• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರಿಗರೇ ಗಮನಿಸಿ!: ಆಗಸ್ಟ್ 1ರಿಂದ ಬೆಸ್ಕಾಂ ATP ಪಾವತಿ ಸೇವೆ ಸ್ಥಗಿತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 30, 2025 - 10:59 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 07 30t225756.363

RelatedPosts

ನಮ್ಮ ಮೆಟ್ರೋದಲ್ಲಿ ಆಟಿಕೆ ಗನ್‌ ತೋರಿಸಿ ಪ್ರಾಂಕ್ ಮಾಡಿದ ಯುವಕ ಪೊಲೀಸ್ ವಶಕ್ಕೆ

ಖಾಸಗಿ ವಿಡಿಯೋ ಇಟ್ಟುಕೊಂಡು ವ್ಯಕ್ತಿಗೆ ಮಹಿಳೆ ಬ್ಲ್ಯಾಕ್‌ಮೇಲ್

ಬೆಂಗಳೂರು ದರೋಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರಾಣ ಸ್ನೇಹಿತ ಮನೆಯಲ್ಲೇ ರಾಬರಿ ಮಾಡಿಸಿದ ಸ್ಟಾಂಪ್ ವೆಂಡರ್

ಇನ್‌ಸ್ಟಾಗ್ರಾಂ ಪ್ರೀತಿ ಭಯಾನಕ ಕೊನೆ: ಪ್ರೇಯಸಿ, ಪೋಷಕರಿಗೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ!

ADVERTISEMENT
ADVERTISEMENT

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಗ್ರಾಹಕರಿಗೆ ಮಹತ್ವದ ಮಾಹಿತಿಯೊಂದನ್ನು ತಿಳಿಸಿದೆ. ಆಗಸ್ಟ್ 1, 2025 ರಿಂದ ಬೆಸ್ಕಾಂ ಕಚೇರಿಗಳಲ್ಲಿರುವ ಎನಿ ಟೈಮ್ ಪೇಮೆಂಟ್ (ATP) ಯಂತ್ರಗಳ ಮೂಲಕ ವಿದ್ಯುತ್ ಬಿಲ್ ಪಾವತಿ ಸೇವೆಯನ್ನು ಸ್ಥಗಿತಗೊಳಿಸಲಾಗುವುದು. ಈ ನಿರ್ಧಾರದಿಂದ ಸಿಲಿಕಾನ್ ಸಿಟಿಯ ಗ್ರಾಹಕರು ವಿದ್ಯುತ್ ಬಿಲ್ ಪಾವತಿಗೆ ಪರ್ಯಾಯ ವಿಧಾನಗಳನ್ನು ಅವಲಂಬಿಸಬೇಕಾಗಿದೆ.

BESCOM ಪ್ರಕಾರ, ಗ್ರಾಹಕರು ಉಪವಿಭಾಗ ಕಚೇರಿಗಳಲ್ಲಿರುವ ನಗದು ಪಾವತಿ ಕೇಂದ್ರಗಳು, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳ ಮೂಲಕ ಬಿಲ್ ಪಾವತಿಸಬಹುದು. ಇದರ ಜೊತೆಗೆ, ಆನ್‌ಲೈನ್ ಪಾವತಿ ವಿಧಾನಗಳಾದ ಬೆಸ್ಕಾಂ ವೆಬ್‌ಸೈಟ್ (www.bescom.karnataka.gov.in), ಗೂಗಲ್ ಪೇ, ಫೋನ್ ಪೇ, ಪೇಟಿಎಂ, ಭೀಮ್ ಆ್ಯಪ್‌ಗಳ ಮೂಲಕವೂ ಬಿಲ್ ಪಾವತಿ ಸಾಧ್ಯವಿದೆ. ಇದಲ್ಲದೆ, ಸ್ಪಾಟ್ ಬಿಲ್ಡಿಂಗ್ ಡಿವೈಸ್, ಭಾರತ್ ಬಿಲ್ ಪೇಮೆಂಟ್ ಸಿಸ್ಟಮ್ (BBPS), NEFT, ECS ವಿಧಾನಗಳೂ ಲಭ್ಯವಿವೆ.

ಈ ಬದಲಾವಣೆಯಿಂದ ಗ್ರಾಹಕರಿಗೆ ಆನ್‌ಲೈನ್ ಪಾವತಿಗೆ ಒತ್ತು ನೀಡಲಾಗಿದ್ದು, ಡಿಜಿಟಲ್ ವಿಧಾನಗಳನ್ನು ಜನಪ್ರಿಯಗೊಳಿಸುವ ಉದ್ದೇಶವಿದೆ. ಆದರೆ, ಆನ್‌ಲೈನ್ ವಿಧಾನಗಳ ಬಗ್ಗೆ ಅರಿವಿಲ್ಲದವರಿಗೆ ಅಥವಾ ತಾಂತ್ರಿಕ ಸಮಸ್ಯೆ ಎದುರಿಸುವವರಿಗೆ ಈ ಬದಲಾವಣೆ ತೊಂದರೆಯಾಗಬಹುದು. BESCOM ಈ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂಬ ಒತ್ತಾಯವೂ ಕೇಳಿಬಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (97)

ʼನಿಮ್ಮ ಕೆಲಸ ನೀವು ನೋಡಿʼ-ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಕಮಲ್ ಹಾಸನ್ ಖಡಕ್ ತಿರುಗೇಟು

by ಯಶಸ್ವಿನಿ ಎಂ
March 8, 2026 - 4:51 pm
0

BeFunky collage 2026 03 08T164655.239

ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ

by ಶ್ರೀದೇವಿ ಬಿ. ವೈ
March 8, 2026 - 4:47 pm
0

Untitled design (96)

ರಜನೀಕಾಂತ್ ಬಿಟ್ರೆ ತಮಿಳುನಾಡಿಗೆ ತಲೈವಾ ವಿಜಯ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 8, 2026 - 4:32 pm
0

BeFunky collage 2026 03 08T160952.360

ಉತ್ತರ ಕೊರಿಯಾ ಅಧ್ಯಕ್ಷನ ಮಗಳ ಜೊತೆಗೆ ಟ್ರಂಪ್ ಮಗನ ಮದುವೆ ಫಿಕ್ಸ್​​​? ಫೋಟೋ ವೈರಲ್

by ಶ್ರೀದೇವಿ ಬಿ. ವೈ
March 8, 2026 - 4:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 08T120349.231
    “ಅವನು ಹಿಂದೂ, ನೀನು ಮುಸ್ಲಿಂ..ಒಟ್ಟಿಗೆ ಏಕೆ ಇದ್ದೀಯ?”: ಬೆಂಗಳೂರಿನಲ್ಲಿ ನೈತಿಕ ಪೊಲೀಸ್‌ಗಿರಿ
    March 8, 2026 | 0
  • Untitled design 2026 03 08T092728.120
    ಬೆಂಗಳೂರಿನಲ್ಲಿದ್ದಾರೆ ನೂರಾರು ಪಾಕ್ & ಬಾಂಗ್ಲಾ ಪ್ರಜೆಗಳು: 200ಕ್ಕೂ ಹೆಚ್ಚು ವಿದೇಶಿಗರ ಬಂಧನ
    March 8, 2026 | 0
  • Untitled design 2026 03 08T084425.648
    ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಏರಿಕೆ: ಕರಾವಳಿ ಸೇರಿ ಹಲವೆಡೆ ಒಣಹವೆ
    March 8, 2026 | 0
  • Untitled design 2026 03 08T074846.133
    ವಸತಿ ಶಾಲೆಯ ವಿದ್ಯಾರ್ಥಿಗಳ ಮೇಲೆ ಮನ‌ಬಂದಂತೆ ಹಲ್ಲೆ ನಡೆಸಿದ ಬಾಲಕ: ಓರ್ವ ಸಾವು, 7 ಮಂದಿಗೆ ಗಾಯ
    March 8, 2026 | 0
  • Untitled design 2026 03 07T204228.112
    ಸಚಿವ K.H ಮುನಿಯಪ್ಪ ಅವರಿಗೆ ಹುಟ್ಟುಹಬ್ಬದ ಸಂಭ್ರಮ: ಸೀರೆಗಾಗಿ ಮುಗಿಬಿದ್ದ ಮಹಿಳಾ ಮಣಿಗಳು.!
    March 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version