• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಲಿಂಡರ್ ಎಮರ್ಜೆನ್ಸಿ: ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್

admin by admin
March 17, 2026 - 8:24 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 17T202332.322

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಉಂಟಾಗಿದ್ದು, ಹೋಟೆಲ್ ಉದ್ಯಮ ಅಕ್ಷರಶಃ ಬೀದಿಗೆ ಬೀಳುವ ಹಂತ ತಲುಪಿದೆ. ಈ ಬಿಕ್ಕಟ್ಟನ್ನು ಗಂಭೀರವಾಗಿ ಪರಿಗಣಿಸಿರುವ ‘ಬೆಂಗಳೂರು ಹೋಟೆಲ್ ಅಸೋಸಿಯೇಷನ್’, ತಕ್ಷಣವೇ ಸಿಲಿಂಡರ್ ಪೂರೈಕೆಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ.

ಸೌದೆ ಒಲೆಯೇ ಗತಿ

ಕಳೆದ ಕೆಲವು ದಿನಗಳಿಂದ ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಗ್ಯಾಸ್ ಸಿಗದೆ ಬೆಂಗಳೂರಿನ ನೂರಾರು ಹೋಟೆಲ್‌ಗಳು ಈಗಾಗಲೇ ಬಾಗಿಲು ಮುಚ್ಚಿವೆ. ಇನ್ನು ಕೆಲವು ಹೋಟೆಲ್‌ಗಳಲ್ಲಿ ಅನಿವಾರ್ಯವಾಗಿ ‘ಮೆನು’ ಕಡಿತಗೊಳಿಸಲಾಗಿದೆ. ಹೈಟೆಕ್ ಸಿಟಿಯ ಪ್ರತಿಷ್ಠಿತ ಹೋಟೆಲ್‌ಗಳಲ್ಲೂ ಈಗ ಅಡುಗೆ ತಯಾರಿಸಲು ಸೌದೆ ಒಲೆಗಳನ್ನು ಬಳಸುವ ಸ್ಥಿತಿ ಬಂದೊದಗಿದೆ. ಈ ಸಮಸ್ಯೆ ಕೇವಲ ಹೋಟೆಲ್ ಮಾಲೀಕರಿಗೆ ಮಾತ್ರವಲ್ಲದೆ, ಹೋಟೆಲ್‌ಗಳಿಗೆ ಹಾಲು ಮತ್ತು ತರಕಾರಿ ಪೂರೈಸುವ ರೈತರಿಗೂ ತಟ್ಟಿದೆ.

RelatedPosts

ಬಂಡೀಪುರ ಸಫಾರಿಯಲ್ಲಿ ಭಾರೀ ಬದಲಾವಣೆ; ವಾಹನಗಳ ಮೇಲೆ GPS ಕಣ್ಗಾವಲು

ಎರಡು ಬೈಕ್‌ಗಳ ನಡುವೆ ಡಿಕ್ಕಿ; ಇಬ್ಬರು ಯುವಕರ ದುರ್ಮರಣ

ಮಂಗಳೂರು ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ; 10 ಮೊಬೈಲ್ ಪತ್ತೆ

ವಿಜಯಪುರದಲ್ಲಿ ಹಾಡಹಗಲೇ ರೌಡಿಶೀಟರ್ ಕೊ*ಲೆ; ಹಳೆ ವೈಷಮ್ಯ ಶಂಕೆ

ADVERTISEMENT
ADVERTISEMENT
40 ಸಾವಿರ ಹೋಟೆಲ್, 6 ಲಕ್ಷ ಕಾರ್ಮಿಕರ ಬದುಕು ಅತಂತ್ರ

ಹೈಕೋರ್ಟ್‌ಗೆ ಸಲ್ಲಿಸಲಾದ ಅರ್ಜಿಯಲ್ಲಿ ಅಸೋಸಿಯೇಷನ್ ಪರ ವಕೀಲ ಕೆ. ಸತೀಶ್ ಭಟ್ ಅವರು ಹಲವು ಆತಂಕಕಾರಿ ಅಂಶಗಳನ್ನು ಉಲ್ಲೇಖಿಸಿದ್ದಾರೆ. ಬೆಂಗಳೂರು ನಗರವೊಂದರಲ್ಲೇ ಸುಮಾರು 40,000 ಹೋಟೆಲ್‌ಗಳಿವೆ. ಈ ಉದ್ಯಮವನ್ನು ನಂಬಿ ಸುಮಾರು 6 ಲಕ್ಷ ಕಾರ್ಮಿಕರು ಜೀವನ ನಡೆಸುತ್ತಿದ್ದಾರೆ. ಸಿಲಿಂಡರ್ ಪೂರೈಕೆ ಸ್ಥಗಿತಗೊಂಡರೆ ಈ ಲಕ್ಷಾಂತರ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿವೆ. ಆದ್ದರಿಂದ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ (Oil Marketing Companies) ತಕ್ಷಣ ಸಿಲಿಂಡರ್ ನೀಡಲು ಆದೇಶಿಸುವಂತೆ ಮನವಿ ಮಾಡಲಾಗಿದೆ.

ಸಚಿವ ಮುನಿಯಪ್ಪ ಭರವಸೆಗೆ ಹೋಟೆಲ್ ಮಾಲೀಕರ ಗರಂ

ವಾಣಿಜ್ಯ ಸಿಲಿಂಡರ್ ಕೊರತೆ ನೀಗಿಸಲು ಹೋಟೆಲ್ ಉದ್ಯಮಕ್ಕೆ 1,000 ಸಿಲಿಂಡರ್ ಪೂರೈಸುವುದಾಗಿ ಸಚಿವ ಮುನಿಯಪ್ಪ ನೀಡಿದ್ದ ಹೇಳಿಕೆ ಹೋಟೆಲ್ ಮಾಲೀಕರ ಕೆಂಗಣ್ಣಿಗೆ ಗುರಿಯಾಗಿದೆ. “ಬೆಂಗಳೂರಿನಲ್ಲಿರುವ 40 ಸಾವಿರ ಹೋಟೆಲ್‌ಗಳಿಗೆ ಕೇವಲ ಒಂದು ಸಾವಿರ ಸಿಲಿಂಡರ್ ನೀಡುವುದು ಸಮುದ್ರಕ್ಕೆ ಇಂಗು ಸುರಿದಂತೆ. ಅಷ್ಟು ಕಡಿಮೆ ಸಂಖ್ಯೆಯ ಸಿಲಿಂಡರ್ ಕೊಡುವ ಬದಲು ಕೊಡದೆ ಇರುವುದೇ ಲೇಸು” ಎಂದು ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ ನಿರ್ಧಾರ ಹೋಟೆಲ್ ಉದ್ಯಮದ ವಾಸ್ತವ ಸ್ಥಿತಿಯನ್ನು ಅಣಕಿಸುವಂತಿದೆ ಎಂದು ಅವರು ಕಿಡಿಕಾರಿದ್ದಾರೆ.

ಸರ್ಕಾರದ ಭರವಸೆಗಳು ಕೇವಲ ಮಾತಿಗೆ ಸೀಮಿತವಾಗಿರುವುದರಿಂದ, ಅಸೋಸಿಯೇಷನ್ ಈಗ ಕಾನೂನು ಹೋರಾಟಕ್ಕೆ ಮುಂದಾಗಿದೆ. ರಿಟ್ ಅರ್ಜಿಯಲ್ಲಿ ಸರ್ಕಾರ ಮತ್ತು ತೈಲ ಕಂಪನಿಗಳನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದ್ದು, ತುರ್ತಾಗಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳದಿದ್ದರೆ ಹೋಟೆಲ್ ಉದ್ಯಮ ಸಂಪೂರ್ಣವಾಗಿ ಕುಸಿಯಲಿದೆ ಎಂಬ ಎಚ್ಚರಿಕೆ ನೀಡಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (42)

ಭಾರತದ ಮೊದಲ ಬುಲೆಟ್ ರೈಲು: 2027ರ ಮೇ-ಜೂನ್‌ನಲ್ಲಿ ಟ್ರಯಲ್ ರನ್!

by ಕವಿತಾ
September 8, 2026 - 11:20 pm
0

ನಾಲ್ಕು ದಿನಕ್ಕೆ 150ಕೋಟಿ.. (17)

ಅಂಗನವಾಡಿ ಕಾರ್ಯಕರ್ತೆಯರಿಗೆ ಯೋಗಿ ಸರ್ಕಾರದ ಬಂಪರ್ ಗಿಫ್ಟ್; ಗೌರವಧನ ಹೆಚ್ಚಳ

by ಕವಿತಾ
September 8, 2026 - 10:29 pm
0

ನಾಲ್ಕು ದಿನಕ್ಕೆ 150ಕೋಟಿ.. (16)

ಬಂಡೀಪುರ ಸಫಾರಿಯಲ್ಲಿ ಭಾರೀ ಬದಲಾವಣೆ; ವಾಹನಗಳ ಮೇಲೆ GPS ಕಣ್ಗಾವಲು

by ಕವಿತಾ
September 8, 2026 - 9:26 pm
0

ನಾಲ್ಕು ದಿನಕ್ಕೆ 150ಕೋಟಿ.. (15)

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಬಹುಭಾಷಾ ತಾರೆ ರೋಜಾ ಆಗಮನ

by ಕವಿತಾ
September 8, 2026 - 8:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಆಸ್ಟ್ರಾ (2)
    ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು
    September 8, 2026 | 0
  • ಬಿಜೆಪಿಗೆ ಬಿಗ್ ಶಾಕ್ ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    ಬಿಜೆಪಿಗೆ ಬಿಗ್ ಶಾಕ್: ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    September 8, 2026 | 0
  • Untitled design 2026 09 08T120303.600
    ಕೆಂಪಗೊಂಡಿ ಹಾವಳಿ ಹೆಚ್ಚಾದೀತಲೇ ಎಚ್ಚರ.!: ಆನೆಕೊಂಡ ಮರಡಿ ಬಸವೇಶ್ವರ ಕಾರ್ಣಿಕ ನುಡಿ
    September 8, 2026 | 0
  • ಚಿಂತೆ ಕಾಡಬಹುದು.! (12)
    ಬೆಂಗಳೂರಿನಲ್ಲಿ 180 ಜೀವಂತ ಇಂಡಿಯನ್ ಸ್ಟಾರ್ ಆಮೆಗಳ ಜಪ್ತಿ
    September 8, 2026 | 0
  • ಚಿಂತೆ ಕಾಡಬಹುದು.! (10)
    ರಕ್ತ ಹೆಪ್ಪುಗಟ್ಟುವಂತೆ ವಿದ್ಯಾರ್ಥಿ ಕಣ್ಣಿಗೆ ಥಳಿಸಿದ ಶಿಕ್ಷಕ: FIR ದಾಖಲು
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version