• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕುಡಿದ ಮತ್ತಿನಲ್ಲಿ ಯುವಕನ ಹುಚ್ಚಾಟ: ರಾಜಕಾಲುವೆ ಮೇಲೇರಿ ಸಾಯ್ತೀನಿ ಎಂದು ಹೈಡ್ರಾಮಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 5, 2026 - 10:57 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 05 05T225618.833

ಬೆಂಗಳೂರು, ಮೇ.5: ಬೆಂಗಳೂರಿನ ಉತ್ತರಹಳ್ಳಿ ಪ್ರದೇಶದಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರಾಜಕಾಲುವೆಯ ಗ್ರಿಲ್ ಹತ್ತಿ ಹುಚ್ಚಾಟ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಈ ಹೈಡ್ರಾಮಾ ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳೀಯರು ಮತ್ತು ಪ್ರಯಾಣಿಕರು ತಕ್ಷಣ ಯುವಕನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಯುವಕನ ಅಪಾಯಕಾರಿ ಹುಚ್ಚಾಟ

RelatedPosts

ಎಸ್ ಎಂ ಕೃಷ್ಣ ದಶಪಥ ರಸ್ತೆ ಇಂದು ಲೋಕಾರ್ಪಣೆ

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಬೆಂಗಳೂರಿನಲ್ಲಿ ಇಂದು 15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ

ಇಂದು ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ

ಬಿಡದಿ ಟೌನ್‌ಶಿಪ್ ವಿವಾದ: ಬೈರಮಂಗಲದಲ್ಲಿ ಸಿಎಂಗೆ ಎಚ್‌ಡಿಕೆ ಬಹಿರಂಗ ಚರ್ಚೆ ಆಹ್ವಾನ

ADVERTISEMENT
ADVERTISEMENT

ಉತ್ತರಹಳ್ಳಿ ಸಮೀಪದ ರಾಜಕಾಲುವೆಗೆ ಅಳವಡಿಸಲಾಗಿರುವ ಸುರಕ್ಷತಾ ಗ್ರಿಲ್ ಅನ್ನು ಯುವಕನೊಬ್ಬ ಹತ್ತಿದ್ದಾನೆ. ಅಲ್ಲಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಾ, ಕುಡಿದ ಮತ್ತಿನಲ್ಲೇ ಹೇಳಿದ್ದಾನೆ. ಈತನ ಕೂಗಾಟ ಮತ್ತು ಅವಾಂತರದಿಂದ ಸ್ಥಳದಲ್ಲಿ ಕೆಲಕಾಲ ಭೀತಿಯ ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯ ಸಾರ್ವಜನಿಕರು ಭಯಭೀತರಾಗಿ ದೂರದಲ್ಲೇ ನಿಂತು ವೀಕ್ಷಿಸುತ್ತಿದ್ದರು.

ನಡುರಸ್ತೆಯಲ್ಲಿ ಧರ್ಮದೇಟು

ಯುವಕನ ಈ ಅಪಾಯಕಾರಿ ನಡವಳಿಕೆಯನ್ನು ಕಂಡ ಸ್ಥಳೀಯರು ತಕ್ಷಣ ಸ್ಪಂದಿಸಿದ್ದು, ಯಾರೂ ಮುಂದೆ ಬರುತ್ತಿಲ್ಲ ಎಂದುಕೊಂಡ ಯುವಕ ಇನ್ನಷ್ಟು ಹಠ ಮಾಡಿದಾಗ, ಕೆಲವರು ಆತನನ್ನು ಎಚ್ಚರಿಸುವ ಸಲುವಾಗಿ ಧರ್ಮದೇಟು ನೀಡಿದರು. ನಂತರ ಪ್ರಸ್ಥಳೀಯರು ತಕ್ಷಣ ಆತನನ್ನು ಹಿಡಿದು ಕೆಳಗಿಳಿಸುವಲ್ಲಿ ಯಶಸ್ವಿಯಾದರು. 

ಯುವಕನನ್ನು ರಕ್ಷಿಸಿದ ತಕ್ಷಣ ಸ್ಥಳೀಯರು ಆತನನ್ನು ಪೊಲೀಸರಿಗೆ ಒಪ್ಪಿಸಿ, ಕಾನೂನು ಕ್ರಮ ತೆಗೆದುಕೊಳ್ಳಲಿ” ಎಂದು ಹೇಳಿದರು. ಕೂಡಲೇ ಕೆಲವರು ಸುಬ್ರಮಣ್ಯಪುರ ಪೊಲೀಸ್ ಠಾಣೆಗೆ ಕರೆ ಮಾಡಿ ವಿಚಾರ ತಿಳಿಸಿದರು. ಸ್ಥಳೀಯರು ಆತನನ್ನು ಪೊಲೀಸರ ವಶಕ್ಕೆ ಒಪ್ಪಿಸಿದರು.

ಪೊಲೀಸರ ವಿಚಾರಣೆ

ಸದ್ಯ ಯುವಕನು ಸುಬ್ರಮಣ್ಯಪುರ ಪೊಲೀಸ್ ಠಾಣೆಯ ಪೊಲೀಸರ ವಶದಲ್ಲಿದ್ದಾನೆ. ಈ ರೀತಿ ವರ್ತಿಸಲು ಕಾರಣವೇನು ಎಂಬ ಬಗ್ಗೆ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಯುವಕನು ಕುಡಿದ ಮತ್ತಿನಲ್ಲಿದ್ದ ಎಂದು ಶಂಕಿಸಲಾಗಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (63)

ಎಸ್ ಎಂ ಕೃಷ್ಣ ದಶಪಥ ರಸ್ತೆ ಇಂದು ಲೋಕಾರ್ಪಣೆ

by ದಿಶಾ ಕೆ. ಎಸ್.
June 27, 2026 - 10:19 am
0

Web Photo Editor (63)

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಬೆಂಗಳೂರಿನಲ್ಲಿ ಇಂದು 15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ

by ದಿಶಾ ಕೆ. ಎಸ್.
June 27, 2026 - 9:45 am
0

Web Photo Editor (63)

ಅವಳಿ ಭೂಕಂಪಕ್ಕೆ ತತ್ತರಿಸಿದ ವೆನೆಜುವೆಲಾ: ಸಾವಿನ ಸಂಖ್ಯೆ 920ಕ್ಕೆ ಏರಿಕೆ

by ದಿಶಾ ಕೆ. ಎಸ್.
June 27, 2026 - 9:26 am
0

Web Photo Editor (64)

ಇಂದು ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ

by ದಿಶಾ ಕೆ. ಎಸ್.
June 27, 2026 - 9:09 am
0

ಸಂಬಂಧಿಸಿದ ಪೋಸ್ಟ್‌ಗಳು

  • 4
    ವೆನೆಜುವೆಲಾದಲ್ಲಿ ಜೋಡಿ ಭೂಕಂಪ: ಸಾವಿನ ಸಂಖ್ಯೆ 200 ಮುಂದುವರೆದ ರಕ್ಷಣಾ ಕಾರ್ಯಾಚರಣೆ
    June 26, 2026 | 0
  • 3
    BMTC, KSRTC ಬಸ್ ಟಿಕೆಟ್ ದರ ಮತ್ತೆ ಏರಿಕೆ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಾರಿಗೆ ನಿಗಮಗಳು
    June 26, 2026 | 0
  • 2
    ಹೋರ್ಮುಜ್ ಜಲಸಂಧಿಯಲ್ಲಿ ಮತ್ತೆ ಕೆರಳಿದ  ಉದ್ವಿಗ್ನತೆ: ಒಮಾನ್ ಸಮೀಪ ಸರಕು ಹಡಗು ಮೇಲೆ ದಾಳಿ..!
    June 26, 2026 | 0
  • Untitled design 2026 06 25T231424.370
    ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ
    June 25, 2026 | 0
  • Untitled design 2026 06 25T225232.048
    ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version