• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹುಡುಗಿ ಆಸೆ ತೋರಿಸಿ ಕಿಡ್ನ್ಯಾಪ್ ಮಾಡಿ ಸುಲಿಗೆ: 11 ಮಂದಿ ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 20, 2026 - 4:17 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 07 20T161632.052

RelatedPosts

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಜುಲೈ 25-26ರಂದು ರಾಜ್ಯಾದ್ಯಂತ ಬಿಜೆಪಿಯ ಎಸ್‌ಐಆರ್ ಜಾಗೃತಿ ಅಭಿಯಾನ

ಇಂದು ಎಲ್ಲೆಲ್ಲಿ ಮಳೆಯಾಗಲಿದೆ? ರಾಜ್ಯದ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ

ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ADVERTISEMENT
ADVERTISEMENT

ಬೆಂಗಳೂರು: ಆನ್‌ಲೈನ್‌ನಲ್ಲಿ ಯುವತಿಯರ ಹೆಸರಿನಲ್ಲಿ ನಕಲಿ ಜಾಹೀರಾತು ಹಾಕಿ, ಭೇಟಿ ಮಾಡಲು ಬರುವ ಪುರುಷರನ್ನು ಅಪಹರಿಸಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್‌ನ್ನು ಸಿಸಿಬಿ (CCB) ಪೊಲೀಸರು ಭೇದಿಸಿದ್ದು, 11 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಘಟನೆ ಬೆಂಗಳೂರಿನ ಕೆ.ಜಿ. ಹಳ್ಳಿಯ ಎಚ್‌ಆರ್‌ಬಿಆರ್ ಲೇಔಟ್ ಬಳಿ ನಡೆದಿದೆ. 

ಪ್ರಕರಣದ ಪ್ರಮುಖ ಆರೋಪಿಗಳಾದ ಚೇತನ್, ಮನು, ಶಾಬು, ಮಂಜುನಾಥ್, ಜಯಕುಮಾರ್, ಅರುಣ ಕೀರ್ತಿ, ಕಾಂತರಾಜು, ಸಂದೀಪ್ ಸೇರಿದಂತೆ ಒಟ್ಟು 11 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ವಿಶೇಷ ತಂಡಗಳಿಂದ ಹುಡುಕಾಟ ಮುಂದುವರಿದಿದೆ.

ಪೊಲೀಸರ ಮಾಹಿತಿ ಪ್ರಕಾರ, ಆರೋಪಿಗಳು ಆನ್‌ಲೈನ್‌ ಕ್ಲಾಸಿಫೈಡ್‌ ಪ್ಲಾಟ್‌ಫಾರ್ಮ್‌ನಲ್ಲಿ ಯುವತಿಯರ ಹೆಸರಿನಲ್ಲಿ ನಕಲಿ ಪ್ರೊಫೈಲ್‌ಗಳು ಮತ್ತು ಆಕರ್ಷಕ ಪೋಸ್ಟ್‌ಗಳನ್ನು ಪ್ರಕಟಿಸುತ್ತಿದ್ದರು. ಆ ಪೋಸ್ಟ್‌ಗಳನ್ನು ನಂಬಿ ಸಂಪರ್ಕಿಸಿದ ವ್ಯಕ್ತಿಗಳಿಗೆ ಯುವತಿಯರನ್ನು ಭೇಟಿ ಮಾಡುವ ವ್ಯವಸ್ಥೆ ಮಾಡಿಕೊಡುವುದಾಗಿ ಹೇಳಿ ಸ್ಥಳಕ್ಕೆ ಕರೆಸಿಕೊಳ್ಳುತ್ತಿದ್ದರು.

ಇತ್ತೀಚೆಗೆ ಇದೇ ರೀತಿ ಕೆ.ಜಿ. ಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಎಚ್‌ಆರ್‌ಬಿಆರ್‌ ಲೇಔಟ್‌ ಪ್ರದೇಶಕ್ಕೆ ಒಬ್ಬ ವ್ಯಕ್ತಿಯನ್ನು ಕರೆಸಿಕೊಳ್ಳಲಾಗಿತ್ತು. ಸ್ಥಳಕ್ಕೆ ಬಂದಾಗ ಆಟೋದಲ್ಲಿ ಇಬ್ಬರು ಯುವತಿಯರು ಕುಳಿತಿರುವಂತೆ ನಾಟಕ ಮಾಡಲಾಗಿತ್ತು. ಆದರೆ ಸಂತ್ರಸ್ತ ವ್ಯಕ್ತಿ ಅವರನ್ನು ಭೇಟಿ ಮಾಡುವ ಮುನ್ನವೇ ಆರೋಪಿಗಳ ತಂಡ ಆತನನ್ನು ಬಲವಂತವಾಗಿ ತಮ್ಮ ವಶಕ್ಕೆ ಪಡೆದು ಅಪಹರಿಸಿತ್ತು.

ಬಳಿಕ ಆಟೋದಲ್ಲಿ ನಗರದ ವಿವಿಧ ಪ್ರದೇಶಗಳಲ್ಲಿ ಸುತ್ತಾಡಿಸುತ್ತಾ, ಬೆದರಿಕೆ ಹಾಕಿ ಆತನ ಬಳಿ ಇದ್ದ ನಗದು, ಮೊಬೈಲ್‌ ಫೋನ್‌, ಚಿನ್ನದ ಸರ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಸಿದುಕೊಂಡಿದ್ದರು. ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು.

ಈ ಘಟನೆ ಕುರಿತು ಸಿಸಿಬಿ ಮಹಿಳಾ ಮತ್ತು ಮಕ್ಕಳ ರಕ್ಷಣಾ (WPW) ವಿಭಾಗಕ್ಕೆ ಮಾಹಿತಿ ಲಭ್ಯವಾಗುತ್ತಿದ್ದಂತೆ ತನಿಖೆ ಆರಂಭಿಸಲಾಯಿತು. ಸಂತ್ರಸ್ತರಿಂದ ದೂರು ದಾಖಲಿಸಿಕೊಂಡು ತಾಂತ್ರಿಕ ಮಾಹಿತಿ, ಸಿಸಿಟಿವಿ ದೃಶ್ಯಗಳು ಹಾಗೂ ಮೊಬೈಲ್‌ ಕರೆ ವಿವರಗಳ ಆಧಾರದ ಮೇಲೆ ಆರೋಪಿಗಳ ಸುಳಿವು ಪತ್ತೆಹಚ್ಚಲಾಯಿತು.

ಕಾರ್ಯಾಚರಣೆ ನಡೆಸಿದ ಸಿಸಿಬಿ ತಂಡ 11 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತರಿಂದ ಎರಡು ಆಟೋ ರಿಕ್ಷಾಗಳು, ನಾಲ್ಕು ದ್ವಿಚಕ್ರ ವಾಹನಗಳು, 13 ಮೊಬೈಲ್‌ ಫೋನ್‌ಗಳು ಹಾಗೂ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (43)

ಇಂದಿನ ಚಿನ್ನದ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

by ದಿಶಾ ಕೆ. ಎಸ್.
July 22, 2026 - 10:06 am
0

ಸ್ವ (41)

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

by ದಿಶಾ ಕೆ. ಎಸ್.
July 22, 2026 - 9:32 am
0

ಸ್ವ (40)

ಆಸ್ಪತ್ರೆಗೆ ದಾಖಲಾದ ಸೋನಮ್ ವಾಂಗ್ಚುಕ್ ಆರೋಗ್ಯ ವಿಚಾರಿಸಿದ ಜೆ.ಪಿ. ನಡ್ಡಾ, ಜಿತೇಂದ್ರ ಸಿಂಗ್

by ದಿಶಾ ಕೆ. ಎಸ್.
July 22, 2026 - 8:36 am
0

ಸ್ವ (37)

ವಿದ್ಯಾರ್ಥಿಗಳನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದ್ದಾರೆ: ರಾಹುಲ್ ಗಾಂಧಿ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ

by ದಿಶಾ ಕೆ. ಎಸ್.
July 22, 2026 - 8:01 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T232501.609
    ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ
    July 21, 2026 | 0
  • Untitled design 2026 07 21T230820.854
    ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?
    July 21, 2026 | 0
  • Untitled design 2026 07 21T224906.562
    ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ
    July 21, 2026 | 0
  • Untitled design 2026 07 21T223304.754
    ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್
    July 21, 2026 | 0
  • Untitled design 2026 07 21T221327.622
    ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version