• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿಗರ ಗಮನಕ್ಕೆ: ಫೆ. 20-21ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 19, 2026 - 11:18 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 02 19T231351.989

ಬೆಂಗಳೂರು, ಫೆ.19: ಬೆಂಗಳೂರಿನ ಉತ್ತರ ಭಾಗದ ಹಲವು ಪ್ರದೇಶಗಳಲ್ಲಿ ಫೆಬ್ರವರಿ 20 ಮತ್ತು 21ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು BESCOM ಪ್ರಕಟಣೆ ಹೊರಡಿಸಿದೆ. 66/11 ಕೆವಿ ಯಲಹಂಕ ಸಬ್‌ಸ್ಟೇಷನ್‌ನಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪವರ್ ಕಟ್ ಇರಲಿದೆ.

KPTCL ವತಿಯಿಂದ ಯಲಹಂಕ ಸಬ್‌ಸ್ಟೇಷನ್‌ನ ಟ್ರಾನ್ಸ್‌ಫಾರ್ಮರ್–2 ಬೇಗಳಲ್ಲಿ 66 ಕೆವಿ ಐಸೊಲೇಟರ್ ಅಳವಡಿಸುವ ಹಾಗೂ ಅಸ್ತಿತ್ವದಲ್ಲಿರುವ 66 ಕೆವಿ ಲೈನ್ ಮತ್ತು ಟ್ರಾನ್ಸ್‌ಫಾರ್ಮರ್–2 ಬೇಗಳಲ್ಲಿ ಹೊಸ ಐಸೊಲೇಟರ್ ನಿರ್ಮಾಣ ಕಾರ್ಯ ನಡೆಯಲಿದೆ. ಈ ತಾಂತ್ರಿಕ ಕಾಮಗಾರಿಯ ನಿಮಿತ್ತ ಹೆಬ್ಬಾಳ ವಿಭಾಗದ ಸಿ-7 ಉಪವಿಭಾಗ ವ್ಯಾಪ್ತಿಯಲ್ಲಿ ಹಲವು ಪ್ರದೇಶಗಳಿಗೆ ವಿದ್ಯುತ್ ಸರಬರಾಜು ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ.

RelatedPosts

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ

ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!

ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ..DCM ಪವನ್‌ ಕಲ್ಯಾಣ್‌ಗೆ ದಿಢೀ‌ರ್ ಶಸ್ತ್ರಚಿಕಿತ್ಸೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಅಂತಿಮ ಮತದಾರರ ಪಟ್ಟಿ ಪ್ರಕಟ

ADVERTISEMENT
ADVERTISEMENT

ವಿದ್ಯುತ್ ವ್ಯತ್ಯಯ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಇರಲಿದ್ದು, ಕಾರ್ಯದ ಪ್ರಗತಿಗೆ ಅನುಗುಣವಾಗಿ ವಿದ್ಯುತ್ ಕಡಿತವಾಗುವ ಸಾಧ್ಯತೆ ಇದೆ. ಅಗತ್ಯ ತಾಂತ್ರಿಕ ಕಾರ್ಯಗಳನ್ನು ಸುರಕ್ಷಿತವಾಗಿ ಪೂರ್ಣಗೊಳಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರಮುಖ ಪ್ರದೇಶಗಳು

ಯಲಹಂಕ ಮತ್ತು ಸುತ್ತಮುತ್ತಲಿನ ಹಲವಾರು ಬಡಾವಣೆಗಳು ಪವರ್ ಕಟ್‌ ಆಗಲಿದೆ. ಪ್ರಮುಖವಾಗಿ ಕೆಎಂಎಫ್ ಸುತ್ತಮುತ್ತ, ಯಲಹಂಕ ನ್ಯೂ ಟೌನ್‌ನ 208, 407 ಹಾಗೂ ‘ಬಿ’ ಸೆಕ್ಟರ್ ಪ್ರದೇಶಗಳು, ಸಿಬಿ ಸಾಂದ್ರ, ಅಲ್ಲಾಳಸಂದ್ರ, ಶಾರದನಗರ, ಜನಪ್ರಿಯ, ಅನ್ರಿಯಾ, ಮಾರುತಿ ನಗರ, ಕೋಗಿಲು ಹಾಗೂ ಬಿಬಿ ರಸ್ತೆ ಯಲಹಂಕ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಸಂಭವಿಸಲಿದೆ.

ಇದೇ ರೀತಿ ಬಾಗಲೂರು ಕ್ರಾಸ್, ವೆಂಕಟಾಲ, ನಿಟ್ಟೆ ಕಾಲೇಜು ಸುತ್ತಮುತ್ತ, ಬಿಎಸ್‌ಎಫ್, ಐಎಎಫ್ ಪ್ರದೇಶಗಳು, ಕಾಗೆನ್‌ಅಡ್ಯಾನ್ ಕಾಲೇಜು, ರಾಯಣ್ಣನ ಶಾಲೆ, ಪಾಲನಹಳ್ಳಿ ಹಾಗೂ ದ್ವಾರಖಾ ನಗರ ಪ್ರದೇಶಗಳೂ ಪವರ್ ಇರಲ್ಲ..

 ತಿರುಮಲ ನಗರ, ಅತ್ತೂರು ಬಡಾವಣೆಯ 1ರಿಂದ 10ನೇ ಅಡ್ಡರಸ್ತೆಗಳವರೆಗೆ, ಎಸ್ಕಾರ್ಟ್ಸ್ ಬಡಾವಣೆ, ದೊಡ್ಡಬೆಟ್ಟಹಳ್ಳಿ, ಟಿಪ್ಪು ವೃತ್ತ, ಚಿಕ್ಕಬೆಟ್ಟಹಳ್ಳಿ, ಕಾವೇರಿ ಬಡಾವಣೆ, ಗಿರಿಧಾಮ ನಗರ, ಎಎಂಎಸ್ ಬಡಾವಣೆ, ಡಿಫೆನ್ಸ್ ಬಡಾವಣೆ ಹಾಗೂ ಜೆಲ್ಲಿ ಯಂತ್ರ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಅದರ ಜೊತೆಗೆ ಎಂ.ಎಸ್. ಪಾಳ್ಯ, ಶಿಕ್ಷಕರ ಬಡಾವಣೆ, ಬೆಲ್ 6ನೇ ಬ್ಲಾಕ್, ಎಚ್‌ಎಂಟಿ 3ನೇ, 4ನೇ ಮತ್ತು 6ನೇ ಬ್ಲಾಕ್ ಪ್ರದೇಶಗಳಲ್ಲಿಯೂ ವಿದ್ಯುತ್ ಕಡಿತವಾಗಲಿದೆ.

ಸಾರ್ವಜನಿಕರಿಗೆ ಸೂಚನೆ

ಬೆಸ್ಕಾಂ ಅಧಿಕಾರಿಗಳು ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ವಿಶೇಷವಾಗಿ ವ್ಯಾಪಾರಸ್ಥರು, ಐಟಿ ಕಂಪನಿಗಳು, ಸಣ್ಣ ಕೈಗಾರಿಕೆಗಳು ಮತ್ತು ಮನೆಮಂದಿ ತಮ್ಮ ದಿನನಿತ್ಯದ ಕಾರ್ಯಗಳನ್ನು ಯೋಜನೆಗೊಳಿಸಿ ಮುಂದುವರಿಸಲು ಸಲಹೆ ನೀಡಲಾಗಿದೆ. ವಿದ್ಯುತ್ ಕಡಿತ ಅವಧಿಯಲ್ಲಿ ಇನ್‌ವರ್ಟರ್, ಜನರೇಟರ್ ವ್ಯವಸ್ಥೆ ಮಾಡಿಕೊಂಡು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ವಿದ್ಯುತ್ ಪೂರೈಕೆ ಸಾಮಾನ್ಯ ಸ್ಥಿತಿಗೆ ಮರಳಲಿದೆ ಎಂದು ಬೆಸ್ಕಾಂ ತಿಳಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (61)

“ನಮ್ಮ ಪರಮಾಣು ಹಕ್ಕುಗಳನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ”:ಇರಾನ್ ಅಧ್ಯಕ್ಷರ ನೇರ ವಾಗ್ದಾಳಿ

by ಶ್ರೀದೇವಿ ಬಿ. ವೈ
April 19, 2026 - 5:12 pm
0

BeFunky collage (60)

‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!

by ಶ್ರೀದೇವಿ ಬಿ. ವೈ
April 19, 2026 - 4:26 pm
0

BeFunky collage (59)

‘ನಾಗಬಂಧಂ’ ಚಿತ್ರದ ‘ಸುರ ಸುರ’ ಸಾಂಗ್ ರಿಲೀಸ್!

by ಶ್ರೀದೇವಿ ಬಿ. ವೈ
April 19, 2026 - 3:58 pm
0

BeFunky collage (58)

ಪರಶುರಾಮ ಜಯಂತಿಯಂದು ಹೊಂಬಾಳೆ ಫಿಲ್ಮ್ಸ್‌ನಿಂದ ಅದ್ಧೂರಿ ಚಿತ್ರದ ಘೋಷಣೆ: ‘ಮಹಾವತಾರ ಪರಶುರಾಮ’

by ಶ್ರೀದೇವಿ ಬಿ. ವೈ
April 19, 2026 - 3:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (53)
    ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ
    April 19, 2026 | 0
  • BeFunky collage (52)
    ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!
    April 19, 2026 | 0
  • BeFunky collage (51)
    ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ..DCM ಪವನ್‌ ಕಲ್ಯಾಣ್‌ಗೆ ದಿಢೀ‌ರ್ ಶಸ್ತ್ರಚಿಕಿತ್ಸೆ
    April 19, 2026 | 0
  • BeFunky collage (34)
    ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
    April 18, 2026 | 0
  • BeFunky collage (31)
    ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ
    April 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version