• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲೇಡಿಸ್‌ ಪಿಜಿಯಲ್ಲಿ ಅಗ್ನಿ ಅವಘಡ; ಪ್ರಾಣಾಪಾಯದಿಂದ ಪಾರಾದ ಯುವತಿಯರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 28, 2026 - 9:59 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 04 28T095907.777

RelatedPosts

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌

ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ

KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ

ADVERTISEMENT
ADVERTISEMENT

ಬೆಂಗಳೂರು (ಏ.28): ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಭಾನುವಾರ ರಾತ್ರಿ ಲೇಡಿಸ್‌ ಪಿಜಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಎಲ್ಇಡಿ ಬ್ಯಾನರ್‌ಗಳ ಗೋಡೌನ್‌ನಲ್ಲಿ ಕಾಣಿಸಿಕೊಂಡಿದ್ದ ಬೆಂಕಿ ಪಕ್ಕದಲ್ಲೇ ಇದ್ದ ಲೇಡೀಸ್ ಪಿಜಿ ಕಟ್ಟಡವನ್ನು ಸಂಪೂರ್ಣವಾಗಿ ಆವರಿಸಿಕೊಂಡಿತು. ಆದರೆ, ಅದೃಷ್ಟವಶಾತ್, ಒಳಗಿದ್ದ 50 ಕ್ಕೂ ಹೆಚ್ಚು ಯುವತಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹೇಗೆ ಆರಂಭವಾಯಿತು ದುರಂತ?

ಕಳೆದ ಭಾನುವಾರ ರಾತ್ರಿ ವೇಳೆ ನಂದಿನಿ ಲೇಔಟ್‌ನಲ್ಲಿರುವ ಎಲ್ಇಡಿ ಬ್ಯಾನರ್ ಗೋಡೌನ್‌ನಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿತು. ಗೋಡೌನ್‌ನಲ್ಲಿದ್ದ ಬ್ಯಾನರ್ಗಳೆಲ್ಲವೂ ಸುಡುವ ಸಾಮಾಗ್ರಿಯಾಗಿದ್ದ ಕಾರಣ ಬೆಂಕಿ ಸೆಕೆಂಡುಗಳಲ್ಲಿ ಹೊತ್ತಿಕೊಂಡಿತ್ತು. ನಂತರ, ಗೋಡೌನ್ ಪಕ್ಕದಲ್ಲಿದ್ದ ನಾಲ್ಕು ಅಂತಸ್ತಿನ ಪಿಜಿ ಕಟ್ಟಡಕ್ಕೆ ಬೆಂಕಿ ಆವರಿಸಿಕೊಂಡಿದೆ.

ಬೆಂಕಿಯ ನಡುವೆ ಬದುಕಿನ ಹೋರಾಟ

ಪಿಜಿಯಲ್ಲಿದ್ದ ಯುವತಿಯರು ಇದ್ದಕ್ಕಿದ್ದಂತೆ ಯಾರೂ ಸಮಯ ವ್ಯರ್ಥ ಮಾಡದೇ ಕಿರುಚಾಡಿಕೊಂಡು ಮೆಟ್ಟಿಲುಗಳ ಕಡೆ ಓಡಿದರು. ಆದರೆ ಮೆಟ್ಟಿಲುಗಳ ಮಾರ್ಗವೂ ಹೊಗೆಯಿಂದ ಮುಚ್ಚಿಹೋಗಿತ್ತು. ಹೇಗೋ ಪಿಜಿಯಿಂದ ಹೊರ ಬಂದು ಕಾಂಪೌಂಡ್ ಮೇಲಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

ಒಳಗಿದ್ದ 50 ಮಂದಿಯೂ ಸುರಕ್ಷಿತವಾಗಿ ಹೊರಬಂದ ಬಳಿಕವೇ ನಿಟ್ಟುಸಿರು ಯುವತಿಯರು ಬಿಟ್ಟರು. ಕಾಂಪೌಂಡ್ ಜಿಗಿಯುವಾಗ ಕೆಲವು ಯುವತಿಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾರಿಗೂ ಗಂಭೀರ ಗಾಯಗಳಾಗಿಲ್ಲ.

ಅಗ್ನಿಶಾಮಕ ದಳದ ಕಾರ್ಯಾಚರಣೆ

ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಿದರು. ಘಟನಾ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಸುಮಾರು 2 ಗಂಟೆಗಳ ಕಾಲ ಶ್ರಮವಹಿಸಿ ಬೆಂಕಿಯನ್ನು ಹತೋಟಿಗೆ ತಂದರು. ಅಷ್ಟರಲ್ಲಿ ಪಿಜಿ ಕಟ್ಟಡ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಎಲ್ಇಡಿ ಗೋಡೌನ್ ಸಂಪೂರ್ಣವಾಗಿ ನೆಲಸಮವಾಯಿತು. ಲ

ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾದ ರೋಮಾಂಚಕ ದೃಶ್ಯ

ಪಕ್ಕದ ಕಟ್ಟಡದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಅದರಲ್ಲಿ ಯುವತಿಯರು ಹೇಗೆ ಕತ್ತಲಲ್ಲಿ ಚೀರಾಡುತ್ತಾ, ಕೈ ಕಟ್ಟಿಕೊಂಡು, ಒಬ್ಬರಿಗೊಬ್ಬರು ನೆರವಾಗುತ್ತಾ ಕಾಂಪೌಂಡ್ ಮೇಲಿಂದ ಜಿಗಿಯುತ್ತಿದ್ದಾರೆ ಎಂಬುದು ಸ್ಪಷ್ಟವಾಗಿ ಕಾಣಿಸುತ್ತದೆ. ಈ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರೆಮ್ಯುನರೇಷನ್ (6)

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

by ಶಾಲಿನಿ ಕೆ. ಡಿ
August 17, 2026 - 11:30 pm
0

ರೆಮ್ಯುನರೇಷನ್ (3)

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

by ಶಾಲಿನಿ ಕೆ. ಡಿ
August 17, 2026 - 11:08 pm
0

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ರೆಮ್ಯುನರೇಷನ್

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

by ಶಾಲಿನಿ ಕೆ. ಡಿ
August 17, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರೆಮ್ಯುನರೇಷನ್ (1)
    ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು
    August 17, 2026 | 0
  • Untitled design 2026 08 17T214648.761
    ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌
    August 17, 2026 | 0
  • Untitled design 2026 08 17T203735.398
    ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ
    August 17, 2026 | 0
  • Untitled design 2026 08 17T200924.330
    KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ
    August 17, 2026 | 0
  • Untitled design 2026 08 17T183412.494
    ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version