• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಶೀಕರಣ ಜಾಹೀರಾತು ನೋಡಿ ಲಕ್ಷ ಲಕ್ಷ ಕಳೆದುಕೊಂಡ ಯುವತಿ.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 4, 2026 - 12:45 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 04T123024.584

RelatedPosts

ಬೈಕ್ ಸವಾರರೇ ಗಮನಿಸಿ: ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್ ಬ್ಯಾನ್.!

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ, ಮಾಜಿ ಸದಸ್ಯೆ ಗೀತಾ ಬಂಧನ

ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಅವರಿಂದ ಸನ್ಮಾನ: ಚಿನ್ನ ಗೆದ್ದವರಿಗೆ ₹1 ಕೋಟಿ ನಗದು

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುವ ಆನ್‌ಲೈನ್ ವಶೀಕರಣ ಜಾಹೀರಾತುಗಳು ಹೇಗೆ ಜನರ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ಲಕ್ಷಾಂತರ ಹಣ ದೋಚುತ್ತಿವೆ ಎಂಬುದಕ್ಕೆ ಮತ್ತೊಂದು ಉದಾಹರಣೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರೀತಿಸಿದ ಯುವಕ ಸಿಗುವಂತೆ ಮಾಡುತ್ತೇವೆ, ಮದುವೆ ಖಚಿತ ಎಂದು ನಂಬಿಸಿ ಯುವತಿಯೊಬ್ಬಳಿಂದ ಹಂತ ಹಂತವಾಗಿ ಲಕ್ಷಾಂತರ ಹಣ ವಸೂಲಿ ಮಾಡಿದ ಪ್ರಕರಣ ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರೀತಿಯಲ್ಲಿ ನೊಂದಿದ್ದ ಯುವತಿಯೊಬ್ಬಳು ಇನ್‌ಸ್ಟಾಗ್ರಾಂನಲ್ಲಿ ಕಾಣಿಸಿಕೊಂಡ ವಶೀಕರಣ ಜಾಹೀರಾತಿಗೆ ಮಾರುಹೋಗಿದ್ದಾಳೆ. “ಕಷ್ಟಕ್ಕೆ ಪರಿಹಾರ”, “ಪ್ರೀತಿಯ ಸಮಸ್ಯೆಗಳಿಗೆ ಶಾಶ್ವತ ಪರಿಹಾರ”, “ಮದುವೆ ಖಚಿತ” ಎಂಬ ಜಾಹೀರಾತು ಆಕೆಯ ಗಮನ ಸೆಳೆದಿತ್ತು. ಜಾಹೀರಾತಿನಲ್ಲಿ ನೀಡಿದ್ದ ಫೋನ್ ಸಂಖ್ಯೆಗೆ (9741336337) ಕರೆ ಮಾಡಿದ ಯುವತಿ ತನ್ನ ಸಮಸ್ಯೆಯನ್ನು ವಿವರಿಸಿದ್ದಾಳೆ.

ಈ ವೇಳೆ ತಮ್ಮನ್ನು ‘ಚಂದ್ರಶೇಖರ್ ಸುಗತ್ ಗುರೂಜಿ’ ಎಂದು ಪರಿಚಯಿಸಿಕೊಂಡ ವ್ಯಕ್ತಿ ಮಾತನಾಡಿದ್ದು, ಯುವತಿಯ ಪ್ರೀತಿಸಿದ ಯುವಕನ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾನೆ. ಯುವತಿ “ನಾನು ಪ್ರೀತಿಸಿದ ವ್ಯಕ್ತಿ ನನಗೆ ಸಿಗುತ್ತಾನಾ? ಮದುವೆ ಆಗುತ್ತಾ?” ಎಂದು ಪ್ರಶ್ನಿಸಿದಾಗ, ಗುರೂಜಿ “ಖಂಡಿತ ಸಿಗುತ್ತಾನೆ, ಮದುವೆಯೂ ಆಗುತ್ತದೆ. ಆದರೆ ಸ್ವಲ್ಪ ಹಣ ಖರ್ಚಾಗುತ್ತದೆ” ಎಂದು ಭರವಸೆ ನೀಡಿದ್ದಾನೆ.

ಮೊದಲಿಗೆ ಸಣ್ಣ ಮೊತ್ತದ ಹಣ ಕೇಳಿ ನಂಬಿಕೆ ಗಳಿಸಿದ ಆರೋಪಿ, ನಂತರ ಹಂತ ಹಂತವಾಗಿ ಹಣ ವರ್ಗಾಯಿಸಲು ಯುವತಿಗೆ ಒತ್ತಡ ಹಾಕಿದ್ದಾರೆ. ಆನ್‌ಲೈನ್ ಮೂಲಕ ವಿವಿಧ ಕಾರಣಗಳನ್ನು ಹೇಳಿ ಸುಮಾರು 2.05 ಲಕ್ಷ ರೂಪಾಯಿ ಹಣವನ್ನು ಯುವತಿಯಿಂದ ಪಡೆದುಕೊಂಡಿದ್ದಾರೆ. ಪ್ರತಿ ಬಾರಿ ಹೊಸ ಪೂಜೆ, ಹೊಸ ವಶೀಕರಣ ಎಂಬ ನೆಪ ಹೇಳಿ ಹಣ ಕೇಳಲಾಗಿದೆ.

ಆದರೆ ಕೆಲ ದಿನಗಳ ಬಳಿಕ ಏಕಾಏಕಿ 4 ಲಕ್ಷ ರೂಪಾಯಿ ಹಣ ಕೇಳಿದಾಗ ಯುವತಿಗೆ ಅನುಮಾನ ಶುರುವಾಗಿದೆ. ತಾನು ಮೋಸ ಹೋಗುತ್ತಿದ್ದೇನೆಂದು ಅರಿತ ಯುವತಿ ಗುರೂಜಿಗೆ ಪ್ರಶ್ನೆ ಮಾಡಿದ್ದು, ಇದುವರೆಗೂ ನೀಡಿದ ಹಣವನ್ನು ವಾಪಸ್ ನೀಡುವಂತೆ ಕೇಳಿದ್ದಾಳೆ. ಆದರೆ ಆರೋಪಿಗಳು ಹಣ ನೀಡಲು ನಿರಾಕರಿಸಿದ್ದು, “ಏನು ಮಾಡ್ತಿಯೋ ಮಾಡಿಕೋ” ಎಂದು ಧಮ್ಕಿ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದರಿಂದ ಆತಂಕಗೊಂಡ ಯುವತಿ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ‘ಕೃಷ್ಣಮೂರ್ತಿ ಗುರೂಜಿ’ ಎಂಬ ಹೆಸರಿನ ಸೋಷಿಯಲ್ ಮೀಡಿಯಾ ಖಾತೆ ಹಾಗೂ ಸಂಪರ್ಕ ಸಂಖ್ಯೆಗಳ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 07T183709.173

ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ

by ಶಾಲಿನಿ ಕೆ. ಡಿ
October 7, 2026 - 6:38 pm
0

Your paragraph text 2026 10 07T180503.171

ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾದ ಹೆನ್ರಿ ಕಗನ್, ಕೆನ್ಸೊ ಸೊವಾಯಿ

by ಶಾಲಿನಿ ಕೆ. ಡಿ
October 7, 2026 - 6:07 pm
0

Your paragraph text 2026 10 07T174049.563

‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!

by ಶಾಲಿನಿ ಕೆ. ಡಿ
October 7, 2026 - 5:41 pm
0

Your paragraph text 2026 10 07T172835.345

350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!

by ಶಾಲಿನಿ ಕೆ. ಡಿ
October 7, 2026 - 5:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (71)
    ಬೈಕ್ ಸವಾರರೇ ಗಮನಿಸಿ: ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್ ಬ್ಯಾನ್.!
    October 7, 2026 | 0
  • Untitled design 2026 10 06T181730.135
    ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ
    October 6, 2026 | 0
  • Untitled design 2026 10 06T173853.111
    ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ, ಮಾಜಿ ಸದಸ್ಯೆ ಗೀತಾ ಬಂಧನ
    October 6, 2026 | 0
  • ಚಿನ್ನದ ಬೆಲೆ ಮತ್ತೆ ಇಳಿಕೆ (1)
    ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಅವರಿಂದ ಸನ್ಮಾನ: ಚಿನ್ನ ಗೆದ್ದವರಿಗೆ ₹1 ಕೋಟಿ ನಗದು
    October 6, 2026 | 0
  • Untitled design 2026 10 06T111111.894
    ಬೆಂಗಳೂರಿನಲ್ಲಿ ವರುಣಾರ್ಭಟ: ಮಳೆಗೆ ರಸ್ತೆಗಳು ಜಲಾವೃತ, ಧರೆಗುರುಳಿದ ಮರಗಳು!
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version