• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ನನ್ನ ಸ್ನೇಹಿತೆಯ ಜೊತೆ ಸೆ*ಕ್ಸ್ ಮಾಡು’ ಎಂದು ಒತ್ತಾಯಿಸಿದ ಪತ್ನಿ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 29, 2026 - 7:12 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 03 29T190837.132

ಬೆಂಗಳೂರು: ಬೆಂಗಳೂರಿನಲ್ಲಿ ಅಪರೂಪದ ಮತ್ತು ವಿಚಿತ್ರವಾದ ವೈವಾಹಿಕ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನ ಸ್ನೇಹಿತೆಯೊಂದಿಗೂ ಸೆಕ್ಸ್ ಮಾಡುವಂತೆ ಪತ್ನಿಯಿಂದ ನಿರಂತರ ಒತ್ತಾಯ ಮತ್ತು ಕಿರುಕುಳಕ್ಕೆ ಬೇಸತ್ತ ಪತಿಯೊಬ್ಬರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನ ಸಂಪೂರ್ಣ ವಿವರ

RelatedPosts

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ

ರಾಷ್ಟ್ರಗೀತೆಗೂ ಮೊದಲು ತಮಿಳು ರಾಜ್ಯಗೀತೆ ಹಾಡಲು ಮದ್ರಾಸ್ ಹೈಕೋರ್ಟ್ ಗ್ರೀನ್‌ ಸಿಗ್ನಲ್‌

ADVERTISEMENT
ADVERTISEMENT

ದೂರುದಾರರಾದ 34 ವರ್ಷದ ಪತಿ ತಮ್ಮ ಹೇಳಿಕೆಯಲ್ಲಿ, ವಿವಾಹವಾದಾಗಿನಿಂದಲೂ ಪತ್ನಿ ವಿಕೃತವಾಗಿ ವರ್ತಿಸುತ್ತಿದ್ದಾಳೆ ಎಂದು ತಿಳಿಸಿದ್ದಾರೆ. ಮೊದಲಿಗೆ ಸಾಮಾನ್ಯ ಸಲಹೆಗಳು, ಬಳಿಕ ಅಶ್ಲೀಲ ವಿಡಿಯೋಗಳನ್ನು ಅವರಿಗೆ ಕಳುಹಿಸುವ ಮೂಲಕ ಕಿರುಕುಳ ಆರಂಭಿಸಿದ್ದಳು. ತನ್ನ ಸ್ನೇಹಿತೆಯ ಜೊತೆಯಲ್ಲಿ ಲೈಂಗಿಕ ಸಂಪರ್ಕ ಹೊಂದುವಂತೆ ಪತಿಗೆ ಪತ್ನಿ ಪೀಡಿಸುತ್ತಿದ್ದು, ಇದಕ್ಕೆ ಒಪ್ಪದಿದ್ದಾಗ ಮಾನಸಿಕ ಟಾರ್ಚರ್ ನೀಡುತ್ತಿದ್ದಾಳೆ ಎಂದು ಹೇಳಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ, ಮದುವೆಗೂ ಮುನ್ನ ಪತ್ನಿಗೆ ಇದ್ದ ಸಂಬಂಧಗಳ ಬಗ್ಗೆ ಪದೇ ಪದೇ ಹೇಳಿ ಕಿರಿಕಿರಿ ಮಾಡುತ್ತಿದ್ದಾಳೆ. ತನ್ನ ಸ್ನೇಹಿತರ ಜೊತೆ ಹೆಚ್ಚು ಸಮಯ ಕಳೆಯುವಂತೆ ಒತ್ತಾಯಿಸುತ್ತಿದ್ದಾಳೆ. ಪತಿ ಸ್ನೇಹಿತರ ಜೊತೆ ಕಾಲಹರಣ ಮಾಡುವುದು, ಕುಡಿಯುವುದು ಸಮಸ್ಯೆಯಾದರೆ, ಇಲ್ಲಿ ಅದಕ್ಕೆ ತದ್ವಿರುದ್ಧವಾಗಿ ಪತ್ನಿಯೇ ಪತಿಯನ್ನು ಹೆಚ್ಚು ಸ್ನೇಹಿತರ ಸಂಗ ಮಾಡಲು ಪ್ರಚೋದಿಸುತ್ತಿದ್ದಾಳೆ.

ವಿಕೃತ ದೈಹಿಕ ಸಂಪರ್ಕಕ್ಕೆ ಒತ್ತಾಯ

ಪತ್ನಿ ತನಗೆ ದೈಹಿಕ ಸಂಬಂಧಕ್ಕೂ ಒತ್ತಾಯಿಸುತ್ತಿದ್ದಳು. ಇದಕ್ಕೆ ಪತಿ ನಿರಾಕರಿಸಿದಾಗಲೆಲ್ಲಾ ಆಕೆ ಹಿಂಸೆ ನೀಡುತ್ತಿದ್ದಳು. ಕೆಲವೊಮ್ಮೆ ಮನೆಯಲ್ಲೇ ಜಗಳವೆಬ್ಬಿಸಿ, ಗಲಾಟೆ ಮಾಡುತ್ತಿದ್ದಳು. “ನೀವು ನನ್ನ ಮಾತು ಕೇಳದಿದ್ದರೆ, ನಾನು ನಿಮ್ಮ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುತ್ತೇನೆ” ಎಂದು ಬೆದರಿಸುತ್ತಿದ್ದಳು ಎಂದು ಪತಿ ಆರೋಪಿಸಿದ್ದಾರೆ.

ಇದೇ ವಿಚಾರವಾಗಿ ಕೆಲವು ತಿಂಗಳ ಹಿಂದೆ ಕುಟುಂಬದ ಹಿರಿಯರ ಮಧ್ಯಸ್ಥಿಕೆಯಲ್ಲಿ ರಾಜಿಪಂಚಾಯ್ತಿ ನಡೆಸಲಾಗಿತ್ತು. ಆಗ ಪತ್ನಿ ತಾನು ಬದಲಾಗುವುದಾಗಿ ಮಾತು ಕೊಟ್ಟಿದ್ದಳು. ಆದರೆ ಕೆಲವೇ ದಿನಗಳಲ್ಲಿ ಆಕೆಯ ವಿಕೃತ ನಡವಳಿಕೆ ಹೆಚ್ಚಾಯಿತೇ ವಿನಾ ಕಡಿಮೆಯಾಗಲಿಲ್ಲ. ಆದರೆ ಪತ್ನಿ ಬದಲಾಗಲಿಲ್ಲ ಎಂದು ಪತಿ ಹೇಳಿದ್ದಾರೆ.

ತಾನು ಪತ್ನಿಗಾಗಿ ಖರೀದಿಸಿದ್ದ ಚಿನ್ನಾಭರಣಗಳು, ವಜ್ರದ ಆಭರಣಗಳನ್ನು ವಾಪಸ್ ನೀಡುವಂತೆಯೂ ದೂರಿನಲ್ಲಿ ಕೋರಲಾಗಿದೆ. ಈ ಒಡವೆಗಳು ತನ್ನ ಆಸ್ತಿಯಾಗಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಅವುಗಳನ್ನು ಆಕೆಯ ಬಳಿ ಇಡುವುದು ಸೂಕ್ತವಲ್ಲ ಎಂದು ಪತಿ ವಾದಿಸಿದ್ದಾರೆ. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (18)

Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!

by ಶಾಲಿನಿ ಕೆ. ಡಿ
August 19, 2026 - 11:15 pm
0

ಸ್ಕ್ರೀನ್ಸ್ (17)

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

by ಶಾಲಿನಿ ಕೆ. ಡಿ
August 19, 2026 - 11:02 pm
0

ಸ್ಕ್ರೀನ್ಸ್ (16)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

by ಶಾಲಿನಿ ಕೆ. ಡಿ
August 19, 2026 - 10:46 pm
0

ಸ್ಕ್ರೀನ್ಸ್ (15)

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

by ಶಾಲಿನಿ ಕೆ. ಡಿ
August 19, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಕ್ರೀನ್ಸ್ (17)
    ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ
    August 19, 2026 | 0
  • ಸ್ಕ್ರೀನ್ಸ್ (16)
    ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್
    August 19, 2026 | 0
  • ಸ್ಕ್ರೀನ್ಸ್ (13)
    ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ
    August 19, 2026 | 0
  • ಸ್ಕ್ರೀನ್ಸ್ (10)
    ರಾಷ್ಟ್ರಗೀತೆಗೂ ಮೊದಲು ತಮಿಳು ರಾಜ್ಯಗೀತೆ ಹಾಡಲು ಮದ್ರಾಸ್ ಹೈಕೋರ್ಟ್ ಗ್ರೀನ್‌ ಸಿಗ್ನಲ್‌
    August 19, 2026 | 0
  • ಸ್ಕ್ರೀನ್ಸ್ (8)
    ಯೂನಿಯನ್‌ ಬ್ಯಾಂಕ್‌ ಖಾತೆಯಿಂದ ಹಣ ಕಡಿತ: ಶಿವಮೊಗ್ಗ ಗ್ರಾಹಕ ಆಯೋಗ ಚಾಟಿ
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version