• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಉದ್ಯಮಿ ಹ*ತ್ಯೆಗೆ ಬಿಗ್ ಟ್ವಿಸ್ಟ್: ಅತ್ತೆಯಿಂದಲೇ ಅಳಿಯನ ಭೀಕರ ಕೊ*ಲೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 24, 2025 - 4:40 pm
in ಕರ್ನಾಟಕ
0 0
0
Untitled design 2025 03 24t162418.837

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಲೋಕನಾಥ್ ಸಿಂಗ್‌ ಹತ್ಯೆ ಪ್ರಕರಣಕ್ಕೆ ಭಾರೀ ಟ್ವಿಸ್ಟ್ ಸಿಕ್ಕಿದೆ. ಹೆಣ್ಣು ಕೊಟ್ಟಿದ್ದ ಅತ್ತೆಯೇ ಅಳಿಯನ ಭೀಕರ ಕೊಲೆ ಮಾಡಿರುವ ವಿಷಯ ಬೆಳಕಿಗೆ ಬಂದಿದೆ.

ಲೋಕನಾಥ್ ಸಿಂಗ್‌ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಬಿಜಿಎಸ್ ಲೇಔಟ್‌ನಲ್ಲಿ ಈ ಘಟನೆ ನಡೆದಿದ್ದು, ತನ್ನ ಕಾರಿನಲ್ಲಿ ಬಂದಿದ್ದ ಲೋಕನಾಥ್‌ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ನಂತರ ಆತ 1000 ಮೀಟರ್‌ ದೂರದಲ್ಲಿ ಆಟೋ ಹತ್ತಿ ಪ್ರಾಣ ಬಿಟ್ಟಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಈ ಕೊಲೆಯನ್ನು ಹಳೆಯ ವೈಷಮ್ಯ ಅಥವಾ ರೌಡಿಗಳು ಹಲ್ಲೆ ನಡೆಸಿದ್ದರು ಎಂದು ಶಂಕಿಸಲಾಗಿತ್ತು. ಆದರೆ ತನಿಖೆಯ ನಂತರ ಬಯಲಾಗಿದ್ದು, ಈ ಕೃತ್ಯವನ್ನು ಪತ್ನಿಯ ತಾಯಿ, ಅತ್ತೆಯೇ ಮಾಡಿದ್ದಾಳೆ ಎಂದು ಗೊತ್ತಾಗಿದೆ.

RelatedPosts

ಚಾರಣಕ್ಕೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನಗಳ ಬಳಿಕ ಪತ್ತೆ

ಹುಬ್ಬಳ್ಳಿ ಜೈಲಿನಲ್ಲಿ ಮೊಬೈಲ್‌‌ ಪತ್ತೆ: 13 ಖೈದಿಗಳ ವಿರುದ್ಧ ಪ್ರಕರಣ ದಾಖಲು

ಇರಾನ್-ಇಸ್ರೇಲ್ ಯುದ್ಧದ ಬಿಸಿ: ಬೆಲೆ ಕುಸಿದ ಕಾರಣ ಕುರಿ-ಮೇಕೆ ಪಾಲಾದ ಟೊಮ್ಯಾಟೋ

ರಾಜ್ಯದಲ್ಲಿ ಡೆಡ್ಲಿ ಬೈಕ್ ಸ್ಟಂಟ್ ಅಟ್ಟಹಾಸ: 3 ವರ್ಷಗಳಲ್ಲಿ 27 ಮಂದಿ ಬಲಿ

ADVERTISEMENT
ADVERTISEMENT
ಕೊಲೆಯ ಹಿಂದಿನ ಕಾರಣ:

ಲೋಕನಾಥ್ ಸಿಂಗ್‌, ರಿಯಲ್ ಎಸ್ಟೇಟ್ ಉದ್ಯಮಿಯ ಮಗಳಿಗೆ ಬ್ಲ್ಯಾಕ್‌ಮೇಲ್ ಮಾಡಿ, ಬೆದರಿಸಿ ಮದುವೆಯಾಗಿದ್ದ ಎನ್ನಲಾಗಿದೆ. ಈ ಸಂಬಂಧವನ್ನು ಒಪ್ಪಿಕೊಳ್ಳಬೇಕಾದ ತಂದೆ-ತಾಯಿ, ಮಗಳ ಭವಿಷ್ಯ ಮತ್ತು ಮನೆಮೇಲೆ ಬರುವ ಅವಮಾನವನ್ನು ನೋಡಿಕೊಂಡು ಮದುವೆಗೆ ಒಪ್ಪಿಕೊಂಡಿದ್ದರು. ಲೋಕನಾಥ್‌ನಿಂದ ಪತ್ನಿ ಮತ್ತು ಅವಳ ಕುಟುಂಬ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು ಎನ್ನಲಾಗಿದೆ. ಇದನ್ನು ತಪ್ಪಿಸಲು ಏನಾದರೂ ಪರಿಹಾರ ಹುಡುಕಬೇಕೆಂದು ತೀರ್ಮಾನಿಸಿದರು ಅಮ್ಮ, ಮಗಳು.

ಕೊಲೆ ನಡೆದ ರೀತಿ:

ಮಾರ್ಚ್ 22ರಂದು ನಿರ್ಮಾಣ ಸ್ಥಳದಲ್ಲಿ ಭರ್ಜರಿ ಪಾರ್ಟಿ ನಡೆಸಿದ್ದರು. ಪಾರ್ಟಿಯ ವೇಳೆ ಮದ್ಯಪಾನ ಮಾಡಿದ ಲೋಕನಾಥ್‌ ತೀವ್ರ ನಶೆಯಲ್ಲಿದ್ದನು. ಪತ್ನಿ ಈ ಸಂದರ್ಭವನ್ನು ಉಪಯೋಗಿಸಿಕೊಂಡು ಗನ್‌ಮ್ಯಾನ್ ಅನ್ನು ಏನೋ ತರಲೆಂದು ಹೊರ ಕಳುಹಿಸುತ್ತಾಳೆ. ಈ ಅವಕಾಶವನ್ನು ಅತ್ತೆ ಸರಿಯಾಗಿ ಬಳಸಿಕೊಂಡು, ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿ ಲೋಕನಾಥ್‌ಗೆ ನೀಡಿದ್ದಾಳೆ. ಮದ್ಯದ ಅಲೆಯಲ್ಲಿದ್ದ ಲೋಕನಾಥ್‌ ನಿದ್ರೆಗೆ ಜಾರಿದ ಬಳಿಕ, ಅತ್ತೆ ಕತ್ತು ಕೊಯ್ದು ಹತ್ಯೆ ಮಾಡಿದ್ದಾರೆ.

ತನಿಖಾ ಪ್ರಕ್ರಿಯೆ:

ಲೋಕನಾಥ್‌ ಮೃತದೇಹವನ್ನು ರಕ್ತದ ಮಡುವಿನಲ್ಲಿ ಪತ್ತೆ ಹಚ್ಚಿದ ಪೊಲೀಸರು, ಘಟನಾ ಸ್ಥಳದ ಸಾಕ್ಷ್ಯಾಧಾರವನ್ನು ಪರಿಶೀಲಿಸಿದರು. ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಮತ್ತು ಸುತ್ತಮುತ್ತಲಿನವರ ಹೇಳಿಕೆಗಳನ್ನು ಆಧರಿಸಿ ತನಿಖೆ ಮುಂದುವರಿಸಿದರು. ಕೊನೆಗೂ ಪತ್ನಿಯ ತಾಯಿ, ಅತ್ತೆಯೇ ಈ ಕೊಲೆಯನ್ನು ಮಾಡಿರುವುದು ಪತ್ತೆಯಾಗಿದೆ. ಕುಟುಂಬದ ಒಳಗಿನ ವೈಷಮ್ಯವೇ ಈ ಘಟನೆಗೆ ಕಾರಣ ಎಂದು ತಿಳಿದುಬಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 05T213046.589

ಐಪಿಎಲ್ 2026: ತವರಿನಲ್ಲಿ ಆರ್‌ಸಿಬಿ ಅಬ್ಬರ, ಸಿಎಸ್‌ಕೆಗೆ 251 ರನ್ ಟಾರ್ಗೆಟ್

by ಶಾಲಿನಿ ಕೆ. ಡಿ
April 5, 2026 - 9:34 pm
0

Untitled design 2026 04 05T205558.948

ನೇಪಾಳದಲ್ಲಿ ಇಂಧನ ಬಿಕ್ಕಟ್ಟು: ವಾರಕ್ಕೆ 2 ದಿನ ಸರ್ಕಾರಿ ರಜೆ

by ಶಾಲಿನಿ ಕೆ. ಡಿ
April 5, 2026 - 8:57 pm
0

Untitled design 2026 04 05T201700.162

IPL 2026: ಕೊನೆಯ ಓವರ್‌ನಲ್ಲಿ ಲಕ್ನೋಗೆ ರೋಚಕ ಗೆಲುವು, ತವರಿನಲ್ಲಿ ಸೋತ ಸನ್‌ರೈಸರ್ಸ್

by ಶಾಲಿನಿ ಕೆ. ಡಿ
April 5, 2026 - 8:21 pm
0

Untitled design 2026 04 05T195713.720

ಚಾರಣಕ್ಕೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನಗಳ ಬಳಿಕ ಪತ್ತೆ

by ಶಾಲಿನಿ ಕೆ. ಡಿ
April 5, 2026 - 8:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 05T195713.720
    ಚಾರಣಕ್ಕೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನಗಳ ಬಳಿಕ ಪತ್ತೆ
    April 5, 2026 | 0
  • Untitled design 2026 04 05T180241.117
    ಹುಬ್ಬಳ್ಳಿ ಜೈಲಿನಲ್ಲಿ ಮೊಬೈಲ್‌‌ ಪತ್ತೆ: 13 ಖೈದಿಗಳ ವಿರುದ್ಧ ಪ್ರಕರಣ ದಾಖಲು
    April 5, 2026 | 0
  • Untitled design (51)
    ಇರಾನ್-ಇಸ್ರೇಲ್ ಯುದ್ಧದ ಬಿಸಿ: ಬೆಲೆ ಕುಸಿದ ಕಾರಣ ಕುರಿ-ಮೇಕೆ ಪಾಲಾದ ಟೊಮ್ಯಾಟೋ
    April 5, 2026 | 0
  • Untitled design (50)
    ರಾಜ್ಯದಲ್ಲಿ ಡೆಡ್ಲಿ ಬೈಕ್ ಸ್ಟಂಟ್ ಅಟ್ಟಹಾಸ: 3 ವರ್ಷಗಳಲ್ಲಿ 27 ಮಂದಿ ಬಲಿ
    April 5, 2026 | 0
  • Untitled design (41)
    ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಏಪ್ರಿಲ್ 7ರವರೆಗೆ ಗುಡುಗು ಸಹಿತ ಮಳೆ ಮುನ್ಸೂಚನೆ!
    April 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version