• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಫೋನ್ ನೋಡಿ ಸೆ*ಕ್ಸ್‌ಗೆ ಒತ್ತಾಯ, ಬೆತ್ತಲೆ ಓಡಾಟ: ‘ಸೈಕೋ’ ಪತಿ ವಿರುದ್ಧ ಪತ್ನಿ ದೂರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 30, 2025 - 1:36 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 30T133445.698

ಬೆಂಗಳೂರು, ಡಿಸೆಂಬರ್ 30: ಮದುವೆ ಎಂಬ ಪವಿತ್ರ ಬಂಧನವನ್ನು ನಂಬಿ ಜೀವನ ಆರಂಭಿಸಿದ ಯುವತಿ, ಕೇವಲ ಮೂರು ತಿಂಗಳಲ್ಲೇ ಭೀಕರ ಮಾನಸಿಕ ಹಾಗೂ ದೈಹಿಕ ಕಿರುಕುಳಕ್ಕೆ ಒಳಗಾದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪತಿಯ ವಿಚಿತ್ರ, ಅಶ್ಲೀಲ ಹಾಗೂ ಅಸಹಜ ವರ್ತನೆಯಿಂದ ಬೇಸತ್ತ ಪತ್ನಿ, ಕೊನೆಗೂ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಪ್ರಕರಣ ದಾಖಲಾಗಿದೆ.

ಸಂತ್ರಸ್ತ ಮಹಿಳೆ ಮತ್ತು ಆರೋಪಿತ ಪತಿ ಮಂಜುನಾಥ್ ಇಬ್ಬರೂ ಒಂದೇ ಖಾಸಗಿ ಕಂಪನಿಯಲ್ಲಿ ಸಹೋದ್ಯೋಗಿಗಳಾಗಿದ್ದರು. ಇಬ್ಬರೂ HR ವಿಭಾಗದಲ್ಲಿ ಕೆಲಸ ಮಾಡುತ್ತಿದ್ದು, ಪರಿಚಯ ಪ್ರೀತಿಗೆ ತಿರುಗಿತ್ತು. ಯುವತಿ ಕುಟುಂಬದ ಒಪ್ಪಿಗೆ ಪಡೆದು, 2025ರ ಸೆಪ್ಟೆಂಬರ್ 3ರಂದು ಚಿಂತಾಮಣಿಯಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಇವರ ವಿವಾಹ ನೆರವೇರಿತ್ತು.

RelatedPosts

ಇರಾನ್ ದಾಳಿ ಭೀತಿ: ಕೊಲ್ಲಿ ರಾಷ್ಟ್ರಗಳ ತೈಲ ಘಟಕ ಬಂದ್

7ನೇ ಮದುವೆಗೆ ಸಜ್ಜಾದ ತಂದೆ: ದೂರು ನೀಡಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಗ

ಕರ್ನಾಟಕದಲ್ಲಿ ತಾಪಮಾನ ಏರಿಕೆ: ಬೆಂಗಳೂರಲ್ಲಿ ಒಣಹವೆ, ಉತ್ತರ ಕರ್ನಾಟಕದಲ್ಲಿ ಉರಿಬಿಸಿಲು

ಬೇಸಿಗೆಯಲ್ಲಿ ಸೋಂಪು ನೀರು ಕುಡಿಯಿರಿ: ಆರೋಗ್ಯಕ್ಕೆ ಸಿಗುವ ಲಾಭಗಳು ಇಲ್ಲಿವೆ

ADVERTISEMENT
ADVERTISEMENT

ಆದರೆ ಮದುವೆಯಾದ ಕೆಲವೇ ದಿನಗಳಲ್ಲಿ ಮಂಜುನಾಥನ ನಿಜ ಸ್ವಭಾವ ಹೊರಬಂದಿದೆ ಎಂದು ಪತ್ನಿ ಆರೋಪಿಸಿದ್ದಾಳೆ. ಆರಂಭದಲ್ಲಿ ಸಾಮಾನ್ಯವಾಗಿದ್ದ ಗಂಡನ ವರ್ತನೆ, ದಿನದಿಂದ ದಿನಕ್ಕೆ ವಿಚಿತ್ರ, ಅಶ್ಲೀಲ ಮತ್ತು ಅಸ್ವಸ್ಥ ರೀತಿಗೆ ತಿರುಗಿತ್ತು ಎನ್ನಲಾಗಿದೆ.

ಪತಿ ಮೊಬೈಲ್ ಫೋನ್‌ನಲ್ಲಿ ಅಶ್ಲೀಲ ವೀಡಿಯೋಗಳನ್ನು ವೀಕ್ಷಿಸಿ, ಅದೇ ರೀತಿಯ ಲೈಂಗಿಕ ಕ್ರಿಯೆಗಳನ್ನು ಮಾಡಲು ಪತ್ನಿಗೆ ಒತ್ತಾಯಿಸುತ್ತಿದ್ದನು. “ಡಿಸೈನ್ ಡಿಸೈನ್ ಆಗಿ ಸೆಕ್ಸ್ ಬೇಕು” ಎಂದು ಕಿರುಕುಳ ನೀಡುತ್ತಿದ್ದನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪತ್ನಿ ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ, ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಯತ್ನ ಹಾಗೂ ಮಾನಸಿಕ ಹಿಂಸೆ ನಡೆಸುತ್ತಿದ್ದನು ಎಂದು ಆರೋಪಿಸಲಾಗಿದೆ.

ಮನೆಯೊಳಗೆ ಅತ್ತೆ–ಮಾವ ಇದ್ದರೂ ಮಂಜುನಾಥ ಅಂಡರ್‌ವೇರ್‌ನಲ್ಲೇ ಅಥವಾ ಸಂಪೂರ್ಣ ಬೆತ್ತಲೆಯಾಗಿ ಓಡಾಡುತ್ತಿದ್ದನೆಂದು ಸಂತ್ರಸ್ತೆ ಹೇಳಿದ್ದಾಳೆ. ಮನೆಯ ಹೊರಗೆ ಇದೇ ರೀತಿ ವರ್ತಿಸಿ, ಅಕ್ಕಪಕ್ಕದವರಿಗೆ ತೀವ್ರ ಮುಜುಗರ ಉಂಟುಮಾಡುತ್ತಿದ್ದನು ಎನ್ನಲಾಗಿದೆ.

ಮಂಜುನಾಥನಿಗೆ ಉದ್ಯೋಗ ಇರಲಿಲ್ಲ. ಆಕೆಯೇ ಶಿಫಾರಸು ನೀಡಿ HR ಮ್ಯಾನೇಜರ್ ಹುದ್ದೆಗೆ ನೇಮಕ ಮಾಡಿಸಿದ್ದಳು. ಲಕ್ಷಾಂತರ ರೂಪಾಯಿ ಸಂಬಳ ದೊರಕುವಂತೆ ಮಾಡಿದ್ದಷ್ಟೇ ಅಲ್ಲದೆ, ಮದುವೆಯ ನಂತರ ಮೂರು ತಿಂಗಳು ಮನೆಯಲ್ಲೇ ಇಟ್ಟುಕೊಂಡು, ಲಕ್ಷಗಟ್ಟಲೆ ಹಣವನ್ನು ಖರ್ಚು ಮಾಡಿದ್ದಾಳೆ. ಆದರೆ ಇದೇ ಪತಿ, ಆಕೆಯ ಮೇಲೆಯೇ ದೋಖಾ ಎಸಗಿದ್ದಾನೆ ಎಂಬುದು ಸಂತ್ರಸ್ತೆಯ ಆರೋಪಿಸಿದ್ದಾಲೆ.

ಇದಲ್ಲದೆ, ಪತ್ನಿಯ ಫೋಟೋಗಳನ್ನು ಆಕೆಯ ಅನುಮತಿ ಇಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿ ಅವಮಾನ ಮಾಡಿದ್ದಾನೆ ಎನ್ನಲಾಗಿದೆ. ಮನೆ ಬಿಟ್ಟು ಹೋಗಿದ್ದ ಮಂಜುನಾಥ, ನಂತರ ಮತ್ತೆ ಬಂದು ಗಲಾಟೆ ಮಾಡಿ, ಪತ್ನಿ ಮತ್ತು ಆಕೆಯ ತಾಯಿಗೆ ಅಶ್ಲೀಲವಾಗಿ ಬೈದು, ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಎಲ್ಲ ಕೃತ್ಯಗಳಿಗೆ ಅತ್ತೆ-ಮಾವನೂ ಬೆಂಬಲ ನೀಡುತ್ತಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದು, ಇದರಿಂದ ಆಕೆ ಸಂಪೂರ್ಣವಾಗಿ ಮಾನಸಿಕವಾಗಿ ಕುಸಿದಿದ್ದಾಳೆ. ಸದ್ಯ ಈ ಕುರಿತು ಕೇಂದ್ರ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಎಲ್ಲಾ ಆರೋಪಗಳ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 11T083020.080

ಇರಾನ್ ದಾಳಿ ಭೀತಿ: ಕೊಲ್ಲಿ ರಾಷ್ಟ್ರಗಳ ತೈಲ ಘಟಕ ಬಂದ್

by ಶಾಲಿನಿ ಕೆ. ಡಿ
March 11, 2026 - 8:36 am
0

Untitled design 2026 03 11T080446.130

7ನೇ ಮದುವೆಗೆ ಸಜ್ಜಾದ ತಂದೆ: ದೂರು ನೀಡಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಗ

by ಶಾಲಿನಿ ಕೆ. ಡಿ
March 11, 2026 - 8:11 am
0

Untitled design 2026 03 11T073803.082

ಕರ್ನಾಟಕದಲ್ಲಿ ತಾಪಮಾನ ಏರಿಕೆ: ಬೆಂಗಳೂರಲ್ಲಿ ಒಣಹವೆ, ಉತ್ತರ ಕರ್ನಾಟಕದಲ್ಲಿ ಉರಿಬಿಸಿಲು

by ಶಾಲಿನಿ ಕೆ. ಡಿ
March 11, 2026 - 7:38 am
0

Untitled design 2025 12 04T071408.916

ಸಂಖ್ಯಾಶಾಸ್ತ್ರ ಭವಿಷ್ಯ: ಈ ಜನ್ಮಸಂಖ್ಯೆಯವರು ಹಣ ಖರ್ಚು ಮಾಡುವ ಸಾಧ್ಯತೆ, ಸಿನಿಮಾ ಕ್ಷೇತ್ರದವರಿಗೆ ಪ್ರಶಸ್ತಿ ಯೋಗ.!

by ಶಾಲಿನಿ ಕೆ. ಡಿ
March 11, 2026 - 7:17 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T083020.080
    ಇರಾನ್ ದಾಳಿ ಭೀತಿ: ಕೊಲ್ಲಿ ರಾಷ್ಟ್ರಗಳ ತೈಲ ಘಟಕ ಬಂದ್
    March 11, 2026 | 0
  • Untitled design 2026 03 11T080446.130
    7ನೇ ಮದುವೆಗೆ ಸಜ್ಜಾದ ತಂದೆ: ದೂರು ನೀಡಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಗ
    March 11, 2026 | 0
  • Untitled design 2026 03 11T065406.016
    ಬೇಸಿಗೆಯಲ್ಲಿ ಸೋಂಪು ನೀರು ಕುಡಿಯಿರಿ: ಆರೋಗ್ಯಕ್ಕೆ ಸಿಗುವ ಲಾಭಗಳು ಇಲ್ಲಿವೆ
    March 11, 2026 | 0
  • Untitled design 2026 03 10T232108.645
    ಇಂಧನ ಬೆಲೆ ಏರಿಕೆ ಎಫೆಕ್ಟ್‌: ವಿಮಾನ ಟಿಕೆಟ್ ಬೆಲೆ ಹೆಚ್ಚಳಕ್ಕೆ ಏರ್ ಇಂಡಿಯಾ ನಿರ್ಧಾರ
    March 10, 2026 | 0
  • Untitled design 2026 03 10T230235.555
    “ನಿಮ್ಮ ಕೊರತೆಯನ್ನು ಪ್ರತಿ ಕ್ಷಣ ಅನುಭವಿಸುತ್ತೇನೆ ಪಾಪಾ”: ವಿಶ್ವಕಪ್ ಗೆದ್ದ ಬಳಿಕ ರಿಂಕು ಸಿಂಗ್‌ ಭಾವುಕ ಪೋಸ್ಟ್‌
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version