• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕವಿತಾ by ಕವಿತಾ
October 5, 2026 - 5:17 pm
in ಕರ್ನಾಟಕ
0 0
0
Untitled design (14)

ಬೆಂಗಳೂರು, ಅ.05: ಬೆಂಗಳೂರಿನಲ್ಲಿ 3-4 ದಿನಗಳಿಂದ ಬಿಸಿಲಿನ ವಾತಾವರಣ ಇತ್ತು. ಆದರೆ ಇಂದು ಮಳೆರಾಯನ ಆಗಮನವಾಗಿದೆ. ಇಂದು ಬೆಳಗ್ಗೆ ಬಿಸಿಲಿನಿಂದ ಕೂಡಿದ್ದ ಬೆಂಗಳೂರಿಗೆ ಸಂಜೆಯಾಗುತ್ತಿದ್ದಂತೆ ಮಳೆಯ ಸಿಂಚನವಾಗಿದೆ.

ಬೆಂಗಳೂರಿನಲ್ಲಿ ಇಂದು ಸೋಮವಾರ ಸಂಜೆ ಸುರಿದ ಭಾರೀ ಮಳೆಗೆ, ನಗರದ ಹಲವು ಭಾಗಗಳಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿದ ಪರಿಣಾಮ ಹಲವು ಕಡೆಗಳಲ್ಲಿ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು.

RelatedPosts

ಎರಡು ಬಾರಿ ಸಿಎಂ ಆಗಿದ್ದು ವರುಣಾ ಜನರ ಆಶೀರ್ವಾದದಿಂದ: ಸಿದ್ದರಾಮಯ್ಯ

ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ!

ಮೈಸೂರು ದಸರಾ: ʻಸೂರ್ಯ ಕಿರಣ್ ಏರೋಬ್ಯಾಟಿಕ್ ಶೋಗೆʼ ಕೇಂದ್ರ ಗ್ರೀನ್ ಸಿಗ್ನಲ್

ಮಾಫಿ ಸಾಕ್ಷಿ ಪ್ರಶ್ನಿಸಿ ದರ್ಶನ್ ಅರ್ಜಿ: ಅ.7ಕ್ಕೆ ಸುಪ್ರೀಂ ಕೋರ್ಟ್‌‌ನಲ್ಲಿ ವಿಚಾರಣೆ

ADVERTISEMENT
ADVERTISEMENT

ನಗರದ ಇಂದಿರಾನಗರ, ಕೆಆರ್ ಪುರಂ, ಹೆಬ್ಬಾಳ, ಶಿವಾಜಿನಗರ, ಎಂಜಿ ರಸ್ತೆ, ಕಬ್ಬನ್ ರಸ್ತೆ, ಹಲಸೂರು ಹಾಗೂ ವಿಧಾನಸೌಧದ ಸುತ್ತಮುತ್ತ ಭಾರೀ ಮಳೆಯಾಗಿದೆ. ಕೆಲವೆಡೆ ಬಿರುಗಾಳಿಯ ರಭಸಕ್ಕೆ ಮರಗಳು ಧರೆಗುರುಳಿರುವ ಬಗ್ಗೆ ವರದಿಯಾಗಿದೆ. ಇದರಿಂದ ರಸ್ತೆಗಳಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ವಾಹನ ಸವಾರರು ನಿಧಾನಗತಿಯಲ್ಲಿ ಸಂಚರಿಸುವಂತಾಯಿತು.

ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ನಗರದ ತಗ್ಗು ಪ್ರದೇಶಗಳಲ್ಲಿ ನೀರು ನಿಂತುಕೊಂಡಿದೆ. ಕೆಲ ಪ್ರಮುಖ ರಸ್ತೆಗಳಲ್ಲಿಯೂ ಮಳೆ ನೀರು ನಿಂತು ಕೆರೆಯಂತಾಗಿದ್ದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಮಳೆಯ ತೀವ್ರತೆಯಿಂದ ಕಚೇರಿ ಹಾಗೂ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಜನರು ಸಂಕಷ್ಟಕ್ಕೆ ಸಿಲುಕಿದರು.

ಇದೇ ವೇಳೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನಲ್ಲೂ ಇಂದು ಸೋಮವಾರ ಧಾರಾಕಾರ ಮಳೆ ಸುರಿದಿದೆ. ಆನೇಕಲ್, ಅತ್ತಿಬೆಲೆ, ಚಂದಾಪುರ, ಜಿಗಣಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯ ಅಬ್ಬರ ಕಂಡುಬಂದಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ರಸ್ತೆ ಬದಿಯ ಅಂಗಡಿಗಳು ಹಾಗೂ ಇತರ ಸ್ಥಳಗಳಲ್ಲಿ ಪಾದಚಾರಿಗಳು ಮತ್ತು ಬೈಕ್ ಸವಾರರು ಮಳೆಯಿಂದ ರಕ್ಷಣೆ ಪಡೆಯಲು ಆಶ್ರಯ ಪಡೆದರು.

ರಾಜ್ಯದ ಹಲವು ಜಿಲ್ಲೆಗಳಲ್ಲೂ ಮಳೆಯಾಗಿರುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ನಾಳೆಯೂ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಸೇರಿದಂತೆ ಕೆಲವು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ. ವಿಶೇಷವಾಗಿ ತಗ್ಗು ಪ್ರದೇಶಗಳು, ನೀರು ನಿಲ್ಲುವ ರಸ್ತೆಗಳು ಮತ್ತು ಮರಗಳಿರುವ ಪ್ರದೇಶಗಳಲ್ಲಿ ಅನಗತ್ಯವಾಗಿ ಸಂಚರಿಸುವುದನ್ನು ತಪ್ಪಿಸುವುದು ಸೂಕ್ತವಾಗಿದೆ.

ಬೆಂಗಳೂರಿನಲ್ಲಿ ಸೋಮವಾರ ಸುರಿದ ಭಾರೀ ಮಳೆ ನಗರದಲ್ಲಿ ಮುಂಗಾರು ನಂತರದ ಮಳೆಯ ಅಬ್ಬರವನ್ನು ಮತ್ತೊಮ್ಮೆ ನೆನಪಿಸಿದ್ದು, ಮುಂದಿನ ದಿನಗಳಲ್ಲೂ ಮಳೆ ಮುಂದುವರಿಯುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ನಗರಾಡಳಿತ ಮತ್ತು ಸಂಬಂಧಿತ ಇಲಾಖೆಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.

 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (25)

ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!

by ಕವಿತಾ
October 5, 2026 - 8:58 pm
0

Untitled design (24)

ಕಾಂಗೋ ನದಿಯಲ್ಲಿ ಭೀಕರ ದೋಣಿ ಅಪಘಾತ; 30 ಮಂದಿ ಸಾ*ವು

by ಕವಿತಾ
October 5, 2026 - 8:33 pm
0

Untitled design (23)

ಎರಡು ಬಾರಿ ಸಿಎಂ ಆಗಿದ್ದು ವರುಣಾ ಜನರ ಆಶೀರ್ವಾದದಿಂದ: ಸಿದ್ದರಾಮಯ್ಯ

by ಕವಿತಾ
October 5, 2026 - 8:21 pm
0

Untitled design (22)

ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ!

by ಕವಿತಾ
October 5, 2026 - 8:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಎರಡು ಬಾರಿ ಸಿಎಂ ಆಗಿದ್ದು ವರುಣಾ ಜನರ ಆಶೀರ್ವಾದದಿಂದ: ಸಿದ್ದರಾಮಯ್ಯ
    October 5, 2026 | 0
  • Untitled design (22)
    ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ!
    October 5, 2026 | 0
  • Untitled design (18)
    ಮೈಸೂರು ದಸರಾ: ʻಸೂರ್ಯ ಕಿರಣ್ ಏರೋಬ್ಯಾಟಿಕ್ ಶೋಗೆʼ ಕೇಂದ್ರ ಗ್ರೀನ್ ಸಿಗ್ನಲ್
    October 5, 2026 | 0
  • Untitled design (8)
    ಮಾಫಿ ಸಾಕ್ಷಿ ಪ್ರಶ್ನಿಸಿ ದರ್ಶನ್ ಅರ್ಜಿ: ಅ.7ಕ್ಕೆ ಸುಪ್ರೀಂ ಕೋರ್ಟ್‌‌ನಲ್ಲಿ ವಿಚಾರಣೆ
    October 5, 2026 | 0
  • ಕನ್ನಡಿಗ ಕಾರ್ಮಿಕನಿಗೆ ‘ಹಿಂದಿ ಕಲಿತು ಬಾ’ ಎಂದು ಧಮ್ಕಿ
    ಕನ್ನಡಿಗ ಕಾರ್ಮಿಕನಿಗೆ ‘ಹಿಂದಿ ಕಲಿತು ಬಾ’ ಎಂದು ಧಮ್ಕಿ: ಕೊನೆಗೂ ಕ್ಷಮೆಯಾಚಿಸಿದ ಹಿಂದಿವಾಲ
    October 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version