• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು!

ಬೆಂಗಳೂರಲ್ಲಿ ತಣ್ಣಗಿನ ಆಹಾರಗಳಿಗೆ ನಗರದಲ್ಲಿ ಫುಲ್‌ ಡಿಮ್ಯಾಂಡ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 30, 2026 - 2:32 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ, ವಾಣಿಜ್ಯ
0 0
0
Untitled design 2026 04 30T143217.042

ಬೆಂಗಳೂರು: ಬೇಸಿಗೆಯ ಬಿಸಿಲಿನ ಝಳ ಹೆಚ್ಚಾಗುತ್ತಿದ್ದಂತೆ ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆ ತಂಪಾದ ಪಾನೀಯಗಳು ಹಾಗೂ ಐಸ್‌ಕ್ರೀಮ್‌ಗಳ ಮೊರೆ ಹೋಗಿದ್ದಾರೆ. ಇದಕ್ಕೆ ಸಾಕ್ಷಿ ಪ್ರಮುಖ ಆನ್‌ಲೈನ್ ಡೆಲಿವರಿ ಪ್ಲಾಟ್‌ಫಾರ್ಮ್ ‘ಇನ್‌ಸ್ಟಾಮಾರ್ಟ್’ ಬಿಡುಗಡೆ ಮಾಡಿರುವ ‘ಸಮ್ಮರ್ ಟ್ರೆಂಡ್ಸ್ 2026’ರ ವರದಿ. ಇದರ ಪ್ರಕಾರ, ಬೆಂಗಳೂರಿನ ಜನ ದೇಶದಲ್ಲೇ ಅತಿ ಹೆಚ್ಚು ಐಸ್‌ಕ್ರೀಮ್ ಸೇವಿಸುತ್ತಿದ್ದು, ಉದ್ಯಾನ ನಗರಿ ಈಗ ‘ಭಾರತದ ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದೆ.

ಭಾರತದ ಒಟ್ಟು ಐಸ್‌ಕ್ರೀಮ್ ಬೇಡಿಕೆಯಲ್ಲಿ ಬರೋಬ್ಬರಿ ಶೇ. 14ರಷ್ಟು ಪಾಲು ಕೇವಲ ಬೆಂಗಳೂರು ನಗರವೊಂದರಿಂದಲೇ ಬರುತ್ತಿದ್ದು, ಅಚ್ಚರಿ ಮೂಡಿಸಿದೆ.

RelatedPosts

ಬೆಂಗಳೂರಲ್ಲಿಗೆ ಬಂತು ಜವರಾಯ ಅಲ್ಲ ಅಲ್ಲ ಅಲ್ಲ ಮಳೆರಾಯ..!

ತಮಿಳುನಾಡು ಚುನಾವಣೆಗೂ ಮುನ್ನವೇ ಆಪರೇಷನ್ ಭೀತಿ..!: ಟಿವಿಕೆ ಅಭ್ಯರ್ಥಿಗಳಿಗೆ ವಿಜಯ್ ಎಚ್ಚರಿಕೆ

ಅಮೆರಿಕ-ಇರಾನ್ ಯುದ್ಧದಿಂದ ಪಾಕಿಸ್ತಾನಕ್ಕೆ ಭಾರೀ ಆರ್ಥಿಕ ಬಿಕ್ಕಟ್ಟು

ಜೋಗಿ ಮದರ್ ಸೆಂಟಿಮೆಂಟ್..KD ಅಣ್ತಮ್ಮ ಸೆಂಟಿಮೆಂಟ್

ADVERTISEMENT
ADVERTISEMENT

ಮಾರ್ಚ್-ಏಪ್ರಿಲ್‌ನಲ್ಲಿ ದಾಖಲೆಯ ಆರ್ಡರ್

ಬೇಸಿಗೆಯ ಆರಂಭದ ತಿಂಗಳುಗಳಾದ ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ತಂಪು ಪಾನೀಯಗಳು ಮತ್ತು ಐಸ್‌ಕ್ರೀಮ್‌ಗಳ ಆನ್‌ಲೈನ್ ಆರ್ಡರ್‌ಗಳಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಇನ್‌ಸ್ಟಾಮಾರ್ಟ್ ವರದಿಯ ಪ್ರಕಾರ, ದೇಶಾದ್ಯಂತ ಹಣ್ಣುಗಳು, ತಂಪು ಪಾನೀಯಗಳು, ಕೋಲ್ಡ್ ಕಾಫಿ, ಫಿಜಿ ಡ್ರಿಂಕ್ಸ್ ಮತ್ತು ಪಾಪ್ಸಿಕಲ್‌ಗಳ ಬೇಡಿಕೆಯು ವಾರದಿಂದ ವಾರಕ್ಕೆ ಶೇ. 300ರಷ್ಟು ಏರಿಕೆಯಾಗಿದೆ.

ಕೇವಲ ತಿಂಡಿ-ತಿನಿಸುಗಳು ಮಾತ್ರವಲ್ಲದೆ, ಬಿಸಿಲಿನಿಂದ ರಕ್ಷಣೆ ಪಡೆಯುವ ಸಾಧನಗಳಾದ ಫ್ಯಾನ್‌ಗಳ ಮಾರಾಟದಲ್ಲಿ ಶೇ. 280ರಷ್ಟು ಏರಿಕೆ ದಾಖಲಾಗಿದ್ದರೆ, ಸನ್‌ಗ್ಲಾಸ್‌ಗಳ ಮಾರಾಟದಲ್ಲಿ ವಾರ್ಷಿಕವಾಗಿ ಬರೋಬ್ಬರಿ ಶೇ. 650ರಷ್ಟು ವೃದ್ಧಿಯಾಗಿದೆ.

ರಾತ್ರಿ ಹೊತ್ತೇ ಐಸ್‌ಕ್ರೀಮ್‌ಗೆ ಡಿಮ್ಯಾಂಡ್!

ವರದಿಯಲ್ಲಿ ಉಲ್ಲೇಖಿಸಿರುವ ಇನ್ನೊಂದು ಕುತೂಹಲಕಾರಿ ವಿಚಾರವೆಂದರೆ, ಭಾರತೀಯರು ಅತಿ ಹೆಚ್ಚು ಐಸ್‌ಕ್ರೀಮ್ ಸೇವಿಸುವ ಸಮಯ ರಾತ್ರಿ 9 ಗಂಟೆ! ಸಂಜೆ 6 ರಿಂದ 9 ಗಂಟೆಯ ನಡುವೆ ಐಸ್‌ಕ್ರೀಮ್ ಮತ್ತು ತಂಪು ಪಾನೀಯಗಳ ಬೇಡಿಕೆ ದುಪ್ಪಟ್ಟಾಗುತ್ತಿದೆ. ವಿಶೇಷವೆಂದರೆ ವಾರಾಂತ್ಯಗಳಲ್ಲಿ ಈ ಬೇಡಿಕೆ ಇನ್ನಷ್ಟು ತಾರಕಕ್ಕೇರುತ್ತದೆ.

ಐಸ್‌ಕ್ರೀಮ್ ಫ್ಲೇವರ್‌ಗಳ ವಿಚಾರಕ್ಕೆ ಬಂದರೆ, ‘ಚಾಕೊಲೇಟ್ ಐಸ್‌ಕ್ರೀಮ್’ ದೇಶದ ಜನರ ಅಚ್ಚುಮೆಚ್ಚಿನ ಆಯ್ಕೆಯಾಗಿದ್ದು, ಒಟ್ಟು ಆರ್ಡರ್‌ಗಳಲ್ಲಿ ಶೇ. 28ರಷ್ಟು ಪಾಲನ್ನು ಇದು ಹೊಂದಿದೆ. ಜೊತೆಗೆ, ಕುಟುಂಬ ಸಮೇತ ಸವಿಯಲು ಅನುಕೂಲವಾಗುವ ‘ಫ್ಯಾಮಿಲಿ-ಸೈಸ್ ಟಬ್’ ಐಸ್‌ಕ್ರೀಮ್‌ಗಳಿಗೆ ಅತಿ ಹೆಚ್ಚು ಡಿಮ್ಯಾಂಡ್ ಇದೆ.

ಮೊಸರು, ಮಾವು ಮತ್ತು ದೇಶಿ ಪಾನೀಯಗಳ ಕಮಾಲ್

ಬೇಸಿಗೆಯ ಈ ಉರಿಬಿಸಿಲಿನಲ್ಲಿ ಭಾರತೀಯರು ಕೇವಲ ಐಸ್‌ಕ್ರೀಮ್‌ಗೆ ಸೀಮಿತವಾಗಿಲ್ಲ. ಬದಲಾಗಿ, ಆರೋಗ್ಯಕರ ಮತ್ತು ದೇಶಿ ತಂಪು ಪಾನೀಯಗಳತ್ತಲೂ ಹೆಚ್ಚಿನ ಒಲವು ತೋರುತ್ತಿದ್ದಾರೆ.

ಐಸ್‌ಕ್ರೀಮ್ ಮತ್ತು ಕೋಲ್ಡ್ ಡ್ರಿಂಕ್ಸ್‌ಗಳಿಗೆ ಸಮಾನವಾಗಿ ಮೊಸರಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಗ್ರಾಹಕರು ಅತಿ ಹೆಚ್ಚು ಆರ್ಡರ್ ಮಾಡಿದ ಟಾಪ್ 10 ಉತ್ಪನ್ನಗಳ ಪೈಕಿ 6 ಉತ್ಪನ್ನಗಳು ಮೊಸರು ಆಧಾರಿತವಾಗಿವೆ. ಈ ಸೀಸನ್‌ನ ಪ್ರಮುಖ ಹಣ್ಣುಗಳಾದ ಕಲ್ಲಂಗಡಿ, ಕರ್ಬೂಜ ಸೇರಿದಂತೆ ತಾಜಾ ಹಣ್ಣುಗಳ ಬಳಕೆಯೂ ಗಣನೀಯವಾಗಿ ಏರಿಕೆಯಾಗಿದೆ.

ಇನ್ನು ಹಣ್ಣುಗಳ ರಾಜ ‘ಮಾವು’ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಇನ್‌ಸ್ಟಾಮಾರ್ಟ್‌ನಲ್ಲಿ ‘ಲಾಲ್‌ಬಾಗ್‌ ಸಿಂಧೂರ ಮಾವು’ ಅತಿ ಹೆಚ್ಚಿನ ಬೇಡಿಕೆಯನ್ನು ಪಡೆದುಕೊಂಡಿದೆ. ಬಂಗನಪಲ್ಲಿ ಮತ್ತು ಕಾಯಿ ಮಾವಿನಕಾಯಿ ನಂತರದ ಸ್ಥಾನದಲ್ಲಿವೆ. ಕೇರಳದ ಕೋಳಿಕ್ಕೋಡ್‌, ತಮಿಳುನಾಡಿನ ಮದುರೈ, ತಿರುಚ್ಚಿ, ಆಂಧ್ರಪ್ರದೇಶದ ವಿಶಾಖಪಟ್ಟಣಂ ಮತ್ತು ನೆಲ್ಲೂರು ನಗರಗಳಿಂದ ಮಾವಿಗೆ ಭಾರೀ ಬೇಡಿಕೆ ಬರುತ್ತಿವೆ.

ಇದೇ ವೇಳೆ ಜೀರಾ ಮಸಾಲಾ ಸೋಡಾಕ್ಕೂ ಬೇಡಿಕೆ ಹೆಚ್ಚಾಗಿದ್ದು, ತಿಂಗಳಿಂದ ತಿಂಗಳಿಗೆ ಬರೋಬ್ಬರಿ ಶೇ. 900ರಷ್ಟು ಜಿಗಿತ ಕಂಡುಬಂದಿದೆ. ಕೋಲ್ಡ್ ಕಾಫಿ ಆರ್ಡರ್‌ಗಳಲ್ಲಿ ಶೇ. 700ರಷ್ಟು ಏರಿಕೆಯಾಗಿದ್ದರೆ, ಎಳನೀರು, ಮಜ್ಜಿಗೆ, ಲಸ್ಸಿ ಹಾಗೂ ಮಿಲ್ಕ್‌ಶೇಕ್‌ಗಳಿಗೆ ಸಂಜೆ 6 ರಿಂದ 9ರ ನಡುವೆ ಅತಿ ಹೆಚ್ಚು ಬೇಡಿಕೆ ಬರುತ್ತಿದೆ.

ಗ್ರಾಹಕರಿಂದ ಮೆಗಾ ಆರ್ಡರ್‌, ನಗರಗಳ ನಡುವೆ ವಿಚಿತ್ರ ಟ್ರೆಂಡ್‌

ಐಸ್‌ಕ್ರೀಮ್ ಬಳಕೆಯಲ್ಲಿ ಬೆಂಗಳೂರು, ಮುಂಬೈ, ಹೈದರಾಬಾದ್, ಚೆನ್ನೈ ಮತ್ತು ಪುಣೆ ಮುಂಚೂಣಿಯಲ್ಲಿವೆ. ಇನ್ನು ಸೆಂಟ್ರಲ್ ಗೋವಾ, ತ್ರಿಶೂರ್‌, ತಿರುವಲ್ಲಿ, ನಾಗರ್‌ಕೋಯಿಲ್ ಮತ್ತು ಮಣಿಪಾಲದಲ್ಲಿ ‘ಬಳಕೆದಾರರ ತಲಾ ಆರ್ಡರ್‌ʼಗಳ ಸಂಖ್ಯೆ ಹೆಚ್ಚಾಗಿದೆ.

ಬೇಸಿಗೆಯ ವಸ್ತುಗಳಿಗಾಗಿ ಗ್ರಾಹಕರು ಭಾರಿ ಮೊತ್ತವನ್ನು ವ್ಯಯಿಸುತ್ತಿದ್ದು, ಬೆಂಗಳೂರಿನ ಗ್ರಾಹಕರೊಬ್ಬರು ಕೋಲ್ಡ್ ಕಾಫಿ, ಮಜ್ಜಿಗೆ, ಮಾವು, ಐಸ್‌ಕ್ರೀಮ್ ಮತ್ತು ಮೊಸರಿಗಾಗಿಯೇ ಬರೋಬ್ಬರಿ 11,000 ರೂ.ಗೂ ಹೆಚ್ಚು ಖರ್ಚು ಮಾಡಿದ್ದಾರೆ!

ಅದೇ ರೀತಿ ಆಂಧ್ರಪ್ರದೇಶದ ಗುಂಟೂರಿನ ಗ್ರಾಹಕರೊಬ್ಬರು ಎನರ್ಜಿ ಡ್ರಿಂಕ್ಸ್ ಮತ್ತು ಮಿನಿ ಫ್ಯಾನ್‌ಗಳಿಗಾಗಿ 15,005 ಖರ್ಚು ಮಾಡಿದ್ದರೆ, ಸೆಂಟ್ರಲ್ ಗೋವಾದಲ್ಲಿ ಒಬ್ಬರು ಎಳನೀರು, ಕುಲ್ಫಿ, ಮಾವು ಮತ್ತು ತಂಪು ಪಾನೀಯಗಳಿಗಾಗಿ 11,672 ರೂ. ತೆತ್ತಿದ್ದಾರೆ.

ಹೈದರಾಬಾದ್‌ನ ಗ್ರಾಹಕರೊಬ್ಬರಿಂದ ಐಸ್‌ಕ್ರೀಮ್, ಮಾವು, ತಂಪು ಪಾನೀಯಗಳು ಮತ್ತು ಮಜ್ಜಿಗೆಗಾಗಿ 11,000 ರೂ.ಗೂ ಹೆಚ್ಚಿನ ಮೊತ್ತದ ಆರ್ಡರ್ ಬಂದಿದ್ದರೆ, ಎಳನೀರು, ಮಾವು, ಮೊಸರು ಮತ್ತು ಐಸ್‌ಕ್ರೀಮ್‌ಗಾಗಿ ಕೋಲ್ಕತ್ತಾದವರೊಬ್ಬರು ಬರೋಬ್ಬರಿ 10,600 ರೂ.ಗೂ ಹೆಚ್ಚು ಹಣ ಖರ್ಚು ವ್ಯಯಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

525

ಬೆಂಗಳೂರಲ್ಲಿಗೆ ಬಂತು ಜವರಾಯ ಅಲ್ಲ ಅಲ್ಲ ಅಲ್ಲ ಮಳೆರಾಯ..!

by ಪವಿತ್ರಾ ಗಣಪತಿ
April 30, 2026 - 4:41 pm
0

123

ಡಾಲಿ ಮನೆಗೆ ಕಂದಮ್ಮ ಆಗಮನ: ತಂದೆ ಆಗ್ತಿರೋ ಖುಷಿ ಹಂಚಿಕೊಂಡ ಡಾಲಿ ಧನಂಜಯ್‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 30, 2026 - 3:51 pm
0

Untitled design 2026 04 30T144942.041

ತಮಿಳುನಾಡು ಚುನಾವಣೆಗೂ ಮುನ್ನವೇ ಆಪರೇಷನ್ ಭೀತಿ..!: ಟಿವಿಕೆ ಅಭ್ಯರ್ಥಿಗಳಿಗೆ ವಿಜಯ್ ಎಚ್ಚರಿಕೆ

by ಶಾಲಿನಿ ಕೆ. ಡಿ
April 30, 2026 - 2:51 pm
0

Untitled design 2026 04 30T143217.042

ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು!

by ಶಾಲಿನಿ ಕೆ. ಡಿ
April 30, 2026 - 2:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 30T144942.041
    ತಮಿಳುನಾಡು ಚುನಾವಣೆಗೂ ಮುನ್ನವೇ ಆಪರೇಷನ್ ಭೀತಿ..!: ಟಿವಿಕೆ ಅಭ್ಯರ್ಥಿಗಳಿಗೆ ವಿಜಯ್ ಎಚ್ಚರಿಕೆ
    April 30, 2026 | 0
  • Untitled design 2026 04 30T141436.550
    ಅಮೆರಿಕ-ಇರಾನ್ ಯುದ್ಧದಿಂದ ಪಾಕಿಸ್ತಾನಕ್ಕೆ ಭಾರೀ ಆರ್ಥಿಕ ಬಿಕ್ಕಟ್ಟು
    April 30, 2026 | 0
  • Untitled design 2026 04 30T140331.252
    ಜೋಗಿ ಮದರ್ ಸೆಂಟಿಮೆಂಟ್..KD ಅಣ್ತಮ್ಮ ಸೆಂಟಿಮೆಂಟ್
    April 30, 2026 | 0
  • ಜೊ;ಪಕಲ
    “ಪಶ್ಚಿಮ ಏಷ್ಯಾದಲ್ಲಿ ಶಾಂತಿ ಕಾಪಾಡದಿದ್ರೆ ಅಪಾಯ!”: ಟ್ರಂಪ್‌ಗೆ ಪುಟಿನ್ ಬಿಗ್ ವಾರ್ನಿಂಗ್
    April 30, 2026 | 0
  • Untitled design 2026 04 30T131504.176
    ಇರಾನ್ ಹೊಸ ಅಸ್ತ್ರ ‘ಹಾರ್ಟ್ ಅಟ್ಯಾಕ್’: ಅಮೆರಿಕ-ಇಸ್ರೇಲ್‌‌ಗೆ ಶಾಕ್
    April 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version