• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮಾದನಾಯಕನಹಳ್ಳಿಯಲ್ಲಿ ಗ್ಯಾಂಗ್ ರೇ*ಪ್ ಪ್ರಕರಣ: ಆರು ಆರೋಪಿಗಳ ಬಂಧನ

admin by admin
October 24, 2025 - 8:50 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 10 24t084854.962

RelatedPosts

ಚಾಮರಾಜನಗರದಲ್ಲಿ ಚಿರತೆ ಅಟ್ಟಹಾಸ: ಅಜ್ಜಿ-ಮೊಮ್ಮಗಳ ಮೇಲೆ ದಾಳಿ

BWSSB ಹೊಸ ಗೈಡ್‌ಲೈನ್‌: ಕಾರ್ ವಾಶ್‌, ಕಟ್ಟಡ ಕಾಮಗಾರಿಗಳಿಗೆ ಕುಡಿಯುವ ನೀರು ಬಳಕೆ ಬಂದ್

ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿಯಲ್ಲಿ ಜುಲೈ 7ರವರೆಗೆ ಮಳೆ

U.T ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ADVERTISEMENT
ADVERTISEMENT

ಕೋಲ್ಕತ್ತಾದಿಂದ ಕೆಲಸದ ಹುಡುಕಾಟದಲ್ಲಿ ಬೆಂಗಳೂರಿಗೆ ಆಗಮಿಸಿದ್ದ ಮಹಿಳೆಯೊಬ್ಬರ ಮೇಲೆ ಏಳು ಜನ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಈ ಗಟನೆಗೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿಯ ಹುಡುಕಾಟ ನಡೆಯುತ್ತಿದೆ.

ಬಂಧಿತ ಆರೋಪಿಗಳನ್ನು ನವೀನ್, ಕಾರ್ತಿಕ್, ಶುಯೋಗ್, ಸೀನ್, ಜಂಗ್ಲಿ ಮತ್ತು ಪೃಥ್ವಿ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸ್ಥಳೀಯರಾಗಿದ್ದು, ಗಂಗೊಂಡನಹಳ್ಳಿಯ ಸಮೀಪದಲ್ಲಿ ಮನೆಗೆಲಸ ಮಾಡಿಕೊಂಡಿದ್ದವರು ಎಂದು ತಿಳಿದುಬಂದಿದೆ. ಏಳನೇ ಆರೋಪಿಯಾದ ಮಿಥುನ್ ತಲೆಮರೆಸಿಕೊಂಡಿದ್ದು, ಅವನಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಈ ಘಟನೆಯು ಬೆಂಗಳೂರು ಹೊರವಲಯದ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಕೋಲ್ಕತ್ತಾ ಮೂಲದ ಮಹಿಳೆಯೊಬ್ಬರು ಇತ್ತೀಚೆಗೆ ಕೆಲಸದ ಹುಡುಕಾಟದಲ್ಲಿ ಬೆಂಗಳೂರಿಗೆ ಆಗಮಿಸಿದ್ದರು. ಆರೋಪಿಗಳು ಪೀಣ್ಯ ಪೊಲೀಸ್ ಠಾಣೆಯ ಇನ್‌ಫಾರ್ಮರ್‌ಗಳಂತೆ ತೋರಿಕೊಂಡು, ಮಹಿಳೆಯ ಮನೆಗೆ ಕಂಠಪೂರ್ತಿ ಕುಡಿದ ಸ್ಥಿತಿಯಲ್ಲಿ ನುಗ್ಗಿದ್ದಾರೆ. ನಿಮ್ಮ ಮನೆಯಲ್ಲಿ ಡ್ರಗ್ಸ್ ಇದೆ, ಕೊಡಿ ಎಂದು ಆರೋಪಿಸಿ, ಮನೆಯೊಳಗೆ ಬಲವಂತವಾಗಿ ಪ್ರವೇಶಿಸಿದ್ದಾರೆ.

ಆರೋಪಿಗಳು ಮಹಿಳೆಯ ಮೊಬೈಲ್ ಫೋನ್ ಮತ್ತು 50 ಸಾವಿರ ರೂಪಾಯಿ ನಗದನ್ನು ಕಸಿದುಕೊಂಡಿದ್ದಾರೆ. ಇದೇ ವೇಳೆ, ಮನೆಯಲ್ಲಿದ್ದ ಒಬ್ಬ ಪುರುಷನನ್ನು ಬ್ಯಾಟ್‌ನಿಂದ ಥಳಿಸಿ ಕಟ್ಟಿಹಾಕಿದ್ದಾರೆ. ಬಳಿಕ, ಮಹಿಳೆಯನ್ನು ಎಳೆದೊಯ್ದು, ಸಮೀಪದ ಮನೆಯೊಂದಕ್ಕೆ ಕರೆದೊಯ್ದು, ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಇದಕ್ಕೆ ಸಂಬಂದಿಸಿದಂತೆ ಮಾದನಾಯಕನಹಳ್ಳಿ ಪೊಲೀಸರು ಸ್ಥಳೀಯರಿಂದ ಮಾಹಿತಿ ಪಡೆದು, ಆರೋಪಿಗಳನ್ನು ಗುರುತಿಸಿ ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376D , 395 , ಮತ್ತು 323 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ತನಿಖೆಯನ್ನು ಮುಂದುವರೆಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (61)

23 ಮಂದಿಗೆ ಉಗ್ರರ ಪಟ್ಟ: ಕೇಂದ್ರ ಗೃಹ ಸಚಿವಾಲಯ ಆದೇಶ

by ಕವಿತಾ
July 5, 2026 - 8:37 am
0

Untitled design (60)

ಹುಂಡಿ ಹಣ ದುರ್ಬಳಕೆ ಶಂಕೆ: ಬದರಿನಾಥ-ಕೇದಾರ ಸಮಿತಿಗೆ ಭೈರವ ಸೇನೆಯ ದೂರು

by ಕವಿತಾ
July 5, 2026 - 8:12 am
0

Untitled design (59)

ಚಾಮರಾಜನಗರದಲ್ಲಿ ಚಿರತೆ ಅಟ್ಟಹಾಸ: ಅಜ್ಜಿ-ಮೊಮ್ಮಗಳ ಮೇಲೆ ದಾಳಿ

by ಕವಿತಾ
July 5, 2026 - 7:56 am
0

Untitled design (58)

BWSSB ಹೊಸ ಗೈಡ್‌ಲೈನ್‌: ಕಾರ್ ವಾಶ್‌, ಕಟ್ಟಡ ಕಾಮಗಾರಿಗಳಿಗೆ ಕುಡಿಯುವ ನೀರು ಬಳಕೆ ಬಂದ್

by ಕವಿತಾ
July 5, 2026 - 7:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (55)
    ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿಯಲ್ಲಿ ಜುಲೈ 7ರವರೆಗೆ ಮಳೆ
    July 5, 2026 | 0
  • Untitled design 2026 07 04T213207.585
    U.T ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಸವಾರನಿಗೆ ಗಂಭೀರ ಗಾಯ
    July 4, 2026 | 0
  • Untitled design 2026 07 04T190611.677
    ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಿಂದ 24 ಖೈದಿಗಳ ಬಿಡುಗಡೆ
    July 4, 2026 | 0
  • ಯಾ (1)
    ಚುನಾವಣಾ ಆಯೋಗ ಕತ್ತೆ ಕಾಯ್ತಿದೆಯಾ?: SIR ಲೋಪ ಕುರಿತು ಪ್ರಿಯಾಂಕ್ ಖರ್ಗೆ ಗರಂ
    July 4, 2026 | 0
  • Web Photo Editor (96)
    ರಾಜ್ಯಾಧ್ಯಕ್ಷ BY ವಿಜಯೇಂದ್ರ ನೇತೃತ್ವದಲ್ಲಿ ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ
    July 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version