• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 16, 2026 - 1:21 pm
in Flash News, ಕರ್ನಾಟಕ, ಬೆಂ. ನಗರ
0 0
0

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ಕುಡಿಬೇಡ ಎಂದು ಬುದ್ಧಿವಾದ ಹೇಳಿದ್ದ ಅಜ್ಜಿಯನ್ನೇ ಮೊಮ್ಮಗ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ನಡೆದಿದೆ. ಈ ದುರ್ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಕಂಚಗಯ್ಯನದೊಡ್ಡಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೃತರನ್ನು 65 ವರ್ಷದ ಗೌರಮ್ಮ ಎಂದು ಗುರುತಿಸಲಾಗಿದ್ದು, ಹತ್ಯೆ ಆರೋಪದ ಮೇಲೆ ಅವರ ಮೊಮ್ಮಗ ಪ್ರಜ್ವಲ್ನನ್ನು ಬಂಧಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಪ್ರಜ್ವಲ್ ಕಾಲೇಜು ಶಿಕ್ಷಣವನ್ನು ಅರ್ಧದಲ್ಲೇ ತೊರೆದು ಯಾವುದೇ ಉದ್ಯೋಗವಿಲ್ಲದೆ ಅಲೆದಾಡುತ್ತಿದ್ದನು. ಜೊತೆಗೆ ಗಾಂಜಾ ಮತ್ತು ಮದ್ಯದ ವ್ಯಸನಕ್ಕೂ ಒಳಗಾಗಿದ್ದ ಎಂಬ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ.

RelatedPosts

E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌

2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ

ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ

ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR

ADVERTISEMENT
ADVERTISEMENT

ಕುಟುಂಬದವರ ಪ್ರಕಾರ, ಪ್ರಜ್ವಲ್‌ಗೆ ಗೌರಮ್ಮ “ಕೆಲಸ ಮಾಡಿಕೊಂಡು ಜವಾಬ್ದಾರಿಯಿಂದ ಬದುಕು, ಸಮಯ ಮತ್ತು ಹಣ ವ್ಯರ್ಥ ಮಾಡಬೇಡ” ಎಂದು ಅವರು ಆಗಾಗ ಬುದ್ಧಿವಾದ ಹೇಳುತ್ತಿದ್ದರು. ಇದೇ ವಿಷಯವಾಗಿ ಮನೆಯಲ್ಲೇ ಹಲವು ಬಾರಿ ಮಾತಿನ ಚಕಮಕಿ ನಡೆದಿತ್ತು.

ಮಂಗಳವಾರ ರಾತ್ರಿ ಕೂಡ ಇದೇ ವಿಚಾರವಾಗಿ ಅಜ್ಜಿ ಮತ್ತು ಮೊಮ್ಮಗನ ನಡುವೆ ವಾಗ್ವಾದ ನಡೆದಿದೆ ಎನ್ನಲಾಗಿದೆ. ಬಳಿಕ ರಾತ್ರಿ ತಡವಾಗಿ ನಶೆಯಲ್ಲಿದ್ದ ಪ್ರಜ್ವಲ್ ಕೋಪದ ಭರದಲ್ಲಿ ಅಡುಗೆ ಮನೆಯಲ್ಲಿದ್ದ ಚಾಕುವನ್ನು ತೆಗೆದುಕೊಂಡು ಮಲಗಿದ್ದ ಅಜ್ಜಿ ಗೌರಮ್ಮ ಅವರ ಮೇಲೆ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಜಾನೆ ಸುಮಾರು 2 ಗಂಟೆ ವೇಳೆಗೆ ನಡೆದ ಈ ಕೃತ್ಯದಲ್ಲಿ ಗೌರಮ್ಮ ಅವರ ಕುತ್ತಿಗೆಗೆ ಚಾಕುವಿನಿಂದ ಇರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹತ್ಯೆಯ ನಂತರ ಪ್ರಜ್ವಲ್ ತನ್ನ ಮನೆಗೆ ತೆರಳಿ, ತಾಯಿಯ ಬಳಿ ತಾನು ಅಜ್ಜಿಯನ್ನು ಕೊಂದಿರುವುದಾಗಿ ಹೇಳಿ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಬೆಳಿಗ್ಗೆ ಮನೆಯ ಬಾಗಿಲು ತೆರೆದು ನೋಡಿದಾಗ ಗೌರಮ್ಮ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದ್ದು, ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಬನ್ನೇರುಘಟ್ಟ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ತನಿಖೆ ಆರಂಭಿಸಿದರು.

ಪೊಲೀಸರ ವಿಶೇಷ ತಂಡವು ತ್ವರಿತ ಕಾರ್ಯಾಚರಣೆ ನಡೆಸಿ ಪರಾರಿಯಾಗಿದ್ದ ಆರೋಪಿ ಪ್ರಜ್ವಲ್‌ನನ್ನು ಬಂಧಿಸಿದೆ. ಪ್ರಾಥಮಿಕ ವಿಚಾರಣೆಯಲ್ಲಿ ಆತ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (72)

IRCTC ಹೊಸ ವೆಬ್‌ಸೈಟ್ ಲಾಂಚ್: ಟಿಕೆಟ್ ಬುಕ್ಕಿಂಗ್ ಈಗ ಮತ್ತಷ್ಟು ಸುಲಭ!

by ಕವಿತಾ
July 16, 2026 - 3:31 pm
0

ಅಪಾಯ (17)

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

by ಶಾಲಿನಿ ಕೆ. ಡಿ
July 16, 2026 - 2:45 pm
0

Untitled design 2026 07 16T140121.607

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ಮಾರಾಟ; ಚಿಕ್ಕಮಗಳೂರು ದಂಪತಿಯರಿಂದ ನೀಚ ಕೃತ್ಯ

by ಶಾಲಿನಿ ಕೆ. ಡಿ
July 16, 2026 - 2:23 pm
0

ಅಪಾಯ (16)

ಇಂದು ಬಂಗಾರ ಖರೀದಿಗೆ ಸೂಕ್ತ ಸಮಯ: ಚಿನ್ನದ ಬೆಲೆ ಇಳಿಕೆ, ಬೆಳ್ಳಿ ದರ ಸ್ಥಿರ

by ಶಾಲಿನಿ ಕೆ. ಡಿ
July 16, 2026 - 2:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
  • ಅಪಾಯ (8)
    ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆ ಇದೆಯೇ? ಇಲ್ಲಿದೆ ಇಂದಿನ ತೈಲದರ ವಿವರ
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version