• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಇಂದಿನಿಂದ ಬೆಂಗಳೂರು ಸೇರಿ ರಾಜ್ಯಾಂದ್ಯಂತ 5ದಿನಗಳ ಕಾಲ ಗುಡುಗು ಸಹಿತ ಮಳೆ

admin by admin
May 24, 2025 - 10:49 am
in ಕರ್ನಾಟಕ
0 0
0
Befunky collage 2025 05 24t104653.344

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲಿನ ಝಳ ಕಡಿಮೆಯಾಗಿ, ಮಬ್ಬು ವಾತಾವರಣ ಮತ್ತು ತಂಪು ಚಳಿಯ ಅನುಭವ ಕಾಣುತ್ತಿದೆ. ಶನಿವಾರದಿಂದ ಆಗಾಗ ಸುರಿಯುತ್ತಿರುವ ಮಳೆಯಿಂದ ಜನರು ಆಶ್ಚರ್ಯಗೊಂಡಿದ್ದಾರೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಮೇ ಇಂದಿನಿಂದ ಮುಂದಿನ ಐದು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ರಾಜ್ಯದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿಯೂ ಜೋರು ಮಳೆಯ ಮುನ್ಸೂಚನೆ ಇದೆ.

ನಿನ್ನೆ ಸಂಜೆಯಿಂದ ಬೆಂಗಳೂರಿನ ಕೆಲವು ಭಾಗಗಳಲ್ಲಿ ಲಘು ಮಳೆ ದಾಖಲಾಗಿದೆ. ಬೆಂಗಳೂರು ಇಂಟರ್‌ನ್ಯಾಷನಲ್‌ ಏರ್‌ಪೋರ್ಟ್, ಎಚ್‌ಎಎಲ್ ವಿಮಾನ ನಿಲ್ದಾಣ, ಯಲಹಂಕ, ಚೌಡೇಶ್ವರಿ, ಎಲೆಕ್ಟ್ರಾನಿಕ್ ಸಿಟಿ, ಮತ್ತು ಬೆಳ್ಳಂದೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಸೋನೆ ಮಳೆಯಾಗಿದೆ. ಕೆಲವೆಡೆ ಕೇವಲ 1 ಮಿಲಿಮೀಟರ್ ಮಳೆ ದಾಖಲಾಗಿದ್ದು, ಒಟ್ಟಾರೆ ನಗರದಲ್ಲಿ ಮೋಡ ಕವಿದ ತಂಪಾದ ವಾತಾವರಣವೇ ಕಂಡುಬಂದಿದೆ. ಈ ಪೂರ್ವ ಮುಂಗಾರು ಮಳೆಯು ಶೀಘ್ರವೇ ತೀವ್ರಗೊಳ್ಳುವ ಸಾಧ್ಯತೆ ಇದ್ದು, ಮೇ ತಿಂಗಳ ಅಂತ್ಯದ ವೇಳೆಗೆ ರಾಜ್ಯಾದ್ಯಂತ ಜೋರು ಮಳೆಯಾಗುವ ನಿರೀಕ್ಷೆ ಇದೆ.

RelatedPosts

16ನೇ ವಯಸ್ಸಿನಲ್ಲೇ ಗಿನ್ನೆಸ್ ದಾಖಲೆ: ಲಕ್ಷ್ಮಣನ್ ಮೇಯ್ಯಪ್ಪನ್ ವಿಶ್ವಕ್ಕೆ ಮಾದರಿ

ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ

ಕರ್ನಾಟಕದಲ್ಲಿ ಮುಂಗಾರು ಮಳೆಯಿಂದ ವಾಯು ಮಾಲಿನ್ಯ ಪ್ರಮಾಣದಲ್ಲಿ ಇಳಿಕೆ.

ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ

ADVERTISEMENT
ADVERTISEMENT

In india an el nino is associated with harsher su 1729409515809 1729409588639ಹವಾಮಾನ ಇಲಾಖೆಯ ಪ್ರಕಾರ, ಪ್ರತಿ ಗಂಟೆಗೆ ಗಾಳಿಯ ವೇಗ 30-40 ಕಿಲೋಮೀಟರ್‌ನಷ್ಟಿರಲಿದ್ದು, ಕೆಲವೊಮ್ಮೆ ಇದು ಹೆಚ್ಚಾಗಬಹುದು. ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್‌ನಷ್ಟಿರಲಿದೆ. ಈ ಜಿಟಿಜಿಟಿ ಮಳೆಯಿಂದ ನೆಗಡಿ, ಶೀತ, ಜ್ವರದಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡರೆ, ಕೂಡಲೇ ಸ್ಥಳೀಯ ಆಸ್ಪತ್ರೆಯನ್ನು ಸಂಪರ್ಕಿಸುವಂತೆ ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.

In bengaluru rain 3ಮಳೆಯಿಂದಾಗಿ ಕೆಲವು ಕಡಿಮೆ ಎತ್ತರದ ಪ್ರದೇಶಗಳಲ್ಲಿ ನೀರು ತುಂಬುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಡಳಿತ ಸೂಚಿಸಿದೆ.

Children play on a waterlogged road after heavy ra 1729558030685 1729558037640ರಾಜ್ಯದ ಇತರ ಜಿಲ್ಲೆಗಳಲ್ಲಿ ಕೂಡ ಭಾರೀ ಮಳೆ ದಾಖಲಾಗಿದೆ. ಶನಿವಾರ ಬೆಳಗ್ಗೆ 3 ಗಂಟೆಯವರೆಗೆ ದಕ್ಷಿಣ ಕನ್ನಡದಲ್ಲಿ 167 ಮಿಲಿಮೀಟರ್, ಬೆಳಗಾವಿಯಲ್ಲಿ 146 ಮಿಲಿಮೀಟರ್, ಉಡುಪಿಯಲ್ಲಿ 144 ಮಿಲಿಮೀಟರ್, ಚಿಕ್ಕಮಗಳೂರಿನಲ್ಲಿ 138 ಮಿಲಿಮೀಟರ್, ಉತ್ತರ ಕನ್ನಡದಲ್ಲಿ 100 ಮಿಲಿಮೀಟರ್, ಕೊಡಗಿನಲ್ಲಿ 74 ಮಿಲಿಮೀಟರ್, ಮತ್ತು ಶಿವಮೊಗ್ಗದಲ್ಲಿ 71 ಮಿಲಿಮೀಟರ್ ಮಳೆ ದಾಖಲಾಗಿದೆ. ಇವುಗಳ ಜೊತೆಗೆ, ಹಾವೇರಿ, ತುಮಕೂರು, ಹಾಸನ, ಮತ್ತು ಗದಗ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಮಬ್ಬು ವಾತಾವರಣ ಕಂಡುಬಂದಿದ್ದು, ಬಿಸಿಲಿನ ಝಳ ಕಡಿಮೆಯಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮಾಡುವ ಎಐ (10)

ಬೇಟೆಗಾರರ ಎನ್‌ಕೌಂಟರ್ ಕೇಸ್; ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ತ.ನಾಡು ಸರ್ಕಾರ

by ಶಾಲಿನಿ ಕೆ. ಡಿ
August 18, 2026 - 4:40 pm
0

Image c8817e1c

16ನೇ ವಯಸ್ಸಿನಲ್ಲೇ ಗಿನ್ನೆಸ್ ದಾಖಲೆ: ಲಕ್ಷ್ಮಣನ್ ಮೇಯ್ಯಪ್ಪನ್ ವಿಶ್ವಕ್ಕೆ ಮಾದರಿ

by ಶಾಲಿನಿ ಕೆ. ಡಿ
August 18, 2026 - 4:23 pm
0

ಮಾಡುವ ಎಐ (9)

ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ

by ಶಾಲಿನಿ ಕೆ. ಡಿ
August 18, 2026 - 4:17 pm
0

ಮಾಡುವ ಎಐ (8)

ಯಶ್ ‘ಟಾಕ್ಸಿಕ್’ನಲ್ಲಿ ರಷ್ಯನ್ ಲೇಡಿ ರಾಕಿಂಗ್ ವಾಯ್ಸ್

by ಶಾಲಿನಿ ಕೆ. ಡಿ
August 18, 2026 - 3:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image c8817e1c
    16ನೇ ವಯಸ್ಸಿನಲ್ಲೇ ಗಿನ್ನೆಸ್ ದಾಖಲೆ: ಲಕ್ಷ್ಮಣನ್ ಮೇಯ್ಯಪ್ಪನ್ ವಿಶ್ವಕ್ಕೆ ಮಾದರಿ
    August 18, 2026 | 0
  • ಮಾಡುವ ಎಐ (9)
    ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ
    August 18, 2026 | 0
  • ChatGPT Image Aug 18, 2026, 03 21 39 PM
    ಕರ್ನಾಟಕದಲ್ಲಿ ಮುಂಗಾರು ಮಳೆಯಿಂದ ವಾಯು ಮಾಲಿನ್ಯ ಪ್ರಮಾಣದಲ್ಲಿ ಇಳಿಕೆ.
    August 18, 2026 | 0
  • ಮಾಡುವ ಎಐ (3)
    ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ
    August 18, 2026 | 0
  • Image 7ae8aeaf
    KRSನಿಂದ 4,917 ಕ್ಯೂಸೆಕ್ ನೀರು ರಿಲೀಸ್:ರೈತರಲ್ಲಿ ಹೆಚ್ಚಿದ ಆತಂಕ
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version