• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮನೆ ಮುಂದೆ ಕಸ ಗುಡಿಸುವಾಗ ಸರಗಳ್ಳತನ: ಕಳ್ಳರು ಸಿಂಪಡಿಸಿದ ಸ್ಪ್ರೇಗೆ ಮಹಿಳೆ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 9, 2026 - 1:15 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
Untitled design 2026 02 09T131339.079

ಬೆಂಗಳೂರು: ಬೆಂಗಳೂರು ನಗರ ಹಾಗೂ ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ಸರಗಳ್ಳತನ (Chain Snatching Crime) ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೇ ಸಾಲಿನಲ್ಲಿ ಇದೀಗ ನೆಲಮಂಗಲ (Nelamangala) ಸಮೀಪದ ಹುಸ್ಕೂರು ಗ್ರಾಮದಲ್ಲಿ ನಡೆದ ಭೀಕರ ಘಟನೆಯೊಂದು ನಡೆದಿದೆ. ಸರಗಳ್ಳರು ಮಹಿಳೆಯ ಮುಖಕ್ಕೆ ಸ್ಪ್ರೇ ಸಿಂಪಡಿಸಿ, ಚಿನ್ನದ ಮಾಂಗಲ್ಯ ಸರವನ್ನು ಕಸಿದು ಪರಾರಿಯಾಗಿದ್ದು, ಇದರ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ..

ಮೃತ ಮಹಿಳೆಯನ್ನು ಜ್ಯೋತಿ (45) ಎಂದು ಗುರುತಿಸಲಾಗಿದ್ದು, ಅವರು ಹುಸ್ಕೂರು ಗ್ರಾಮದ ನಿವಾಸಿಯಾಗಿದ್ದಾರೆ. ಪ್ರತಿದಿನದಂತೆ ಜ್ಯೋತಿ ಬೆಳಿಗ್ಗೆ ಎದ್ದು ಮನೆಯ ಮುಂದೆ ಕಸ ಗುಡಿಸುವ ಕೆಲಸದಲ್ಲಿ ತೊಡಗಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಆಕೆಯ ಬಳಿ ನುಗ್ಗಿದ್ದಾರೆ. ಯಾವುದೇ ಮುನ್ಸೂಚನೆ ನೀಡದೇ, ಆಕೆಯ ಮುಖಕ್ಕೆ  ಸ್ಪ್ರೇ ಸಿಂಪಡಿಸಿ ಕಣ್ಣು, ಉಸಿರಾಟಕ್ಕೆ ತೊಂದರೆ ಉಂಟುಮಾಡಿದ್ದಾರೆ.

RelatedPosts

ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR

ಗಂಟೆಗಟ್ಟಲೆ ರೀಲ್ಸ್ ನೋಡಿದ್ರೆ ಮೆದುಳು ಹಾಳಾಗುತ್ತಾ? ಸಂಶೋಧನೆ ಹೇಳೋದೇನು?

ಕಲುಷಿತ ನೀರು ಪೂರೈಸಿದರೆ ಕ್ರಮ: ಈಶ್ವರ ಖಂಡ್ರೆ ಎಚ್ಚರಿಕೆ

ಸರ್ಕಾರಿ ಶಾಲೆಗೆ ಅಕ್ರಮ ಪ್ರವೇಶ: ಬೆದರಿಕೆ ಆರೋಪ; CJP ಸಂಸ್ಥಾಪಕ ಅಭಿಜಿತ್ ದೀಪ್ಕೆ ವಿರುದ್ಧ FIR

ADVERTISEMENT
ADVERTISEMENT

ಸ್ಪ್ರೇ ದಾಳಿಯಿಂದ ಏನು ನಡೆಯುತ್ತಿದೆ ಎಂಬುದನ್ನೇ ಅರಿಯದ ಸ್ಥಿತಿಯಲ್ಲಿ ಇದ್ದ ಜ್ಯೋತಿ, ಕುತ್ತಿಗೆಯಲ್ಲಿದ್ದ ಸುಮಾರು 70 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಸಿದುಕೊಳ್ಳಲು ಕಳ್ಳರು ಮುಂದಾಗಿದ್ದಾರೆ. ಕ್ಷಣಾರ್ಧದಲ್ಲೇ ಸರವನ್ನು ಕಿತ್ತುಕೊಂಡು, ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ಸ್ಪ್ರೇ ಪರಿಣಾಮದಿಂದ ತೀವ್ರ ಅಸ್ವಸ್ಥಗೊಂಡ ಜ್ಯೋತಿ ಅಲ್ಲಿಯೇ ಕುಸಿದು ಬಿದ್ದಿದ್ದಾರೆ.

ಘಟನೆಯನ್ನು ಗಮನಿಸಿದ ಕುಟುಂಬಸ್ಥರು ಮತ್ತು ಸ್ಥಳೀಯರು ತಕ್ಷಣ ಜ್ಯೋತಿಯನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ, ಮಹಿಳೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಯೋತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ: ತಾಯಿಯ ಖಾಸಗಿ ಫೋಟೋ ಪ್ರಿಯಕರನಿಗೆ ಕಳುಹಿಸಿದ ಮಗಳು

 

ಬೆಂಗಳೂರು: ಬೆಂಗಳೂರಿನಲ್ಲಿ ತಾಯಿಯ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ಮಗಳು ತನ್ನ ಪ್ರಿಯಕರನಿಗೆ ಕಳುಹಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಘಟನೆಯ ವಿವರದಂತೆ, 23 ವರ್ಷದ ಯುವತಿ ವಿದ್ಯಾಭ್ಯಾಸದ ಉದ್ದೇಶಕ್ಕಾಗಿ ಪೋಷಕರಿಂದ ಮೊಬೈಲ್ ಫೋನ್ ಪಡೆದಿದ್ದಳು. ಕಳೆದ ಕೆಲವು ತಿಂಗಳುಗಳಿಂದ ಆಕೆ ಅಪರಿಚಿತ ಯುವಕನೊಂದಿಗೆ ನಿರಂತರವಾಗಿ ಮಾತನಾಡುತ್ತಿರುವುದನ್ನು ಕುಟುಂಬದವರು ಗಮನಿಸಿದ್ದಾರೆ. ಈ ಕುರಿತು ತಾಯಿ ಪ್ರಶ್ನಿಸಿದಾಗ, ಮಗಳು ಮೊಬೈಲ್ ಹಾಗೂ ಅದರ ಪಾಸ್‌ವರ್ಡ್ ನೀಡಲು ನಿರಾಕರಿಸಿದ್ದಾಳೆ. ಈ ವರ್ತನೆ ಕುಟುಂಬದವರಲ್ಲಿ ಅನುಮಾನ ಮೂಡಿಸಿತ್ತು.

ಈ ವಿಷಯವನ್ನು ತಾಯಿ ತನ್ನ ಪತಿಗೆ ತಿಳಿಸಿದ್ದು, ನಂತರ ಕುಟುಂಬದವರು ಮಗಳ ಮೇಲೆ ನಿಗಾ ಇಟ್ಟಿದ್ದರು. ಇತ್ತೀಚೆಗೆ ಮಗಳ ಮೊಬೈಲ್ ಪಾಸ್‌ವರ್ಡ್ ಪಡೆದ ತಾಯಿ, ಫೋನ್ ಪರಿಶೀಲಿಸಿದಾಗ ಅಚ್ಚರಿಗೊಳಿಸುವ ಸತ್ಯ ಹೊರಬಿದ್ದಿದೆ. ಮಗಳು ತನ್ನ ಪ್ರಿಯಕರನಿಗೆ ತಾಯಿಯ ಹಾಗೂ ತಾಯಿಯ ಸಹೋದರಿಯ ಕೆಲವು ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಕಳುಹಿಸಿದ್ದಾಳೆ ಎಂಬುದು ಪತ್ತೆಯಾಗಿದೆ.

ಮಗಳ ಈ ಕೃತ್ಯದಿಂದ ತಾಯಿ ಸಂಪೂರ್ಣವಾಗಿ ನೊಂದು ಹೋಗಿದ್ದು, ಕುಟುಂಬದ ಗೌರವ ಮತ್ತು ಗೌಪ್ಯತೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿದ್ದಾರೆ. ವಿಷಯವನ್ನು ಮನೆಯೊಳಗೆ ಬಗೆಹರಿಸಿಕೊಳ್ಳುವ ಪ್ರಯತ್ನ ವಿಫಲವಾದ ಹಿನ್ನೆಲೆಯಲ್ಲಿ, ತಾಯಿ ನೇರವಾಗಿ ಬ್ಯಾಟರಾಯನಪುರ ಪೊಲೀಸ್ ಠಾಣೆಗೆ ತೆರಳಿ ಮಗಳು ಹಾಗೂ ಆಕೆಯ ಪ್ರಿಯಕರನ ವಿರುದ್ಧ ದೂರು ದಾಖಲಿಸಿದ್ದಾರೆ.

ದೂರು ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) ಹಾಗೂ ಸಂಬಂಧಿತ ಕಾನೂನು ವಿಧಿಗಳ ಅಡಿಯಲ್ಲಿ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (7)

ತಿರುಮಲದಲ್ಲಿ ಚಿರತೆ ಕಾಟಕ್ಕೆ ಬ್ರೇಕ್; ಭಕ್ತರ ರಕ್ಷಣೆಗೆ ರೋಬೋಟಿಕ್ ಡಾಗ್‌ಗಳು ಎಂಟ್ರಿ!

by ಶಾಲಿನಿ ಕೆ. ಡಿ
August 22, 2026 - 11:17 pm
0

Your paragraph text (6)

ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR

by ಶಾಲಿನಿ ಕೆ. ಡಿ
August 22, 2026 - 10:38 pm
0

Your paragraph text (5)

ಗಂಟೆಗಟ್ಟಲೆ ರೀಲ್ಸ್ ನೋಡಿದ್ರೆ ಮೆದುಳು ಹಾಳಾಗುತ್ತಾ? ಸಂಶೋಧನೆ ಹೇಳೋದೇನು?

by ಶಾಲಿನಿ ಕೆ. ಡಿ
August 22, 2026 - 10:21 pm
0

Your paragraph text (4)

‘ಫಾದರ್’ ಟೀಸರ್‌ಗೆ ಹೆಚ್ಚಿದ ನಿರೀಕ್ಷೆ: ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರಾಜ್ ಕಾಂಬಿನೇಷನ್‌ಗೆ ಭಾರೀ ಕುತೂಹಲ

by ಶಾಲಿನಿ ಕೆ. ಡಿ
August 22, 2026 - 10:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (6)
    ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR
    August 22, 2026 | 0
  • Your paragraph text (2)
    ಕಲುಷಿತ ನೀರು ಪೂರೈಸಿದರೆ ಕ್ರಮ: ಈಶ್ವರ ಖಂಡ್ರೆ ಎಚ್ಚರಿಕೆ
    August 22, 2026 | 0
  • Your paragraph text (1)
    ಸರ್ಕಾರಿ ಶಾಲೆಗೆ ಅಕ್ರಮ ಪ್ರವೇಶ: ಬೆದರಿಕೆ ಆರೋಪ; CJP ಸಂಸ್ಥಾಪಕ ಅಭಿಜಿತ್ ದೀಪ್ಕೆ ವಿರುದ್ಧ FIR
    August 22, 2026 | 0
  • Your paragraph text
    ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ: ‘ನಮ್ಮ ಅಧಿಕಾರಿಗಳ ಕೈವಾಡವೂ ಇದೆ’ ಎಂದ ಪ್ರಿಯಾಂಕ್ ಖರ್ಗೆ
    August 22, 2026 | 0
  • ಬೆಂಗಳೂರಿನಲ್ಲಿ ಮಂಗಳಮುಖಿ (10)
    4 ವರ್ಷದೊಳಗಿನ ಮಕ್ಕಳಿಗೆ ಶೀತ-ಕೆಮ್ಮಿನ ಈ ಮೆಡಿಸಿನ್ ನಿಷೇಧ: ಕೇಂದ್ರದಿಂದ ಮಹತ್ವದ ಆದೇಶ
    August 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version