• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 15, 2026 - 1:19 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 15T130647.081

ಬೆಂಗಳೂರು: ವಿವಾಹಿತೆಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಯಲಹಂಕ ಪ್ರದೇಶದಲ್ಲಿ ನಡೆದಿದೆ.  22 ವರ್ಷದ ಶೃತಿ ಎಂಬಾಕೆಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಮಹಿಳೆ ಎಂದು ಗುರುತಿಸಲಾಗಿದೆ. ಸಾವಿನ ಸುತ್ತಲೂ ಗಂಭೀರ ಆರೋಪಗಳು ಕೇಳಿಬಂದಿದ್ದು, ಮೃತೆಯ ಪೋಷಕರು ತಮ್ಮ ಅಳಿಯ ಪವನ್ ಕಲ್ಯಾಣ್ ಮತ್ತು ಆತನ ಕುಟುಂಬದವರ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ..

ಮದುವೆಯಾಗಿ ಕೇವಲ ಒಂದೂವರೆ ವರ್ಷ

RelatedPosts

ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಟ್ಟು ಗಿನ್ನಿಸ್ ದಾಖಲೆ ಬರೆದ ಬಿಡಿಎ

ರಾಜ್ಯದಲ್ಲಿ ಇಂದಿನಿಂದ ಜು.1ವರೆಗೆ ಪಲ್ಸ್ ಪೋಲಿಯೋ ಅಭಿಯಾನ

ಬೆಂಗಳೂರು ಜನರಿಗೆ ಗುಡ್‌ನ್ಯೂಸ್: ನಗರದ ಮೊದಲ ಟನಲ್‌ ರಸ್ತೆಗೆ ಇಂದು ಸಿಎಂ ಡಿ.ಕೆ. ಶಿವಕುಮಾರ್ ಶಂಕುಸ್ಥಾಪನೆ

ADVERTISEMENT
ADVERTISEMENT

ಶೃತಿ ಮತ್ತು ಪವನ್ ಕಲ್ಯಾಣ್ ಅವರ ವಿವಾಹವಾಗಿ ಕೇವಲ ಒಂದೂವರೆ ವರ್ಷಗಳಾಗಿದ್ದವು. ಆದರೆ ಪತಿ ಪವನ್ ಮತ್ತು ಆತನ ಕುಟುಂಬದವರು ನಿರಂತರವಾಗಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು ಎಂದು ಶೃತಿಯ ಪೋಷಕರು ಆರೋಪಿಸಿದ್ದಾರೆ. ಈ ಕಿರುಕುಳದಿಂದ ಬೇಸತ್ತ ಶೃತಿ ಹಲವು ಬಾರಿ ತವರು ಮನೆಗೆ ಬಂದು ತನ್ನ ನೋವನ್ನು ಹಂಚಿಕೊಂಡಿದ್ದಳು ಎನ್ನಲಾಗಿದೆ.

ಶೃತಿಯ ಪೋಷಕರು ಮತ್ತು ಕುಟುಂಬದವರು ಹಲವು ಬಾರಿ ಪವನ್ ಕುಟುಂಬದವರೊಂದಿಗೆ ರಾಜಿ ಪಂಚಾಯ್ತಿ ನಡೆಸಿದ್ದರು. ಈ ವೇಳೆ ಶೃತಿಗೆ ಕಿರುಕುಳ ನೀಡದಂತೆ ಎರಡೂ ಕುಟುಂಬಗಳ ನಡುವೆ ಒಪ್ಪಂದವೂ ಆಗಿತ್ತು. ಆದರೆ ಪವನ್ ಮತ್ತು ಆತನ ಕುಟುಂಬದವರು ತಮ್ಮ ವರದಕ್ಷಿಣೆ ಬೇಡಿಕೆ ಮತ್ತು ಕಿರುಕುಳವನ್ನು ಮುಂದುವರೆಸಿದ್ದರು ಎಂಬ ಆರೋಪ ಕೇಳಿಬಂದಿದೆ..

ಕೊಲೆಯೋ ಅಥವಾ ಆತ್ಮಹತ್ಯೆಯೋ?

ಪವನ್ ಕುಟುಂಬದವರು ಶೃತಿಯ ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಕೊಲೆ ಮಾಡಿದ್ದಾರೆ. ನಂತರ ಅದನ್ನೇ ನೇಣು ಹಗ್ಗದಂತೆ ಬಳಸಿ ಆತ್ಮಹತ್ಯೆಯ ರೂಪ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೃತಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಬದಲಿಗೆ ಆಕೆಯನ್ನು ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಲು ಈ ರೀತಿ ಮಾಡಲಾಗಿದೆ ಎಂದು ಶೃತಿಯ ಪೋಷಕರು ಆರೋಪಿಸಿದ್ದಾರೆ .

ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಮೃತೆಯ ಪೋಷಕರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪತಿ ಪವನ್ ಕಲ್ಯಾಣ್ ಮತ್ತು ಆತನ ಕುಟುಂಬದವರ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಕೊಲೆಯ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ಆರಂಭಿಸಿದ್ದಾರೆ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (86)

1 ಲಕ್ಷ ಉದ್ಯೋಗ ಕಡಿತಕ್ಕೆ ಮುಂದಾದ ಫೋಕ್ಸ್‌ವ್ಯಾಗನ್!

by ದಿಶಾ ಕೆ. ಎಸ್.
June 28, 2026 - 12:47 pm
0

Web Photo Editor (79)

ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

by ದಿಶಾ ಕೆ. ಎಸ್.
June 28, 2026 - 11:44 am
0

Web Photo Editor (79)

ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಟ್ಟು ಗಿನ್ನಿಸ್ ದಾಖಲೆ ಬರೆದ ಬಿಡಿಎ

by ದಿಶಾ ಕೆ. ಎಸ್.
June 28, 2026 - 11:07 am
0

Web Photo Editor (81)

ಮುಂಬೈನಲ್ಲಿ ಇಲಿ ವಿಷ ನೀಡಿ 14900 ಜನರ ಹತ್ಯೆಗೆ ಸಂಚು!: ಓರ್ವನ ಬಂಧನ

by ದಿಶಾ ಕೆ. ಎಸ್.
June 28, 2026 - 10:35 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 27T234440.366
    ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್
    June 27, 2026 | 0
  • Untitled design 2026 06 27T231812.456
    ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ
    June 27, 2026 | 0
  • Untitled design 2026 06 27T223535.525
    ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್
    June 27, 2026 | 0
  • Untitled design 2026 06 27T212923.631
    6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?
    June 27, 2026 | 0
  • Untitled design 2026 06 27T210221.658
    ಮಹಾರಾಷ್ಟ್ರದಲ್ಲಿ TET ಪ್ರಶ್ನೆಪತ್ರಿಕೆ ಸೋರಿಕೆ: ನಾಳೆ ನಡೆಯಬೇಕಿದ್ದ ಪರೀಕ್ಷೆ ರದ್ದು
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version