• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಲಿಕಾನ್‌ ಸಿಟಿಯ ಹಲವೆಡೆ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 21, 2026 - 7:30 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 05 21T192703.400

RelatedPosts

ಅನಿರುದ್ಧ್-ಕಾವ್ಯಾ ಮಾರನ್ ಮದುವೆ ಫಿಕ್ಸ್? ಗಾಸಿಪ್‌ಗೆ ಸಿಕ್ಕೇ ಬಿಡ್ತಾ ಉತ್ತರ?

ಗ್ಲೋಬಲ್ ತಮಿಳಿಗನಾಗ್ತಾರ ತಮಿಳುನಾಡು ಸಿಎಂ ವಿಜಯ್

‘ಕಾಕ್ರೋಚ್ ಈಸ್ ಬ್ಯಾಕ್’: ಎಕ್ಸ್ ಬ್ಯಾನ್ ಬಳಿಕ ಮತ್ತೆ ಎಂಟ್ರಿ ಕೊಟ್ಟ ಕಾಕ್ರೋಚ್ ಜನತಾ ಪಕ್ಷ

ಬೆಂಗಳೂರಿನಲ್ಲಿ ಭಾರೀ ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

ADVERTISEMENT
ADVERTISEMENT

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸಂಜೆ ಭಾರೀ ಮಳೆ, ಆಲಿಕಲ್ಲು ಹಾಗೂ ಬಿರುಗಾಳಿಯ ಅಬ್ಬರಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದ ಹಲವು ಪ್ರದೇಶಗಳಲ್ಲಿ ಏಕಾಏಕಿ ಸುರಿದ ಧಾರಾಕಾರ ಮಳೆಯಿಂದ ರಸ್ತೆಗಳು ಜಲಾವೃತಗೊಂಡಿದೆ. ಈ ಹಿನ್ನೆಲೆ ರಾಜ್ಯ ಹವಾಮಾನ ಇಲಾಖೆ ಬೆಂಗಳೂರಿನ ಹಲವು ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಮುಂದಿನ ಮೂರು ಗಂಟೆಗಳ ಕಾಲ ಭಾರೀ ಮಳೆ, ಗಾಳಿ ಹಾಗೂ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.

ಸಂಪಂಗಿರಾಮನಗರ, ಕಂಠೀರವ ಸ್ಟೇಡಿಯಂ, ಕಾರ್ಪೋರೇಷನ್ ಸರ್ಕಲ್, ವಿಧಾನಸೌಧ, ಕಬ್ಬನ್ ಪಾರ್ಕ್ ಸೇರಿದಂತೆ ನಗರದ ಹಲವೆಡೆ ಸಂಜೆ 6 ಗಂಟೆಯ ಬಳಿಕ ಭಾರೀ ಮಳೆ ಆರಂಭವಾಯಿತು. ಕೆಲವೆಡೆ ಆಲಿಕಲ್ಲು ಮಳೆಯಾಗಿದೆ, ಬಿರುಗಾಳಿಯ ಅಬ್ಬರಕ್ಕೆ ಮರಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರುಳಿದೆ.

ಮಳೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು. ರೇಸ್ ಕೋರ್ಸ್ ರಸ್ತೆ, ಕಾರ್ಪೋರೇಷನ್ ವಲಯ, ಖನಿಜ ಭವನ ಸುತ್ತಮುತ್ತ ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳ ಸಂಚಾರ ನಿಧಾನಗತಿಯಲ್ಲಿ ಸಾಗಿತು. ಕೆಲ ಕಾಲ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.

ಇನ್ನು ಕೆಆರ್ ಪುರ ಭಾಗದಲ್ಲಿ ಮಳೆಯ ಅಬ್ಬರಕ್ಕೆ ದೂರವಾಣಿ ನಗರದಲ್ಲಿರುವ ಚರ್ಚ್ ಸಮೀಪ ಬೃಹತ್ ಮರವೊಂದು ಹಾಗೂ ವಿದ್ಯುತ್ ಕಂಬ ನೆಲಕ್ಕುರುಳಿದೆ. ಇದರ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಮರದ ಅಡಿಯಲ್ಲಿ ಎರಡು ಬೈಕ್‌ಗಳು ಸಿಲುಕಿಕೊಂಡಿದ್ದರೂ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳೀಯರು ಹಾಗೂ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ವಾಹನಗಳನ್ನು ತೆರವುಗೊಳಿಸಿದರು.

ವಿದ್ಯುತ್ ಕಂಬ ಧರೆಗುರುಳಿದ ಪರಿಣಾಮ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನರು ಕತ್ತಲಲ್ಲೇ ಕಾಲ ಕಳೆಯುವಂತಾಯಿತು. ದೂರವಾಣಿ ನಗರದಿಂದ ರಾಮಮೂರ್ತಿನಗರ ಮುಖ್ಯರಸ್ತೆಯವರೆಗೆ ಉಂಟಾದ ಟ್ರಾಫಿಕ್ ಜಾಮ್‌ನಿಂದ ವಾಹನ ಸವಾರರು ಗಂಟೆಗಳ ಕಾಲ ರಸ್ತೆಯಲ್ಲೇ ಸಿಲುಕಿಕೊಂಡರು. ಮಳೆ, ಗಾಳಿ ಮತ್ತು ವಾಹನ ದಟ್ಟಣೆಯಿಂದ ಜನರು ಭಾರೀ ತೊಂದರೆ ಅನುಭವಿಸಿದರು.

ಭಾರೀ ಗಾಳಿ ಹಾಗೂ ಮಳೆಯ ಪರಿಣಾಮವಾಗಿ ಬೆಂಗಳೂರು ಮೆಟ್ರೋ ಸಂಚಾರದಲ್ಲೂ ವ್ಯತ್ಯಯ ಉಂಟಾಗಿದೆ. ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕೆಲವು ಮಾರ್ಗಗಳಲ್ಲಿ ಮೆಟ್ರೋ ರೈಲುಗಳ ವೇಗ ಕಡಿತಗೊಳಿಸಲಾಗಿದ್ದು, ಕೆಲವೆಡೆ ತಾತ್ಕಾಲಿಕ ವಿಳಂಬವೂ ಉಂಟಾಗಿದೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.

ಹವಾಮಾನ ಇಲಾಖೆ ಮುಂದಿನ ಕೆಲವು ಗಂಟೆಗಳ ಕಾಲ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಸಾರ್ವಜನಿಕರು ಅನಗತ್ಯವಾಗಿ ಹೊರಗೆ ತೆರಳದೇ ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚಿಸಲಾಗಿದೆ. ಮರಗಳ ಕೆಳಗೆ ವಾಹನ ನಿಲ್ಲಿಸುವುದು, ವಿದ್ಯುತ್ ಕಂಬಗಳ ಸಮೀಪ ನಿಲ್ಲುವುದು ತಪ್ಪಿಸುವಂತೆ ಎಚ್ಚರಿಕೆ ನೀಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 21T212615.586

ಅನಿರುದ್ಧ್-ಕಾವ್ಯಾ ಮಾರನ್ ಮದುವೆ ಫಿಕ್ಸ್? ಗಾಸಿಪ್‌ಗೆ ಸಿಕ್ಕೇ ಬಿಡ್ತಾ ಉತ್ತರ?

by ಶಾಲಿನಿ ಕೆ. ಡಿ
May 21, 2026 - 9:27 pm
0

Untitled design 2026 05 21T204828.549

ಗ್ಲೋಬಲ್ ತಮಿಳಿಗನಾಗ್ತಾರ ತಮಿಳುನಾಡು ಸಿಎಂ ವಿಜಯ್

by Hemanth Kumar S
May 21, 2026 - 8:51 pm
0

Untitled design 2026 05 21T202251.469

‘ಕಾಕ್ರೋಚ್ ಈಸ್ ಬ್ಯಾಕ್’: ಎಕ್ಸ್ ಬ್ಯಾನ್ ಬಳಿಕ ಮತ್ತೆ ಎಂಟ್ರಿ ಕೊಟ್ಟ ಕಾಕ್ರೋಚ್ ಜನತಾ ಪಕ್ಷ

by ಶಾಲಿನಿ ಕೆ. ಡಿ
May 21, 2026 - 8:23 pm
0

Untitled design 2026 05 21T195004.554

ಬೆಂಗಳೂರಿನಲ್ಲಿ ಭಾರೀ ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

by ಶಾಲಿನಿ ಕೆ. ಡಿ
May 21, 2026 - 7:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 21T212615.586
    ಅನಿರುದ್ಧ್-ಕಾವ್ಯಾ ಮಾರನ್ ಮದುವೆ ಫಿಕ್ಸ್? ಗಾಸಿಪ್‌ಗೆ ಸಿಕ್ಕೇ ಬಿಡ್ತಾ ಉತ್ತರ?
    May 21, 2026 | 0
  • Untitled design 2026 05 21T204828.549
    ಗ್ಲೋಬಲ್ ತಮಿಳಿಗನಾಗ್ತಾರ ತಮಿಳುನಾಡು ಸಿಎಂ ವಿಜಯ್
    May 21, 2026 | 0
  • Untitled design 2026 05 21T202251.469
    ‘ಕಾಕ್ರೋಚ್ ಈಸ್ ಬ್ಯಾಕ್’: ಎಕ್ಸ್ ಬ್ಯಾನ್ ಬಳಿಕ ಮತ್ತೆ ಎಂಟ್ರಿ ಕೊಟ್ಟ ಕಾಕ್ರೋಚ್ ಜನತಾ ಪಕ್ಷ
    May 21, 2026 | 0
  • Untitled design 2026 05 21T195004.554
    ಬೆಂಗಳೂರಿನಲ್ಲಿ ಭಾರೀ ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ
    May 21, 2026 | 0
  • Untitled design 2026 05 21T191140.557
    ಚರಣ್ ಪೆದ್ದಿ ತಾರಕ್ ಡ್ರ್ಯಾಗನ್..ಟಾಕ್ ಆಫ್ ದಿ ಟೌನ್
    May 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version