• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರಿಗೆ ಬಂತು ಜವರಾಯ ಅಲ್ಲ ಅಲ್ಲ ಅಲ್ಲ ಮಳೆರಾಯ..!

ಸಿಎಂ ಸಿದ್ದರಾಮಯ್ಯ ತುರ್ತು ಸಭೆ..!

ಪವಿತ್ರಾ ಗಣಪತಿ by ಪವಿತ್ರಾ ಗಣಪತಿ
April 30, 2026 - 4:41 pm
in ಕರ್ನಾಟಕ, ಬೆಂ. ನಗರ
0 0
0
525

ಬೆಂಗಳೂರು: ಏಪ್ರಿಲ್ 29ರಂದು ಸಂಜೆ ಸುರಿದ ಭಾರೀ ಮಳೆ, ಗುಡುಗು ಸಿಡಿಲು ಮತ್ತು ಆಲಿಕಲ್ಲು ಮಳೆಯಿಂದಾಗಿ ಬೆಂಗಳೂರು ನಗರದಲ್ಲಿ ಅವಾಂತರಗಳ ಮಹಾಪೂರವೇ ಹರಿದುಬಂದಿದೆ. ಕೆಲವು ನಿಮಿಷಗಳ ರಣ ಮಳೆಯೇ ನಗರದ ಅನೇಕ ರಸ್ತೆಗಳನ್ನು ನದಿಗಳಾಗಿದ್ದು, ಸಾರ್ವಜನಿಕ ಜೀವನ ಸಂಪೂರ್ಣ ಅಸ್ಥವ್ಯಸ್ಥಗೊಂಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ತುರ್ತು ಸಭೆ ಕರೆದು ಮಳೆ ಅವಾಂತರ ನಿಭಾಯಿಸುವ ಕುರಿತು ಚರ್ಚಿಸಿದ್ದಾರೆ.

ನಿನ್ನೆಯ ಮಳೆಯಲ್ಲಿ ಬೆಂಗಳೂರು ನಗರದಲ್ಲಿ ಸುಮಾರು 111 ಮಿ.ಮೀ. ಮಳೆ ಸುರಿದಿದ್ದು, ಏಪ್ರಿಲ್ ತಿಂಗಳ 24 ಗಂಟೆಯ ದಾಖಲೆಯನ್ನು ಮುರಿದಿದೆ. ಬೌರಿಂಗ್ ಆಸ್ಪತ್ರೆಯ ಸಮೀಪ ಆಸ್ಪತ್ರೆಯ ಗೋಡೆ ಕುಸಿದು 10 ಮಂದಿ ಸಾವಿಗೀಡಾಗಿದ್ದಾರೆ. ಇದರಲ್ಲಿ ಮಕ್ಕಳೂ ಸೇರಿದ್ದಾರೆ. ಮಳೆಯಿಂದಾಗಿ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಮರಗಳು ಬಿದ್ದಿವೆ. ವಿಜಯನಗರ, ಆರ್.ಟಿ. ನಗರ, ಶೇಷಾದ್ರಿಪುರಂ, ಜಯನಗರ, ಕೋರಮಂಗಲ, ಬಿ.ಟಿ.ಎಂ. ಲೇಔಟ್, ಬಳಗೆರೆ, ಬೆಳ್ಳಂದೂರು, ನಾಗವಾರ ಮುಂತಾದ ಪ್ರದೇಶಗಳಲ್ಲಿ ತೀವ್ರ ನೀರು ನಿಂತಿದೆ.

RelatedPosts

ಆನೇಕಲ್ ಕರಗ ವಿಚಾರವಾಗಿ ಭುಗಿಲೆದ್ದ ವಿವಾದ ಒಂದು ತಿಂಗಳಲ್ಲಿ ಎರಡು ಬಾರಿ ಕರಗ..!

ವಿಜಯನಗರ ಜಿಲ್ಲೆಯಲ್ಲಿ ಮೆಡಿಕಲ್ಸ್‌ಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿದ್ಯಾ..?

ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್ ಗಿಫ್ಟ್..!

ADVERTISEMENT
ADVERTISEMENT

Congress Stampede Response: Kharge Summons Siddaramaiah, Shivakumar to Delhi

ಕೆ.ಆರ್. ಸರ್ಕಲ್ ಅಂಡರ್‌ಪಾಸ್ ಸಂಪೂರ್ಣ ಮುಳುಗಿದೆ. ಚರ್ಚ್ ಸ್ಟ್ರೀಟ್‌ನಂತಹ ಪ್ರಮುಖ ಸ್ಥಳಗಳಲ್ಲಿ ನೀರು ಹರಿದು ಅಂಗಡಿಗಳಿಗೆ ಹಾನಿಯಾಗಿದೆ. ಅನೇಕ ವಾಹನಗಳು ನೀರಿನಲ್ಲಿ ಸಿಲುಕಿ ಟ್ರಾಫಿಕ್ ಜಾಮ್ ಉಂಟಾಗಿದೆ. ಗುಡುಗು ಸಿಡಿಲು ಮತ್ತು ಬಲವಾದ ಗಾಳಿಯಿಂದ ವಿದ್ಯುತ್ ಕಂಬಗಳು ಬಿದ್ದು ವಿದ್ಯುತ್ ಸರಬರಾಜು ನಿಂತುಹೋಗಿದೆ.

ಸಿಎಂ–ಡಿಸಿಎಂ ತುರ್ತು ಸಭೆ

ಮಳೆ ಅವಾಂತರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ದಿಢೀರ್ ಸಭೆ ಕರೆದಿದ್ದಾರೆ. ಸಂಪುಟ ಸಭೆಗೂ ಮುನ್ನ ನಡೆದ ಈ ಸಭೆಯಲ್ಲಿ ಮಳೆಯಿಂದ ಉಂಟಾದ ಹಾನಿ, ತೆರವು ಕಾರ್ಯಾಚರಣೆಯ ಪ್ರಗತಿ ಮತ್ತು ಮುಂದಿನ ಕ್ರಮಗಳ ಬಗ್ಗೆ ವಿವರವಾಗಿ ಚರ್ಚಿಸಲಾಯಿತು.

ಬಿಬಿಎಂಪಿ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ, ಯಾವೆಲ್ಲಾ ಪ್ರದೇಶಗಳಲ್ಲಿ ಎಷ್ಟು ನೀರು ನಿಂತಿದೆ, ತೆರವು ಕಾರ್ಯ ಎಷ್ಟು ಪ್ರಗತಿಯಲ್ಲಿದೆ ಎಂಬುದನ್ನು ವರದಿ ಮಾಡಿದರು. ಸಿಎಂ ಸಿದ್ದರಾಮಯ್ಯ ಅವರು ಮೃತರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಳೆ ನೀರು ತೆರವುಗೊಳಿಸುವಲ್ಲಿ ಶೇ.70ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಹೇಳಿದ್ದಾರೆ.

ಅಧಿಕಾರಿಗಳು ರಾತ್ರಿ ಒಂದು ಗಂಟೆಯವರೆಗೆ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಎನ್‌ಡಿಆರ್‌ಎಫ್ ತಂಡಗಳು, ಅಗ್ನಿಶಾಮಕ ದಳ ಮತ್ತು ಪೊಲೀಸರು ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದಾರೆ. ಸಿಎಂ ಅವರು ಮಳೆಯಿಂದ ಉಂಟಾದ ಹಾನಿಯನ್ನು ತ್ವರಿತವಾಗಿ ನಿವಾರಿಸಲು ಸೂಚಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಸ್ಟಾರ್ಮ್ ವಾಟರ್ ಡ್ರೈನ್‌ಗಳನ್ನು ಸರಿಪಡಿಸುವುದು, ಅತಿಕ್ರಮಣ ತೆರವುಗೊಳಿಸುವುದು ಮತ್ತು ಮಳೆ ನೀರು ನಿರ್ವಹಣೆಗೆ ದೀರ್ಘಕಾಲೀನ ಯೋಜನೆಗಳನ್ನು ಜಾರಿಗೊಳಿಸುವುದು ಅಗತ್ಯವಿದೆ ಎಂದು ಸಭೆಯಲ್ಲಿ ಚರ್ಚಿಸಲಾಯಿತು. ಐಎಂಡಿ ಉತ್ತರ ಮತ್ತು ಪೂರ್ವ ಬೆಂಗಳೂರಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

 

ShareSendShareTweetShare
ಪವಿತ್ರಾ ಗಣಪತಿ

ಪವಿತ್ರಾ ಗಣಪತಿ

ಗ್ಯಾರಂಟಿ ನ್ಯೂಸ್‌ನ ಡಿಜಿಟಲ್‌ ಪತ್ರಕರ್ತರಾಗಿ 2026ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 1 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಷಯಗಳ ಕುರಿತು ಆಸಕ್ತಿಯನ್ನು ಹೊಂದಿದ್ಧಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪುಸ್ತಕ ಓದುವುದು, ಚಿತ್ರ ಬಿಡಿಸುವುದು, ಸುತ್ತಾಟ ಇವರ ಆಸಕ್ತಿಗಳಾಗಿವೆ.

Please login to join discussion

ತಾಜಾ ಸುದ್ದಿ

456

ಆನೇಕಲ್ ಕರಗ ವಿಚಾರವಾಗಿ ಭುಗಿಲೆದ್ದ ವಿವಾದ ಒಂದು ತಿಂಗಳಲ್ಲಿ ಎರಡು ಬಾರಿ ಕರಗ..!

by ಪವಿತ್ರಾ ಗಣಪತಿ
April 30, 2026 - 6:18 pm
0

568

ವಿಜಯನಗರ ಜಿಲ್ಲೆಯಲ್ಲಿ ಮೆಡಿಕಲ್ಸ್‌ಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿದ್ಯಾ..?

by ಪವಿತ್ರಾ ಗಣಪತಿ
April 30, 2026 - 5:55 pm
0

Pesticide poisoning suicide

ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

by ಪವಿತ್ರಾ ಗಣಪತಿ
April 30, 2026 - 5:20 pm
0

258

ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್ ಗಿಫ್ಟ್..!

by ಪವಿತ್ರಾ ಗಣಪತಿ
April 30, 2026 - 4:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • 456
    ಆನೇಕಲ್ ಕರಗ ವಿಚಾರವಾಗಿ ಭುಗಿಲೆದ್ದ ವಿವಾದ ಒಂದು ತಿಂಗಳಲ್ಲಿ ಎರಡು ಬಾರಿ ಕರಗ..!
    April 30, 2026 | 0
  • 568
    ವಿಜಯನಗರ ಜಿಲ್ಲೆಯಲ್ಲಿ ಮೆಡಿಕಲ್ಸ್‌ಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿದ್ಯಾ..?
    April 30, 2026 | 0
  • Pesticide poisoning suicide
    ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
    April 30, 2026 | 0
  • 258
    ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್ ಗಿಫ್ಟ್..!
    April 30, 2026 | 0
  • Untitled design 2026 04 30T143217.042
    ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು!
    April 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version