• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿ ಮೇಲೆ ಹಲ್ಲೆ ಮಾಡಿ ತಲಾಖ್ ಹೇಳಿದ ಪತಿ.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 11, 2026 - 9:09 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 08 11T090734.907

ಬೆಂಗಳೂರು: ಮದುವೆಯಾದ ಕೆಲವೇ ದಿನಗಳಲ್ಲಿ ಪತಿಯಿಂದ ದೈಹಿಕ ಹಾಗೂ ಮಾನಸಿಕ ಕಿರುಕುಳಕ್ಕೆ ಒಳಗಾಗಿ, ಬಳಿಕ ತಲಾಖ್ ಹೇಳಿ ಮನೆಯಿಂದ ಹೊರಹಾಕಲಾಗಿದೆ ಎಂದು ಯುವತಿಯೊಬ್ಬರು ಆರೋಪಿಸಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ವರದಕ್ಷಿಣೆ ಕಿರುಕುಳ, ಹಲ್ಲೆ ಹಾಗೂ ಬೆದರಿಕೆ ಸೇರಿದಂತೆ ಹಲವು ಗಂಭೀರ ಆರೋಪಗಳನ್ನು ಸಂತ್ರಸ್ತೆ ಕುಟುಂಬ ಮಾಡಿದೆ. ಈ ಪ್ರಕರಣದ ಹಿಂದೆ ಸಚಿವ ಜಮೀರ್ ಅಹಮದ್ ಅವರ ಆಪ್ತ ಸಿಬ್ಬಂದಿಯ ಪ್ರಭಾವವೂ ಇದೆ ಎಂದು ಕುಟುಂಬ ಆರೋಪಿಸಿದ್ದು, ಈ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದೆ.

RelatedPosts

ಜನಸಾಮಾನ್ಯರಿಗೆ ಬಿಗ್ ಶಾಕ್!: ಅಕ್ಕಿ ಬೆಲೆ ಏರಿಕೆ, ರೈಸ್‌ ಮಿಲ್‌ಗಳಿಗೆ ಸಂಕಷ್ಟ

ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಸಮರ: 2ನೇ ದಿನಕ್ಕೆ ಪಾದಯಾತ್ರೆ ಅಂತ್ಯ, ಆ.18ಕ್ಕೆ ಬೃಹತ್ ಹೋರಾಟ

ಕರಾವಳಿಯಲ್ಲಿ ಮಳೆ ಅಬ್ಬರ: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

ADVERTISEMENT
ADVERTISEMENT

ಸಂತ್ರಸ್ತೆ ಕುಟುಂಬದ ಆರೋಪದ ಪ್ರಕಾರ, ಮದುವೆಯಾದ ಮೊದಲ ದಿನವೇ ಪತಿ ಶೇಕ್ ಉಪ್ರಾನ್, “ನೀನು ನನಗೆ ಇಷ್ಟವಿಲ್ಲ” ಎಂದು ಹೇಳಿದ್ದ ಎನ್ನಲಾಗಿದೆ. ಬಳಿಕ ಅತ್ತೆ-ಮಾವಂದಿರಿಗೆ ಮಸಾಜ್ ಮಾಡುವಂತೆ ಪತ್ನಿಗೆ ಒತ್ತಡ ಹೇರಲಾಗುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ. ಮದುವೆಯಾಗಿ ಕೆಲವೇ ದಿನಗಳಲ್ಲಿ ಪತ್ನಿಗೆ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಲಾಗುತ್ತಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಪತಿಯು ಮತ್ತೊಬ್ಬ ಮಹಿಳೆಯೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂದು ತಿಳಿದ ಬಳಿಕ ಮನೆಯಲ್ಲಿ ಗಲಾಟೆ ನಡೆದಿದ್ದು, ಈ ಸಂದರ್ಭದಲ್ಲಿ ಪತ್ನಿಯ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಗಂಭೀರ ಆರೋಪವಿದೆ. ಅಷ್ಟೇ ಅಲ್ಲದೆ, ಕಾಲಿಗೆ ಬಿಸಿನೀರು ಸುರಿದು ಗಾಯಗೊಳಿಸಲಾಗಿದೆ ಎಂದು ಸಂತ್ರಸ್ತೆ ಕುಟುಂಬ ಹೇಳಿಕೊಂಡಿದೆ. ನಂತರ ಮನೆಯಲ್ಲಿಯೇ ತಲಾಖ್ ಎಂದು ಹೇಳಿ ಪತ್ನಿಯನ್ನು ಹೊರಹಾಕಲಾಗಿದೆ ಎಂದು ಆರೋಪಿಸಲಾಗಿದೆ.

ಈ ಪ್ರಕರಣದಲ್ಲಿ ಸಚಿವ ಜಮೀರ್ ಅಹಮದ್ ಅವರ ಪಿಎ ಮಹ್ಮದ್ ಅಯೂಬ್ ಪಾಷಾ ಅವರ ಹೆಸರನ್ನೂ ಸಂತ್ರಸ್ತೆ ಕುಟುಂಬ ಉಲ್ಲೇಖಿಸಿದೆ. ಅಯೂಬ್ ಪಾಷಾ ಅವರ ಅಣ್ಣನ ಮಗ ಶೇಕ್ ಉಪ್ರಾನ್ ಅವರೊಂದಿಗೆ ಯುವತಿಯ ವಿವಾಹವಾಗಿತ್ತು ಎನ್ನಲಾಗಿದೆ. ಮಗಳ ಮೇಲಿನ ಹಿಂಸೆ ಕುರಿತು ದೂರು ನೀಡಲು ಜಮೀರ್ ಅಹಮದ್ ಅವರ ಕಚೇರಿ ಹಾಗೂ ಮನೆಗೆ ತೆರಳಿದರೂ ಸೂಕ್ತ ಸ್ಪಂದನೆ ದೊರೆಯಲಿಲ್ಲ ಎಂದು ಕುಟುಂಬ ಆರೋಪಿಸಿದೆ. ಅಷ್ಟೇ ಅಲ್ಲದೆ, ಪಿಎ ಕಡೆಯಿಂದ ಜೀವ ಬೆದರಿಕೆ ಕರೆಗಳು ಬಂದಿವೆ ಎಂಬ ಆರೋಪವನ್ನೂ ಕುಟುಂಬ ಮಾಡಿದೆ.

ನ್ಯಾಯಕ್ಕಾಗಿ ಸೌತ್ ಈಸ್ಟ್ ಮಹಿಳಾ ಪೊಲೀಸ್ ಠಾಣೆಗೆ ತೆರಳಿದಾಗಲೂ ಕುಟುಂಬಕ್ಕೆ ಮತ್ತೊಂದು ಸಂಕಷ್ಟ ಎದುರಾಯಿತು ಎಂಬ ಆರೋಪ ಕೇಳಿಬಂದಿದೆ. ಎಫ್‌ಐಆರ್ ದಾಖಲಿಸಲು ಇನ್ಸ್‌ಪೆಕ್ಟರ್ ನಂಜೇಗೌಡ ಅವರು 3 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು ಎಂದು ಸಂತ್ರಸ್ತೆ ಕುಟುಂಬ ಆರೋಪಿಸಿದೆ. ಹಣದ ವ್ಯವಹಾರಕ್ಕಾಗಿ ಕಾನ್‌ಸ್ಟೇಬಲ್ ವಾಸಿಂ ಅವರನ್ನು ಕಳುಹಿಸಲಾಗಿತ್ತು ಎಂದೂ ಕುಟುಂಬ ಹೇಳಿದೆ.

ಮಗಳಿಗೆ ನ್ಯಾಯ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಈಗಾಗಲೇ 1.2 ಲಕ್ಷ ರೂಪಾಯಿ ಹಣ ನೀಡಿದ್ದೇವೆ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ. ಹಣವನ್ನು ಆನ್‌ಲೈನ್ ಮೂಲಕ ನೀಡದೆ ನಗದು ರೂಪದಲ್ಲೇ ನೀಡುವಂತೆ ಸೂಚಿಸಲಾಗಿತ್ತು ಎಂಬ ಆರೋಪವೂ ಕೇಳಿಬಂದಿದೆ.

ಮಗಳ ಮದುವೆಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದು, ಚಿನ್ನಾಭರಣ, ನಗದು ಹಾಗೂ ಕಾರನ್ನು ವರದಕ್ಷಿಣೆಯಾಗಿ ನೀಡಿದ್ದರೂ ಇದೀಗ ಮಗಳ ಬದುಕು ಬೀದಿಗೆ ಬಂದಿದೆ ಎಂದು ಸಂತ್ರಸ್ತೆಯ ತಂದೆ ಕಣ್ಣೀರಿಟ್ಟಿದ್ದಾರೆ. ನ್ಯಾಯಕ್ಕಾಗಿ ವಿವಿಧ ಕಚೇರಿಗಳು ಮತ್ತು ಪೊಲೀಸ್ ಠಾಣೆಗಳ ಮೆಟ್ಟಿಲೇರುತ್ತಿರುವ ಕುಟುಂಬ, ಪ್ರಕರಣದಲ್ಲಿ  ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 11T090734.907

ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿ ಮೇಲೆ ಹಲ್ಲೆ ಮಾಡಿ ತಲಾಖ್ ಹೇಳಿದ ಪತಿ.!

by ಶಾಲಿನಿ ಕೆ. ಡಿ
August 11, 2026 - 9:09 am
0

Untitled design 2026 08 11T083230.700

ಜನಸಾಮಾನ್ಯರಿಗೆ ಬಿಗ್ ಶಾಕ್!: ಅಕ್ಕಿ ಬೆಲೆ ಏರಿಕೆ, ರೈಸ್‌ ಮಿಲ್‌ಗಳಿಗೆ ಸಂಕಷ್ಟ

by ಶಾಲಿನಿ ಕೆ. ಡಿ
August 11, 2026 - 8:33 am
0

Untitled design 2026 08 11T081029.919

ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಸಮರ: 2ನೇ ದಿನಕ್ಕೆ ಪಾದಯಾತ್ರೆ ಅಂತ್ಯ, ಆ.18ಕ್ಕೆ ಬೃಹತ್ ಹೋರಾಟ

by ಶಾಲಿನಿ ಕೆ. ಡಿ
August 11, 2026 - 8:11 am
0

Untitled design 2026 08 11T075056.889

ಸೌರವ್ ಗಂಗೂಲಿ ಪತ್ನಿ ಡೋನಾಗೆ ಕೊಲೆ ಬೆದರಿಕೆ: ಕೋಲ್ಕತ್ತಾ ಪೊಲೀಸರಿಂದ ತನಿಖೆ ಶುರು

by ಶಾಲಿನಿ ಕೆ. ಡಿ
August 11, 2026 - 7:51 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 11T083230.700
    ಜನಸಾಮಾನ್ಯರಿಗೆ ಬಿಗ್ ಶಾಕ್!: ಅಕ್ಕಿ ಬೆಲೆ ಏರಿಕೆ, ರೈಸ್‌ ಮಿಲ್‌ಗಳಿಗೆ ಸಂಕಷ್ಟ
    August 11, 2026 | 0
  • Untitled design 2026 08 11T081029.919
    ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಸಮರ: 2ನೇ ದಿನಕ್ಕೆ ಪಾದಯಾತ್ರೆ ಅಂತ್ಯ, ಆ.18ಕ್ಕೆ ಬೃಹತ್ ಹೋರಾಟ
    August 11, 2026 | 0
  • ಇಂದು ಕಾಲವೇ ಉತ್ತರ ನೀಡಲಿದೆ, (2)
    ಕರಾವಳಿಯಲ್ಲಿ ಮಳೆ ಅಬ್ಬರ: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    August 11, 2026 | 0
  • ದೇ (13)
    ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!
    August 10, 2026 | 0
  • ದೇ (9)
    ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version