• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌: ನಾಳೆಯಿಂದ ಹಳದಿ ಮಾರ್ಗದಲ್ಲಿ ಹೆಚ್ಚುವರಿ ರೈಲು ಸಂಚಾರ ಶುರು

admin by admin
February 26, 2026 - 9:49 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 26T214815.373

ಬೆಂಗಳೂರು: ಸಿಲಿಕಾನ್ ಸಿಟಿಯ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಎರಡು ಪ್ರಮುಖ ಸಿಹಿ ಸುದ್ದಿಗಳನ್ನ ನೀಡಿದೆ. ನಾಳೆಯಿಂದ (ಫೆಬ್ರವರಿ 27) ಹಳದಿ ಮಾರ್ಗದಲ್ಲಿ ರೈಲುಗಳ ಸಂಚಾರದ ವೇಗ ಹೆಚ್ಚಲಿದ್ದರೆ, ಬಹುನಿರೀಕ್ಷಿತ ಪಿಂಕ್ ಲೈನ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್ ಆಗುವ ಲಕ್ಷಣಗಳು ಕಾಣಿಸುತ್ತಿವೆ.

ಹಳದಿ ಮಾರ್ಗ: ಕಾಯುವ ಸಮಯ ಇನ್ನು ಕಮ್ಮಿ

ಬೊಮ್ಮಸಂದ್ರ ಮತ್ತು ಆರ್.ವಿ. ರಸ್ತೆ ನಡುವಿನ ಹಳದಿ ಮಾರ್ಗದಲ್ಲಿ ನಾಳೆಯಿಂದ 8ನೇ ರೈಲನ್ನು ಪ್ರಯಾಣಿಕರ ಸೇವೆಗೆ ಬಿಡಲಾಗುತ್ತಿದೆ. ಇದರಿಂದಾಗಿ ಮೆಟ್ರೋ ರೈಲುಗಳ ಸಂಚಾರದ ಅಂತರದಲ್ಲಿ ಗಣನೀಯ ಬದಲಾವಣೆಯಾಗಲಿದ್ದು, ಪೀಕ್ ಅವಧಿಯಲ್ಲಿ ಇನ್ನು ಮುಂದೆ ಪ್ರತಿ 9 ನಿಮಿಷಕ್ಕೆ ಒಂದು ರೈಲು ಲಭ್ಯವಿರುತ್ತದೆ (ಹಿಂದೆ 10 ನಿಮಿಷವಿತ್ತು). ನಾನ್-ಪೀಕ್ ಅವಧಿಯಲ್ಲಿ ಕಾಯುವ ಸಮಯ 18 ನಿಮಿಷದಿಂದ 14 ನಿಮಿಷಕ್ಕೆ ಇಳಿಕೆಯಾಗಿದೆ.

RelatedPosts

ಆಗಸ್ಟ್ 13ರಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ

ಬೆಂಗಳೂರು ರಸ್ತೆಗಳಲ್ಲಿ ಅನಾಥ ವಾಹನಗಳಿಗೆ ಬ್ರೇಕ್; ಮೊಬೈಲ್ ಆ್ಯಪ್ ಮೂಲಕ ದೂರು ನೀಡಿ

ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿ ನೀಡಿದವರ ಬಂಧನ; ಪೊಲೀಸರಿಗೆ ಹೈಕೋರ್ಟ್ ತರಾಟೆ!

ಲಾವಣ್ಯ ಹ*ತ್ಯೆ ಪ್ರಕರಣ; ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಚೇತನ್ ಪೊಲೀಸ್ ವಶಕ್ಕೆ

ADVERTISEMENT
ADVERTISEMENT

ಈ ಬಗ್ಗೆ ಪ್ರಯಾಣಿಕರು ಗಮನಿಸಬೇಕಾದ ಅಂಶವೆಂದರೆ, ಭಾನುವಾರದ ವೇಳಾಪಟ್ಟಿ ಹಾಗೂ ಮೊದಲ ಮತ್ತು ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಪಿಂಕ್ ಲೈನ್: ಮೇ ತಿಂಗಳಲ್ಲಿ ಮೊದಲ ಹಂತದ ಸಂಚಾರ?

ಡೈರಿ ಸರ್ಕಲ್ ಮತ್ತು ಬನ್ನೇರುಘಟ್ಟ ರಸ್ತೆಯ ಪ್ರಯಾಣಿಕರು ಕಾತುರದಿಂದ ಕಾಯುತ್ತಿದ್ದ ಗುಲಾಬಿ ಮಾರ್ಗವು (Pink Line) ಇದೇ ಮೇ ತಿಂಗಳಿನಿಂದ ಕಾರ್ಯಾರಂಭ ಮಾಡುವ ಸಾಧ್ಯತೆ ದಟ್ಟವಾಗಿದೆ.

ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಡಾ. ಜೆ. ರವಿಶಂಕರ್ ಅವರು ಫೆಬ್ರವರಿ 25ರಂದು ರೀಚ್-6ರ ಎಲಿವೇಟೆಡ್ ಕಾರಿಡಾರ್ ಕಾಮಗಾರಿಗಳನ್ನು ಖುದ್ದಾಗಿ ಪರಿಶೀಲಿಸಿದ್ದಾರೆ. ಒಟ್ಟು 21.26 ಕಿ.ಮೀ ಉದ್ದದ ಈ ಮಾರ್ಗವನ್ನು ಎರಡು ಹಂತಗಳಲ್ಲಿ ಲೋಕಾರ್ಪಣೆ ಮಾಡಲು ಯೋಜನೆ ರೂಪಿಸಲಾಗಿದೆ.

  1. ಮೊದಲ ಹಂತ: ಕಾಳೇನ ಅಗ್ರಹಾರದಿಂದ ತಾವರೆಕೆರೆ ನಡುವಿನ 7.5 ಕಿ.ಮೀ ಎತ್ತರಿಸಿದ ಮಾರ್ಗ ಮೊದಲು ಸಂಚಾರಕ್ಕೆ ಮುಕ್ತವಾಗಲಿದೆ.

  2. ಚಾಲಕ ರಹಿತ ರೈಲುಗಳು: ನೀಲಿ ಮತ್ತು ಗುಲಾಬಿ ಮಾರ್ಗಗಳಿಗಾಗಿ ಒಟ್ಟು 57 ಚಾಲಕ ರಹಿತ ರೈಲುಗಳನ್ನು ಪೂರೈಸಲು ಬಿಇಎಂಎಲ್ (BEML) ಜೊತೆ ಈಗಾಗಲೇ ಒಪ್ಪಂದ ಮಾಡಿಕೊಳ್ಳಲಾಗಿದೆ.

ಈ ಸುಧಾರಿತ ಸೌಲಭ್ಯಗಳಿಂದಾಗಿ ಎಲೆಕ್ಟ್ರಾನಿಕ್ ಸಿಟಿ ಮತ್ತು ಬನ್ನೇರುಘಟ್ಟ ರಸ್ತೆಯ ಸಾವಿರಾರು ಐಟಿ ಉದ್ಯೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ನಿತ್ಯದ ಸಂಚಾರಕ್ಕೆ ಭಾರಿ ಅನುಕೂಲವಾಗಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪೊಲೀಸರ (33)

ಆಗಸ್ಟ್ 13ರಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ

by ಕವಿತಾ
July 28, 2026 - 11:25 pm
0

ಪೊಲೀಸರ (28)

ಬೆಂಗಳೂರು ರಸ್ತೆಗಳಲ್ಲಿ ಅನಾಥ ವಾಹನಗಳಿಗೆ ಬ್ರೇಕ್; ಮೊಬೈಲ್ ಆ್ಯಪ್ ಮೂಲಕ ದೂರು ನೀಡಿ

by ಕವಿತಾ
July 28, 2026 - 11:01 pm
0

ಪೊಲೀಸರ (25)

ನಾವಿಕರ ಪೂರೈಕೆಯಲ್ಲಿ ಚೀನಾ, ರಷ್ಯಾವನ್ನು ಹಿಂದಿಕ್ಕಿದ ಭಾರತ

by ಕವಿತಾ
July 28, 2026 - 10:49 pm
0

ಪೊಲೀಸರ (24)

‘ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ’ಗೆ ಸೆನ್ಸಾರ್ ಕತ್ತರಿ

by ಕವಿತಾ
July 28, 2026 - 10:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
  • ಖ (5)
    ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
    July 28, 2026 | 0
  • ಖ (4)
    ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ
    July 28, 2026 | 0
  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version