• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಾಲೆಯಲ್ಲಿ 10 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 27, 2026 - 5:40 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
Untitled design 2026 01 27T173843.941

ಶಿವಮೊಗ್ಗ | ಭದ್ರಾವತಿ: ಭದ್ರಾವತಿ ತಾಲೂಕಿನ ಅರಳೀಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳಲ್ಲಿ ಏಕಾಏಕಿ ಹೊಟ್ಟೆನೋವು- ವಾಂತಿ ಕಾಣಿಸಿಕೊಂಡಿದೆ. ಮಧ್ಯಾಹ್ನದ ಊಟದ ಬಳಿಕ 10ಕ್ಕೂ ಹೆಚ್ಚು ಮಕ್ಕಳು ವಾಂತಿ ಹಾಗೂ ಹೊಟ್ಟೆನೋವಿನಿಂದ ಅಸ್ವಸ್ಥರಾಗಿದ್ದು, ಕೆಲವೇ ಸಮಯದಲ್ಲಿ ಈ ಸಂಖ್ಯೆ 53ಕ್ಕೆ ಏರಿಕೆಯಾಗಿದೆ. ತಕ್ಷಣವೇ ಶಿಕ್ಷಕರು ಹಾಗೂ ಪೋಷಕರು ಮಕ್ಕಳನ್ನು ಭದ್ರಾವತಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಅಸ್ವಸ್ಥಗೊಂಡ ಮಕ್ಕಳಲ್ಲಿ 6ನೇ ತರಗತಿಯ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಮಧ್ಯಾಹ್ನದ ಊಟ ಸೇವಿಸಿದ ಬಳಿಕ ಮಕ್ಕಳಿಗೆ ಸರ್ಕಾರದ ಆದೇಶದಂತೆ ನೀಡಲಾಗುವ ವಿಟಮಿನ್ ಮತ್ತು ಐರನ್ ಟ್ಯಾಬ್ಲೆಟ್ (ಎಫ್‌ಎಕ್ಸ್ ಟಾನಿಕ್) ವಿತರಿಸಲಾಗಿದೆ. ಈ ಟ್ಯಾಬ್ಲೆಟ್ ಸೇವಿಸಿದ ಕೆಲವೇ ನಿಮಿಷಗಳಲ್ಲಿ ಮಕ್ಕಳಿಗೆ ವಾಂತಿ, ಹೊಟ್ಟೆನೋವು, ತಲೆಸುತ್ತು ಹಾಗೂ ಅಸ್ವಸ್ಥತೆ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.

RelatedPosts

ಡಿಕೆಶಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್! ಶುಕ್ರವಾರವೇ ಪ್ರಮಾಣ ವಚನ?

ರಾಜೀನಾಮೆಗೂ ಮುನ್ನ ಗ್ಯಾರಂಟಿ ಸಾಧನೆಗಳನ್ನು ನೆನೆದು ಸಿದ್ದರಾಮಯ್ಯ ಪೋಸ್ಟ್

ತವರಲ್ಲಿ ಪೂಜಾ ಹೆಗ್ಡೆ..ರಾಜ್ ಬಿ ಶೆಟ್ರೇ ಈ ಬ್ಯೂಟಿ ಫೇವರಿಟ್

‘SIR’ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌‌ ಗ್ರೀನ್ ಸಿಗ್ನಲ್: ಚುನಾವಣಾ ಆಯೋಗಕ್ಕೆ ಐತಿಹಾಸಿಕ ಜಯ

ADVERTISEMENT
ADVERTISEMENT

ಘಟನೆ ನಡೆದ ತಕ್ಷಣ ಶಾಲಾ ಆಡಳಿತವು ಎಚ್ಚೆತ್ತುಕೊಂಡು, ಮಕ್ಕಳನ್ನು ಶಾಲೆಯಿಂದ ನೇರವಾಗಿ ಭದ್ರಾವತಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದೆ. ಆಸ್ಪತ್ರೆಗೆ ದಾಖಲಾದ ಎಲ್ಲಾ ಮಕ್ಕಳಿಗೂ ತಕ್ಷಣ ಚಿಕಿತ್ಸೆ ನೀಡಲಾಗಿದ್ದು, ವೈದ್ಯರ ಪ್ರಕಾರ ಮಕ್ಕಳ ಆರೋಗ್ಯದಲ್ಲಿ ಗಂಭೀರ ಅಪಾಯ ಏನೂ ಇಲ್ಲ. ಎಲ್ಲಾ ಮಕ್ಕಳ ಸ್ಥಿತಿ ಸ್ಥಿರವಾಗಿದ್ದು, ಆತಂಕಪಡಬೇಕಾದ ಪರಿಸ್ಥಿತಿ ಇಲ್ಲ ಎಂದು ಆಸ್ಪತ್ರೆ ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಅರಳೀಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 200ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಸರ್ಕಾರದ ಆದೇಶದಂತೆ ಮಕ್ಕಳ ರಕ್ತಾಭಿವೃದ್ಧಿ ಹಾಗೂ ಆರೋಗ್ಯ ವೃದ್ಧಿಗಾಗಿ ನಿಯಮಿತವಾಗಿ ವಿಟಮಿನ್ ಮತ್ತು ಐರನ್ ಟ್ಯಾಬ್ಲೆಟ್ ವಿತರಿಸಲಾಗುತ್ತದೆ. ಆದರೆ ಈ ಬಾರಿ ಟ್ಯಾಬ್ಲೆಟ್ ಸೇವಿಸಿದ ಬಳಿಕ ಮಕ್ಕಳಿಗೆ ಏಕಾಏಕಿ ಅಸ್ವಸ್ಥತೆ ಕಾಣಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಸದ್ಯ ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ದಾಖಲಾದ ಎಲ್ಲಾ ಮಕ್ಕಳಿಗೂ ಸಮರ್ಪಕ ಚಿಕಿತ್ಸೆ ಮುಂದುವರಿದಿದ್ದು, ಬಹುತೇಕ ಮಕ್ಕಳನ್ನು ಕೆಲವೇ ಗಂಟೆಗಳಲ್ಲಿ ಡಿಸ್ಚಾರ್ಜ್ ಮಾಡುವ ನಿರೀಕ್ಷೆ ವ್ಯಕ್ತವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 05 27T174339.383

ಸ್ಯಾಂಡಲ್‌ವುಡ್‌ಗೆ ಅಮಿತಾಬ್ ಬಚ್ಚನ್ ಕುಟುಂಬದ ಕುಡಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 27, 2026 - 5:44 pm
0

BeFunky collage 2026 05 27T173313.497

ವಿಜಯ್ ಸುಖವಾಗಿ CM ಆಗಿಬಿಟ್ಟ: ಪವನ್ ಕಲ್ಯಾಣ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 27, 2026 - 5:34 pm
0

BeFunky collage 2026 05 27T171331.763

‘ಹಲ್ಕಾ ಡಾನ್‌’ ಅಡ್ಡಾಗೆ ಜಾನ್ ವಿಜಯ್ ಖಡಕ್ ಎಂಟ್ರಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 27, 2026 - 5:21 pm
0

BeFunky collage 2026 05 27T165142.204

ಏಕರೂಪ ನಾಗರಿಕ ಸಂಹಿತೆ (UCC) ಮಸೂದೆ ಅಸ್ಸಾಂ ವಿಧಾನಸಭೆಯಲ್ಲಿ ಅಂಗೀಕಾರ!

by ಶ್ರೀದೇವಿ ಬಿ. ವೈ
May 27, 2026 - 4:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 27T163011.383
    ಡಿಕೆಶಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್! ಶುಕ್ರವಾರವೇ ಪ್ರಮಾಣ ವಚನ?
    May 27, 2026 | 0
  • BeFunky collage 2026 05 27T154453.183
    ರಾಜೀನಾಮೆಗೂ ಮುನ್ನ ಗ್ಯಾರಂಟಿ ಸಾಧನೆಗಳನ್ನು ನೆನೆದು ಸಿದ್ದರಾಮಯ್ಯ ಪೋಸ್ಟ್
    May 27, 2026 | 0
  • Untitled design 2026 05 27T144259.948
    ತವರಲ್ಲಿ ಪೂಜಾ ಹೆಗ್ಡೆ..ರಾಜ್ ಬಿ ಶೆಟ್ರೇ ಈ ಬ್ಯೂಟಿ ಫೇವರಿಟ್
    May 27, 2026 | 0
  • Untitled design 2026 05 27T141448.658
    ‘SIR’ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌‌ ಗ್ರೀನ್ ಸಿಗ್ನಲ್: ಚುನಾವಣಾ ಆಯೋಗಕ್ಕೆ ಐತಿಹಾಸಿಕ ಜಯ
    May 27, 2026 | 0
  • Untitled design 2026 05 27T134253.914
    ಇಂದು ಹೈದರಾಬಾದ್-ರಾಜಸ್ಥಾನ್ ನಡುವೆ ಎಲಿಮಿನೇಟರ್ ಪಂದ್ಯ: ಗೆದ್ರೆ ಫಿನಾಲೆಗೆ ಒಂದೇ ಹೆಜ್ಜೆ, ಸೋತ್ರೆ ಮನೆಗೆ
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version