• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪತ್ನಿಯನ್ನು ಹತ್ಯೆಗೈದು ಬೆಡ್‌ಶೀಟ್‌ನಲ್ಲಿ ಶವ ಸುತ್ತಿಟ್ಟು ಪತಿ ಎಸ್ಕೇಪ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 30, 2026 - 9:34 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಮುನ್ಸೂಚನೆ (19)

ಬೆಂಗಳೂರು, ಜುಲೈ 30: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ಪತ್ನಿಯನ್ನು ಹತ್ಯೆಗೈದು ಆಕೆಯ ಶವವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಪರಾರಿಯಾಗಿರುವ ಘಟನೆ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ನಡೆದಿದೆ. ದುರ್ವಾಸನೆ ಬರುತ್ತಿದ್ದ ಹಿನ್ನೆಲೆ ಮನೆ ಬಾಗಿಲು ತೆರೆದಾಗ ಈ ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ. 

ಮೃತ ಮಹಿಳೆಯನ್ನು ರೀಮಾ ಕುಮಾರಿ (20) ಎಂದು ಗುರುತಿಸಲಾಗಿದ್ದು, ಕೊಲೆ ಆರೋಪ ಎದುರಿಸುತ್ತಿರುವ ಆಕೆಯ ಪತಿ ಧೀರಜ್ ಕುಮಾರ್ ತಲೆಮರೆಸಿಕೊಂಡಿದ್ದಾನೆ. ಇಬ್ಬರೂ ಮೂಲತಃ ಬಿಹಾರ ರಾಜ್ಯದವರಾಗಿದ್ದು, ಸುಮಾರು ಒಂದು ವರ್ಷದ ಹಿಂದೆ ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದರು. ಗೇರುಪಾಳ್ಯದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ದಂಪತಿ ಸಮೀಪದ ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

RelatedPosts

ಸಂಪುಟ ವಿಸ್ತರಣೆಗೆ ಇಂದೇ ಗ್ರೀನ್‌ ಸಿಗ್ನಲ್‌..?: ರಾಜ್ಯ ನಾಯಕರ ಕೈಗೆ ಸಿಗದ ರಾಹುಲ್ ಗಾಂಧಿ

ಒಂದೇ ಸ್ಪರ್ಧೆಯಲ್ಲಿ ಭಾರತಕ್ಕೆ 2 ಪದಕ: ದಿಲೀಪ್‌ ಗಾವಿತ್‌ಗೆ ಚಿನ್ನ, ಮೊಹಮ್ಮದ್ ಬಾಸಿಲ್‌ಗೆ ಬೆಳ್ಳಿ

ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ

ಕಾವೇರಿ ನೀರು ದುರ್ಬಳಕೆ: ಬೆಂಗಳೂರಿನಲ್ಲಿ 692 ಮಂದಿಗೆ 34.60 ಲಕ್ಷ ದಂಡ

ADVERTISEMENT
ADVERTISEMENT

ಪ್ರಾಥಮಿಕ ತನಿಖೆಯ ಪ್ರಕಾರ, ಕೆಲವು ದಿನಗಳ ಹಿಂದೆ ಕೆಲಸ ಮುಗಿಸಿ ಮನೆಗೆ ಬಂದ ಬಳಿಕ ಪತಿ-ಪತ್ನಿಯ ನಡುವೆ ತೀವ್ರ ವಾಗ್ವಾದ ನಡೆದಿದೆ ಎನ್ನಲಾಗಿದೆ. ಈ ಜಗಳವೇ ಕೊನೆಗೆ ಹತ್ಯೆಗೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ. ಕೋಪದ ಭರದಲ್ಲಿ ಧೀರಜ್ ಕುಮಾರ್ ಪತ್ನಿಯನ್ನು ಹತ್ಯೆಗೈದ ಬಳಿಕ, ಆಕೆಯ ಶವವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಮನೆಯಿಂದ ಪರಾರಿಯಾಗಿದ್ದಾನೆ ಎಂಬ ಅನುಮಾನ ವ್ಯಕ್ತವಾಗಿದೆ.

ಈ ಘಟನೆ ಹಲವು ದಿನಗಳವರೆಗೆ ಯಾರ ಗಮನಕ್ಕೂ ಬಂದಿರಲಿಲ್ಲ. ಆದರೆ ಮೃತೆಯ ಸ್ನೇಹಿತೆಯೊಬ್ಬರು ಮನೆಗೆ ಭೇಟಿ ನೀಡಿದ ವೇಳೆ ಮನೆಯಿಂದ ತೀವ್ರ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ್ದಾರೆ. ಈ ಬಗ್ಗೆ ಅವರು ಮನೆ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಅನುಮಾನಗೊಂಡ ಮನೆ ಮಾಲೀಕರು ಮನೆ ಬಾಗಿಲು ತೆರೆಯಿಸಿ ಪರಿಶೀಲನೆ ನಡೆಸಿದಾಗ, ಟಾಯ್ಲೆಟ್ ಸಮೀಪ ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.

ತಕ್ಷಣವೇ ಮನೆ ಮಾಲೀಕರು ಕುಂಬಳಗೋಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪರಿಶೀಲನೆ ವೇಳೆ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ನಾಲ್ಕೈದು ದಿನಗಳ ಹಿಂದೆಯೇ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಕುಂಬಳಗೋಡು ಪೊಲೀಸರು, ಪರಾರಿಯಾಗಿರುವ ಆರೋಪಿ ಧೀರಜ್ ಕುಮಾರ್ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ. ಆರೋಪಿ ಬೆಂಗಳೂರಿನಲ್ಲೇ ಅಡಗಿದ್ದಾನೆಯೇ ಅಥವಾ ರಾಜ್ಯ ಬಿಟ್ಟು ಪರಾರಿಯಾಗಿದ್ದಾನೆಯೇ ಎಂದು ತನಿಖೆ ನಡೆಯುತ್ತಿದೆ.

ಮನೆಯ ಸುತ್ತಮುತ್ತ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಆರೋಪಿ ಸಂಚರಿಸಿದ ಸುಳಿವುಗಳನ್ನು ಕಲೆಹಾಕುತ್ತಿದ್ದಾರೆ. ಜೊತೆಗೆ ಮೃತೆಯ ಕುಟುಂಬ ಸದಸ್ಯರು ಹಾಗೂ ಸ್ನೇಹಿತರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (19)

ಪತ್ನಿಯನ್ನು ಹತ್ಯೆಗೈದು ಬೆಡ್‌ಶೀಟ್‌ನಲ್ಲಿ ಶವ ಸುತ್ತಿಟ್ಟು ಪತಿ ಎಸ್ಕೇಪ್

by ಶಾಲಿನಿ ಕೆ. ಡಿ
July 30, 2026 - 9:34 am
0

ಮುನ್ಸೂಚನೆ (18)

ಸಂಪುಟ ವಿಸ್ತರಣೆಗೆ ಇಂದೇ ಗ್ರೀನ್‌ ಸಿಗ್ನಲ್‌..?: ರಾಜ್ಯ ನಾಯಕರ ಕೈಗೆ ಸಿಗದ ರಾಹುಲ್ ಗಾಂಧಿ

by ಶಾಲಿನಿ ಕೆ. ಡಿ
July 30, 2026 - 9:11 am
0

ಮುನ್ಸೂಚನೆ (17)

ಒಂದೇ ಸ್ಪರ್ಧೆಯಲ್ಲಿ ಭಾರತಕ್ಕೆ 2 ಪದಕ: ದಿಲೀಪ್‌ ಗಾವಿತ್‌ಗೆ ಚಿನ್ನ, ಮೊಹಮ್ಮದ್ ಬಾಸಿಲ್‌ಗೆ ಬೆಳ್ಳಿ

by ಶಾಲಿನಿ ಕೆ. ಡಿ
July 30, 2026 - 8:44 am
0

ಮುನ್ಸೂಚನೆ (16)

‘ರಾಮಾಯಣ’ ಟ್ರೈಲರ್ ರಿಲೀಸ್: ರಾಮನಾಗಿ ರಣಬೀರ್, ರಾವಣನಾಗಿ ಅಬ್ಬರಿಸಿದ ಯಶ್

by ಶಾಲಿನಿ ಕೆ. ಡಿ
July 30, 2026 - 8:23 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (18)
    ಸಂಪುಟ ವಿಸ್ತರಣೆಗೆ ಇಂದೇ ಗ್ರೀನ್‌ ಸಿಗ್ನಲ್‌..?: ರಾಜ್ಯ ನಾಯಕರ ಕೈಗೆ ಸಿಗದ ರಾಹುಲ್ ಗಾಂಧಿ
    July 30, 2026 | 0
  • ಮುನ್ಸೂಚನೆ (17)
    ಒಂದೇ ಸ್ಪರ್ಧೆಯಲ್ಲಿ ಭಾರತಕ್ಕೆ 2 ಪದಕ: ದಿಲೀಪ್‌ ಗಾವಿತ್‌ಗೆ ಚಿನ್ನ, ಮೊಹಮ್ಮದ್ ಬಾಸಿಲ್‌ಗೆ ಬೆಳ್ಳಿ
    July 30, 2026 | 0
  • ಮುನ್ಸೂಚನೆ (14)
    ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ
    July 30, 2026 | 0
  • Your paragraph text (20)
    ಬರ ಪರಿಸ್ಥಿತಿಯ ನಡುವೆ ತಮಿಳುನಾಡಿಗೆ ನೀರು ಕೊಡುವಂತೆ ಆದೇಶಿಸುವುದು ಎಷ್ಟು ಸರಿ?: ಪರಮೇಶ್ವರ್‌ ಕಿಡಿ
    July 29, 2026 | 0
  • Your paragraph text (17)
    ತಮಿಳುನಾಡಿಗೆ ಕಾವೇರಿ ನೀರು, ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ: ರೈತರಿಗೆ ವಿಜಯೇಂದ್ರ ಕರೆ
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version