• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ವಿಶ್ವವಿಖ್ಯಾತ ಕರಗ ವೈಭವ: ಬೀದಿ ಬೀದಿಗೂ ದೀಪಾಲಂಕಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 1, 2026 - 11:48 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 04 01T234042.083

ಬೆಂಗಳೂರು, ಏಪ್ರಿಲ್ 1: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಉತ್ಸವದ ಸಂಭ್ರಮ ರಂಗೇರಿದೆ. ವಿಶ್ವ ವಿಖ್ಯಾತ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕರಗ ಉತ್ಸವದ ಹಿನ್ನೆಲೆಯಲ್ಲಿ ಧರ್ಮರಾಯ ದೇವಸ್ಥಾನದ ಸುತ್ತಮುತ್ತಲಿನ ಬೀದಿಗಳು ವಿಶೇಷ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.

ರಾತ್ರಿ 1 ಗಂಟೆಗೆ ಹೂವಿನ ಕರಗ
ಇಂದು ರಾತ್ರಿ 1 ಗಂಟೆ ಸುಮಾರಿಗೆ ಹೂವಿನ ಕರಗ ಹೊರ ಬರಲಿದೆ. ಬಳಿಕ ಸಂಪಂಗಿರಾಮ ನಗರ ಕೆರೆ ಸೇರಿದಂತೆ ಹಲವೆಡೆ ಪ್ರದಕ್ಷಿಣೆ ಹಾಕಲಿದೆ. ಅನಂತರ ಅಣ್ಣಮ್ಮದೇವಿ ಹಾಗೂ ತವಕ್ಕಲ್ ಮಸ್ತಾನ್ ದರ್ಗಾಗೆ ಭೇಟಿ ನೀಡಲಿದೆ. ಮುಂಜಾನೆ ವಾಪಸ್ ಧರ್ಮರಾಯಸ್ವಾಮಿ ಸನ್ನಿಧಿಗೆ ಆಗಮಿಸಲಿದೆ. ಪೂಜಾರಿ ಜ್ಞಾನೇಂದ್ರ ಅವರು ಈ ಬಾರಿ 16ನೇ ಬಾರಿಗೆ ಕರಗ ಹೊರಲಿದ್ದಾರೆ. ಇದು ಅವರ ಭಕ್ತಿ ಮತ್ತು ಶ್ರದ್ಧೆಗೆ ಸಾಕ್ಷಿಯಾಗಿದೆ.

RelatedPosts

IPL 2026: LSG vs DC; ತವರಿನಲ್ಲಿ ಸೋತ ಲಕ್ನೋ..ಡೆಲ್ಲಿಗೆ ರೋಚಕ ಗೆಲುವು

ರೈಲಿನ ಶೌಚಾಲಯದ ಬಳಿ ಮಲಗಿದ್ದ ಸೈನಿಕರು..ಸೀಟು ನೀಡಿ ಮಾನವೀಯತೆ ತೋರಿದ ಟಿಟಿಇ

ಮದುವೆ ಮಾಡಿಸಲಿಲ್ಲ ಎಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಭಾರೀ ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ: ತಾಯಿ-ಮಗನಿಗೆ ಗಂಭೀರ ಗಾಯ

ADVERTISEMENT
ADVERTISEMENT

ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಸಾಧ್ಯತೆ
ಐತಿಹಾಸಿಕ ಕರಗ ಉತ್ಸವದ ಹಿನ್ನೆಲೆಯಲ್ಲಿ ಧರ್ಮರಾಯ ಸ್ವಾಮಿ ದೇಗುಲಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭೇಟಿ ನೀಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ದೇವಾಲಯದ ಆವರಣದೊಳಗೆ ಯಾರನ್ನೂ ಬಿಡದೆ ಗೇಟ್ ಕ್ಲೋಸ್ ಮಾಡಲಾಗಿದೆ. ಕೆಲವೇ ಕ್ಷಣಗಳಲ್ಲಿ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ಧರ್ಮರಾಯ ದೇವಸ್ಥಾನದ ಸುತ್ತಮುತ್ತಲೂ ಜನಸಂದಣಿ ಹೆಚ್ಚಾಗುತ್ತಿದೆ.

ಮಲ್ಲಿಗೆ ಹೂವಿನಿಂದ ಅಲಂಕರಿಸಿದ ದ್ರೌಪದಮ್ಮನ ದರ್ಶನಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದಾರೆ. ಕಠಿಣ ವ್ರತವನ್ನು ಕೈಗೊಂಡು ಪೂಜಾರಿಗಳು ದ್ರೌಪದಿಯನ್ನು ಆದಿಶಕ್ತಿಯಾಗಿ ಆರಾಧಿಸುತ್ತಾರೆ. ಈ ಉತ್ಸವವು ಹಿಂದೂ-ಮುಸ್ಲಿಂ ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಅಣ್ಣಮ್ಮದೇವಿ ಮತ್ತು ತವಕ್ಕಲ್ ಮಸ್ತಾನ್ ದರ್ಗಾಗೆ ಕರಗ ಭೇಟಿ ನೀಡುವುದು ವಿಶೇಷವಾಗಿದೆ.

ಬಿಗಿ ಪೊಲೀಸ್ ಬಂದೋಬಸ್ತ್
ಕರಗ ಮಹೋತ್ಸವದ ಹಿನ್ನೆಲೆ ಧರ್ಮರಾಯ ದೇವಸ್ಥಾನದ ಬಳಿ ಭಾರಿ ಜನಸಂದಣಿ ಸೇರಿದೆ. ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ, ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್ ಕುಮಾರ್ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾ ಅಂಡ್ ಆರ್ಡರ್ ಹಾಗೂ ಸಂಚಾರಿ ಪೊಲೀಸರು ಜಂಟಿಯಾಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದು, ರಸ್ತೆಯುದ್ದಕ್ಕೂ ಬ್ಯಾರಿಕೇಡ್ ಹಾಕಲಾಗಿದೆ. ಇಂದು ರಾತ್ರಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬರೋಬ್ಬರಿ 2 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.

ಸಂಚಾರ ಮಾರ್ಗ ಬದಲಾವಣೆ
ಕರಗ ಮೆರವಣಿಗೆ ಹಿನ್ನೆಲೆಯಲ್ಲಿ ಆಯಾ ಸಮಯಕ್ಕೆ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಅಕ್ಕಿಪೇಟೆ ಮತ್ತು ಓಟಿಸಿ ಮುಖ್ಯ ರಸ್ತೆಗಳು ಸಂಪೂರ್ಣ ಬಂದ್ ಆಗಿವೆ. ಕರಗ ಸಂಚಾರ ಮಾಡುವ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಪ್ರಯಾಣಿಕರು SPG ರಸ್ತೆ, ಟೌನ್ ಹಾಲ್, ಕೆಂಪೇಗೌಡ ರಸ್ತೆ ಮೂಲಕ ಪರ್ಯಾಯ ಮಾರ್ಗದಲ್ಲಿ ಸಂಚರಿಸಬಹುದು ಎಂದು ಪೊಲೀಸರು ಸೂಚನೆ ನೀಡಿದ್ದಾರೆ.

ಜಾತ್ರೆ ಮಾದರಿಯ ಅಂಗಡಿಗಳಿಗೆ ಕೊಕ್
ಕರಗ ಉತ್ಸವದ ಹಿನ್ನೆಲೆಯಲ್ಲಿ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ವಿಶೇಷ ಅಲಂಕಾರ ಮಾಡಲಾಗಿದೆ. ಹೂವು, ಲೈಟಿಂಗ್‌ಗಳ ಮೂಲಕ ದೇವಸ್ಥಾನವನ್ನು ಅಲಂಕರಿಸಲಾಗಿದೆ. ಈ ಬಾರಿ ಜಾತ್ರೆ ಮಾದರಿಯ ಅಂಗಡಿಗಳಿಗೆ ಕೊಕ್ ನೀಡಲಾಗಿದೆ. ಈ ಹಿಂದೆ ರಸ್ತೆಯ ಎರಡೂ ಬದಿಯಲ್ಲಿ ಅಂಗಡಿಗಳಿಗೆ ಅವಕಾಶ ನೀಡಲಾಗುತ್ತಿತ್ತು. ಆದರೆ ಸುಗಮ ವ್ಯವಸ್ಥೆಗಾಗಿ ಈ ಬಾರಿ ಬೀದಿ ಅಂಗಡಿಗಳಿಗೆ ಅವಕಾಶ ಕಲ್ಪಿಸಲಾಗಿಲ್ಲ. ಈ ಬಾರಿ ಉತ್ಸವಕ್ಕೆ 15 ಲಕ್ಷಕ್ಕೂ ಅಧಿಕ ಭಕ್ತರು ಸೇರುವ ನಿರೀಕ್ಷೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 01T234042.083

ಬೆಂಗಳೂರಿನಲ್ಲಿ ವಿಶ್ವವಿಖ್ಯಾತ ಕರಗ ವೈಭವ: ಬೀದಿ ಬೀದಿಗೂ ದೀಪಾಲಂಕಾರ

by ಶಾಲಿನಿ ಕೆ. ಡಿ
April 1, 2026 - 11:48 pm
0

Untitled design 2026 04 01T232128.137

IPL 2026: LSG vs DC; ತವರಿನಲ್ಲಿ ಸೋತ ಲಕ್ನೋ..ಡೆಲ್ಲಿಗೆ ರೋಚಕ ಗೆಲುವು

by ಶಾಲಿನಿ ಕೆ. ಡಿ
April 1, 2026 - 11:30 pm
0

Untitled design 2026 04 01T230318.093

ರೈಲಿನ ಶೌಚಾಲಯದ ಬಳಿ ಮಲಗಿದ್ದ ಸೈನಿಕರು..ಸೀಟು ನೀಡಿ ಮಾನವೀಯತೆ ತೋರಿದ ಟಿಟಿಇ

by ಶಾಲಿನಿ ಕೆ. ಡಿ
April 1, 2026 - 11:11 pm
0

Untitled design 2026 04 01T224226.970

ಮದುವೆ ಮಾಡಿಸಲಿಲ್ಲ ಎಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

by ಶಾಲಿನಿ ಕೆ. ಡಿ
April 1, 2026 - 10:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 01T232128.137
    IPL 2026: LSG vs DC; ತವರಿನಲ್ಲಿ ಸೋತ ಲಕ್ನೋ..ಡೆಲ್ಲಿಗೆ ರೋಚಕ ಗೆಲುವು
    April 1, 2026 | 0
  • Untitled design 2026 04 01T230318.093
    ರೈಲಿನ ಶೌಚಾಲಯದ ಬಳಿ ಮಲಗಿದ್ದ ಸೈನಿಕರು..ಸೀಟು ನೀಡಿ ಮಾನವೀಯತೆ ತೋರಿದ ಟಿಟಿಇ
    April 1, 2026 | 0
  • Untitled design 2026 04 01T224226.970
    ಮದುವೆ ಮಾಡಿಸಲಿಲ್ಲ ಎಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ
    April 1, 2026 | 0
  • Untitled design 2026 04 01T221507.231
    ಭಾರೀ ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ: ತಾಯಿ-ಮಗನಿಗೆ ಗಂಭೀರ ಗಾಯ
    April 1, 2026 | 0
  • Untitled design 2026 04 01T220513.185
    ಬಟ್ಟೆ ಬ್ಯಾಗ್ ಹಗರಣ: ಐಎಎಸ್ ರೋಹಿಣಿ ಸಿಂಧೂರಿಗೆ ಸಂಕಷ್ಟ
    April 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version