• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಇನ್ಮುಂದೆ ಬೆಂಗಳೂರಲ್ಲೂ ದೊರೆಯಲಿದೆ ಬಿರ್ಲಾ ಓಪಸ್ ಪೇಂಟ್.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 23, 2025 - 5:03 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 23t165921.502

ಬೆಂಗಳೂರು: ಆದಿತ್ಯ ಬಿರ್ಲಾ ಗ್ರೂಪ್ ಅಡಿಯಲ್ಲಿ ಗ್ರಾಸಿಂ ಇಂಡಸ್ಟ್ರೀಸ್ ಭಾಗವಾಗಿರುವ ಬಿರ್ಲಾ ಓಪಸ್ ಪೇಂಟ್ಸ್ ಮಂಗಳವಾರ ಬೆಂಗಳೂರಿನಲ್ಲಿ ತನ್ನ ಹೊಸ ಬಿರ್ಲಾ ಓಪಸ್ ಪೇಂಟ್ ಸ್ಟುಡಿಯೊ (ಕಂಪನಿ ಮಾಲೀಕತ್ವದ ಮತ್ತು ಕಂಪನಿ ನಿರ್ವಹಣೆಯ ಎಕ್ಸ್ಪೀರಿಯೆನ್ಸ್ ಸ್ಟೋರ್) ಪ್ರಾರಂಭಿಸಿದೆ. ಗುರುಗ್ರಾಮ್, ಲಖನೌ, ಮುಂಬೈ ಮತ್ತು ನವಿ ಮುಂಬೈಗಳಲ್ಲಿ ಯಶಸ್ವಿಯಾಗಿ ತನ್ನ ಪೇಂಟ್ ಸ್ಟುಡಿಯೊಗಳ ಯಶಸ್ವಿ ಪ್ರಾರಂಭದ ನಂತರ ಈ ವಿಸ್ತರಣೆಯು ಪೇಂಟ್ ಮತ್ತು ಅಲಂಕರಣದ ಉದ್ಯಮವನ್ನು ಆವಿಷ್ಕಾರ, ಪ್ರೀಮಿಯಂ ಕೊಡುಗೆಗಳು ಮತ್ತು ನೈಜ ತಲ್ಲೀನಗೊಳಿಸುವ ಗ್ರಾಹಕರ ಅನುಭವಕ್ಕೆ ಪರಿವರ್ತಿಸುವ ಬ್ರಾಂಡ್ ನ ಬದ್ಧತೆಯನ್ನು ಮರು ದೃಢೀಕರಿಸಿದೆ.

ಬಿರ್ಲಾ ಓಪಸ್ ಪೇಂಟ್ಸ್ ಬೆಂಗಳೂರು ಸ್ಟುಡಿಯೊವನ್ನು ಸಾಮಾನ್ಯ ರೀಟೇಲ್ ಪ್ರಯಾಣವನ್ನು ಸ್ಫೂರ್ತಿದಾಯಕ, ತಲ್ಲೀನಗೊಳಿಸುವ ಅನುಭವವಾಗಿ ಪರಿವರ್ತಿಸಲು ಆಲೋಚನಾಪೂರ್ವಕವಾಗಿ ರೂಪಿಸಲಾಗಿದೆ. ಪೇಂಟ್ ಸ್ಟುಡಿಯೊಗಳನ್ನು ಸೃಜನಶೀಲತೆಯ ಕೇಂದ್ರಗಳಾಗಿ ವಿನ್ಯಾಸಗೊಳಿಸಿದ್ದು ಅವು ಸಾಂಪ್ರದಾಯಿಕ ಪೇಂಟ್ ಮಳಿಗೆಗಳ ಆಚೆಗೆ ಮುಂದುವರಿದಿವೆ. ಇದು ಎಕ್ಸ್ಪೀರಿಯೆನ್ಸ್ ಸೆಂಟರ್ ಆಗಿದ್ದು ಇದು ಗ್ರಾಹಕರಿಗೆ ಹೊಸ ಐಡಿಯಾಗಳನ್ನು ಕಂಡುಕೊಳ್ಳಲು ಅವಕಾಶ ಕಲ್ಪಿಸುವುದೇ ಅಲ್ಲದೆ ಬಣ್ಣಗಳನ್ನು ನಿಜ ಜೀವನದ ಪರಿಸರದಲ್ಲಿ ಮುಟ್ಟುವ, ಭಾವಿಸುವ ಮತ್ತು ಅನುಭವ ಪಡೆದುಕೊಳ್ಳಲು ಅವಕಾಶ ನೀಡುತ್ತದೆ.

RelatedPosts

ಜೇಬಿನಲ್ಲೇ ಪವರ್ ಬ್ಯಾಂಕ್ ಬ್ಲಾಸ್ಟ್; ಯುವಕನಿಗೆ ಸುಟ್ಟ ಗಾಯ, ಆಸ್ಪತ್ರೆಗೆ ದಾಖಲು!

ಕರ್ನಾಟಕದಲ್ಲಿ H1N1 ಅಬ್ಬರ: ರಾಜ್ಯದಲ್ಲಿ 4,130ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ

ವಿಧಾನಸೌಧದ ಎದುರು BJP ಪ್ರೊಟೆಸ್ಟ್: ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ಇಂದು ದಾವಣಗೆರೆ ಬಂದ್; ನೀರಿಗಾಗಿ ರೈತರ ಹೋರಾಟ, ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ADVERTISEMENT
ADVERTISEMENT

ಗ್ರಾಹಕರು ಬಣ್ಣದ ಆಯ್ಕೆ, ರಚನೆಗಳು ಮತ್ತು ಬಳಕೆಯ ತಂತ್ರಗಳ ಕುರಿತು ವೈಯಕ್ತಿಕಗೊಳಿಸಿದ ಸಲಹೆಗಳು ಮೂಲಕ ಉಚಿತ ಪರಿಣಿತರ ಮಾರ್ಗದೆರ್ಶನ ಪಡೆದುಕೊಳ್ಳಬಹುದು, ಸುಧಾರಿತ ವಿಶುಯಲೈಸೇಷನ್ ಸಾಧನಗಳು ಗೃಹ ಮಾಲೀಕರಿಗೆ ಅವರ ಆಯ್ಕೆ ಮಾಡಲಾದ ಬಣ್ಣಗಳು ನಿಜ ಜೀವನದ ಹಿನ್ನೆಲೆಗಳಲ್ಲಿ ಹೇಗೆ ಕಾಣುತ್ತವೆ ಎಂದು ಪ್ರಿವ್ಯೂ ಮಾಡಬಹುದು. ಪೇಂಟ್ಸ್ ಆಚೆಗೂ ಪೇಂಟ್ ಸ್ಟುಡಿಯೋ ವಾಲ್ ಪೇಪರ್ ಗಳು, ಡಿಸೈನರ್ ಫಿನಿಷ್ ಗಳು ಮತ್ತು ಸಮಗ್ರ ಅಲಂಕರಣದ ಪರಿಹಾರಕ್ಕೆ ವಿಶೇಷ ಕೋಟಿಂಗ್ ಆಯ್ಕೆಗಳನ್ನು ಕೂಡಾ ಹೊಂದಿರುತ್ತದೆ.

ಈ ಮಳಿಗೆಯು ಪೂರ್ಣ ಶ್ರೇಣಿಯ 170+ ಉತ್ಪನ್ನಗಳನ್ನು ಪ್ರದರ್ಶಿಸುವುದಲ್ಲದೆ ವಿಶೇಷ ಸೇವೆಗಳನ್ನೂ ಒದಗಿಸುತ್ತದೆ, ಅದರಲ್ಲಿ ಬಣ್ಣದ ಆಯ್ಕೆ, ಆವಿಷ್ಕಾರಕ ಬಳಕೆ ತಂತ್ರಗಳು ಮತ್ತು ಶ್ರೀಮಂತ ಸ್ಥಳೀಯ ಪರಂಪರೆಯಿಂದ ಸ್ಫೂರ್ತಿ ಪಡೆದ ಕ್ಯುರೇಟೆಡ್ ಡೆಕೊರ್ ಪರಿಹಾರಗಳನ್ನು ಕುರಿತು ಪರಿಣಿತರ ಸಲಹೆಗಳನ್ನೂ ಪಡೆಯಬಹುದು. ಈ ಪ್ರಾರಂಭವು ಬಿರ್ಲಾ ಓಪಸ್ ಪೇಂಟ್ಸ್ ಭಾರತದಾದ್ಯಂತ ತನ್ನ ರೀಟೇಲ್ ವ್ಯಾಪ್ತಿ ವಿಸ್ತರಿಸುವ ಪ್ರಗತಿಯ ಕಾರ್ಯತಂತ್ರದಲ್ಲಿ ಗಮನಾರ್ಹ ಹೆಜ್ಜೆಯಾಗಿದೆ. ಅನುಭವಪೂರ್ವಕ ರೀಟೇಲ್ ಗೆ ಹೆಚ್ಚು ಆದ್ಯತೆ ನೀಡಿ ಕಂಪನಿಯು ಮುಂದಿನ ತಿಂಗಳುಗಳಲ್ಲಿ ದೆಹಲಿ, ಹೈದರಾಬಾದ್, ಕೊಲ್ಕತಾ, ಜೈಪುರ, ಅಹಮದಾಬಾದ್ ಮತ್ತು ಸೂರತ್ ಗಳಲ್ಲಿ ಹೆಚ್ಚುವರಿ ಎಕ್ಸ್ಪೀರಿಯೆನ್ಸ್ ಸೆಂಟರ್ ಗಳನ್ನು ತೆರೆಯಲು ಯೋಜಿಸಿದೆ.

ಬಿರ್ಲಾ ಓಪಸ್ ಪೇಂಟ್ಸ್ ಸಿಇಒ ಶ್ರೀ ರಕ್ಷಿತ್ ಹರ್ಗವೆ, “ಬೆಂಗಳೂರಿನಲ್ಲಿ ನಮ್ಮ ಮೊದಲ ಪೇಂಟ್ ಸ್ಟುಡಿಯೊ ಪ್ರಾರಂಭಿಸುವುದು ಬಿರ್ಲಾ ಓಪಸ್ ಪೇಂಟ್ಸ್ ಗೆ ಪ್ರಮುಖ ಮೈಲಿಗಲ್ಲಾಗಿದೆ. ಈ ಸ್ಟುಡಿಯೊ ಬರೀ ಭೌತಿಕ ತಾಣಕ್ಕಿಂತ ಹೆಚ್ಚಿನದಾಗಿದೆ; ಇದು ಆವಿಷ್ಕಾರ, ಶ್ರೇಷ್ಠತೆ ಮತ್ತು ಗ್ರಾಹಕರ ಅನುಭವ ಹೆಚ್ಚಿಸಲು ನಮ್ಮ ಬದ್ಧತೆಯನ್ನು ಪ್ರತಿನಿಧಿಸುತ್ತದೆ. ಪ್ರತಿ ಅಂಶವನ್ನೂ ಗೃಹ ಮಾಲೀಕರು ಅವರ ಸ್ಥಳಗಳನ್ನು ನೈಜ ಮಾಸ್ಟರ್ ಪೀಸ್ ಗಳಾಗಿ ಪರಿವರ್ತಿಸಲು ಸನ್ನದ್ಧವಾಗಿಸುವಂತೆ ಎಚ್ಚರಿಕೆಯಿಂದ ರೂಪಿಸಲಾಗಿದೆ. ನಮ್ಮ ಗುರಿ ಗ್ರಾಹಕರು ಪೇಂಟ್ಸ್ ನ ಪರಿವರ್ತನೀಯ ಶಕ್ತಿಯನ್ನು ಪೂರ್ಣವಾಗಿ ಅನುಭವಿಸುವ ಪರಿಸರಗಳನ್ನು ಸೃಷ್ಟಿಸುವ ಮೂಲಕ ಅದನ್ನು ಲಭ್ಯ ಹಾಗೂ ಸ್ಫೂರ್ತಿಯುತವಾಗಿಸುವುದು” ಎಂದರು.

ಪ್ರತಿಯೊಂದು ಬಿರ್ಲಾ ಓಪಸ್ ಪೇಂಟ್ ಸ್ಟುಡಿಯೊ ವಾಸ್ತುಶಿಲ್ಪಿಗಳು ಮತ್ತು ಒಳಾಂಗಣ ವಿನ್ಯಾಸಕರಿಗೆ ಸಂಪನ್ಮೂಲಗಳು, ನಮೂನೆಗಳು ಮತ್ತು ಪರಿಣಿತರ ಬೆಂಬಲದ ಮೂಲಕ ವೃತ್ತಿಪರರನ್ನು ಸಹಯೋಗ ಸಾಧಿಸಲು ಮತ್ತು ಸುಲಭವಾಗಿ ಸೃಷ್ಟಿಸಲು ಅಗತ್ಯವಾದ ವಿಶೇಷ ಕೆಲಸದ ತಾಣವಾಗಿ ಕೆಲಸ ಮಾಡುತ್ತದೆ. ಈ ಎಕ್ಸ್ಪೀರಿಯೆನ್ಸ್ ಸೆಂಟರ್ ಗಳು ನಮ್ಮ ಪೇಂಟ್ ಕ್ರಾಫ್ಟ್ ಪೇಂಟಿಂಗ್ ಸೇವೆಯ ಮೂಲಕ ಪೇಂಟಿಂಗ್ ಸೇವೆಗಳನ್ನೂ ಒದಗಿಸುತ್ತಿದ್ದು ಪ್ರತಿ ಪೇಂಟ್ ಸ್ಟುಡಿಯೊ ಕೂಡಾ ಸ್ಥಳೀಯ ಸಂಸ್ಕೃತಿ, ಪರಂಪರೆ ಮತ್ತು ವಾಸ್ತುಶಿಲ್ಪದಿಂದ ಸ್ಫೂರ್ತಿ ಪಡೆದ ಬಣ್ಣಗಳನ್ನು ಹೊಂದಿವೆ.

ಬಿರ್ಕಾ ಓಪಸ್ ಪೇಂಟ್ ಸ್ಟುಡಿಯೊ ವಿಳಾಸ:
ಗ್ರೌಂಡ್ ಫ್ಲೋರ್, ಅರ್ಬನ್ ವಾಲ್ಟ್, 732, ಚಿನ್ಮಯ ಮಿಷನ್ ಆಸ್ಪತ್ರೆ ರಸ್ತೆ, ಸ್ಟಾರ್ ಬಕ್ಸ್ ಎದುರು, ಇಂದಿರಾನಗರ, ಸ್ಟೇಜ್ 1, ಬೆಂಗಳೂರು-560038.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹೆಚ್ಚು (3)

ಬಂಗಾರ ಖರೀದಿಸುವವರಿಗೆ ಬಿಗ್ ಶಾಕ್: ಇಂದು ಚಿನ್ನದ ಬೆಲೆ ಮತ್ತೆ ಏರಿಕೆ, ಇಲ್ಲಿದೆ ದರ ವಿವರ

by ಶಾಲಿನಿ ಕೆ. ಡಿ
August 24, 2026 - 12:41 pm
0

ChatGPT Image Aug 24, 2026, 11 37 11 AM

ಜೇಬಿನಲ್ಲೇ ಪವರ್ ಬ್ಯಾಂಕ್ ಬ್ಲಾಸ್ಟ್; ಯುವಕನಿಗೆ ಸುಟ್ಟ ಗಾಯ, ಆಸ್ಪತ್ರೆಗೆ ದಾಖಲು!

by ಶಾಲಿನಿ ಕೆ. ಡಿ
August 24, 2026 - 12:12 pm
0

ಹೆಚ್ಚು (1)

ಕರ್ನಾಟಕದಲ್ಲಿ H1N1 ಅಬ್ಬರ: ರಾಜ್ಯದಲ್ಲಿ 4,130ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ

by ಶಾಲಿನಿ ಕೆ. ಡಿ
August 24, 2026 - 12:07 pm
0

ChatGPT Image Aug 24, 2026, 11 10 43 AM

ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳ ಆಯ್ಕೆ ವೀಕ್ಷಕರ ಕೈಯಲ್ಲಿ; ವೋಟಿಂಗ್ ಆರಂಭ

by ಶಾಲಿನಿ ಕೆ. ಡಿ
August 24, 2026 - 12:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚು (1)
    ಕರ್ನಾಟಕದಲ್ಲಿ H1N1 ಅಬ್ಬರ: ರಾಜ್ಯದಲ್ಲಿ 4,130ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ
    August 24, 2026 | 0
  • ಮುನ್ಸೂಚನೆ (7)
    ವಿಧಾನಸೌಧದ ಎದುರು BJP ಪ್ರೊಟೆಸ್ಟ್: ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು
    August 24, 2026 | 0
  • ಮುನ್ಸೂಚನೆ (6)
    ಇಂದು ದಾವಣಗೆರೆ ಬಂದ್; ನೀರಿಗಾಗಿ ರೈತರ ಹೋರಾಟ, ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
    August 24, 2026 | 0
  • ಮುನ್ಸೂಚನೆ (5)
    ನಕಲಿ ಔಷಧಿ ಮಾಫಿಯಾ ವಿರುದ್ಧ SIT ಆಪರೇಷನ್; ಮೆಡಿಕಲ್ ಶಾಪ್ ಮಾಲೀಕರಿಗೆ ನೋಟಿಸ್
    August 24, 2026 | 0
  • ಮುನ್ಸೂಚನೆ (4)
    ದೆಹಲಿಯಲ್ಲಿ ಬೆಳಗಾವಿ ಶಾಸಕ ಅಭಯ್ ಪಾಟೀಲ್ ಕಾರು ಅಪಘಾತ: ಶಾಸಕರು ಸೇಫ್
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version