• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿಗರೇ ಗಮನಕ್ಕೆ: ಬಿಎಂಟಿಸಿ & ಮೆಟ್ರೋಗೆ ಒಂದೇ ಸ್ಮಾರ್ಟ್ ಕಾರ್ಡ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 25, 2026 - 11:27 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ರಾಮಚಂದ್ರರೆಡ್ಡಿ (1)

ಸಿಬೆಂಗಳೂರು: ಸಿಲಿಕಾನ್ ಸಿಟಿಯಾಗಿ ಖ್ಯಾತಿ ಪಡೆದಿರುವ ಬೆಂಗಳೂರು ನಗರದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಶೀಘ್ರದಲ್ಲೇ ಮಹತ್ವದ ಬದಲಾವಣೆ ಜಾರಿಯಾಗಲಿದೆ. ಇದುವರೆಗೆ ಬಿಎಂಟಿಸಿ ಬಸ್ ಮತ್ತು ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲು ಪ್ರಯಾಣಿಕರು ಎರಡು ಬೇರೆ ಬೇರೆ ಕಾರ್ಡ್‌ಗಳನ್ನು ಇಟ್ಟುಕೊಳ್ಳಬೇಕಾಗಿತ್ತು ಅಥವಾ ಚಿಲ್ಲರೆ ಹಣಕ್ಕಾಗಿ ಪರದಾಡಬೇಕಾಗಿತ್ತು. ಆದರೆ, ಜೂನ್ ತಿಂಗಳಿನಿಂದ ಈ ಕಿರಿಕಿರಿ ನಿವಾರಣೆಯಾಗಲಿದೆ. ಬಿಎಂಟಿಸಿ ಮತ್ತು ಮೆಟ್ರೋ ಎರಡಕ್ಕೂ ಬಳಸಬಹುದಾದ ಒಂದೇ ‘ಸ್ಮಾರ್ಟ್ ಕಾರ್ಡ್’ ವ್ಯವಸ್ಥೆ ಅಧಿಕೃತವಾಗಿ ಆರಂಭವಾಗಲಿದೆ.

ಒಂದೇ ಕಾರ್ಡ್, ಡಬಲ್ ಲಾಭ

RelatedPosts

ಅನೈತಿಕ‌ ಸಂಬಂಧ ಹಿನ್ನೆಲೆ ವ್ಯಕ್ತಿಯ ಕೊಲೆ: ಆರೋಪಿ ಅರೆಸ್ಟ್

RR vs SRH: 36 ಎಸೆತಗಳಲ್ಲಿ ಶತಕ ಸಿಡಿಸಿದ ವೈಭವ್; ಮತ್ತೊಂದು ದಾಖಲೆ ಬರೆದ 15ರ ಬಾಲಕ

DC vs PBKS: ಕೆಎಲ್ ರಾಹುಲ್ ದಾಖಲೆ ಶತಕ ವ್ಯರ್ಥ..ಪಂಜಾಬ್‌ಗೆ ರೋಚಕ ಗೆಲುವು

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ

ADVERTISEMENT
ADVERTISEMENT

ನಮ್ಮ ಮೆಟ್ರೋದಲ್ಲಿ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಯಶಸ್ವಿಯಾಗಿ ಚಾಲ್ತಿಯಲ್ಲಿದೆ. ಅದೇ ಮಾದರಿಯನ್ನು ಈಗ ಬಿಎಂಟಿಸಿ ಬಸ್‌ಗಳಿಗೂ ವಿಸ್ತರಿಸಲಾಗುತ್ತಿದೆ. ಪ್ರಯಾಣಿಕರು ಒಂದೇ ಸ್ಮಾರ್ಟ್ ಕಾರ್ಡ್ ಅನ್ನು ರೀ-ಚಾರ್ಜ್ ಮಾಡಿಕೊಂಡು, ಅದನ್ನೇ ಮೆಟ್ರೋ ನಿಲ್ದಾಣಗಳಲ್ಲಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ಟೈಪ್ ಮಾಡಿ ಪ್ರಯಾಣಿಸಬಹುದು. ಈ ನೂತನ ವ್ಯವಸ್ಥೆಯಿಂದ ಬೆಂಗಳೂರಿನ ಲಕ್ಷಾಂತರ ಪ್ರಯಾಣಿಕರ ಅಮೂಲ್ಯ ಸಮಯ ಉಳಿಯಲಿದೆ. ಜೊತೆಗೆ, ಪ್ರತಿದಿನದ ಸಂಚಾರದ ಸುಲಭವಾಗಲಿದೆ. 

ವಂಚನೆಗೆ ಬ್ರೇಕ್, ಸುರಕ್ಷಿತ ಸಂಚಾರ

ಇತ್ತೀಚಿನ ದಿನಗಳಲ್ಲಿ ಕೆಲವು ಬಸ್‌ಗಳಲ್ಲಿ ಕ್ಯೂಆರ್ ಕೋಡ್ ಮೂಲಕ ಅಕ್ರಮ ಹಣ ವರ್ಗಾವಣೆ ಮಾಡಿಕೊಳ್ಳುವ ವಂಚನೆಯ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಇದು ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿತ್ತು. ಆದರೆ, ಹೊಸ ಇಟಿಎಂ ಮಿಷನ್‌ಗಳು (ಎಲೆಕ್ಟ್ರಾನಿಕ್ ಟಿಕೆಟಿಂಗ್ ಮಿಷನ್) ಮತ್ತು ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ಬರುವುದರಿಂದ ಇಂತಹ ವಂಚನೆಗಳಿಗೆ ಪೂರ್ಣ ವಿರಾಮ ಬೀಳಲಿದೆ. 

ಬಿಎಂಟಿಸಿ ಸನ್ನದ್ಧ: ಶೀಘ್ರದಲ್ಲೇ ನೂತನ ಟಿಕೆಟ್ ಮಿಷನ್‌ಗಳ ವಿತರಣೆ

ಬಿಎಂಟಿಸಿ ಈಗಾಗಲೇ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೊಳಿಸಲು ಸಂಪೂರ್ಣ ಸನ್ನದ್ಧವಾಗಿದೆ. ತ್ವರಿತವಾಗಿ ಎಲ್ಲಾ ಡಿಪೋಗಳಿಗೆ ಅತ್ಯಾಧುನಿಕ ಟಿಕೆಟ್ ಮಿಷನ್‌ಗಳನ್ನು ವಿತರಿಸಲಾಗುವುದು. ಈ ಮಿಷನ್‌ಗಳ ಮೂಲಕ ಸ್ಮಾರ್ಟ್ ಕಾರ್ಡ್‌ಗಳನ್ನು ಸುಲಭವಾಗಿ ರೀಡ್ ಮಾಡಬಹುದಾಗಿದೆ. ಜೊತೆಗೆ, ಹೊಸ ಕಾರ್ಡ್‌ಗಳನ್ನು ಪಡೆಯಲು ಮತ್ತು ರೀಚಾರ್ಜ್ ಮಾಡಲು ಪ್ರಯಾಣಿಕರಿಗೆ ಅನುಕೂಲಕರ ಕೇಂದ್ರಗಳನ್ನೂ ಸ್ಥಾಪಿಸಲಾಗುವುದು.

ಪ್ರಯಾಣಿಕರಿಗೆ ಅನುಕೂಲಗಳ ಸಮೂಹ

ಈ ಒಂದೇ ಸ್ಮಾರ್ಟ್ ಕಾರ್ಡ್ ನಿಂದಾಗುವ ಪ್ರಮುಖ ಅನುಕೂಲಗಳು

  • ಬಸ್ ಮತ್ತು ಮೆಟ್ರೋ ನಡುವೆ ತಡೆರಹಿತ ಪ್ರಯಾಣ.

  • ಪ್ರತಿ ಪ್ರಯಾಣಕ್ಕೂ ಪ್ರತ್ಯೇಕ ಟಿಕೆಟ್ ಖರೀದಿಸುವ ಅಗತ್ಯವಿಲ್ಲ.

  • ಆನ್ಲೈನ್ ಮೂಲಕ ಸುಲಭವಾಗಿ ಕಾರ್ಡ್ ರೀಚಾರ್ಜ್.

  • ಸಮಯ ಉಳಿತಾಯ ಮತ್ತು ಸಂಚಾರದ ಒತ್ತಡ ಕಡಿಮೆ.

  • ಸಂಪೂರ್ಣ ಡಿಜಿಟಲ್ ದಾಖಲೆಯಿಂದಾಗಿ ವಂಚನೆ ಸಂಪೂರ್ಣ ನಿಯಂತ್ರಣ.

ಬೆಂಗಳೂರು ಮಹಾನಗರವು ದೇಶದ ಪ್ರಮುಖ ನಗರಗಳ ಸಾಲಿನಲ್ಲಿ ಸಾರ್ವಜನಿಕ ಸಾರಿಗೆಯಲ್ಲಿ ಈ ಸೌಲಭ್ಯವನ್ನು ಜಾರಿಗೊಳಿಸುತ್ತಿದೆ. ಮುಂಬರುವ ಜೂನ್ ನಲ್ಲಿ ಈ ಸೌಲಭ್ಯ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಲಿದೆ. ಇದು ಪ್ರಯಾಣಿಕರಿಗೆ ನಿಜವಾದ ‘ಸ್ಮಾರ್ಟ್’ ಅನುಭವ ನೀಡುವಲ್ಲಿ ಯಶಸ್ವಿಯಾಗಲಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರಾಮಚಂದ್ರರೆಡ್ಡಿ (1)

ಬೆಂಗಳೂರಿಗರೇ ಗಮನಕ್ಕೆ: ಬಿಎಂಟಿಸಿ & ಮೆಟ್ರೋಗೆ ಒಂದೇ ಸ್ಮಾರ್ಟ್ ಕಾರ್ಡ್

by ಶಾಲಿನಿ ಕೆ. ಡಿ
April 25, 2026 - 11:27 pm
0

ರಾಮಚಂದ್ರರೆಡ್ಡಿ

ಅನೈತಿಕ‌ ಸಂಬಂಧ ಹಿನ್ನೆಲೆ ವ್ಯಕ್ತಿಯ ಕೊಲೆ: ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
April 25, 2026 - 11:09 pm
0

Untitled design 2026 04 25T223612.312

RR vs SRH: 36 ಎಸೆತಗಳಲ್ಲಿ ಶತಕ ಸಿಡಿಸಿದ ವೈಭವ್; ಮತ್ತೊಂದು ದಾಖಲೆ ಬರೆದ 15ರ ಬಾಲಕ

by ಶಾಲಿನಿ ಕೆ. ಡಿ
April 25, 2026 - 10:38 pm
0

Untitled design 2026 04 25T221657.278

DC vs PBKS: ಕೆಎಲ್ ರಾಹುಲ್ ದಾಖಲೆ ಶತಕ ವ್ಯರ್ಥ..ಪಂಜಾಬ್‌ಗೆ ರೋಚಕ ಗೆಲುವು

by ಶಾಲಿನಿ ಕೆ. ಡಿ
April 25, 2026 - 10:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರಾಮಚಂದ್ರರೆಡ್ಡಿ
    ಅನೈತಿಕ‌ ಸಂಬಂಧ ಹಿನ್ನೆಲೆ ವ್ಯಕ್ತಿಯ ಕೊಲೆ: ಆರೋಪಿ ಅರೆಸ್ಟ್
    April 25, 2026 | 0
  • Untitled design 2026 04 25T223612.312
    RR vs SRH: 36 ಎಸೆತಗಳಲ್ಲಿ ಶತಕ ಸಿಡಿಸಿದ ವೈಭವ್; ಮತ್ತೊಂದು ದಾಖಲೆ ಬರೆದ 15ರ ಬಾಲಕ
    April 25, 2026 | 0
  • Untitled design 2026 04 25T221657.278
    DC vs PBKS: ಕೆಎಲ್ ರಾಹುಲ್ ದಾಖಲೆ ಶತಕ ವ್ಯರ್ಥ..ಪಂಜಾಬ್‌ಗೆ ರೋಚಕ ಗೆಲುವು
    April 25, 2026 | 0
  • Untitled design 2026 04 25T214627.477
    ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ
    April 25, 2026 | 0
  • Untitled design 2026 04 25T213236.964
    ರಕ್ಷಣಾ ವಲಯದಲ್ಲಿ ಜಪಾನ್ ಹೊಸ ಪರ್ವ: ಭಾರತದೊಂದಿಗೆ ಬಲಗೊಳ್ಳಲಿದೆಯೇ ಮಿಲಿಟರಿ ಸಂಬಂಧ ?
    April 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version