• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಭಾರಿ ಮಳೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 4, 2025 - 11:12 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
222 (23)

ಬೆಂಗಳೂರು, ಆಗಸ್ಟ್ 5: ರಾಜ್ಯದಲ್ಲಿ ಕೆಲವು ದಿನಗಳಿಂದ ವಿರಾಮ ಕೊಟ್ಟಿದ್ದ ಮುಂಗಾರು ಮತ್ತೆ ಚುರುಕುಗೊಂಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮತ್ತು ದಕ್ಷಿಣ ಕನ್ನಡದಲ್ಲಿ ಆಗಸ್ಟ್ 5 ರಿಂದ 7 ರವರೆಗೆ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುತ್ತಿದೆ. ಸೋಮವಾರ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಹಲವೆಡೆ ಭಾರಿ ಮಳೆಯಾಗಿದೆ. ರಾಜ್ಯಾದ್ಯಂತ ಆಗಸ್ಟ್ 7 ರವರೆಗೆ ಮಳೆ ಮುಂದುವರಿಯಲಿದೆ.

RelatedPosts

KPSC ಹಗರಣ: ಶಿವಶಂಕರಪ್ಪ ಸಾಹುಕಾರ್ ಅಮಾನತಿಗೆ ಸರ್ಕಾರದ ಶಿಫಾರಸು

ಮಡಿಕೇರಿ ದಸರಾಗೆ ರಾಜ್ಯ ಸರ್ಕಾರದಿಂದ 2 ಕೋಟಿ ರೂ. ಅನುದಾನ!

ಕಾಡಾನೆ ಓಡಿಸುವಾಗ ಅರಣ್ಯ ಇಲಾಖೆಯ ಎಡವಟ್ಟು: ಫೈರಿಂಗ್‌ ವೇಳೆ ಸ್ಕೂಟರ್ ಸವಾರನಿಗೆ ಗಾಯ

ಚಿತ್ರದುರ್ಗದಲ್ಲಿ ಭೀಕರ ಬಸ್ ದುರಂತ; 3 ನರ್ಸಿಂಗ್ ವಿದ್ಯಾರ್ಥಿಗಳು ಸಾ*ವು

ADVERTISEMENT
ADVERTISEMENT
ಎಲ್ಲೆಲ್ಲಿ ಭಾರಿ ಮಳೆ?

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮತ್ತು ದಕ್ಷಿಣ ಕನ್ನಡದಲ್ಲಿ ಮಂಗಳವಾರ (ಆಗಸ್ಟ್ 5) ಭಾರೀ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 30-40 ಕಿಮೀ ಇರಲಿದೆ. ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಆರೆಂಜ್ ಮತ್ತು ಯೆಲ್ಲೋ ಅಲರ್ಟ್

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜೊತೆಗೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ಮತ್ತು ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ವಿಜಯನಗರ, ರಾಮನಗರ, ಮೈಸೂರು, ಮಂಡ್ಯ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಮತ್ತು ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 4 ರಿಂದ 8 ರವರೆಗೆ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಗಾಳಿಯ ವೇಗ ಗಂಟೆಗೆ 30-40 ಕಿಮೀ ಇರಲಿದ್ದರೆ, ದಕ್ಷಿಣ ಒಳನಾಡಿನಲ್ಲಿ 40-50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿ ಆಗಸ್ಟ್ 5 ರಿಂದ 8 ರವರೆಗೆ ಮೋಡಕವಿದ ವಾತಾವರಣವಿರಲಿದೆ. ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 20°C ಇರಲಿದೆ. ಗಾಳಿಯ ವೇಗ ಗಂಟೆಗೆ 30-40 ಕಿಮೀ ಇರಲಿದೆ.

ಬೆಂಗಳೂರಿನಲ್ಲಿ ಮಳೆಯಿಂದ ಅವಾಂತರ

ಬೆಂಗಳೂರಿನ ಸಿಲಿಕಾನ್ ಸಿಟಿಯಲ್ಲಿ ಮಳೆ ಆರಂಭವಾಗಿದ್ದು, ಆಫೀಸ್ ಮುಗಿಸಿ ಮನೆಗೆ ತೆರಳುವವರಿಗೆ ಕಿರಿಕಿರಿಯಾಗಿದೆ. ಮಳೆಯಿಂದಾಗಿ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ನಗರದ ಕೆಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಕೇವಲ ಒಂದು ಗಂಟೆಯ ಮಳೆಯಿಂದಲೇ ಸುವರ್ಣ ನಗರದಲ್ಲಿ ಅವಾಂತರ ಸೃಷ್ಟಿಯಾಗಿದೆ. 15ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿದ್ದು, ನಿವಾಸಿಗಳು ಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಾದ್ಯಂತ ಜನರು ಮಳೆಗೆ ಸಿದ್ಧರಾಗಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 21T222256.380

ಧ್ಯಾನ ಶಿಬಿರದ ಮೇಲೆ ವೈಮಾನಿಕ ದಾಳಿ; ಮ್ಯಾನ್ಮಾರ್‌ನಲ್ಲಿ 14 ಭಕ್ತರ ದುರ್ಮರಣ

by ಕವಿತಾ
August 21, 2026 - 11:24 pm
0

Untitled design 2026 08 21T223549.883

ಟಾಕ್ಸಿಕ್ ಗೆ ಒಲಿದ ವರಮಹಾಲಕ್ಷ್ಮೀ: ಕರ್ನಾಟಕ ಒಂದರಲ್ಲೇ 1000 ಶೋ ಅಡ್ವಾನ್ಸ್ ಸೋಲ್ಡ್ ಔಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 21, 2026 - 10:39 pm
0

Untitled design 2026 08 21T221141.162

ಬಿಗ್ ಬಾಸ್ ಕನ್ನಡ 13 ಡೇಟ್ ಫಿಕ್ಸ್; ಸೆ.6ಕ್ಕೆ ಗ್ರ್ಯಾಂಡ್ ಪ್ರೀಮಿಯರ್

by ಕವಿತಾ
August 21, 2026 - 10:25 pm
0

Untitled design 2026 08 21T215319.629

ಸಕ್ಕರೆ ಬೆಲೆ ಗಗನಕ್ಕೇರಿದ್ದೇಕೆ? ಎಥೆನಾಲ್ ಆರೋಪ ತಳ್ಳಿಹಾಕಿದ ಕೇಂದ್ರ

by ಕವಿತಾ
August 21, 2026 - 9:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೀಸೆಲ್ ಬೆಲೆ (7)
    ತೆಲಂಗಾಣದಲ್ಲಿ ಶಾಲೆಯ ಪ್ರಾಂಶುಪಾಲರನ್ನೇ ಕೊಂದ ಇಬ್ಬರು ವಿದ್ಯಾರ್ಥಿಗಳು..!
    August 20, 2026 | 0
  • ಡೀಸೆಲ್ ಬೆಲೆ (4)
    ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ
    August 20, 2026 | 0
  • ಡೀಸೆಲ್ ಬೆಲೆ (3)
    ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ
    August 20, 2026 | 0
  • ಡೀಸೆಲ್ ಬೆಲೆ
    ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ
    August 20, 2026 | 0
  • Untitled design 2026 08 20T092423.195
    ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಹೂವುಗಳ ಬೆಲೆ ಏರಿಕೆ, ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version