• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 13, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಇಂದು ಸಿಲಿಕಾನ್ ಸಿಟಿಯಲ್ಲಿ ಜಿಟಿಜಿಟಿ ಮಳೆ

ರಾಜ್ಯದ 18 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್

admin by admin
April 3, 2025 - 12:18 pm
in ಕರ್ನಾಟಕ, ಬೆಂ. ನಗರ
0 0
0
Siddu stalin kcr (5)

 

ಬಿಸಿಲಿನ ಬೇಗೆಯಿಂದ ಬೇಸತ್ತಿದ್ದ ಜನರಿಗೆ ಮಳೆರಾಯ ಮುಂಜಾನೆಯಿಂದಲೇ ತಂಪೆರೆದಿದ್ದಾನೆ.  ಹೌದು ರಾಜ್ಯದ ಜನರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಾನಾ ರೀತಿಯ ತಂಪು ಪಾನೀಯಗಳನ್ನು ಸೇವಿಸುವ ಮೂಲಕ ಕೊಂಚ ಬಿಸಿಲಿನ ಶಾಖದಿಂದ ದೇಹವನ್ನು ತಂಪು ಮಾಡಿಕೊಳ್ಳುತ್ತಿದ್ದರು. ಇಂದು ಮುಂಜಾನೆಯಿಂದಲೇ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದಾಗಿ ದೂಳು ತುಂಬಿದ್ದ ವಾತಾವರಣ ತಿಳಿಯಾಗಿದ್ದು, ಹಲವರಿಗೆ ಖುಷಿಯಾದರೆ, ಮತ್ತೊಂದೆಡೆ ತಮ್ಮ ನಿತ್ಯದ ಕೆಲಸಗಳಿಗಾಗಿ ಮನೆಯಿಂದ ಹೊರ ಬಂದಿದ್ದ ವಾಹನ ಸವಾರರು ಈ ಮಳೆಯಿಂದಾಗಿ ಹೈರಾಣಾಗಿದ್ದಾರೆ. ಮುಂದಿನ ಒಂದು ವಾರಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

RelatedPosts

ಮಹೇಶ್ ತಿಮರೋಡಿಗೆ ಬಿಗ್ ರಿಲೀಫ್: ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಡೆ

ಮೂರು ತಿಂಗಳಿನಿಂದ ಸಿಗದ ಸಂಬಳ: ಡೆತ್ ನೋಟ್ ಬರೆದು ನೇಣಿಗೆ ಶರಣಾದ ಗ್ರಂಥಪಾಲಕಿ

ಕ್ವಾಂಟಮ್‌ ಕ್ಷೇತ್ರದಲ್ಲಿ ಸಹಭಾಗಿತ್ವ, ಸಂಶೋಧನೆ, ಆವಿಷ್ಕಾರಕ್ಕೆ ಕರ್ನಾಟಕದ ಜೊತೆ ಕೈಜೋಡಿಸಿ: ಸಚಿವ N.S ಭೋಸರಾಜು

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರಿಗೆ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್!

ADVERTISEMENT
ADVERTISEMENT

ಎಲ್ಲೆಲ್ಲಿ ಮಳೆ:

ಸಿಲಿಕಾನ್ ಸಿಟಿ ಬೆಂಗಳೂರಿನ ರಾಜಭವನ, ಜಾಲಹಳ್ಳಿ, ಡೈರಿ ಸರ್ಕಲ್, ಯಶವಂತಪುರ, ಕಬ್ಬನ್ ಪಾರ್ಕ್, ಎಮ್ ಎಸ್ ಪಾಳ್ಯ, ವಿದ್ಯಾರಣ್ಯಪುರ ಸೇರಿ ಹಲವೆಡೆ ಮಳೆಯಾಗಿದೆ. ಇನ್ನೂ ಬೆಳಿಗ್ಗೆ ಆರಂಭವಾದ ಮಳೆಯಿಂದಾಗಿ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಮತ್ತು ವಾಹನ ಸವಾರರಿಗೆ ಕಿರಿಕಿರಿ ಅನುಭವವಾಗಿದೆ. ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕುಗೊಂಡಿರುವ ಹಿನ್ನಲೆಯಲ್ಲಿ ಕರಾವಳಿ, ದಕ್ಷಿಣ  ಒಳನಾಡು ಹಾಗೂ ಉತ್ತರ ಒಳನಾಡಿನ ಮತ್ತು ಕರಾವಳಿಯಲ್ಲಿ ಹೆಚ್ಚು ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಗದಗ, ಧಾರವಾಡ, ಬೀದರ್, ಕಲಬುರಗಿ, ಚಾಮರಾಜನಗರ, ಗದಗ, ವಿಜಯಪುರ, ಚಿತ್ರದುರ್ಗ, ಕೊಡಗು, ದಾವಣಗೆರೆ, ಹಾಸನ, ಮೈಸೂರು, ತುಮಕೂರು, ಶಿವಮೊಗ್ಗ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ. ಮುಂದಿನ ಒಂದು ವಾರ ಗಾಳಿ ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (45)

ಮಹೇಶ್ ತಿಮರೋಡಿಗೆ ಬಿಗ್ ರಿಲೀಫ್: ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಡೆ

by ಶಾಲಿನಿ ಕೆ. ಡಿ
October 13, 2025 - 5:51 pm
0

Untitled design (44)

ಮೂರು ತಿಂಗಳಿನಿಂದ ಸಿಗದ ಸಂಬಳ: ಡೆತ್ ನೋಟ್ ಬರೆದು ನೇಣಿಗೆ ಶರಣಾದ ಗ್ರಂಥಪಾಲಕಿ

by ಶಾಲಿನಿ ಕೆ. ಡಿ
October 13, 2025 - 5:41 pm
0

Untitled design (41)

ಬಿರು ಬಿಸಿಲಲ್ಲಿ ರಚನಾ ರಂಗು..ಡೆವಿಲ್‌ ದರ್ಶನ್‌‌ಗೆ ಬ್ಯೂಟಿ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 13, 2025 - 5:15 pm
0

Untitled design (38)

ಪಾಕಿಸ್ತಾನದಲ್ಲಿ ಮುಂದುವರೆದ ಹಿಂಸಾಚಾರ: ಐವರು ಸಾವು

by ಶಾಲಿನಿ ಕೆ. ಡಿ
October 13, 2025 - 4:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (45)
    ಮಹೇಶ್ ತಿಮರೋಡಿಗೆ ಬಿಗ್ ರಿಲೀಫ್: ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಡೆ
    October 13, 2025 | 0
  • Untitled design (44)
    ಮೂರು ತಿಂಗಳಿನಿಂದ ಸಿಗದ ಸಂಬಳ: ಡೆತ್ ನೋಟ್ ಬರೆದು ನೇಣಿಗೆ ಶರಣಾದ ಗ್ರಂಥಪಾಲಕಿ
    October 13, 2025 | 0
  • Untitled design (34)
    ಕ್ವಾಂಟಮ್‌ ಕ್ಷೇತ್ರದಲ್ಲಿ ಸಹಭಾಗಿತ್ವ, ಸಂಶೋಧನೆ, ಆವಿಷ್ಕಾರಕ್ಕೆ ಕರ್ನಾಟಕದ ಜೊತೆ ಕೈಜೋಡಿಸಿ: ಸಚಿವ N.S ಭೋಸರಾಜು
    October 13, 2025 | 0
  • Untitled design (75)
    ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರಿಗೆ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್!
    October 13, 2025 | 0
  • Untitled design (71)
    ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ..? :ಸಿಎಂ ಸಿದ್ದರಾಮಯ್ಯ
    October 13, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version