• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರಲ್ಲಿ ವರುಣನ ಆರ್ಭಟ; ಹಲವು ಪ್ರದೇಶಗಳು ಜಲಾವೃತ, ವಾಹನ ಸವಾರರ ಪರದಾಟ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 29, 2026 - 11:49 am
in ಕರ್ನಾಟಕ
0 0
0
Your paragraph text (40)

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಸುರಿದ ಭಾರೀ ಮಳೆಯಿಂದ ನಗರದ ಹಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಿರಂತರವಾಗಿ ಸುರಿದ ಮಳೆಗೆ ನಗರದ ತಗ್ಗು ಪ್ರದೇಶಗಳು ಹಾಗೂ ಕೆಲವು ಕೆಳಸೇತುವೆಗಳಲ್ಲಿ ನೀರು ನಿಂತು ಸಾರ್ವಜನಿಕರು ಮತ್ತು ವಾಹನ ಸವಾರರು ಪರದಾಡುವಂತಾಯಿತು.

ಮಳೆಯ ಪ್ರಮಾಣ ಹೆಚ್ಚಾದ ಪರಿಣಾಮ ನಗರದ ಹಲವು ಪ್ರಮುಖ ರಸ್ತೆಗಳಲ್ಲಿ ನೀರು ನಿಂತುಕೊಂಡಿತ್ತು. ವಿಶೇಷವಾಗಿ ವೈಟ್‌ಫೀಲ್ಡ್, ಮಾರತ್ತಹಳ್ಳಿ, ಬೆಳ್ಳಂದೂರು, ಬಳಗೆರೆ ಹಾಗೂ ಹೊರ ವರ್ತುಲ ರಸ್ತೆ (ORR) ಸುತ್ತಮುತ್ತ ಮಳೆಯ ತೀವ್ರತೆ ಹೆಚ್ಚಾಗಿತ್ತು. ತಗ್ಗು ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದ ನೀರು ಸಂಗ್ರಹಗೊಂಡಿದ್ದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.

RelatedPosts

ಮೈಸೂರಲ್ಲಿ ಯುವ ಸಂಭ್ರಮಕ್ಕೆ ಅದ್ಧೂರಿ ಚಾಲನೆ

ಕರ್ನಾಟಕದಲ್ಲಿ ವರುಣನ ಅಬ್ಬರ: 19 ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ

ಆನೆ ದಾಳಿಗೆ ವ್ಯಕ್ತಿ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ರೂ.ಪರಿಹಾರ ಘೋಷಣೆ

ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ

ADVERTISEMENT
ADVERTISEMENT

ವೈಟ್‌ಫೀಲ್ಡ್ ಭಾಗದಲ್ಲಿ ತಡರಾತ್ರಿಯವರೆಗೂ ಸಂಚಾರ ಸಮಸ್ಯೆ ಮುಂದುವರಿದಿತ್ತು. ಭಾರೀ ಮಳೆಯ ನಡುವೆಯೇ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ವಾಹನಗಳ ಸಂಚಾರವನ್ನು ನಿಯಂತ್ರಿಸಲು ಹರಸಾಹಸಪಟ್ಟರು. ನೀರು ನಿಂತಿದ್ದ ರಸ್ತೆಗಳಲ್ಲಿ ವಾಹನಗಳು ನಿಧಾನಗತಿಯಲ್ಲಿ ಸಂಚರಿಸುವಂತಾಗಿದ್ದು, ಕೆಲವೆಡೆ ಸಂಚಾರ ದಟ್ಟಣೆಯೂ ಕಂಡುಬಂದಿತು.

ನಗರದ ಕೇಂದ್ರ ಭಾಗಗಳಾದ ಮೆಜೆಸ್ಟಿಕ್, ಮಲ್ಲೇಶ್ವರಂ, ಕಾರ್ಪೊರೇಷನ್, ಕೆ.ಆರ್. ಮಾರ್ಕೆಟ್, ಲಾಲ್‌ಬಾಗ್ ಹಾಗೂ ಯಶವಂತಪುರ ಸುತ್ತಮುತ್ತಲೂ ರಾತ್ರಿ ವೇಳೆ ಉತ್ತಮ ಮಳೆಯಾಗಿದೆ. ಆದರೆ, ಮಳೆ ಸುರಿದ ಸಮಯದಲ್ಲಿ ಈ ಪ್ರದೇಶಗಳಲ್ಲಿ ವಾಹನಗಳ ಓಡಾಟ ಕಡಿಮೆ ಇದ್ದ ಕಾರಣ ದೊಡ್ಡ ಪ್ರಮಾಣದ ಟ್ರಾಫಿಕ್ ಜಾಮ್ ಅಥವಾ ಪ್ರಮುಖ ಅನಾಹುತಗಳು ವರದಿಯಾಗಿಲ್ಲ.

ಇದರ ನಡುವೆ ಮಳೆಯ ಪರಿಣಾಮ ಮಲ್ಲೇಶ್ವರಂನ ಸ್ಮಾರ್ಟ್ ಬಜಾರ್ ಮುಂಭಾಗದಲ್ಲಿ ಬೃಹತ್ ಮರವೊಂದು ಧರೆಗುರುಳಿದೆ. ಮರ ಬಿದ್ದ ರಭಸಕ್ಕೆ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಮರ ಬಿದ್ದಿರುವ ಮಾಹಿತಿ ತಿಳಿಯುತ್ತಿದ್ದಂತೆ ಜಿಬಿಎ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ರಸ್ತೆಗೆ ಅಡ್ಡವಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸುವ ಕಾರ್ಯಾಚರಣೆ ಕೈಗೊಂಡು, ಸಂಚಾರಕ್ಕೆ ಉಂಟಾಗಿದ್ದ ಅಡಚಣೆಯನ್ನು ನಿವಾರಿಸಲು ಕ್ರಮಕೈಗೊಂಡರು.

ನಗರದ ಹಲವು ಭಾಗಗಳಲ್ಲಿ ಮಳೆ ನೀರು ರಸ್ತೆಯಲ್ಲಿ ನಿಂತಿದ್ದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತಾಯಿತು. ಕೆಲ ತಗ್ಗು ಪ್ರದೇಶಗಳಲ್ಲಿ ನೀರು ಹೊರಹರಿಯಲು ಸಮಯ ತೆಗೆದುಕೊಂಡ ಪರಿಣಾಮ ರಾತ್ರಿ ವೇಳೆಯೂ ಸಮಸ್ಯೆ ಮುಂದುವರಿದಿತ್ತು. ನಿರಂತರ ಮಳೆಯಿಂದಾಗಿ ನಗರದ ವಿವಿಧೆಡೆ ರಸ್ತೆ, ಸಂಚಾರ ಮತ್ತು ಜಲಾವೃತ ಸಮಸ್ಯೆಗಳು ಎದುರಾಗಿದ್ದು, ಸಂಬಂಧಿಸಿದ ಇಲಾಖೆಗಳ ಸಿಬ್ಬಂದಿ ಸ್ಥಳಗಳಲ್ಲಿ ಪರಿಸ್ಥಿತಿ ನಿಭಾಯಿಸಲು ಕ್ರಮ ಕೈಗೊಂಡಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (42)

ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2026 - 1:00 pm
0

Your paragraph text (41)

ಏಷ್ಯನ್ ಗೇಮ್ಸ್: ವೈಯಕ್ತಿಕ ವಿಭಾಗದಲ್ಲಿ ಭಾರತಕ್ಕೆ ಮೊದಲ ಚಿನ್ನ, ಇತಿಹಾಸ ಬರೆದ ನೀರು ಧಂಡಾ

by ದಿಶಾ ಕೆ. ಎಸ್.
September 29, 2026 - 12:35 pm
0

Your paragraph text (40)

ಬೆಂಗಳೂರಲ್ಲಿ ವರುಣನ ಆರ್ಭಟ; ಹಲವು ಪ್ರದೇಶಗಳು ಜಲಾವೃತ, ವಾಹನ ಸವಾರರ ಪರದಾಟ

by ದಿಶಾ ಕೆ. ಎಸ್.
September 29, 2026 - 11:49 am
0

Your paragraph text (39)

ಬಂಗಾರದ ಬೆಲೆ ಮತ್ತೆ ಇಳಿಕೆ: ಬೆಳ್ಳಿಯ ದರದಲ್ಲೂ ಕುಸಿತ

by ದಿಶಾ ಕೆ. ಎಸ್.
September 29, 2026 - 11:23 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (38)
    ಮೈಸೂರಲ್ಲಿ ಯುವ ಸಂಭ್ರಮಕ್ಕೆ ಅದ್ಧೂರಿ ಚಾಲನೆ
    September 29, 2026 | 0
  • Your paragraph text (36)
    ಕರ್ನಾಟಕದಲ್ಲಿ ವರುಣನ ಅಬ್ಬರ: 19 ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ
    September 29, 2026 | 0
  • Your paragraph text (31)
    ಆನೆ ದಾಳಿಗೆ ವ್ಯಕ್ತಿ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ರೂ.ಪರಿಹಾರ ಘೋಷಣೆ
    September 28, 2026 | 0
  • Your paragraph text (27)
    ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
    September 28, 2026 | 0
  • Your paragraph text (26)
    50 ಬಗೆಯ ಬಿಯರ್, ಲೈವ್ ಮ್ಯೂಸಿಕ್, ಬಗೆಬಗೆಯ ಖಾದ್ಯ: ಬೆಂಗಳೂರಿನ ‘ಬ್ರೂ ಫೆಸ್ಟಿವಲ್’ಗೆ ಯುವಜನತೆ ಫಿದಾ!
    September 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version