• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಣ್ಣನ ಪ್ರೀತಿ ನಿರಾಕರಿಸಿದಕ್ಕೆ ಯುವತಿಗೆ ಚಾಕು ಇರಿದು ಹ*ತ್ಯೆಗೈದ ತಮ್ಮ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 16, 2026 - 9:06 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಅಪಾಯ (4)

RelatedPosts

ಬೆಂಗಳೂರಿಗರೇ ಗಮನಿಸಿ: ಇಂದು ನಗರದ ಹಲವೆಡೆ ಕಾವೇರಿ ನೀರು ಸ್ಥಗಿತ

FIFA World Cup 2026: ಮೆಸ್ಸಿ ಮ್ಯಾಜಿಕ್..ಅರ್ಜೆಂಟೀನಾ ಫೈನಲ್‌ಗೆ ಭರ್ಜರಿ ಎಂಟ್ರಿ!

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆ

ಆಷಾಢ ಮಾಸಕ್ಕೆ ಚಾಮುಂಡಿ ಬೆಟ್ಟ ಸಜ್ಜು; ವಿಐಪಿ ದರ್ಶನಕ್ಕೆ ಹೊಸ ನಿಯಮ ಜಾರಿ

ADVERTISEMENT
ADVERTISEMENT

ಬೆಂಗಳೂರು: ಅಣ್ಣನ ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಮೇಲೆ ತಮ್ಮ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹೆಚ್‌ಎಎಲ್ ರಸ್ತೆಯ ಕೋಡಿಹಳ್ಳಿಯಲ್ಲಿ ನಡೆದಿದೆ. ಮೃತ ಯುವತಿಯನ್ನು ಅಮೃತಾ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಯುವತಿಯ ಪ್ರಿಯಕರನಾಗಿದ್ದ ಧನುಷ್ ಹಾಗೂ ಆತನ ತಮ್ಮ ಸೂರ್ಯನನ್ನು ಜೀವನಭೀಮಾನಗರ ಪೊಲೀಸರು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

ಜುಲೈ 13ರಂದು ನಡೆದಿದ್ದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅಮೃತಾಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮೂರು ದಿನಗಳ ಕಾಲ ಚಿಕಿತ್ಸೆ ಪಡೆದ ಬಳಿಕ ಜುಲೈ 15ರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಪರಿಚಯದಿಂದ ಪ್ರೀತಿ

ಮಾಹಿತಿ ಪ್ರಕಾರ, ಅಮೃತಾ, ಧನುಷ್ ಹಾಗೂ ಸೂರ್ಯ ಒಂದೇ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಓಂ ಶಕ್ತಿ ಮಾಲೆ ಧರಿಸುವ ಕಾರ್ಯಕ್ರಮದ ವೇಳೆ ಎರಡೂ ಕುಟುಂಬಗಳ ನಡುವೆ ಪರಿಚಯ ಬೆಳೆದಿತ್ತು. ಈ ಪರಿಚಯ ಕ್ರಮೇಣ ಅಮೃತಾ ಮತ್ತು ಧನುಷ್ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ಆದರೆ ಧನುಷ್ ಈಗಾಗಲೇ ಮದುವೆಯಾಗಿದ್ದು, ಬಳಿಕ ವಿಚ್ಛೇದನ ಪಡೆದಿದ್ದನು. ಅವನಿಗೆ ಒಂದು ವರ್ಷದ ಮಗು ಕೂಡ ಇತ್ತು. ಈ ಮಹತ್ವದ ವಿಚಾರವನ್ನು ಅಮೃತಾಳಿಂದ ಧನುಷ್ ಮುಚ್ಚಿಟ್ಟಿದ್ದಾನೆ ಎನ್ನಲಾಗಿದೆ.

ಸತ್ಯ ಗೊತ್ತಾದ ಬಳಿಕ ದೂರವಾದ ಅಮೃತಾ

ಧನುಷ್ ಮದುವೆಯಾಗಿ ವಿಚ್ಛೇದನ ಪಡೆದಿದ್ದಾನೆ ಹಾಗೂ ಮಗುವಿನ ತಂದೆಯೂ ಆಗಿದ್ದಾನೆ ಎಂಬ ಮಾಹಿತಿ ತಿಳಿದ ನಂತರ ಅಮೃತಾ ಸಂಬಂಧ ಮುಂದುವರಿಸಲು ನಿರಾಕರಿಸಿದ್ದರು. ಇದರಿಂದ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು.

ಪೊಲೀಸರ ಮಾಹಿತಿ ಪ್ರಕಾರ, ಧನುಷ್‌ನ ತಮ್ಮ ಸೂರ್ಯ ಇದರಿಂದ ಆಕ್ರೋಶಗೊಂಡಿದ್ದು, “ಅಣ್ಣನ ಪ್ರೀತಿಯನ್ನು ನಿರಾಕರಿಸಿದವಳನ್ನು ಬಿಡುವುದಿಲ್ಲ” ಎಂದು ಆತ ಹೇಳಿಕೊಂಡಿದ್ದನೆಂಬ ಆರೋಪವೂ ಕೇಳಿಬಂದಿದೆ.

ಮನೆಯ ಬಳಿ ಗಲಾಟೆ, ಬಳಿಕ ಮಾರಣಾಂತಿಕ ಹಲ್ಲೆ

ಜುಲೈ 13ರಂದು ಸಂಜೆ ಸೂರ್ಯ ಅಮೃತಾಳ ಮನೆ ಸಮೀಪ ತೆರಳಿ ಗಲಾಟೆ ನಡೆಸಿದ್ದಾನೆ. ಮಾತಿನ ಚಕಮಕಿ ತೀವ್ರಗೊಂಡ ವೇಳೆ ಸೂರ್ಯ ಚಾಕುವಿನಿಂದ ಅಮೃತಾಳ ಎದೆ ಹಾಗೂ ಬೆನ್ನಿನ ಭಾಗಕ್ಕೆ ಹಲವು ಬಾರಿ ಚಾಕುವಿನಿಂದ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತೀವ್ರ ರಕ್ತಸ್ರಾವಗೊಂಡ ಅಮೃತಾಳನ್ನು ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರು ಸತತ ಚಿಕಿತ್ಸೆ ನೀಡಿದರೂ ಮೂರು ದಿನಗಳ ಬಳಿಕ ಅವರು ಮೃತಪಟ್ಟಿದ್ದಾರೆ.

ಲಾ ವಿದ್ಯಾರ್ಥಿನಿಯಾಗಿದ್ದ ಅಮೃತಾ

ಮೃತ ಅಮೃತಾ ಕಾನೂನು ವ್ಯಾಸಂಗ ಮಾಡುತ್ತಿದ್ದ ಲಾ ವಿದ್ಯಾರ್ಥಿನಿಯಾಗಿದ್ದರು.. ಯುವತಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆ ಹಾಗೂ ನಿವಾಸದ ಬಳಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತು.

ಇಬ್ಬರು ಆರೋಪಿಗಳ ಬಂಧನ

ಪ್ರಕರಣ ದಾಖಲಿಸಿಕೊಂಡ ಜೀವನಭೀಮಾನಗರ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಆರೋಪಿ ಸೂರ್ಯ ಹಾಗೂ ಆತನ ಅಣ್ಣ ಧನುಷ್ ಅವರನ್ನು ಬಂಧಿಸಿದ್ದಾರೆ. ಇಬ್ಬರ ವಿರುದ್ಧ ಕೊಲೆ ಸೇರಿದಂತೆ ವಿವಿಧ ಕಲಂಗಳಡಿ ಎಫ್‌ಐಆರ್ ದಾಖಲಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅಪಾಯ (4)

ಅಣ್ಣನ ಪ್ರೀತಿ ನಿರಾಕರಿಸಿದಕ್ಕೆ ಯುವತಿಗೆ ಚಾಕು ಇರಿದು ಹ*ತ್ಯೆಗೈದ ತಮ್ಮ

by ಶಾಲಿನಿ ಕೆ. ಡಿ
July 16, 2026 - 9:06 am
0

ಅಪಾಯ (3)

ಬೆಂಗಳೂರಿಗರೇ ಗಮನಿಸಿ: ಇಂದು ನಗರದ ಹಲವೆಡೆ ಕಾವೇರಿ ನೀರು ಸ್ಥಗಿತ

by ಶಾಲಿನಿ ಕೆ. ಡಿ
July 16, 2026 - 8:35 am
0

ಅಪಾಯ (2)

FIFA World Cup 2026: ಮೆಸ್ಸಿ ಮ್ಯಾಜಿಕ್..ಅರ್ಜೆಂಟೀನಾ ಫೈನಲ್‌ಗೆ ಭರ್ಜರಿ ಎಂಟ್ರಿ!

by ಶಾಲಿನಿ ಕೆ. ಡಿ
July 16, 2026 - 8:15 am
0

ಅಪಾಯ (1)

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆ

by ಶಾಲಿನಿ ಕೆ. ಡಿ
July 16, 2026 - 7:39 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (3)
    ಬೆಂಗಳೂರಿಗರೇ ಗಮನಿಸಿ: ಇಂದು ನಗರದ ಹಲವೆಡೆ ಕಾವೇರಿ ನೀರು ಸ್ಥಗಿತ
    July 16, 2026 | 0
  • ಅಪಾಯ (2)
    FIFA World Cup 2026: ಮೆಸ್ಸಿ ಮ್ಯಾಜಿಕ್..ಅರ್ಜೆಂಟೀನಾ ಫೈನಲ್‌ಗೆ ಭರ್ಜರಿ ಎಂಟ್ರಿ!
    July 16, 2026 | 0
  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version