• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿಜಿಟಲ್ ಅರೆಸ್ಟ್‌ಗೆ ಸಿಲುಕಿದ ಮಹಿಳಾ ವಿಜ್ಞಾನಿ: 8 ಲಕ್ಷ ದೋಚಿದ ಸೈಬರ್ ವಂಚಕರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 28, 2025 - 2:54 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 09 28t144715.408

ಬೆಂಗಳೂರು, ಸೆಪ್ಟೆಂಬರ್ 28: ಡಿಜಿಟಲ್ ಯುಗದಲ್ಲಿ ಸೈಬರ್ ವಂಚನೆಯ ಜಾಲವು ದಿನೇ ದಿನೇ ಜನರ ಜೀವನವನ್ನು ಕಾಡುತ್ತಿದೆ. ಶ್ರೀಮಂತರು, ಸೆಲೆಬ್ರಿಟಿಗಳಿಂದ ಹಿಡಿದು ಈಗ ಸಾಮಾನ್ಯ ಜನರವರೆಗೂ ಈ ವಂಚಕರು ತಮ್ಮ ಗುರಿಯನ್ನು ವಿಸ್ತರಿಸಿದ್ದಾರೆ. ಇದೀಗ ಬೆಂಗಳೂರಿನ ಐಐಎಸ್‌ಸಿಯ ನ್ಯೂ ಹೌಸಿಂಗ್ ಕಾಲೋನಿಯ ನಿವಾಸಿಯಾದ ಮಹಿಳಾ ವಿಜ್ಞಾನಿ ಡಾ. ಸಂಧ್ಯಾ ಅವರು ಸೈಬರ್ ವಂಚಕರ ಡಿಜಿಟಲ್ ಅರೆಸ್ಟ್‌ಗೆ ಒಳಗಾಗಿ 8.8 ಲಕ್ಷ ರೂಪಾಯಿಗಳನ್ನು ಕಳೆದುಕೊಂಡ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಘಟನೆಯ ವಿವರ

ಸೆಪ್ಟೆಂಬರ್ 16, ರಂದು ಡಾ. ಸಂಧ್ಯಾ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, “ನಿಮ್ಮ ಮೊಬೈಲ್ ನಂಬರ್ ಬೇರೆ ಕಡೆಗಳಲ್ಲಿ ದುರ್ಬಳಕೆಯಾಗುತ್ತಿದೆ” ಎಂದು ತಿಳಿಸಿದ್ದಾನೆ. ಕೆಲವೇ ಕ್ಷಣಗಳಲ್ಲಿ ಮತ್ತೊಂದು ಸಂದೇಶ ಬಂದಿದ್ದು, ಸಂಧ್ಯಾ ಅವರ ಹೆಸರಿನಲ್ಲಿ 17 ಪ್ರಕರಣಗಳು ದಾಖಲಾಗಿವೆ ಎಂದು ಆತಂಕಕಾರಿ ಮಾಹಿತಿಯನ್ನು ನೀಡಿದೆ. ಇದಾದ ಬಳಿಕ, “ಪೊಲೀಸ್ ಅಧಿಕಾರಿಯೊಬ್ಬರು ನಿಮ್ಮೊಂದಿಗೆ ಮಾತನಾಡುತ್ತಾರೆ” ಎಂದು ಮತ್ತೊಂದು ಕರೆ ಬಂದಿದೆ. ಈ ಕರೆಯಲ್ಲಿ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವಂಚಕರು, “ನೀವು ಮಾನವ ಕಳ್ಳ ಸಾಗಣೆ ಪ್ರಕರಣದಲ್ಲಿ ಭಾಗಿಯಾಗಿದ್ದೀರಿ. ಸುಪ್ರೀಂ ಕೋರ್ಟ್ ದಾಖಲೆಗಳನ್ನು ತೋರಿಸಿ, ಇಲ್ಲದಿದ್ದರೆ ನಿಮ್ಮನ್ನು ಡಿಜಿಟಲ್ ಅರೆಸ್ಟ್ ಮಾಡಲಾಗುವುದು” ಎಂದು ಬೆದರಿಕೆ ಹಾಕಿದ್ದಾರೆ.

RelatedPosts

ಇಂಧನ ಬಿಕ್ಕಟ್ಟು ಎದುರಿಸಲು ಕೋವಿಡ್ ಮಾದರಿ ಒಗ್ಗಟ್ಟು ಅಗತ್ಯ: ರಾಜ್ಯಗಳಿಗೆ ಪ್ರಧಾನಿ ಮೋದಿ ಕರೆ

LPG ಸಿಲಿಂಡರ್ ಅಭಾವ: 3 ಲಕ್ಷ ಮರಗಳ ಕಟಾವಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್

RCB ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗುತ್ತಾ ? ಇಲ್ಲಿದೆ ಹವಾಮಾನ ಇಲಾಖೆಯ ಲೇಟೆಸ್ಟ್ ರಿಪೋರ್ಟ್

ಜೋಜಿಲಾ ಪಾಸ್‌ನಲ್ಲಿ ಹಿಮಪಾತಕ್ಕೆ ಸಿಲುಕಿ 7 ಮಂದಿ ದುರ್ಮರಣ, ಹಲವರ ಸ್ಥಿತಿ ಗಂಭೀರ

ADVERTISEMENT
ADVERTISEMENT

ಗಾಬರಿಗೊಂಡ ಡಾ. ಸಂಧ್ಯಾ, ತಾವು ಯಾವುದೇ ಅಕ್ರಮ ಕೃತ್ಯದಲ್ಲಿ ತೊಡಗಿಲ್ಲ ಎಂದು ಸ್ಪಷ್ಟಪಡಿಸಿದರೂ, ವಂಚಕರು ತಮ್ಮ ಬೆದರಿಕೆಯನ್ನು ಮುಂದುವರೆಸಿದ್ದಾರೆ. “ಪ್ರಕರಣದಿಂದ ಪಾರಾಗಲು ನಾವು ಸೂಚಿಸಿದ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಿ” ಎಂದು ಒತ್ತಾಯಿಸಿದ್ದಾರೆ. ಭಯಗೊಂಡ ಸಂಧ್ಯಾ, ವಂಚಕರ ಸೂಚನೆಯಂತೆ 8.8 ಲಕ್ಷ ರೂಪಾಯಿಗಳನ್ನು ಆನ್‌ಲೈನ್‌ನಲ್ಲಿ ವರ್ಗಾಯಿಸಿದ್ದಾರೆ. ಆದರೆ, ಇದೊಂದು ಸೈಬರ್ ವಂಚನೆ ಎಂದು ತಿಳಿದು, ಸಂಧ್ಯಾ ಅವರು ಕೇಂದ್ರ ವಿಭಾಗದ CEN ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

ಪೊಲೀಸರು ಈ ಪ್ರಕರಣದಲ್ಲಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ವಂಚಕರ ಬ್ಯಾಂಕ್ ಖಾತೆಯ ವಿವರಗಳನ್ನು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (16)

ಇಂಧನ ಬಿಕ್ಕಟ್ಟು ಎದುರಿಸಲು ಕೋವಿಡ್ ಮಾದರಿ ಒಗ್ಗಟ್ಟು ಅಗತ್ಯ: ರಾಜ್ಯಗಳಿಗೆ ಪ್ರಧಾನಿ ಮೋದಿ ಕರೆ

by ಯಶಸ್ವಿನಿ ಎಂ
March 27, 2026 - 11:26 pm
0

Untitled design (15)

LPG ಸಿಲಿಂಡರ್ ಅಭಾವ: 3 ಲಕ್ಷ ಮರಗಳ ಕಟಾವಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
March 27, 2026 - 11:07 pm
0

Untitled design (14)

RCB ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗುತ್ತಾ ? ಇಲ್ಲಿದೆ ಹವಾಮಾನ ಇಲಾಖೆಯ ಲೇಟೆಸ್ಟ್ ರಿಪೋರ್ಟ್

by ಯಶಸ್ವಿನಿ ಎಂ
March 27, 2026 - 10:54 pm
0

Untitled design (13)

ಜೋಜಿಲಾ ಪಾಸ್‌ನಲ್ಲಿ ಹಿಮಪಾತಕ್ಕೆ ಸಿಲುಕಿ 7 ಮಂದಿ ದುರ್ಮರಣ, ಹಲವರ ಸ್ಥಿತಿ ಗಂಭೀರ

by ಯಶಸ್ವಿನಿ ಎಂ
March 27, 2026 - 10:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (16)
    ಇಂಧನ ಬಿಕ್ಕಟ್ಟು ಎದುರಿಸಲು ಕೋವಿಡ್ ಮಾದರಿ ಒಗ್ಗಟ್ಟು ಅಗತ್ಯ: ರಾಜ್ಯಗಳಿಗೆ ಪ್ರಧಾನಿ ಮೋದಿ ಕರೆ
    March 27, 2026 | 0
  • Untitled design (15)
    LPG ಸಿಲಿಂಡರ್ ಅಭಾವ: 3 ಲಕ್ಷ ಮರಗಳ ಕಟಾವಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್
    March 27, 2026 | 0
  • Untitled design (14)
    RCB ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗುತ್ತಾ ? ಇಲ್ಲಿದೆ ಹವಾಮಾನ ಇಲಾಖೆಯ ಲೇಟೆಸ್ಟ್ ರಿಪೋರ್ಟ್
    March 27, 2026 | 0
  • Untitled design (13)
    ಜೋಜಿಲಾ ಪಾಸ್‌ನಲ್ಲಿ ಹಿಮಪಾತಕ್ಕೆ ಸಿಲುಕಿ 7 ಮಂದಿ ದುರ್ಮರಣ, ಹಲವರ ಸ್ಥಿತಿ ಗಂಭೀರ
    March 27, 2026 | 0
  • Untitled design (11)
    ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ
    March 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version