• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಒಂದು ‘ಮುತ್ತಿ’ಗೆ 50 ಸಾವಿರ ರೂ.: ಟೀಚರಮ್ಮನ ಹನಿ-ಮನಿ ಕಹಾನಿ; ಹನಿಟ್ರ್ಯಾಪ್ ಗ್ಯಾಂಗ್ ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 1, 2025 - 1:03 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2025 04 01t122342.361

ಬೆಂಗಳೂರು, ಏಪ್ರಿಲ್ 1: ಖಾಸಗಿ ಪ್ರೀ-ಸ್ಕೂಲ್ ನಡೆಸುತ್ತಿದ್ದ ಶಿಕ್ಷಕಿಯೊಬ್ಬಳು ಹನಿಟ್ರ್ಯಾಪ್ ನಡೆಸಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಮಕ್ಕಳ ಪೋಷಕರನ್ನು ಟಾರ್ಗೆಟ್ ಮಾಡಿ, ಅವರೊಂದಿಗೆ ಸಂಬಂಧ ಬೆಳೆಸಿಕೊಂಡು ಹಣ ಸುಲಿಗೆ ಮಾಡುತ್ತಿದ್ದ ಈ ಶಿಕ್ಷಕಿ ಮತ್ತು ಆಕೆಯ ಗ್ಯಾಂಗ್‌ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾರೆ. 

ಹಣಕ್ಕಾಗಿ ಹನಿಟ್ರ್ಯಾಪ್

2023ರಲ್ಲಿ, ಶ್ರೀದೇವಿ ರುಡಿಗಿ ಎಂಬ ಶಿಕ್ಷಕಿ ರಾಕೇಶ್ ಎಂಬ ಪೋಷಕನ ಪರಿಚಯವಾಗಿತ್ತು. ಶಾಲೆ ನಿರ್ವಹಣೆ ಮತ್ತು ತಂದೆಯ ಚಿಕಿತ್ಸೆಗೆಂದು ಶ್ರೀದೇವಿ 4 ಲಕ್ಷ ರೂ. ಸಾಲ ಪಡೆದಿದ್ದಳು. ಈ ಹಣವನ್ನು 2024ರ ಮಾರ್ಚ್ ವೇಳೆಗೆ ಹಿಂತಿರುಗಿಸುವಂತೆ ಹೇಳಿದ್ದಳು. ಆದರೆ, ರಾಕೇಶ್ ಹಣವನ್ನು ವಾಪಸ್ ಕೇಳಿದಾಗ, ತಕ್ಷಣ ನೀಡಲು ಸಾಧ್ಯವಿಲ್ಲವೆಂದು ಹೇಳಿ, ಶಾಲೆಯ ಪಾಲುದಾರನಾಗುವಂತೆ ಆಮಿಷ ಒಡ್ಡಿದಳು.

RelatedPosts

ಆಗಸ್ಟ್ 6ರಿಂದ ಮುಂಗಾರು ಅಧಿವೇಶನ ಆರಂಭ: ಸಿಎಂ ಡಿ.ಕೆ ಶಿವಕುಮಾರ್

ಮೊಜ್ತಬಾ ಖಮೇನಿ 90% ಫಿನಿಷ್: ಸಂಚಲನ ಸೃಷ್ಟಿಸಿದ ಟ್ರಂಪ್‌ ಹೇಳಿಕೆ

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳ ಇಂಧನ ದರ ಎಷ್ಟು? ಇಲ್ಲಿದೆ ಪೆಟ್ರೋಲ್-ಡೀಸೆಲ್ ಬೆಲೆ ವಿವರ

ಸಚಿವ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: 2ನೇ ಲಿಸ್ಟ್‌ನಲ್ಲಿ ಯುವಕರಿಗೆ ಸಿಗುತ್ತಾ ಆದ್ಯತೆ..?

ADVERTISEMENT
ADVERTISEMENT
ಸಂಬಂಧ ಬೆಳೆಸಿ ಬ್ಲ್ಯಾಕ್‌ಮೇಲ್

ಹಣ ನೀಡದ ಕಾರಣ, ಇಬ್ಬರ ನಡುವೆ ಸ್ನೇಹ ಹೆಚ್ಚಾಯಿತು. ಈ ಸಂಬಂಧದ ನಡುವೆಯೇ, ಶ್ರೀದೇವಿ ಹಾಗೂ ಪೋಷಕ ರಾಕೇಶ್ ಜೊತೆ ಜತೆಯಾಗಿ ಹಲವು ಕಡೆಗಳಿಗೆ ತೆರಳುತ್ತಿದ್ದಳು. ಈ ವೇಳೆ, ಶ್ರೀದೇವಿಯೊಂದಿಗೆ ಮಾತನಾಡಲು, ರಾಕೇಶ್ ಹೊಸ ಸಿಮ್ ಮತ್ತು ಮೊಬೈಲ್ ಅನ್ನು ಖರೀದಿಸಿದ್ದರು. ಆದರೆ, ಜನವರಿ ಮೊದಲ ವಾರದಲ್ಲಿ ಅವರು ಹಣವನ್ನು ಮತ್ತೆ ವಾಪಸ್ ಕೇಳಿದಾಗ, ಶ್ರೀದೇವಿ 15 ಲಕ್ಷ ರೂ. ನೀಡುವಂತೆ ಒತ್ತಾಯಿಸಿದರು. ಇದಕ್ಕೆ ರಾಕೇಶ್ ಒಪ್ಪಲಿಲ್ಲ.

ಮುತ್ತು ನೀಡಿ ಬ್ಲ್ಯಾಕ್‌ಮೇಲ್

ರಾಕೇಶ್‌‌ 15 ಲಕ್ಷ ರೂ. ನೀಡಲು ಒಪ್ಪದ ಕಾರಣ ಮನೆಗೆ ಭೇಟಿ ನೀಡಿ, ರಾಕೇಶ್‌ಗೆ ಶ್ರೀದೇವಿ ಮುತ್ತು ಕೊಟ್ಟಿದ್ದಳು. ಈ ಸಂದರ್ಭದ ಫೋಟೋ ಮತ್ತು ವಿಡಿಯೋ ಆಧಾರದಲ್ಲಿ ಬೆದರಿಸಿ 50 ಸಾವಿರ ರೂ. ವಸೂಲಿ ಮಾಡಿದ್ದಾಳೆ. ನಂತರವೂ ಪದೇಪದೇ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ, ರಾಕೇಶ್ ಆಕೆಯ ಜೊತೆ ಸಂಪರ್ಕಕ್ಕೆ ಇಟ್ಟುಕೊಂಡಿದ್ದ ಸಿಮ್‌ ಕಾರ್ಡ್‌ನ್ನು ಮುರಿದು ಬಿಸಾಡಿದ್ದರು. 

ಗ್ಯಾಂಗ್ ಸೇರಿಕೊಂಡ ದಂಧೆ

ಮಾರ್ಚ್ 12ರಂದು, ಶ್ರೀದೇವಿ ರಾಕೇಶ್ ಪತ್ನಿಗೆ ಕರೆ ಮಾಡಿ, “ನಿಮ್ಮ ಮಕ್ಕಳಿಗೆ ಟಿಸಿ ಕೊಡಿಸಬೇಕು, ನಿಮ್ಮ ಪತಿಯನ್ನು ನನ್ನ ಬಳಿ ಕಳುಹಿಸಿ” ಎಂದು ಹೇಳಿದ್ದಳು. ಇದನ್ನು ನಂಬಿದ ರಾಕೇಶ್, ಶ್ರೀದೇವಿಯ ಪ್ರೀ-ಸ್ಕೂಲ್‌ಗೆ ತೆರಳಿದಾಗ, ಅಲ್ಲಿದ್ದ ಆರೋಪಿ ಸಾಗರ್ ಹಾಗೂ ಗಣೇಶ್ ಅವರನ್ನು ಬೆದರಿಸಿದರು.

“ಸಾಗರ್ ಜೊತೆ ಶ್ರೀದೇವಿಗೆ ನಿಶ್ಚಿತಾರ್ಥ ಆಗಿದೆ. ಆದರೆ, ನೀನು ಆಕೆಯ ಜೊತೆ ಸಂಬಂಧ ಬೆಳೆಸಿದ್ದೆ” ಎಂದು ಆರೋಪಿಗಳು ಬ್ಲ್ಯಾಕ್‌ಮೇಲ್ ಮಾಡಿದ್ದರು. ಬಳಿಕ, ರಾಕೇಶ್ ಅವರನ್ನು ಕಾರಿನಲ್ಲಿ ಕೂರಿಸಿ, “ಈ ವಿಚಾರ ಯಾರಿಗೂ ಹೇಳಬಾರದು, ಇಲ್ಲದಿದ್ದರೆ 1 ಕೋಟಿ ರೂ. ನೀಡಬೇಕು” ಎಂದು ಬೆದರಿಸಿದರು. ಕೊನೆಗೂ, ಆರೋಪಿಗಳು 20 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ನಂತರ 1.90 ಲಕ್ಷ ರೂ ಪಡೆದು ಬಿಟ್ಟು ಕಳುಹಿಸಿದ್ದರು. ಆದರೆ ಉಳಿದ ಹಣ ನೀಡುವಂತೆ ಪ್ರಾಣ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ಸಿಸಿಬಿ ಪೊಲೀಸರ ಕಾರ್ಯಾಚರಣೆ

ಈ ವಿಷಯ ತನ್ನ ಪ್ರಾಣಕ್ಕೆ ಆಪಾಯವೆಂದು ಭಾವಿಸಿ ರಾಕೇಶ್, ಸಿಸಿಬಿ ಪೊಲೀಸರಿಗೆ ದೂರು ನೀಡಿದರು. ಅವರ ದೂರಿನ ಆಧಾರದ ಮೇಲೆ, ಶ್ರೀದೇವಿ, ಸಾಗರ್, ಮತ್ತು ಅರುಣ್ ಅವರನ್ನು ಬಂಧಿಸಲಾಗಿದೆ. ಸದ್ಯ ಈ ಮೂವರನ್ನು ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಈ ಮೂವರು ಆರೋಪಿಗಳೂ ವಿಜಯಪುರ ಮೂಲದವರಾಗಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಇರ್ತೀರಾ (9)

ಆಗಸ್ಟ್ 6ರಿಂದ ಮುಂಗಾರು ಅಧಿವೇಶನ ಆರಂಭ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
July 14, 2026 - 11:00 am
0

ಇರ್ತೀರಾ (8)

ಮೊಜ್ತಬಾ ಖಮೇನಿ 90% ಫಿನಿಷ್: ಸಂಚಲನ ಸೃಷ್ಟಿಸಿದ ಟ್ರಂಪ್‌ ಹೇಳಿಕೆ

by ಶಾಲಿನಿ ಕೆ. ಡಿ
July 14, 2026 - 10:42 am
0

ಇರ್ತೀರಾ (7)

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳ ಇಂಧನ ದರ ಎಷ್ಟು? ಇಲ್ಲಿದೆ ಪೆಟ್ರೋಲ್-ಡೀಸೆಲ್ ಬೆಲೆ ವಿವರ

by ಶಾಲಿನಿ ಕೆ. ಡಿ
July 14, 2026 - 10:09 am
0

ಇರ್ತೀರಾ (5)

ಸಚಿವ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: 2ನೇ ಲಿಸ್ಟ್‌ನಲ್ಲಿ ಯುವಕರಿಗೆ ಸಿಗುತ್ತಾ ಆದ್ಯತೆ..?

by ಶಾಲಿನಿ ಕೆ. ಡಿ
July 14, 2026 - 9:18 am
0

ಸಂಬಂಧಿಸಿದ ಪೋಸ್ಟ್‌ಗಳು

  • ಇರ್ತೀರಾ (9)
    ಆಗಸ್ಟ್ 6ರಿಂದ ಮುಂಗಾರು ಅಧಿವೇಶನ ಆರಂಭ: ಸಿಎಂ ಡಿ.ಕೆ ಶಿವಕುಮಾರ್
    July 14, 2026 | 0
  • ಇರ್ತೀರಾ (8)
    ಮೊಜ್ತಬಾ ಖಮೇನಿ 90% ಫಿನಿಷ್: ಸಂಚಲನ ಸೃಷ್ಟಿಸಿದ ಟ್ರಂಪ್‌ ಹೇಳಿಕೆ
    July 14, 2026 | 0
  • ಇರ್ತೀರಾ (7)
    ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳ ಇಂಧನ ದರ ಎಷ್ಟು? ಇಲ್ಲಿದೆ ಪೆಟ್ರೋಲ್-ಡೀಸೆಲ್ ಬೆಲೆ ವಿವರ
    July 14, 2026 | 0
  • ಇರ್ತೀರಾ (5)
    ಸಚಿವ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: 2ನೇ ಲಿಸ್ಟ್‌ನಲ್ಲಿ ಯುವಕರಿಗೆ ಸಿಗುತ್ತಾ ಆದ್ಯತೆ..?
    July 14, 2026 | 0
  • ಇರ್ತೀರಾ (4)
    ಬಿಡದಿ ಟೌನ್‌ಶಿಪ್ ವಿವಾದ: ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 20ಕ್ಕೂ ಹೆಚ್ಚು ರೈತರ ವಿರುದ್ಧ FIR
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version