• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ಯಾಸ್ ಇಲ್ಲ, ಊಟ ಇಲ್ಲ..: ಬೆಂಗಳೂರಿನ ಇಂದಿರಾ ಕ್ಯಾಂಟೀನ್‌, ಹೋಟೆಲ್‌ಗಳು ಬಂದ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 12, 2026 - 8:53 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು: ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆಯಿಂದಾಗಿ ರಾಜಧಾನಿ ಬೆಂಗಳೂರಿನ ಇಂದಿರಾ ಕ್ಯಾಂಟೀನ್‌ಗಳ ಸೇವೆಗೆ ಗಂಭೀರ ಸಂಕಷ್ಟ ಎದುರಾಗಿದೆ. ಈಗಾಗಲೇ ನಗರದ 30ಕ್ಕೂ ಹೆಚ್ಚು ಇಂದಿರಾ ಕ್ಯಾಂಟೀನ್‌ಗಳಲ್ಲಿ ಊಟ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ಗ್ಯಾಸ್ ಪೂರೈಕೆ ಸರಿಯಾಗಿ ಆಗದಿದ್ದರೆ ಬೆಂಗಳೂರಿನ 175ಕ್ಕೂ ಹೆಚ್ಚು ಇಂದಿರಾ ಕ್ಯಾಂಟೀನ್‌ಗಳು ಬಂದ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ನಗರದ ಮಲ್ಲೇಶ್ವರಂ ಪ್ರದೇಶದಲ್ಲಿರುವ ಕೇಂದ್ರ ಕಿಚನ್‌ನಿಂದ 33 ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆ ಮಾಡಲಾಗುತ್ತದೆ. ಆದರೆ ಆ ಕಿಚನ್‌ಗೆ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೇ ಇರುವ ಕಾರಣ ಮಧ್ಯಾಹ್ನದ ಊಟವನ್ನು ತಯಾರಿಸಲು ಸಾಧ್ಯವಾಗಲಿಲ್ಲ. ಇದರಿಂದ ಆ 33 ಕ್ಯಾಂಟೀನ್‌ಗಳಿಗೆ ಊಟ ಪೂರೈಕೆ ಆಗಿಲ್ಲ. ಸಂಜೆ ವೇಳೆಯೂ ಇದೇ ಪರಿಸ್ಥಿತಿ ಮುಂದುವರಿದಿದೆ..

RelatedPosts

ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

ಆರ್‌ಎಸ್‌ಎಸ್‌ಗೆ ಲೆಕ್ಕ ಕೇಳುವಷ್ಟು ಪ್ರಿಯಾಂಕ್ ಖರ್ಗೆ ದೊಡ್ಡವರೇ?: ಈಶ್ವರಪ್ಪ

ADVERTISEMENT
ADVERTISEMENT

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಬಿಎ (BBMP) ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು, ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಸುವ ಗುತ್ತಿಗೆದಾರರ ಬಳಿ ಇನ್ನೂ ಎರಡು ಅಥವಾ ಮೂರು ದಿನಗಳಿಗೆ ಸಾಕಾಗುವಷ್ಟು ಸಿಲಿಂಡರ್ ಮಾತ್ರ ಲಭ್ಯವಿದೆ ಎಂದು ತಿಳಿಸಿದ್ದಾರೆ. ಇದಾದ ನಂತರ ಸಿಲಿಂಡರ್ ಪೂರೈಕೆ ಆಗದಿದ್ದರೆ ಆಹಾರ ತಯಾರಿಕೆಗೆ ದೊಡ್ಡ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇನ್ನೊಂದು ಸಮಸ್ಯೆ ಎಂದರೆ ಇಂದಿರಾ ಕ್ಯಾಂಟೀನ್‌ಗಳ ಅಡುಗೆ ಮನೆಗಳಲ್ಲಿ ಎಲೆಕ್ಟ್ರಿಕ್ ಸ್ಟೌವ್ ಬಳಸಿ ಆಹಾರ ತಯಾರಿಸುವ ವ್ಯವಸ್ಥೆ ಇಲ್ಲದಿರುವುದು. ಹೀಗಾಗಿ ಗ್ಯಾಸ್ ಸಿಲಿಂಡರ್ ಇಲ್ಲದೆ ಅಡುಗೆ ಮಾಡುವ ಪರ್ಯಾಯ ವ್ಯವಸ್ಥೆ ಕೂಡ ತಕ್ಷಣಕ್ಕೆ ಲಭ್ಯವಿಲ್ಲ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 175ಕ್ಕೂ ಹೆಚ್ಚು ಇಂದಿರಾ ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿದಿನ ಸಾವಿರಾರು ಬಡವರು, ಕೂಲಿ ಕಾರ್ಮಿಕರು, ರಸ್ತೆ ಕಾರ್ಮಿಕರು ಹಾಗೂ ದಿನಗೂಲಿ ಕೆಲಸ ಮಾಡುವವರು ಈ ಕ್ಯಾಂಟೀನ್‌ಗಳ ಮೇಲೆ ಅವಲಂಬಿತರಾಗಿದ್ದಾರೆ. ಅಗ್ಗದ ದರದಲ್ಲಿ ಊಟ ದೊರೆಯುವುದರಿಂದ ಹಲವರಿಗೆ ಇದು ದೊಡ್ಡ ಸಹಾಯವಾಗಿದೆ. ಆದರೆ ಗ್ಯಾಸ್ ಕೊರತೆಯಿಂದ ಈ ಸೇವೆ ಸ್ಥಗಿತಗೊಂಡರೆ ಸಾವಿರಾರು ಜನರಿಗೆ ಆಹಾರದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಅಲ್ಲದೆ, ಗ್ಯಾಸ್ ಕೊರತೆಯ ಪರಿಣಾಮ ಈಗಾಗಲೇ ಕೆಲವು ಖಾಸಗಿ ಹೋಟೆಲ್‌ಗಳ ಮೇಲೂ ಬೀಳಲು ಆರಂಭವಾಗಿದೆ. ಮಲ್ಲೇಶ್ವರಂನ ಸಂಪಿಗೆ ರೋಡ್‌ನಲ್ಲಿ ಇರುವ ಪ್ರಸಿದ್ಧ ಉಡುಪಿ ಶ್ರೀ ಕೃಷ್ಣ ರಜತಾದ್ರಿ ಹೋಟೆಲ್ ಗ್ಯಾಸ್ ಸಿಲಿಂಡರ್ ಕೊರತೆಯಿಂದಾಗಿ ಬಾಗಿಲು ಮುಚ್ಚಿದೆ. ಗ್ಯಾಸ್ ಇಲ್ಲದ ಕಾರಣ ಆಹಾರ ತಯಾರಿಕೆ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಿಬ್ಬಂದಿಗೆ ಸಂಬಳ ನೀಡುವುದೂ ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಹೋಟೆಲ್ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇದೇ ರೀತಿಯಲ್ಲಿ ಶ್ರೀರಾಮಪುರ ಮೆಟ್ರೋ ಸ್ಟೇಷನ್ ಸಮೀಪದಲ್ಲಿರುವ “ಸವಿ ಸಾಗರ್ ಗ್ರ್ಯಾಂಡ್” ಹೋಟೆಲ್ ಕೂಡ ಗ್ಯಾಸ್ ಕೊರತೆಯಿಂದ ತನ್ನ ಕಾರ್ಯಾಚರಣೆಯನ್ನು ನಿಲ್ಲಿಸಿದೆ. ಇನ್ನೂ ನೆನ್ನೆಯವರೆಗೂ ಗ್ರಾಹಕರಿಗೆ ರುಚಿಕರವಾದ ಆಹಾರವನ್ನು ನೀಡುತ್ತಿದ್ದ ಈ ಹೋಟೆಲ್ ಇದೀಗ ಗ್ಯಾಸ್ ಸಿಲಿಂಡರ್ ಲಭ್ಯವಾಗದ ಕಾರಣ ತಾತ್ಕಾಲಿಕವಾಗಿ ಬಂದ್ ಆಗಿದೆ.

ನಗರದಲ್ಲಿ ಈಗಾಗಲೇ ಕೆಲವು ಹೋಟೆಲ್‌ಗಳು ಇದೇ ಸಮಸ್ಯೆಯಿಂದ ಸಂಕಷ್ಟ ಅನುಭವಿಸುತ್ತಿದ್ದು, ಪರಿಸ್ಥಿತಿ ಇದೇ ರೀತಿಯಲ್ಲಿ ಮುಂದುವರಿದರೆ ಇನ್ನೂ ಹಲವು ಹೋಟೆಲ್‌ಗಳು ಕೂಡ ತಮ್ಮ ಕಾರ್ಯಾಚರಣೆ ಸ್ಥಗಿತಗೊಳಿಸುವ ಸಾಧ್ಯತೆ ಇದೆ ಎಂದು ಹೋಟೆಲ್ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ.

https://youtu.be/F6Qo9mMpQzw?si=iAtfwaU4zAMtKeFl

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 18T103624.981

ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!

by ಶಾಲಿನಿ ಕೆ. ಡಿ
June 18, 2026 - 10:38 am
0

Untitled design (38)

ರೊನಾಲ್ಡೊ ಹೆಸರಿನ ಐತಿಹಾಸಿಕ ದಾಖಲೆ ಮುರಿದ ಮೆಸ್ಸಿ

by ಕವಿತಾ
June 18, 2026 - 10:37 am
0

Untitled design 2026 06 17T164329.604

ತಮಿಳುನಾಡು ಸಿಎಂ ದಳಪತಿ ವಿಜಯ್ ಭೇಟಿಯಾದ ಸಮಂತಾ

by ದಿಶಾ ಕೆ. ಎಸ್.
June 18, 2026 - 10:25 am
0

Untitled design 2026 06 17T190608.901

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 17, 2026 - 7:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T103624.981
    ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!
    June 18, 2026 | 0
  • Untitled design 2026 06 17T184326.621
    ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್
    June 17, 2026 | 0
  • Untitled design 2026 06 17T175456.531
    ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!
    June 17, 2026 | 0
  • Untitled design 2026 06 17T173847.599
    ಜಿ7 ಶೃಂಗಸಭೆಯಲ್ಲಿ ಮತ್ತೆ ‘ಮೆಲೋಡಿ’ ಮ್ಯಾಜಿಕ್: “ಇನ್ಸ್ಟಾಗ್ರಾಂನ ಮೋಸ್ಟ್ ಫೇಮಸ್ ಕಪಲ್” ಎಂದ ಮೆಲೋನಿ!
    June 17, 2026 | 0
  • Untitled design 2026 06 17T170206.674
    ಶರ್ಮಿಳಾ ಮಾಂಡ್ರೆಗೆ ಕಂಕಣಭಾಗ್ಯ..ಯಾರೀ ತಮಿಳು ಪ್ರೊಡ್ಯೂಸರ್.?
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version