• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿಯ ತಲೆ ಬುರುಡೆ ಪತ್ತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 29, 2026 - 11:16 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆ ಮಾಡಿದ ಬಳಿಕ ರುಂಡವನ್ನೇ ಕತ್ತರಿಸಿ, ಅದನ್ನು ಕ್ರಿಕೆಟ್ ಗ್ರೌಂಡ್‌ನಲ್ಲಿ ಇಟ್ಟು ಹೋಗಿರುವ ಶಾಕಿಂಗ್ (Shocking) ಘಟನೆ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದು ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸುವಂತಹ ಕೃತ್ಯವಾಗಿದೆ. 

ಘಟನೆ ಎಲ್ಲಿ ನಡೆದಿದೆ?

RelatedPosts

ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ

ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ

ADVERTISEMENT
ADVERTISEMENT

ಕೊಡತಿ ಗೇಟ್ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದು, ಬಳಿಕ ಆತನ ತಲೆಯನ್ನು ಕತ್ತರಿಸಿ ಸಮೀಪದ ಕ್ರಿಕೆಟ್ ಮೈದಾನದಲ್ಲಿ ಇಟ್ಟು ಪರಾರಿಯಾಗಿದ್ದಾರೆ. ಬೆಳಗಿನ ಜಾವ ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯ ಸಾರ್ವಜನಿಕರಲ್ಲಿ ತೀವ್ರ ಭೀತಿ ಉಂಟಾಗಿದೆ. ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿಯ ರುಂಡವನ್ನು ನೋಡಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರುಂಡ ಪತ್ತೆಯಾದ ಸ್ಥಳದ ಪಕ್ಕದಲ್ಲೇ ರೈಲ್ವೆ ಟ್ರ್ಯಾಕ್ ಇದೆ.

ಆರಂಭಿಕ ಹಂತದಲ್ಲಿ ವ್ಯಕ್ತಿಯನ್ನು ಬೇರೆಡೆ ಕೊಲೆ ಮಾಡಿ ಬಳಿಕ ರುಂಡನ್ನು ಕ್ರಿಕೆಟ್ ಮೈದಾನದಲ್ಲಿ ತಂದು ಬಿಸಾಡಿರಬಹುದು ಎಂದು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಆದರೆ, ತನಿಖೆಯ ವೇಳೆ ಮತ್ತೊಂದು ಮಹತ್ವದ ಅಂಶವೂ ಬೆಳಕಿಗೆ ಬಂದಿದೆ. ರುಂಡ ಪತ್ತೆಯಾದ ಸ್ಥಳದ ಸಮೀಪದಲ್ಲೇ ರೈಲ್ವೆ ಹಳಿ ಇರುವುದರಿಂದ, ರೈಲು ಅಪಘಾತ ಅಥವಾ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯ ದೇಹದ ಭಾಗವನ್ನು ಬೀದಿ ನಾಯಿಗಳು ಎಳೆದುಕೊಂಡು ಬಂದಿರಬಹುದು ಎಂದು ಶಂಕಿಲಾಗಿದೆ.

ಈ ಹಿನ್ನೆಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಇತ್ತೀಚೆಗೆ ದಾಖಲಾಗಿರುವ ನಾಪತ್ತೆ ಪ್ರಕರಣಗಳ ಮಾಹಿತಿಯನ್ನೂ ಕಲೆಹಾಕಲಾಗುತ್ತಿದೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 16T184121.195

ಪಾನ್ ಮಸಾಲಾ ಜಾಹೀರಾತು..ಮೂವರು ಸ್ಟಾರ್‌‌ಗಳಿಗೆ ಕಾನೂನು ಸಂಕಷ್ಟ

by ಶಾಲಿನಿ ಕೆ. ಡಿ
September 16, 2026 - 6:42 pm
0

Your paragraph text 2026 09 16T181158.020

ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

by ಶಾಲಿನಿ ಕೆ. ಡಿ
September 16, 2026 - 6:13 pm
0

Your paragraph text 2026 09 16T174927.892

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

by ಶಾಲಿನಿ ಕೆ. ಡಿ
September 16, 2026 - 5:50 pm
0

Your paragraph text 2026 09 16T172549.893

ಧುರಂಧರ್ ಬಳಿಕ ಮತ್ತೆ ಒಂದಾದ ರಣ್‌ವೀರ್-ಆದಿತ್ಯ ಧರ್ ಕಾಂಬೋ..!

by ಶಾಲಿನಿ ಕೆ. ಡಿ
September 16, 2026 - 5:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T181158.020
    ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ
    September 16, 2026 | 0
  • Your paragraph text 2026 09 16T174927.892
    ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
    September 16, 2026 | 0
  • Your paragraph text 2026 09 16T165717.310
    ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ
    September 16, 2026 | 0
  • ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    September 16, 2026 | 0
  • Untitled design 2026 09 16T155011.294
    ಸೆ.18ರಿಂದ 2 ದಿನ ಕರ್ನಾಟಕದಲ್ಲಿ ಅಮಿತ್ ಶಾ ಪ್ರವಾಸ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version