• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಇಂದು ಸಚಿವರ ಪ್ರಮಾಣವಚನ: ಈ ರಸ್ತೆಗಳಲ್ಲಿ ಸಂಚಾರ ಬಂದ್!

ಕವಿತಾ by ಕವಿತಾ
August 3, 2026 - 12:38 pm
in ಕರ್ನಾಟಕ
0 0
0
Untitled design (24)

ಬೆಂಗಳೂರು (ಆಗಸ್ಟ್ 03): ರಾಜ್ಯ ಸರ್ಕಾರದ ನೂತನ ಸಚಿವರ ಪ್ರಮಾಣವಚನ ಸಮಾರಂಭ ಇಂದು ಲೋಕಭವನದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಮಧ್ಯಾಹ್ನದಿಂದ ರಾತ್ರಿ ತನಕ ವ್ಯಾಪಕ ಸಂಚಾರ ಮಾರ್ಪಾಡು ಮಾಡಲಾಗಿದೆ. ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮನವಿ ಮಾಡಿದ್ದಾರೆ.

ಮಧ್ಯಾಹ್ನ 2.00 ಗಂಟೆಯಿಂದ ರಾತ್ರಿ 8.00 ಗಂಟೆಯವರೆಗೆ ಲೋಕಭವನ ಹಾಗೂ ವಿಧಾನಸೌಧ ಸುತ್ತಮುತ್ತಲಿನ ಪ್ರಮುಖ ರಸ್ತೆಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಪಡೆದ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

RelatedPosts

ಡಿಕೆ ಶಿವಕುಮಾರ್ ಸಂಪುಟ ವಿಸ್ತರಣೆ ಫೈನಲ್: 20 ಮಂದಿಗೆ ಸಚಿವ ಸ್ಥಾನ

ಕರ್ನಾಟಕ ಹವಾಮಾನ ವರದಿ: ಮುಂದಿನ 6 ದಿನ ಮಳೆ, ತಾಪಮಾನ ಹೇಗಿರಲಿದೆ?

ಮಾನವೀಯತೆ, ಸಮಾನತೆ ಇದೇ ನಿಜವಾದ ಧರ್ಮ: ಸಿಎಂ ಡಿ‌ ಕೆ ಶಿವಕುಮಾರ್

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: 7 ದಿನ ಭಾರೀ ಮಳೆಯ ಮುನ್ಸೂಚನೆ

ADVERTISEMENT
ADVERTISEMENT

ಮುಖ್ಯ ಅಂಶಗಳು

  • ಲೋಕಭವನದಲ್ಲಿ ಇಂದು ಸಚಿವರ ಪ್ರಮಾಣವಚನ
  • ಮಧ್ಯಾಹ್ನ 2ರಿಂದ ರಾತ್ರಿ 8ರವರೆಗೆ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ
  • ರಾತ್ರಿ 10ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ
  • ಪರ್ಯಾಯ ಮಾರ್ಗಗಳ ವ್ಯವಸ್ಥೆ
  • ಹಲವು ರಸ್ತೆಗಳಲ್ಲಿ ವಾಹನ ನಿಲುಗಡೆಗೂ ನಿರ್ಬಂಧ

ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

  • ಕಬ್ಬನ್ ರಸ್ತೆ – ಬಿ.ಆರ್.ವಿ. ಜಂಕ್ಷನ್‌ನಿಂದ ಸಿ.ಟಿ.ಒ. ಜಂಕ್ಷನ್ ಹಾಗೂ ಅಲ್ಲಿಂದ ಲೋಕಭವನದವರೆಗೆ.
  • ಬಾಲೇಕುಂದ್ರಿ ಜಂಕ್ಷನ್ನಿಂದ ಡಾ. ಅಂಬೇಡ್ಕರ್ ರಸ್ತೆ ಕಡೆಗೆ.
  • ಡಾ. ಬಿ.ಆರ್. ಅಂಬೇಡ್ಕರ್ ರಸ್ತೆ – ಕೆ.ಆರ್. ಸರ್ಕಲ್‌ನಿಂದ ಕಾಫಿ ಬೋರ್ಡ್ ಜಂಕ್ಷನ್‌ವರೆಗೆ.
  • ಕ್ವೀನ್ಸ್ ಜಂಕ್ಷನ್ನಿಂದ ಸಿ.ಟಿ.ಒ. ಕಡೆಗೆ.
  • ಸೇಂಟ್ ಮಾರ್ಕ್ಸ್ ರಸ್ತೆಯಿಂದ ಕ್ವೀನ್ಸ್ ಜಂಕ್ಷನ್ ಮೂಲಕ ಸಿ.ಟಿ.ಒ. ಕಡೆಗೆ.

ಪರ್ಯಾಯ ಮಾರ್ಗಗಳು

  • ಕಬ್ಬನ್ ರಸ್ತೆ ಮೂಲಕ ತೆರಳುವವರು ಶಿವಾಜಿನಗರ – ಅನಿಲ್ ಕುಂಬ್ಳೆ ಜಂಕ್ಷನ್ ಮಾರ್ಗ ಬಳಸಬಹುದು.
  • ಕ್ವೀನ್ಸ್ ರಸ್ತೆ ಹಾಗೂ ಶಿವಾಜಿನಗರದಿಂದ ಬರುವವರು ಕನ್ನಿಂಗ್‌ಹ್ಯಾಮ್ ರಸ್ತೆ ಮೂಲಕ ಸಂಚರಿಸಬಹುದು.
  • ಕೆ.ಆರ್. ಸರ್ಕಲ್‌ನಿಂದ ಕಾಫಿ ಬೋರ್ಡ್ ಕಡೆಗೆ ತೆರಳುವವರು ನೃಪತುಂಗ ರಸ್ತೆ ಬಳಸಬಹುದು.
  • ಲೋಕಭವನದತ್ತ ತೆರಳುವವರು ಅನಿಲ್ ಕುಂಬ್ಳೆ ಜಂಕ್ಷನ್ – ಬಿ.ಆರ್.ವಿ. ಜಂಕ್ಷನ್ ಮಾರ್ಗ ಅನುಸರಿಸಬಹುದು.

ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ

  • ಡಾ. ಬಿ.ಆರ್. ಅಂಬೇಡ್ಕರ್ ರಸ್ತೆ
  • ಲೋಕಭವನ ರಸ್ತೆ
  • ಎಲ್.ಎಚ್. ರಸ್ತೆ
  • ಕ್ವೀನ್ಸ್ ರಸ್ತೆ
  • ಪ್ಯಾಲೇಸ್ ರಸ್ತೆ
  • ಕಬ್ಬನ್ ಉದ್ಯಾನವನದ ಒಳ ರಸ್ತೆಗಳು
  • ಮಿಲ್ಲರ್ ರಸ್ತೆ
  • ಇನ್‌ಫ್ಯಾಂಟ್ರಿ ರಸ್ತೆ
  • ಕೆ.ಜಿ. ರಸ್ತೆ
  • ನೃಪತುಂಗ ರಸ್ತೆ
  • ಕಸ್ತೂರಿಬಾ ರಸ್ತೆ
  • ಕಬ್ಬನ್ ರಸ್ತೆ ಹಾಗೂ ಸೂಚಿಸಲಾದ ಇತರೆ ರಸ್ತೆಗಳಲ್ಲಿ ವಾಹನ ನಿಲುಗಡೆ ಸಂಪೂರ್ಣ ನಿಷೇಧಿಸಲಾಗಿದೆ.

ವಾಹನ ನಿಲುಗಡೆಗೆ ವ್ಯವಸ್ಥೆ

ಪಾಸ್ ಹೊಂದಿರುವ ವಾಹನಗಳು:

  • ವಿಧಾನಸೌಧ ಸಿಮೆಂಟ್ ಪಾರ್ಕಿಂಗ್
  • ವಿಕಾಸಸೌಧ ಸುತ್ತಮುತ್ತ
  • ರಾಜಭವನ ಹಿಂಭಾಗದ ಎಲ್.ಎಚ್. ಪಾರ್ಕಿಂಗ್
  • ನೆಹರು ತಾರಾಲಯ ಆವರಣ

ಪಾಸ್ ಇಲ್ಲದ ವಾಹನಗಳು:

  • ಕೊಂಡಜ್ಜಿ ಭವನ
  • ಶಿವಾಜಿನಗರ ಬಸ್ ನಿಲ್ದಾಣ ಮಲ್ಟಿಲೆವೆಲ್ ಪಾರ್ಕಿಂಗ್
  • ಕಂಠೀರವ ಕ್ರೀಡಾಂಗಣ
  • ಯು.ಬಿ. ಸಿಟಿ ಪಾರ್ಕಿಂಗ್
  • ಸರ್ಕಾರಿ ಕಲಾ ಕಾಲೇಜು ಆವರಣ
  • ಕಾರ್ಪೊರೇಷನ್ ಕಚೇರಿ ಆವರಣ
  • ಪ್ಯಾಲೇಸ್ ಮೈದಾನ (ಗೇಟ್ 2, 3 ಮತ್ತು 4)

ಭಾರಿ ವಾಹನಗಳಿಗೆ ನಿರ್ಬಂಧ

ಮಧ್ಯಾಹ್ನ 2.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಭಾರಿ ವಾಹನಗಳ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ.

 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (32)

ಹೊಸ ವಿವಾದಕ್ಕೆ ನಾಂದಿ ಹಾಡಿದ್ರಾ ಹಿರಿಯ ನಟ ಅನಂತ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 3, 2026 - 2:48 pm
0

Untitled design (28)

ಫುಟ್‌ಪಾತ್‌ಗಳ ಮೇಲಿನ ಅತಿಕ್ರಮಣಕ್ಕೆ ಬ್ರೇಕ್: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

by ಕವಿತಾ
August 3, 2026 - 2:43 pm
0

Untitled design (31)

ಡಿಬಾಸ್ ವಕೀಲರಿಗೆ ‘ಬಾಸ್’ ಪ್ರದರ್ಶನ: ತನುಷ್‌ಗೆ ಕ್ಲೀನ್‌‌ಚಿಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 3, 2026 - 2:34 pm
0

Untitled design (30)

ರಾಮಾಯಣ ಟ್ರೈಲರ್ ಬಳಿಕ ಸೀತೆ ರೋಲ್ ಸಖತ್ ಸೆನ್ಸೇಷನ್: ಶ್ರೀನಿಧಿ ಶೆಟ್ಟಿ ಹೇಳಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 3, 2026 - 2:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (21)
    ಡಿಕೆ ಶಿವಕುಮಾರ್ ಸಂಪುಟ ವಿಸ್ತರಣೆ ಫೈನಲ್: 20 ಮಂದಿಗೆ ಸಚಿವ ಸ್ಥಾನ
    August 3, 2026 | 0
  • Untitled design (10)
    ಕರ್ನಾಟಕ ಹವಾಮಾನ ವರದಿ: ಮುಂದಿನ 6 ದಿನ ಮಳೆ, ತಾಪಮಾನ ಹೇಗಿರಲಿದೆ?
    August 3, 2026 | 0
  • ಭಾವುಕರಾದ (15)
    ಮಾನವೀಯತೆ, ಸಮಾನತೆ ಇದೇ ನಿಜವಾದ ಧರ್ಮ: ಸಿಎಂ ಡಿ‌ ಕೆ ಶಿವಕುಮಾರ್
    August 2, 2026 | 0
  • ಭಾವುಕರಾದ (10)
    ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: 7 ದಿನ ಭಾರೀ ಮಳೆಯ ಮುನ್ಸೂಚನೆ
    August 2, 2026 | 0
  • ಭಾವುಕರಾದ (7)
    ನಾಳೆ ಸಂಜೆ ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version