• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಾಹನ ಸವಾರರೇ ಎಚ್ಚರ, ಬೆಂಗಳೂರಿನ ರಸ್ತೆಯಲ್ಲಿ ಮತ್ತೆ ಪಂಕ್ಚರ್ ಮಾಫಿಯಾ ಸಕ್ರಿಯ..!

ಯಶಸ್ವಿನಿ ಎಂ by ಯಶಸ್ವಿನಿ ಎಂ
December 22, 2025 - 8:59 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (66)

ಬೆಂಗಳೂರು: ಸಿಲಿಕಾನ್ ಸಿಟಿಯ ಜನಬಿಡದ ರಸ್ತೆಗಳಲ್ಲಿ ಒಂದಾದ ಹೆಬ್ಬಾಳ ಮತ್ತು ಗೊರಗುಂಟೆಪಾಳ್ಯ ನಡುವಿನ ಹೊರ ವರ್ತುಲ ರಸ್ತೆಯಲ್ಲಿ ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ‘ಪಂಕ್ಚರ್ ಮಾಫಿಯಾ’ ಮತ್ತೆ ಸಕ್ರಿಯವಾಗಿದ್ದು, ಉದ್ದೇಶಪೂರ್ವಕವಾಗಿ ರಸ್ತೆಯ ಮೇಲೆ ಮೊಳೆಗಳನ್ನು ಚೆಲ್ಲುವ ಮೂಲಕ ಸವಾರರನ್ನು ಸುಲಿಗೆ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿವೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ

ಇತ್ತೀಚೆಗೆ ಈ ರಸ್ತೆಯಲ್ಲಿ ಸಂಚರಿಸುತ್ತಿದ್ದ ಜಾಗೃತ ಸವಾರರೊಬ್ಬರು ರಸ್ತೆಯ ಮೇಲೆ ಬಿದ್ದಿದ್ದ ಕೈ ಬೊಗಸೆಯಷ್ಟು ಮೊಳೆಗಳನ್ನು ಸಂಗ್ರಹಿಸಿ ಅದರ ವಿಡಿಯೋ ಮತ್ತು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ‘ಕರ್ನಾಟಕ ಪೋರ್ಟ್‌ಫೋಲಿಯೋ’ ಎಂಬ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ ಬಗ್ಗೆ ಎಚ್ಚರಿಕೆ ನೀಡಲಾಗಿದ್ದು, ದುಷ್ಕರ್ಮಿಗಳು ವಾಹನಗಳ ಟೈರ್‌ಗಳನ್ನು ಪಂಕ್ಚರ್ ಮಾಡಲು ಮೊಳೆಗಳನ್ನು ಚೆಲ್ಲುತ್ತಿದ್ದಾರೆ. ಇದು ಕೇವಲ ಕಾಕತಾಳೀಯವಲ್ಲ, ಇದೊಂದು ವ್ಯವಸ್ಥಿತ ಜಾಲ ಎಂದು ಪೋಸ್ಟ್ ಮಾಡಲಾಗಿದೆ.

RelatedPosts

‘ನನಗೆ ನಯನತಾರಾ ಬೇಕು’ ಎಂದ ಎಐಎಡಿಎಂಕೆ ನಾಯಕ: ಕಲಾವಿದರ ಸಂಘ ಗರಂ

ಏಪ್ರಿಲ್ 1 ರಿಂದ ಮೊಟ್ಟೆಗಳ ಮೇಲೂ ಎಕ್ಸ್‌ಪೈರಿ ಡೇಟ್ ಕಡ್ಡಾಯ..!

ಮದುವೆಯ ಸಂಭ್ರಮ ಮುಗಿಸಿ ಶೂಟಿಂಗ್ ಸೆಟ್‌ಗೆ ಹಾಜರಾದ ರಶ್ಮಿಕಾ ಮಂದಣ್ಣ

ಅಮೆರಿಕದ ಭಯೋತ್ಪಾದನಾ ನಿಗ್ರಹ ಪಡೆಯ ಮುಖ್ಯಸ್ಥ ರಾಜೀನಾಮೆ: ಇಸ್ರೇಲ್ ಯುದ್ದದ ಬಗ್ಗೆ ಸ್ಫೋಟಕ ಮಾಹಿತಿ

ADVERTISEMENT
ADVERTISEMENT
ಎಡಭಾಗದ ರಸ್ತೆ ಬಳಕೆ ತಪ್ಪಿಸಲು ಸಲಹೆ

ರಸ್ತೆಯ ಎಡಭಾಗದಲ್ಲಿ ಅತಿ ಹೆಚ್ಚು ಮೊಳೆಗಳು ಕಂಡುಬಂದಿವೆ. ಸಾಮಾನ್ಯವಾಗಿ ದ್ವಿಚಕ್ರ ವಾಹನ ಸವಾರರು ಮತ್ತು ನಿಧಾನವಾಗಿ ಚಲಿಸುವ ವಾಹನಗಳು ರಸ್ತೆಯ ಎಡಭಾಗವನ್ನೇ ಬಳಸುತ್ತವೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕಿಡಿಗೇಡಿಗಳು, ಎಡಭಾಗದ ಟ್ರ್ಯಾಕ್‌ನಲ್ಲಿ ಮೊಳೆಗಳನ್ನು ಹರಡುತ್ತಿದ್ದಾರೆ. ಟೈರ್ ಪಂಕ್ಚರ್ ಆದ ಕೂಡಲೇ ಹತ್ತಿರದಲ್ಲೇ ಇರುವ ಪಂಕ್ಚರ್ ಅಂಗಡಿಗಳಿಗೆ ಹೋಗುವಂತೆ ಮಾಡಿ, ಅಲ್ಲಿ ದುಬಾರಿ ಹಣ ವಸೂಲಿ ಮಾಡುವುದು ಈ ಮಾಫಿಯಾದ ಮುಖ್ಯ ಉದ್ದೇಶವಾಗಿದೆ.

ಕೇವಲ ಹಣ ವಸೂಲಿ ಮಾತ್ರವಲ್ಲದೆ, ವೇಗವಾಗಿ ಚಲಿಸುವ ವಾಹನಗಳ ಟೈರ್ ದಿಢೀರ್ ಪಂಕ್ಚರ್ ಆದರೆ ಚಾಲಕರು ನಿಯಂತ್ರಣ ತಪ್ಪಿ ದೊಡ್ಡ ಅಪಘಾತ ಸಂಭವಿಸುವ ಸಾಧ್ಯತೆಯಿದೆ. ವರ್ಷಗಳಿಂದ ಈ ರಸ್ತೆಯಲ್ಲಿ ಇಂತಹ ಘಟನೆಗಳು ನಡೆಯುತ್ತಿದ್ದರೂ ಅಧಿಕಾರಿಗಳು ಶಾಶ್ವತ ಕ್ರಮ ಕೈಗೊಂಡಿಲ್ಲ ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ಮುನ್ನೆಚ್ಚರಿಕೆ

ಹೆಬ್ಬಾಳ ಮತ್ತು ಗೊರಗುಂಟೆಪಾಳ್ಯ ರಸ್ತೆಯಲ್ಲಿ ಸಂಚರಿಸುವಾಗ ರಸ್ತೆಯ ಎಡ ಅಂಚಿನಲ್ಲಿ ಚಲಿಸುವುದನ್ನು ಸಾಧ್ಯವಾದಷ್ಟು ತಪ್ಪಿಸಿ. ಟೈರ್ ಪಂಕ್ಚರ್ ಆದ ತಕ್ಷಣ ಹತ್ತಿರದಲ್ಲೇ ಇರುವ ಸಣ್ಣಪುಟ್ಟ ತಾತ್ಕಾಲಿಕ ಅಂಗಡಿಗಳ ಬದಲಿಗೆ ಅಧಿಕೃತ ಸರ್ವಿಸ್ ಸೆಂಟರ್‌ಗಳಿಗೆ ಹೋಗಲು ಪ್ರಯತ್ನಿಸಿ. ರಸ್ತೆಯಲ್ಲಿ ಮೊಳೆಗಳು ಅಥವಾ ಸಂಶಯಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ಕೂಡಲೇ ಟ್ರಾಫಿಕ್ ಪೊಲೀಸ್ ಸಹಾಯವಾಣಿಗೆ ಮಾಹಿತಿ ನೀಡಿ.

ಸಂಚಾರ ಪೊಲೀಸರು ಈ ಭಾಗದಲ್ಲಿ ಸಿಸಿಟಿವಿಗಳನ್ನ ಅಳವಡಿಸಬೇಕು ಇದರಿಂದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಹಾಯವಾಗುತ್ತದೆ ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 17T232700.995

ಯುಗಾದಿ ಹಬ್ಬಕ್ಕೂ ಶ್ರೀರಾಮನಿಗೂ ಇರುವ ಅವಿನಾಭಾವ ಸಂಬಂಧದ ಬಗ್ಗೆ ನಿಮಗೆಷ್ಟು ಗೊತ್ತು..!

by ಯಶಸ್ವಿನಿ ಎಂ
March 17, 2026 - 11:28 pm
0

Untitled design 2026 03 17T223328.062

‘ನನಗೆ ನಯನತಾರಾ ಬೇಕು’ ಎಂದ ಎಐಎಡಿಎಂಕೆ ನಾಯಕ: ಕಲಾವಿದರ ಸಂಘ ಗರಂ

by ಯಶಸ್ವಿನಿ ಎಂ
March 17, 2026 - 10:41 pm
0

Untitled design 2026 03 17T221628.780

ಏಪ್ರಿಲ್ 1 ರಿಂದ ಮೊಟ್ಟೆಗಳ ಮೇಲೂ ಎಕ್ಸ್‌ಪೈರಿ ಡೇಟ್ ಕಡ್ಡಾಯ..!

by ಯಶಸ್ವಿನಿ ಎಂ
March 17, 2026 - 10:23 pm
0

Untitled design 2026 03 17T215937.916

ಮದುವೆಯ ಸಂಭ್ರಮ ಮುಗಿಸಿ ಶೂಟಿಂಗ್ ಸೆಟ್‌ಗೆ ಹಾಜರಾದ ರಶ್ಮಿಕಾ ಮಂದಣ್ಣ

by ಯಶಸ್ವಿನಿ ಎಂ
March 17, 2026 - 10:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 17T223328.062
    ‘ನನಗೆ ನಯನತಾರಾ ಬೇಕು’ ಎಂದ ಎಐಎಡಿಎಂಕೆ ನಾಯಕ: ಕಲಾವಿದರ ಸಂಘ ಗರಂ
    March 17, 2026 | 0
  • Untitled design 2026 03 17T221628.780
    ಏಪ್ರಿಲ್ 1 ರಿಂದ ಮೊಟ್ಟೆಗಳ ಮೇಲೂ ಎಕ್ಸ್‌ಪೈರಿ ಡೇಟ್ ಕಡ್ಡಾಯ..!
    March 17, 2026 | 0
  • Untitled design 2026 03 17T215937.916
    ಮದುವೆಯ ಸಂಭ್ರಮ ಮುಗಿಸಿ ಶೂಟಿಂಗ್ ಸೆಟ್‌ಗೆ ಹಾಜರಾದ ರಶ್ಮಿಕಾ ಮಂದಣ್ಣ
    March 17, 2026 | 0
  • Untitled design 2026 03 17T213316.974
    ಅಮೆರಿಕದ ಭಯೋತ್ಪಾದನಾ ನಿಗ್ರಹ ಪಡೆಯ ಮುಖ್ಯಸ್ಥ ರಾಜೀನಾಮೆ: ಇಸ್ರೇಲ್ ಯುದ್ದದ ಬಗ್ಗೆ ಸ್ಫೋಟಕ ಮಾಹಿತಿ
    March 17, 2026 | 0
  • Untitled design 2026 03 17T202332.322
    ಸಿಲಿಂಡರ್ ಎಮರ್ಜೆನ್ಸಿ: ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್
    March 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version