• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 22, 2026 - 10:51 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು:ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಲಾ ಕಟ್ಟಡದ ಮೇಲೆ ಹತ್ತಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಕೈಯಲ್ಲಿ ಗಾಜಿನ ಚೂರು ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ ಯುವಕನನ್ನು ಪೊಲೀಸರು ಮತ್ತು ಅಗ್ನಿಶಾಮಕದಳ ಸಿಬ್ಬಂದಿ ಸಮಯೋಚಿತವಾಗಿ ಮನವೊಲಿಸಿ ಕೆಳಗೆ ಇಳಿಸಿದ್ದಾರೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಕೋಣನಕುಂಟೆ ಪೊಲೀಸರು ತಕ್ಷಣವೇ ಅಗ್ನಿಶಾಮಕ ದಳದ ಸಹಾಯ ಕೋರಿದರು.

RelatedPosts

ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ

ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ

ADVERTISEMENT
ADVERTISEMENT

ಶೇಖ್ ಇಬ್ರಾಹಿಂ (26) ಎಂಬ ಯುವಕ ಶಾಲಾ ಕಟ್ಟಡದ ಮೇಲ್ಛಾವಣಿಗೆ ತೆರಳಿ, ಕೈಯಲ್ಲಿ ಒಡೆದ ಗಾಜಿನ ತುಂಡನ್ನು ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿಕೊಂಡಿದ್ದಾನೆ. ಅಧಿಕಾರಿಗಳು ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸಿ, ಯಾವುದೇ ಆತುರದ ಕ್ರಮ ಕೈಗೊಳ್ಳದೆ ಯುವಕನೊಂದಿಗೆ ಮಾತುಕತೆ ನಡೆಸಿದರು.

ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಕೃಷ್ಣ ತಿಮ್ಮೇಗೌಡ ನೇತೃತ್ವದ ತಂಡ ಹಲವು ನಿಮಿಷಗಳ ಕಾಲ ಯುವಕನೊಂದಿಗೆ ಸಮಾಲೋಚನೆ ನಡೆಸಿತು. ಇದೇ ವೇಳೆ ಅಗ್ನಿಶಾಮಕ ಸಿಬ್ಬಂದಿಯೂ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದರು. ನಿರಂತರ ಮನವೊಲಿಕೆ ಮತ್ತು ಸಮಾಧಾನಕರ ಮಾತುಕತೆಯ ಬಳಿಕ ಯುವಕ ಸ್ವಯಂಪ್ರೇರಿತವಾಗಿ ಕೆಳಗೆ ಇಳಿಯಲು ಒಪ್ಪಿಕೊಂಡನು.

ನಂತರ ಯುವಕನನ್ನು ಸುರಕ್ಷಿತವಾಗಿ ಕೆಳಗಿಳಿಸಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಪ್ರಾಥಮಿಕ ವಿಚಾರಣೆಯಲ್ಲಿ ಕೌಟುಂಬಿಕ ಸಮಸ್ಯೆಗಳ ಕಾರಣದಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಕಾರಣ ಈ ರೀತಿವರ್ತಿಸಿದ್ದಾಗಿ ಆತ ತಿಳಿಸಿದ್ದಾನೆ.

ಶಿಕ್ಷಕರ ಕಿರುಕುಳ ಆರೋಪ: ಆತ್ಮಹ*ತ್ಯೆಗೆ ಯತ್ನಿಸಿದ 7ನೇ ತರಗತಿ ವಿದ್ಯಾರ್ಥಿ

ಬೆಂಗಳೂರು: ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕರಿಂದ ಮಾನಸಿಕ ಹಾಗೂ ದೈಹಿಕ ಕಿರುಕುಳ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಿಂದ ಮನನೊಂದ 7ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಮರಿಯಪ್ಪನಪಾಳ್ಯದಲ್ಲಿ ವಾಸವಾಗಿರುವ 13 ವರ್ಷದ ಸಮರ್ಥ್ ಎಂಬ ವಿದ್ಯಾರ್ಥಿ ಸ್ಥಳೀಯ ಖಾಸಗಿ ಶಾಲೆಯಾದ ಸೇಂಟ್ ಫಿಲೋಮಿನ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಶಾಲೆಯಲ್ಲಿ ಶಿಕ್ಷಕರೊಬ್ಬರು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ ಹಾಗೂ ಅವಮಾನಕಾರಿ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಶಿಕ್ಷಕರ ವರ್ತನೆಯಿಂದ ಬಾಲಕ ಮಾನಸಿಕವಾಗಿ ತೀವ್ರ ಒತ್ತಡಕ್ಕೆ ಒಳಗಾಗಿದ್ದ ಎನ್ನಲಾಗಿದ್ದು, ಶಾಲೆಯಲ್ಲಿ ಪದೇಪದೇ ಕಿರುಕುಳ ನೀಡಲಾಗುತ್ತಿತ್ತು ಎಂಬುದು ಪೋಷಕರ ಆರೋಪವಾಗಿದೆ. ವಿದ್ಯಾರ್ಥಿಯ ಜಾತಿಯ ಬಗ್ಗೆಯೂ ನಿಂದನೆ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಘಟನೆಯ ದಿನ ಶಾಲೆಯಿಂದ ಮನೆಗೆ ಬಂದ ಬಳಿಕ ಸಮರ್ಥ್ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ನಂತರ ಆತ್ಮಹತ್ಯೆಗೆ ಯತ್ನಿಸಿದ್ದನ್ನು ಆತನ ಅಣ್ಣ ಗಮನಿಸಿದ್ದು, ತಕ್ಷಣ ಅಕ್ಕಪಕ್ಕದವರ ಸಹಾಯದಿಂದ ಬಾಲಕನನ್ನು ರಕ್ಷಿಸಿದ್ದಾರೆ. ಬಳಿಕ ತುರ್ತು ಚಿಕಿತ್ಸೆಗಾಗಿ ಆತನನ್ನು ನಾಯಂಡಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ವಿದ್ಯಾರ್ಥಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಆತನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಘಟನೆ ಬಳಿಕ ಬಾಲಕನ ಪೋಷಕರು ಹಾಗೂ ಸಂಬಂಧಿಕರು ಶಾಲಾ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮರ್ಥ್‌ನ ತಂದೆ ಮಹೇಶ್ ಕುಮಾರ್ ಕಿರಾಣಿ ಅಂಗಡಿ ನಡೆಸುತ್ತಿದ್ದು, ತಾಯಿ ಕುಸುಮ ಕೂಡ ಅದೇ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ.

“ಶಾಲೆಯಲ್ಲಿ ಮಗನಿಗೆ ಯಾವ ರೀತಿಯ ಒತ್ತಡ ನೀಡಲಾಗುತ್ತಿತ್ತು ಎಂಬುದರ ಬಗ್ಗೆ ತನಿಖೆ ನಡೆಯಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಪೋಷಕರು ಒತ್ತಾಯಿಸಿದ್ದಾರೆ.

ಈ ಸಂಬಂಧ ಸಮರ್ಥ್‌ನ ಪೋಷಕರು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಶಾಲಾ ಆಡಳಿತ ಮಂಡಳಿ ಹಾಗೂ ಸಂಬಂಧಪಟ್ಟ ಶಿಕ್ಷಕರ ವಿರುದ್ಧ ದೂರು ದಾಖಲಿಸಿದ್ದಾರೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 16T184121.195

ಪಾನ್ ಮಸಾಲಾ ಜಾಹೀರಾತು..ಮೂವರು ಸ್ಟಾರ್‌‌ಗಳಿಗೆ ಕಾನೂನು ಸಂಕಷ್ಟ

by ಶಾಲಿನಿ ಕೆ. ಡಿ
September 16, 2026 - 6:42 pm
0

Your paragraph text 2026 09 16T181158.020

ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

by ಶಾಲಿನಿ ಕೆ. ಡಿ
September 16, 2026 - 6:13 pm
0

Your paragraph text 2026 09 16T174927.892

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

by ಶಾಲಿನಿ ಕೆ. ಡಿ
September 16, 2026 - 5:50 pm
0

Your paragraph text 2026 09 16T172549.893

ಧುರಂಧರ್ ಬಳಿಕ ಮತ್ತೆ ಒಂದಾದ ರಣ್‌ವೀರ್-ಆದಿತ್ಯ ಧರ್ ಕಾಂಬೋ..!

by ಶಾಲಿನಿ ಕೆ. ಡಿ
September 16, 2026 - 5:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T181158.020
    ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ
    September 16, 2026 | 0
  • Your paragraph text 2026 09 16T174927.892
    ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
    September 16, 2026 | 0
  • Your paragraph text 2026 09 16T165717.310
    ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ
    September 16, 2026 | 0
  • ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    September 16, 2026 | 0
  • Untitled design 2026 09 16T155011.294
    ಸೆ.18ರಿಂದ 2 ದಿನ ಕರ್ನಾಟಕದಲ್ಲಿ ಅಮಿತ್ ಶಾ ಪ್ರವಾಸ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version