• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, December 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ: ಕಿಡಿಗೇಡಿಯಿಂದ ಯುವತಿಗೆ ಅವಾಜ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 15, 2025 - 1:46 pm
in Flash News, ಕರ್ನಾಟಕ, ಬೆಂ. ನಗರ
0 0
0
11 2025 04 15t134626.217

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ಪಾರ್ಕ್‌ನಲ್ಲಿ  ಕೂತು ಮಾತನಾಡುತ್ತಿದ್ದ ಯುವಕ ಮತ್ತು ಯುವತಿಗೆ ಕಿಡಿಗೇಡಿಯೊಬ್ಬ ಅವಾಜ್ ಹಾಕಿ ಗಲಾಟೆ ಮಾಡಿರುವ ಘಟನೆ ನಡೆದಿದೆ. ಈ ಘಟನೆಯಿಂದ ಸಾರ್ವಜನಿಕರಲ್ಲಿ ಆತಂಕವನ್ನು ಮೂಡಿಸಿದೆ.

ಘಟನೆ ಎಲ್ಲಿ, ಹೇಗೆ ನಡೆಯಿತು?

ಬೆಂಗಳೂರು ನಗರದ ಒಂದು ಪಾರ್ಕ್‌ನಲ್ಲಿ ಯುವಕ ಮತ್ತು ಯುವತಿ ಇವರು ಒಬ್ಬರೊಬ್ಬರು ಮಾತನಾಡುತ್ತಾ ಸಮಯ ಕಳೆಯುತ್ತಿದ್ದರು. ಈ ಸಂದರ್ಭದಲ್ಲಿ ಕಿಡಿಗೇಡಿಯೊಬ್ಬ, ತನ್ನ ಮೊಬೈಲ್ ನಲ್ಲಿ ಮಾತನಾಡುವುದನ್ನು ರೆಕಾರ್ಡ್ ಮಾಡುತ್ತಾ, ಯುವತಿಗೆ “ಬುರ್ಕಾ ತೆಗೆದು ನಿನ್ನ ಹೆಸರೇನು ಹೇಳು” ಎಂದು ಅವಾಜ್ ಹಾಕಿ ಗಲಾಟೆ ಮಾಡಿದ್ದಾನೆ. ಈ ಕಿಡಿಗೇಡಿಯೊಬ್ಬ ಮಾತನಾಡುತ್ತಾ ಕುಳಿತಿದ್ದ ಯುವಕ ಯುವತಿಗೆ “ಕಮಿಟಿಯವರು ಬರ್ತಾರೆ, ಇಲ್ಲಿ ಇರಿ” ಎಂಬಂತೆ ಹೆದರಿಸಿದ. ಯುವತಿ ಗಲಾಟೆ ಮಾಡಬೇಡಿ, ಬಿಟ್ಟು ಬಿಡಿ ಎಂದು ಬೇಡಿಕೊಂಡಿದ್ದರೂ, ಆತ ಮಾತ್ರ ಗಲಾಟೆ ಮಾಡುವುದನ್ನು ನಿಲ್ಲಲಿಲ್ಲ. ನಂತರ ಯುವತಿ ಪೊಲೀಸ್‌ ಆಯುಕ್ತರಿಗೆ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಟ್ಯಾಗ್‌ ಮಾಡಿ ಪೋಸ್ಟ್ ಮಾಡಿದ್ದಾಳೆ.

RelatedPosts

ಭ್ರಷ್ಟ ಅಧಿಕಾರಿಗಳಿಗೆ ಬಿಗ್‌ ಶಾಕ್‌‌: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಗ್ಯಾರಂಟಿ ಯೋಜನೆ ಎಫೆಕ್ಟ್: ಕೃಷಿಗೆ ಮಹಿಳೆಯರು ಗುಡ್‌ಬೈ..ಕಾರ್ಮಿಕರಿಲ್ಲದೆ ರೈತರ ಪರದಾಟ

ಸುತ್ತೂರು ಜಾತ್ರಾ ಮಹೋತ್ಸವ; ಇಂದು ಮಳವಳ್ಳಿಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ದಿಢೀರ್ ಬಸ್ ಸಂಚಾರ ಸ್ಥಗಿತಕ್ಕೆ ನಿರ್ಧಾರ: ದಿನಾಂಕ ಘೋಷಿಸದೆ ಮುಷ್ಕರಕ್ಕೆ ಸಾರಿಗೆ ನೌಕರರ ಸಿದ್ಧತೆ

ADVERTISEMENT
ADVERTISEMENT
ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್

ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಲವಾರು ಜನರು ಯುವತಿ ಪರವಾಗಿ ಧ್ವನಿ ಎತ್ತಿದ್ದಾರೆ. ಕೆಲವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ವಿಡಿಯೋ ಟ್ಯಾಗ್ ಮಾಡಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಪೊಲೀಸರಿಂದ ಮಾಹಿತಿ ಸಂಗ್ರಹಿಸಿ ತನಿಖೆ ಪ್ರಾರಂಭಿಸಿದ್ದಾರೆ.

ಬೆಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಸದ್ದು: ಯುವಕ-ಯುವತಿಗೆ ನಡು ರಸ್ತೆಯಲ್ಲೇ ಹಲ್ಲೆ

ಬೆಂಗಳೂರಿನ ಚಂದ್ರಾಲೇಔಟ್‌ನಲ್ಲಿ ಒಂದು ಘನಘೋರ ಘಟನೆ ನಡೆದಿದೆ. ಸ್ಕೂಟರ್‌ನಲ್ಲಿ ಕುಳಿತಿದ್ದ ಯುವಕ-ಯುವತಿಯರ ಮೇಲೆ “ನೈತಿಕ ಪೊಲೀಸ್‌ಗಿರಿ” ಹೆಸರಿನಲ್ಲಿ ಹಲ್ಲೆ ನಡೆಸಿದ ಗ್ಯಾಂಗ್‌ನ ಐದು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಈ ವಿಡಿಯೋಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. 

ಘಟನೆಯ ವಿವರ:
ಚಂದ್ರಾಲೇಔಟ್‌ನ ಪಾರ್ಕ್ ಬಳಿ ಬೆಳಗ್ಗೆ ಸ್ಕೂಟರ್‌ನಲ್ಲಿ ಕುಳಿತು ಮಾತನಾಡುತ್ತಿದ್ದ ಯುವಕ-ಯುವತಿಯನ್ನು ಗುಂಪೊಂದು ಬಂದು ಕಿರುಕುಳ ನೀಡಿದ್ದಾರೆ. “ನೀವು ಯಾಕೆ ಒಟ್ಟಿಗೆ ಕುಳಿತಿದ್ದೀರಿ? ಇದು ನಮ್ಮ ಏರಿಯಾ” ಎಂದು ಕೇಳಿದ  ಗುಂಪೊಂದು ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಆ ಯುವಕ, ಯುವತಿ “ನಾವು ಸ್ನೇಹಿತರು, ಮಾತಾಡುತ್ತಿದ್ದೇವೆ” ಎಂದು ಹೇಳಿದರೂ, ಆ ಗ್ಯಾಂಗ್ ಕಿರುಕುಳ ನೀಡಿ ಹಲ್ಲೆ ಮಾಡಿದ್ದಾರೆ.

ಯುವತಿಯ ಜಡೆಯನ್ನು ಹಿಡಿದು ಎಳೆದು, ಇಬ್ಬರ ಮೇಲೂ ಹೊಡೆದು ಹಲ್ಲೆ ಮಾಡಿದ್ದಾರೆ. “ನಿಮ್ಮ ಅಪ್ಪ-ಅಮ್ಮಂದಿರಿಗೆ ಫೋನ್ ಮಾಡ್ತೀವಿ” ಎಂದು ಬೆದರಿಸಿದ ಗ್ಯಾಂಗ್‌, ಹಿಂಸೆಯ ವೀಡಿಯೊವನ್ನು ರೆಕಾರ್ಡ್ ಮಾಡಿ ಸೋಶಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಹಲ್ಲೆಗೆ ಒಳಗಾದ ಯುವಕ, ಯುವತಿ ಸ್ಥಳೀಯ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

ಯುವಕ, ಯುವತಿ ದೂರಿನ ಆಧಾರದ ಮೇಲೆ ಪೊಲೀಸರು ಸೈಯದ್‌, ಶಾಹಿಲ್ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಅವರ ವಿರುದ್ಧ ದೌರ್ಜನ್ಯ, ಹಲ್ಲೆ ಆರೋಪಗಳನ್ನು ದಾಖಲಿಸಲಾಗಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 16T112207.505

ಭ್ರಷ್ಟ ಅಧಿಕಾರಿಗಳಿಗೆ ಬಿಗ್‌ ಶಾಕ್‌‌: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

by ಶಾಲಿನಿ ಕೆ. ಡಿ
December 16, 2025 - 11:28 am
0

Untitled design 2025 12 16T111519.286

ರಾಜ್ಯದಲ್ಲಿ ಇಂಧನ ದರ ಏರಿಕೆ?: ಪೆಟ್ರೋಲ್-ಡೀಸೆಲ್ ಬೆಲೆ ಇಲ್ಲಿ ಚೆಕ್ ಮಾಡಿ

by ಶಾಲಿನಿ ಕೆ. ಡಿ
December 16, 2025 - 11:20 am
0

Untitled design 2025 12 16T102822.650

ಮತ್ತೆ ಏರಿಕೆಯಾಯ್ತಾ ಬಂಗಾರದ ಬೆಲೆ? ಇಲ್ಲಿ ಚೆಕ್‌ ಮಾಡಿ ಇಂದಿನ ಚಿನ್ನ-ಬೆಳ್ಳಿ ದರ

by ಶಾಲಿನಿ ಕೆ. ಡಿ
December 16, 2025 - 10:35 am
0

Untitled design 2025 12 16T101308.676

ಗ್ಯಾರಂಟಿ ಯೋಜನೆ ಎಫೆಕ್ಟ್: ಕೃಷಿಗೆ ಮಹಿಳೆಯರು ಗುಡ್‌ಬೈ..ಕಾರ್ಮಿಕರಿಲ್ಲದೆ ರೈತರ ಪರದಾಟ

by ಶಾಲಿನಿ ಕೆ. ಡಿ
December 16, 2025 - 10:16 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 16T112207.505
    ಭ್ರಷ್ಟ ಅಧಿಕಾರಿಗಳಿಗೆ ಬಿಗ್‌ ಶಾಕ್‌‌: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ
    December 16, 2025 | 0
  • Untitled design 2025 12 16T083847.439
    ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 3 ಕಾರು, 7 ಬಸ್ ಬೆಂಕಿಗೆ ಆಹುತಿ, ನಾಲ್ವರು ಸಜೀವ ದಹನ
    December 16, 2025 | 0
  • Untitled design 2025 12 15T232850.706
    ನಟಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿನ್ ಪಬ್ ವಿರುದ್ಧ FIR
    December 15, 2025 | 0
  • Untitled design 2025 12 15T225926.712
    ಭಾರತ vs ದ.ಆಫ್ರಿಕಾ ಟಿ20 ಸರಣಿ: ಪಂದ್ಯದಿಂದ ಅಕ್ಷರ್ ಪಟೇಲ್‌ ಔಟ್.. ಶಹಬಾಜ್ ಅಹ್ಮದ್ ಇನ್..!!
    December 15, 2025 | 0
  • Untitled design 2025 12 15T224921.570
    ಮೊಟ್ಟೆಯಿಂದ ಕ್ಯಾನ್ಸರ್ ವದಂತಿ: ಪರೀಕ್ಷೆಗೆ 200ಕ್ಕೂ ಹೆಚ್ಚು ಪ್ರದೇಶಗಳಿಂದ ಮೊಟ್ಟೆ ಸಂಗ್ರಹಣೆ
    December 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version