• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 10, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಖಾರದ ಪುಡಿ ಪಲ್ಲವಿಗೆ 14 ದಿನ ನ್ಯಾಯಾಂಗ ಬಂಧನ

ನಿವೃತ್ತ ಡಿಜಿಪಿ ಕೊಲೆ ಕೇಸ್‌ ನ ಬಿಗ್‌ ಅಪ್ಡೇಟ್‌..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 21, 2025 - 11:44 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ದರ್ಶನ್ (1)

ಬೆಂಗಳೂರು: ನಿನ್ನೆ ಇಡೀ ಬೆಂಗಳೂರಿಗೆ ಬೆಂಗಳೂರೇ ಬೆಚ್ಚಿ ಬೀಳಿಸುವಂತಹ ಡೆಡ್ಲಿ ಮರ್ಡರ್‌ ಆಗಿತ್ತು. ಅದು ನಿವೃತ್ತ ಡಿಜಿಪಿ ಓಂ ಪ್ರಕಾಶ್‌ ದು.. ಇನ್ನೂ ಈ ಕೊಲೆ ಮಾಡಿದ್ದು ಬೇರೆ ಯಾರೂ ಅಲ್ಲ.. ಓಂ ಪ್ರಕಾಶ್‌ ಧರ್ಮಪತ್ನಿ ಪಲ್ಲವಿ..ಇದೀಗ ಈ ಕೇಸ್‌ ವಿಚಾರಣೆ ನಡೆಸುತ್ತಿರೋ ಪೊಲೀಸರಿಗೆ ಹೆಚ್ಚಿನ ಶ್ರಮವೇನು ಇಲ್ಲ.. ಯಾಕಂದ್ರೆ ಆರೋಪಿ ನಾನೆ ಕೊಲೆ ಮಾಡಿದ್ದು ಎಂದು ಒಪ್ಪಿಕೊಂಡಿದ್ದಾರೆ..

ಕೊಲೆ ಮಾಡಿದ್ದು ನಾನೇ ಎಂದು ಒಪ್ಪಿಕೊಂಡಿದ್ದ ಪಲ್ಲವಿನ ಪೊಲೀಸರು ಅರೆಸ್ಟ್‌ ಮಾಡಿ ಜಡ್ಜ್‌ ಮುಂದೆ ಹಾಜರು ಪಡಿಸಿದ್ರು.. ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಆರೋಪಿಗೆ 14 ದಿನ ನ್ಯಾಯಂಗ ಬಂಧನಕ್ಕೆ ನೀಡಿದೆ.

RelatedPosts

ದೇವಸ್ಥಾನ ನಿರ್ಮಾಣ ಸ್ಥಳದಲ್ಲಿ ಸ್ಲ್ಯಾಬ್‌ ಕುಸಿತ: 17 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ

ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ಪೂರ್ಣ ವಿವರ

ವೀಕೆಂಡ್‌ನಲ್ಲಿ ಗೋಲ್ಡ್‌ ಪ್ರಿಯರಿಗೆ ಗುಡ್‌ ನ್ಯೂಸ್: ಚಿನ್ನ-ಬೆಳ್ಳಿ ದರದಲ್ಲಿ ಇಳಿಕೆ

ADVERTISEMENT
ADVERTISEMENT

ಕೊಲೆ ಮಾಡಲು ಕಾರನ ಏನು ಎಂದು ಪೊಲೀಸರು ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದು, ಆಸ್ತಿ ವಿಚಾರಕ್ಕೆ ಮರ್ಡರ್‌ ಆಗಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ..

ಓಂ ಪ್ರಕಾಶ್ ಕೊಲೆ: ಖಾರದಪುಡಿ, ಅಡುಗೆ ಎಣ್ಣೆ, ಬಂದೂಕಿನ ಗುಟ್ಟು ಬಿಚ್ಚಿಟ್ಟ ಪತ್ನಿ!

ಬೆಂಗಳೂರು (ಏ.20): ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣದ ರಹಸ್ಯ ಕೊನೆಗೂ ಬಯಲಾಗಿದೆ. ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ, ಪೊಲೀಸ್ ವಿಚಾರಣೆಯ ವೇಳೆ ಕೊಲೆಯ ಸಂಪೂರ್ಣ ವಿವರಗಳನ್ನು ಬಿಚ್ಚಿಟ್ಟಿದ್ದಾರೆ. ಗನ್ ಪಾಯಿಂಟ್, ಖಾರದ ಪುಡಿ, ಅಡುಗೆ ಎಣ್ಣೆ, ಹಗ್ಗ, ಚಾಕು ಬಳಕೆಯ ಜೊತೆಗೆ ಕೊಲೆಯ ಇಂಚಿಂಚು ವಿವರವನ್ನು ಅವರು ಬಹಿರಂಗಪಡಿಸಿದ್ದಾರೆ.

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಆರೋಪದಲ್ಲಿ ಪೊಲೀಸರ ವಶದಲ್ಲಿರುವ ಪಲ್ಲವಿ, ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಕಳೆದ ಒಂದು ವಾರದಿಂದ ಮನೆಯಲ್ಲಿ ಜಗಳ ನಿರಂತರವಾಗಿ ನಡೆಯುತ್ತಿತ್ತು. ಓಂ ಪ್ರಕಾಶ್ ಪದೇಪದೇ ಬಂದೂಕು ತಂದು, “ನಿನ್ನನ್ನು ಮತ್ತು ನಮ್ಮ ಮಗಳನ್ನು ಶೂಟ್ ಮಾಡುತ್ತೇನೆ” ಎಂದು ಬೆದರಿಕೆ ಹಾಕುತ್ತಿದ್ದರು. ಇದರಿಂದ ಮನೆಯಲ್ಲಿ ಶಾಂತಿಯೇ ಇಲ್ಲದಂತಾಗಿತ್ತು. “ನಾನು ಮತ್ತು ನನ್ನ ಮಗಳು ಈ ಕಾಟಕ್ಕೆ ಸಂಪೂರ್ಣವಾಗಿ ಬೇಸತ್ತಿದ್ದೆವು,” ಎಂದು ಪಲ್ಲವಿ ಹೇಳಿದ್ದಾರೆ.

ಇಂದು ಬೆಳಿಗ್ಗೆಯಿಂದಲೂ ವಿವಿಧ ಕಾರಣಗಳಿಗೆ ಮನೆಯಲ್ಲಿ ಜಗಳ ಶುರುವಾಗಿತ್ತು. ಮಧ್ಯಾಹ್ನದ ವೇಳೆಗೆ ಜಗಳ ತಾರಕಕ್ಕೇರಿತು. ಓಂ ಪ್ರಕಾಶ್ ನಮ್ಮನ್ನು ಕೊಲೆ ಮಾಡಲು ಯತ್ನಿಸಿದರು. ಆ ಕ್ಷಣದಲ್ಲಿ ತಪ್ಪಿಸಿಕೊಳ್ಳಲು ನಾವು ತೀವ್ರವಾಗಿ ಪರದಾಡಿದೆವು. “ನಾವು ಬದುಕಬೇಕಾದರೆ ಅವರನ್ನೇ ಕೊಲೆ ಮಾಡುವುದು ಒಳಿತು ಎಂದು ನಿರ್ಧರಿಸಿದೆವು,” ಎಂದು ಪಲ್ಲವಿ ಒಪ್ಪಿಕೊಂಡಿದ್ದಾರೆ.

ಕೊಲೆಯ ವಿಧಾನವನ್ನು ವಿವರಿಸಿದ ಪಲ್ಲವಿ, “ಮೊದಲಿಗೆ ಓಂ ಪ್ರಕಾಶ್ ಮೇಲೆ ಖಾರದ ಪುಡಿ ಎರಚಿದೆವು. ಆತ ಓಡಾಡದಂತೆ ತಡೆಯಲು ಅಡುಗೆ ಎಣ್ಣೆಯನ್ನು ಸುರಿದೆವು. ನಂತರ ಆತನ ಕೈ-ಕಾಲುಗಳನ್ನು ಹಗ್ಗದಿಂದ ಕಟ್ಟಿ, ಅಡುಗೆ ಮನೆಯ ಚಾಕುವಿನಿಂದ ಚುಚ್ಚಿದೆವು,” ಎಂದು ಹೇಳಿದ್ದಾರೆ. ತೀವ್ರ ರಕ್ತಸ್ರಾವದಿಂದ ಓಂ ಪ್ರಕಾಶ್ ಸಾವನ್ನಪ್ಪಿದರು. ಘಟನೆಯ ಬಗ್ಗೆ ಸಂಜೆಯ ವೇಳೆಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪ್ರಕರಣ ದಾಖಲಾದ ಕೂಡಲೇ ಪೊಲೀಸರು ಪಲ್ಲವಿಯನ್ನು ಬಂಧಿಸಿದ್ದಾರೆ.

ಕೊಲೆ ಪ್ರಕರಣದಲ್ಲಿ ಓಂ ಪ್ರಕಾಶ್ ಅವರ ಮಗಳು ಕೃತಿಯ ಪಾತ್ರದ ಬಗ್ಗೆ ಇನ್ನೂ ತನಿಖೆ ನಡೆಸಬೇಕಿದೆ. ಪಲ್ಲವಿ ಮತ್ತು ಕೃತಿಯನ್ನು ವಶಕ್ಕೆ ಪಡೆದು ಡಿಸಿಪಿ ಸಾ.ರಾ ಫಾತೀಮಾ ವಿಚಾರಣೆ ನಡೆಸುತ್ತಿದ್ದಾರೆ. ನಾಳೆ ಓಂ ಪ್ರಕಾಶ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಇದರಿಂದ ಇನ್ನಷ್ಟು ಸತ್ಯಾಂಶಗಳು ಬಹಿರಂಗವಾಗುವ ಸಾಧ್ಯತೆ ಇದೆ.

ಘಟನಾ ಸ್ಥಳದಲ್ಲಿ ಚಾಕು, ಬಾಟಲ್: ಘಟನಾ ಸ್ಥಳದಲ್ಲಿ ಒಂದು ಚಾಕು ಕಂಡುಬಂದಿದ್ದು, ಅದರಿಂದಲೇ ಓಂ ಪ್ರಕಾಶ್‌ನನ್ನು ಚುಚ್ಚಿ ಕೊಲೆ ಮಾಡಲಾಗಿದೆ ಎಂಬುದು ಖಚಿತವಾಗಿದೆ. ಪಕ್ಕದಲ್ಲಿದ್ದ ಬಾಟಲಿಯಲ್ಲಿ ಅಡುಗೆ ಎಣ್ಣೆ ಇದ್ದದ್ದು ದೃಢೀಕೃತವಾಗಿದೆ. ಆದರೆ, ಎರಡು ಚಾಕುಗಳು ಸಿಕ್ಕಿರುವ ಬಗ್ಗೆ ಇನ್ನೂ ಸ್ಪಷ್ಟತೆ ಬೇಕಿದೆ. ಕೃತಿಯ ಪಾತ್ರದ ಕುರಿತು ಖಚಿತತೆಗಾಗಿ ತನಿಖೆ ಮುಂದುವರಿಯಬೇಕಿದೆ. ಸದ್ಯಕ್ಕೆ ಚಾಕುಗಳು ಮತ್ತು ಬಾಟಲಿಯ ಮೇಲಿನ ಬೆರಳಚ್ಚುಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 08 10t105456.973

ದೇವಸ್ಥಾನ ನಿರ್ಮಾಣ ಸ್ಥಳದಲ್ಲಿ ಸ್ಲ್ಯಾಬ್‌ ಕುಸಿತ: 17 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ

by ಶಾಲಿನಿ ಕೆ. ಡಿ
August 10, 2025 - 11:04 am
0

Untitled design 2025 08 10t104018.819

ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
August 10, 2025 - 10:41 am
0

Untitled design 2025 08 10t101405.047

ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ಪೂರ್ಣ ವಿವರ

by ಶಾಲಿನಿ ಕೆ. ಡಿ
August 10, 2025 - 10:20 am
0

Untitled design 2025 08 10t095513.819

ವೀಕೆಂಡ್‌ನಲ್ಲಿ ಗೋಲ್ಡ್‌ ಪ್ರಿಯರಿಗೆ ಗುಡ್‌ ನ್ಯೂಸ್: ಚಿನ್ನ-ಬೆಳ್ಳಿ ದರದಲ್ಲಿ ಇಳಿಕೆ

by ಶಾಲಿನಿ ಕೆ. ಡಿ
August 10, 2025 - 10:03 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 10t105456.973
    ದೇವಸ್ಥಾನ ನಿರ್ಮಾಣ ಸ್ಥಳದಲ್ಲಿ ಸ್ಲ್ಯಾಬ್‌ ಕುಸಿತ: 17 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ
    August 10, 2025 | 0
  • Untitled design 2025 08 10t104018.819
    ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ
    August 10, 2025 | 0
  • Untitled design 2025 08 10t101405.047
    ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ಪೂರ್ಣ ವಿವರ
    August 10, 2025 | 0
  • Untitled design 2025 08 10t095513.819
    ವೀಕೆಂಡ್‌ನಲ್ಲಿ ಗೋಲ್ಡ್‌ ಪ್ರಿಯರಿಗೆ ಗುಡ್‌ ನ್ಯೂಸ್: ಚಿನ್ನ-ಬೆಳ್ಳಿ ದರದಲ್ಲಿ ಇಳಿಕೆ
    August 10, 2025 | 0
  • Untitled design 2025 08 10t085117.913
    ಪ್ರಧಾನಿ ಮೋದಿ ಆಗಮನ ಹಿನ್ನೆಲೆ 35 ಕ್ಕೂ ಅಧಿಕ ಬೀದಿ ನಾಯಿಗಳನ್ನು ಸೆರೆ ಹಿಡಿದ ಬಿಬಿಎಂಪಿ
    August 10, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version