• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ನಮ್ಮ ಮೆಟ್ರೋ’ ಸ್ಟೇಷನ್​​ಗೆ ಮತ್ತೊಂದು ಹೊಸ ಬ್ರ್ಯಾಂಡ್ ಹೆಸರು: 40 ಕೋಟಿ ರೂ.ಗೆ ಒಪ್ಪಂದ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 29, 2026 - 5:02 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 29T164744.470

ಬೆಂಗಳೂರು: ನಮ್ಮ ಮೆಟ್ರೋ ಇದೀಗ ಆದಾಯವನ್ನು ಹೆಚ್ಚಿಸಿಕೊಳ್ಳುವ ಹೊಸ ಮಾರ್ಗವನ್ನು ಹಿಡಿದಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಮತ್ತೊಂದು ಮೆಟ್ರೋ ನಿಲ್ದಾಣಕ್ಕೆ ಖಾಸಗಿ ಕಂಪನಿಯ ಹೆಸರಿಡುವ ಮೂಲಕ ಭಾರೀ ಮೊತ್ತದ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಬಾರಿ ‘ಡಿಆರ್‌ಡಿಒ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಮೆಟ್ರೋ ಸ್ಟೇಷನ್’ಗೆ ‘ಬಾಗ್ ಮಾನೆ’ ಹೆಸರಿಡಲಾಗುತ್ತಿದ್ದು, ಈ ಒಪ್ಪಂದದ ಮೊತ್ತ 40 ಕೋಟಿ ರೂಪಾಯಿಗಳಾಗಿದೆ.

ಈ ಒಪ್ಪಂದವನ್ನು BMRCL ಮತ್ತು ಬಾಗ್ ಮಾನೆ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ನಡುವೆ 20 ವರ್ಷಗಳ ಅವಧಿಗೆ ಮಾಡಲಾಗಿದೆ. ಒಪ್ಪಂದದ ಭಾಗವಾಗಿ ಕಂಪನಿಯು ಒಟ್ಟು 40 ಕೋಟಿ ರೂಪಾಯಿಗಳನ್ನು ಪಾವತಿಸಬೇಕಿದ್ದು, ಇದರಲ್ಲಿ 20 ಕೋಟಿ ರೂಪಾಯಿಗಳನ್ನು ಈಗಾಗಲೇ ಮುಂಗಡವಾಗಿ ಪಾವತಿಸಿದೆ. ಈ ಮೂಲಕ ಮೆಟ್ರೋ ಸಂಸ್ಥೆಗೆ ಮಹತ್ವದ ಆರ್ಥಿಕ ನೆರವು ಲಭಿಸಿದೆ.

RelatedPosts

ಉತ್ತರ ಕೊರಿಯಾದ ಹೊಸ ಕ್ಷಿಪಣಿ ಎಂಜಿನ್ ಪರೀಕ್ಷೆ: ಕಿಮ್ ಜಾಂಗ್ ಉನ್ ಮೇಲ್ವಿಚಾರಣೆ

ಬ್ಯಾಂಕ್ ಖಾತೆಗೆ ಬಿತ್ತು 10 ಕೋಟಿ ರೂ.: ಬ್ಯಾಲೆನ್ಸ್ ನೋಡಿ ದಂಗಾದ ಮಹಿಳೆ

ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ADVERTISEMENT
ADVERTISEMENT

ಡಿಆರ್‌ಡಿಒ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಮೆಟ್ರೋ ನಿಲ್ದಾಣವು ಔಟರ್ ರಿಂಗ್ ರೋಡ್‌ನ ಪ್ರಮುಖ ಭಾಗದಲ್ಲಿದ್ದು, ಸಿಲ್ಕ್ ಬೋರ್ಡ್‌ನಿಂದ ಕೆ.ಆರ್.ಪುರಂವರೆಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಇದೆ. ಈ ಮಾರ್ಗವು ವಿಮಾನ ನಿಲ್ದಾಣ ಸಂಪರ್ಕ ವ್ಯವಸ್ಥೆಯಲ್ಲೂ ಪ್ರಮುಖ ಪಾತ್ರವಹಿಸುತ್ತಿದ್ದು, ಒಟ್ಟು 19.75 ಕಿಲೋಮೀಟರ್ ಉದ್ದ ಹೊಂದಿದೆ.

ಇದಕ್ಕೂ ಮೊದಲು ನಮ್ಮ ಮೆಟ್ರೋದಲ್ಲಿ ಹಲವು ನಿಲ್ದಾಣಗಳಿಗೆ ಖಾಸಗಿ ಕಂಪನಿಗಳ ಹೆಸರಿಡುವ ಪ್ರಕ್ರಿಯೆ ಆರಂಭವಾಗಿತ್ತು. ಬಯೋಕಾನ್ ಹೆಬ್ಬಗೋಡಿ, ಡೆಲ್ಮಾ ಎಲೆಕ್ಟ್ರಾನಿಕ್ ಸಿಟಿ ಮತ್ತು ಪ್ರೆಸ್ಟೀಜ್ ಗ್ರೂಪ್ ಬೆಳ್ಳಂದೂರು (ಸುಮಾರು 90 ಕೋಟಿ ರೂ. ಒಪ್ಪಂದ) ಮೊದಲಾದ ಉದಾಹರಣೆಗಳು ಇದಕ್ಕೆ ಸಾಕ್ಷಿಯಾಗಿದೆ. ಈಗ ‘ಬಾಗ್ ಮಾನೆ’ ಕೂಡ ಇದೇ ಸಾಲಿಗೆ ಸೇರ್ಪಡೆಯಾಗಿದೆ.

ಈ ಮಹತ್ವದ ಒಪ್ಪಂದಕ್ಕೆ BMRCL ವ್ಯವಸ್ಥಾಪಕ ನಿರ್ದೇಶಕ ಡಾ. ಜಿ. ರವಿಶಂಕರ್ ಹಾಗೂ ಬಾಗ್ ಮಾನೆ ಡೆವಲಪರ್ಸ್ ಪರವಾಗಿ ಆದಿತ್ಯ ಬಾಗ್ ಮಾನೆ ಸಹಿ ಹಾಕಿದ್ದಾರೆ. ಒಪ್ಪಂದದ ನಂತರ ತಕ್ಷಣವೇ ಮುಂಗಡ ಹಣ ಪಾವತಿಸಿರುವುದು. ಮೆಟ್ರೋ ನಿಲ್ದಾಣಗಳಿಗೆ ಖಾಸಗಿ ಕಂಪನಿಗಳ ಹೆಸರಿಡುವ ಮೂಲಕ BMRCL ತನ್ನ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ಪ್ರಯತ್ನ ಮಾಡುತ್ತಿದೆ.

ಇನ್ನು ಸಿಲ್ಕ್ ಬೋರ್ಡ್‌ನಿಂದ ಕೆ.ಆರ್.ಪುರಂವರೆಗೆ ಇರುವ ಈ ಮಾರ್ಗದ ಕಾಮಗಾರಿ ವೇಗವಾಗಿ ಸಾಗುತ್ತಿದೆ. 2026ರ ಡಿಸೆಂಬರ್ ವೇಳೆಗೆ ಈ ಮಾರ್ಗವನ್ನು ಸಾರ್ವಜನಿಕರ ಬಳಕೆಗೆ ತೆರೆಯುವ ನಿರೀಕ್ಷೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 29T183525.171

ಉತ್ತರ ಕೊರಿಯಾದ ಹೊಸ ಕ್ಷಿಪಣಿ ಎಂಜಿನ್ ಪರೀಕ್ಷೆ: ಕಿಮ್ ಜಾಂಗ್ ಉನ್ ಮೇಲ್ವಿಚಾರಣೆ

by ಶಾಲಿನಿ ಕೆ. ಡಿ
March 29, 2026 - 6:47 pm
0

Untitled design 2026 03 29T180617.773

ಬ್ಯಾಂಕ್ ಖಾತೆಗೆ ಬಿತ್ತು 10 ಕೋಟಿ ರೂ.: ಬ್ಯಾಲೆನ್ಸ್ ನೋಡಿ ದಂಗಾದ ಮಹಿಳೆ

by ಶಾಲಿನಿ ಕೆ. ಡಿ
March 29, 2026 - 6:24 pm
0

Untitled design 2026 03 29T171435.309

ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

by ಶಾಲಿನಿ ಕೆ. ಡಿ
March 29, 2026 - 5:15 pm
0

Untitled design 2026 03 29T164744.470

‘ನಮ್ಮ ಮೆಟ್ರೋ’ ಸ್ಟೇಷನ್​​ಗೆ ಮತ್ತೊಂದು ಹೊಸ ಬ್ರ್ಯಾಂಡ್ ಹೆಸರು: 40 ಕೋಟಿ ರೂ.ಗೆ ಒಪ್ಪಂದ

by ಶಾಲಿನಿ ಕೆ. ಡಿ
March 29, 2026 - 5:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 29T183525.171
    ಉತ್ತರ ಕೊರಿಯಾದ ಹೊಸ ಕ್ಷಿಪಣಿ ಎಂಜಿನ್ ಪರೀಕ್ಷೆ: ಕಿಮ್ ಜಾಂಗ್ ಉನ್ ಮೇಲ್ವಿಚಾರಣೆ
    March 29, 2026 | 0
  • Untitled design 2026 03 29T180617.773
    ಬ್ಯಾಂಕ್ ಖಾತೆಗೆ ಬಿತ್ತು 10 ಕೋಟಿ ರೂ.: ಬ್ಯಾಲೆನ್ಸ್ ನೋಡಿ ದಂಗಾದ ಮಹಿಳೆ
    March 29, 2026 | 0
  • Untitled design 2026 03 29T171435.309
    ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
    March 29, 2026 | 0
  • Untitled design 2026 03 29T163938.680
    ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ
    March 29, 2026 | 0
  • Untitled design 2026 03 29T161502.716
    ಏ.1ರಿಂದ ಗ್ಯಾಸ್ ಸಿಲಿಂಡರ್ ದರ ಮತ್ತೆ ಏರಿಕೆ? ಗ್ರಾಹಕರಿಗೆ ಶಾಕ್!
    March 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version