• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ರಸ್ತೆಗಳು ಜಲಾವೃತ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 10, 2026 - 6:54 pm
in ಕರ್ನಾಟಕ
0 0
0
ಬಲಿಷ್ಠ (53)

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಮತ್ತೆ ಮಳೆರಾಯನ ಅಬ್ಬರ ಜೋರಾಗಿದೆ. ಬೆಳಗ್ಗೆಯಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಸಂಜೆ ವೇಳೆಗೆ ಹಲವೆಡೆ ಧಾರಾಕಾರ ಮಳೆ ಸುರಿಯಿತು. ಏಕಾಏಕಿ ಆರಂಭವಾದ ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಮಳೆಯಿಂದಾಗಿ ಸಾರ್ವಜನಿಕರು, ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನ ಸವಾರರು ಪರದಾಡುವಂತಾಯಿತು.

ನಗರದ ವಿಜಯನಗರ, ನಾಗರಬಾವಿ, ಟೌನ್‌ಹಾಲ್, ಮಲ್ಲೇಶ್ವರಂ, ಪ್ಯಾಲೇಸ್ ಗುಟ್ಟಹಳ್ಳಿ, ಸ್ಯಾಟಲೈಟ್, ಯಶವಂತಪುರ, ವಿಧಾನಸೌಧ, ಕೆ.ಆರ್. ಸರ್ಕಲ್, ಚಾಲುಕ್ಯ ಸರ್ಕಲ್, ಮೆಜೆಸ್ಟಿಕ್, ಕೆ.ಆರ್. ಮಾರ್ಕೆಟ್, ಕಾರ್ಪೊರೇಷನ್ ಸುತ್ತಮುತ್ತ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ಸುರಿದಿದೆ. ಶಿವಾಜಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಮಳೆಯ ಅಬ್ಬರ ಕಂಡುಬಂದಿದೆ.

RelatedPosts

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

ಬಿಡದಿ ಪಾದಯಾತ್ರೆಗೆ ಪೊಲೀಸರ ತಡೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ADVERTISEMENT
ADVERTISEMENT

ಸಂಜೆ ವೇಳೆಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಾರ್ವಜನಿಕರಿಗೆ ಮಳೆ ತೀವ್ರ ತೊಂದರೆ ಉಂಟುಮಾಡಿತು. ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿ ನೀರು ನಿಂತುಕೊಂಡ ಪರಿಣಾಮ ವಾಹನ ಸವಾರರು ನಿಧಾನಗತಿಯಲ್ಲಿ ಸಂಚರಿಸಬೇಕಾಯಿತು. ದ್ವಿಚಕ್ರ ವಾಹನ ಸವಾರರು ಮಳೆಯಿಂದ ತಪ್ಪಿಸಿಕೊಳ್ಳಲು ರಸ್ತೆ ಬದಿಯ ಅಂಗಡಿಗಳು, ಬಸ್ ನಿಲ್ದಾಣಗಳು ಹಾಗೂ ಅಂಡರ್‌ಪಾಸ್‌ಗಳಲ್ಲಿ ಆಶ್ರಯ ಪಡೆದ ದೃಶ್ಯಗಳು ಕಂಡುಬಂದವು.

ಮತ್ತೊಂದೆಡೆ, ಮಳೆಯ ಪರಿಣಾಮ ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲೂ ಆತಂಕಕಾರಿ ಘಟನೆ ನಡೆದಿದೆ. ಕೆಂಪಲಿಂಗನಹಳ್ಳಿ ಸಮೀಪ ಮಳೆಯಿಂದಾಗಿ ರಸ್ತೆ ಸರಿಯಾಗಿ ಗೋಚರಿಸದೆ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿಗೆ ಹಾನಿಯಾಗಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ನಿಧಾನಗೊಂಡು ಟ್ರಾಫಿಕ್ ಜಾಮ್ ಉಂಟಾಗಿತ್ತು. ಬಳಿಕ ಪೊಲೀಸರು ವಾಹನ ಸಂಚಾರವನ್ನು ಸರಾಗಗೊಳಿಸುವ ಕಾರ್ಯ ಕೈಗೊಂಡರು.

ಬೆಂಗಳೂರಿನಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ. ವಿಶೇಷವಾಗಿ ಮಳೆಯ ಸಂದರ್ಭದಲ್ಲಿ ರಸ್ತೆ ಗೋಚರತೆ ಕಡಿಮೆಯಾಗುವ ಸಾಧ್ಯತೆ ಇರುವುದರಿಂದ ವೇಗ ನಿಯಂತ್ರಿಸಿಕೊಂಡು ವಾಹನ ಚಲಾಯಿಸುವುದು ಅಗತ್ಯವಾಗಿದೆ. ನಗರದ ತಗ್ಗು ಪ್ರದೇಶಗಳು, ಅಂಡರ್‌ಪಾಸ್‌ಗಳು ಹಾಗೂ ನೀರು ನಿಲ್ಲುವ ರಸ್ತೆಗಳಲ್ಲಿ ಸಂಚರಿಸುವಾಗ ಸಾರ್ವಜನಿಕರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕಾಗಿದೆ.

ಮತ್ತೊಮ್ಮೆ ಸುರಿದ ಮಳೆಯಿಂದಾಗಿ ಬೆಂಗಳೂರಿನ ಹಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮುಂದಿನ ದಿನಗಳಲ್ಲಿಯೂ ಮಳೆ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ನಗರದ ಜನರು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಬಲಿಷ್ಠ (67)

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಹತ್ತಾರು ಕಟ್ಟಡ ನೆಲಸಮ

by ದಿಶಾ ಕೆ. ಎಸ್.
August 10, 2026 - 11:21 pm
0

ಬಲಿಷ್ಠ (65)

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

by ದಿಶಾ ಕೆ. ಎಸ್.
August 10, 2026 - 10:29 pm
0

ಬಲಿಷ್ಠ (63)

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

by ದಿಶಾ ಕೆ. ಎಸ್.
August 10, 2026 - 10:06 pm
0

ಬಲಿಷ್ಠ (61)

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

by ದಿಶಾ ಕೆ. ಎಸ್.
August 10, 2026 - 9:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (65)
    ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ
    August 10, 2026 | 0
  • ಬಲಿಷ್ಠ (63)
    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್
    August 10, 2026 | 0
  • ಬಲಿಷ್ಠ (61)
    ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ
    August 10, 2026 | 0
  • ಬಲಿಷ್ಠ (59)
    ಬಿಡದಿ ಪಾದಯಾತ್ರೆಗೆ ಪೊಲೀಸರ ತಡೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ
    August 10, 2026 | 0
  • ಬಲಿಷ್ಠ (55)
    ಭಾರತದಲ್ಲಿ ಹೆಚ್ಚುತ್ತಿದೆ ಅವಿವಾಹಿತ ಮಹಿಳೆಯರ ಸಂಖ್ಯೆ: ಮದುವೆಗೆ ಮಹಿಳೆಯರು ಏಕೆ ಹಿಂದೇಟು?
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version