• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೊಲೀಸ್ ಕಿರುಕುಳಕ್ಕೆ ಬೇಸತ್ತ ವಿಧವೆ ಆತ್ಮಹ*ತ್ಯೆ ಕೇಸ್; ಕಾನ್ಸ್‌ಟೇಬಲ್ ವಿರುದ್ಧ ಎಫ್ಐಆರ್ ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 21, 2026 - 5:53 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
Untitled design 2026 02 21T174910.481

RelatedPosts

ಮಗಳನ್ನ ಪ್ರೀತಿಸಿದ್ದವನ ವಿರುದ್ಧ ಕೇಸ್‌; ಜೈಲಿನಿಂದ ಹೊರಬಂದ ಯುವಕನಿಂದ ತಾಯಿ ಕೊ*ಲೆ

ಗೆಳತಿ ಸೋಫಿ ಶೈನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಶಿಖರ್ ಧವನ್

T20 World Cup 2026: ಪಾಕ್-ನ್ಯೂಜಿಲೆಂಡ್ ಪಂದ್ಯಕ್ಕೆ ವರುಣನ ವಿಘ್ನ

ಎರಡು ದಿನಗಳ ‘ಪ್ರವಾಸ ಮೇಳ’ಕ್ಕೆ ಚಾಲನೆ ನೀಡಿದ ಡಾ. ವಿ.ಎಸ್‌.ವಿ. ಪ್ರಸಾದ

ADVERTISEMENT
ADVERTISEMENT

ಶಿವಮೊಗ್ಗ: ರಕ್ಷಣೆ ನೀಡಬೇಕಾದ ಪೊಲೀಸಪ್ಪನೇ ಕಿರುಕುಳ ನೀಡಿದ ಆರೋಪದ ಹಿನ್ನೆಲೆ, ಮನನೊಂದು ವಿಧವೆ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬಂಧ ಆರೋಪಿ ಕಾನ್ಸ್‌ಟೇಬಲ್ ಮೋಹನ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಬಂಧನಕ್ಕಾಗಿ ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ.

ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.ಸ್ವಾತಿ (ಹೆಸರು ಬದಲಿಸಲಾಗಿದೆ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಹಿಳೆಯ ಪತಿ ಜಗದೀಶ್ ವಾರದ ಹಿಂದೆ  ಅನಾರೋಗ್ಯದಿಂದ ಮೃತಪಟ್ಟಿದ್ದು, ಈಗಾಗಲೇ ಕುಟುಂಬ ಸಂಕಷ್ಟದಲ್ಲಿತ್ತು. ಇಂತಹ ಸಂದರ್ಭದಲ್ಲಿ ಪೊಲೀಸನಿಂದಲೇ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಮೃತ ಮಹಿಳೆಯ ತಾಯಿ ಭದ್ರಾವತಿಯ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನ ಮೇರೆಗೆ ಕಾನ್ಸ್‌ಟೇಬಲ್ ಮೋಹನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪದ ಪ್ರಕಾರ, ಮೋಹನ್ ಫೇಸ್‌ಬುಕ್ ಹಾಗೂ ಮೆಸೇಂಜರ್ ಮೂಲಕ ನಿರಂತರವಾಗಿ ಸಂದೇಶ ಕಳುಹಿಸಿ ಮಹಿಳೆಗೆ ಕಿರುಕುಳ ನೀಡುತ್ತಿದ್ದನು. ಮಹಿಳೆ ಆತನ ಖಾತೆಯನ್ನು ಬ್ಲಾಕ್ ಮಾಡಿದರೂ, ಬೇರೆ ಖಾತೆಗಳಿಂದ ಸಂಪರ್ಕಿಸಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯ ಬಗ್ಗೆ ಅಪಪ್ರಚಾರ ಮಾಡಿದ್ದಾನೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಈ ಬಗ್ಗೆ ಮಹಿಳೆಗೆ ತಿಳಿದು ಮನಸ್ಸಿಗೆ ತುಂಬಾ ನೋವಾಗಿದೆ ಎಂದು ಕುಟುಂಬಸ್ಥರು ಹೇಳಿದ್ದಾರೆ.

ಮಹಿಳೆ ಆತ್ಮಹತ್ಯೆಗೂ ಮುನ್ನ ವಾಟ್ಸಪ್‌ನಲ್ಲಿ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಮೋಹನ್ ಹೆಸರನ್ನು ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ. “ಅಮ್ಮ, ನನ್ನ ಬಗ್ಗೆ ಇಲ್ಲ ಸಲ್ಲದ ವಿಚಾರಗಳನ್ನು ಜನರ ಬಳಿ ಹೇಳಿದ್ದಾನೆ. ಈಗಾಗಲೇ ಪತಿಯನ್ನು ಕಳೆದುಕೊಂಡಿದ್ದೇನೆ. ಇದರಿಂದ ತುಂಬಾ ಮನನೊಂದಿದ್ದೇನೆ. ಅವನನ್ನು ಮಾತ್ರ ಸಮ್ಮನೇ ಬಿಡಬೇಡಿ. ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ” ಎಂದು ಆಕೆ ಬರೆದಿಟ್ಟಿದ್ದಾಳೆ ಎನ್ನಲಾಗಿದೆ. ಮಹಿಳೆ ಹಾಗೂ ಜಗದೀಶ್ ದಂಪತಿಗೆ ಇಬ್ಬರು ಪುಟ್ಟ ಮಕ್ಕಳಿದ್ದು, ಈಗ ಅವರು ಅನಾಥರಾಗಿದ್ದಾರೆ.

ಆರೋಪಿ ಮೋಹನ್ ಈ ಹಿಂದೆ ಭದ್ರಾವತಿ ನ್ಯೂಟೌನ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಅಶಿಸ್ತು ಹಿನ್ನೆಲೆಯಲ್ಲಿ ತೀರ್ಥಹಳ್ಳಿ ತಾಲೂಕಿನ ಮಾಳೂರು ಠಾಣೆಗೆ ವರ್ಗಾವಣೆಯಾಗಿದ್ದನೆಂದು ತಿಳಿದುಬಂದಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಇನ್ನೂ ಹಲವು ಮಹಿಳೆಯರಿಗೆ ಕಿರುಕುಳ ನೀಡಿದ್ದಾನೆ ಎಂಬ ಆರೋಪಗಳೂ ಹೊರಬಿದ್ದಿವೆ. ಜೊತೆಗೆ ನಗರದಲ್ಲಿ ಮೀಟರ್ ಬಡ್ಡಿ ವ್ಯವಹಾರ ನಡೆಸುತ್ತಿದ್ದನೆಂಬ ದೂರುಗಳೂ ಕೇಳಿಬಂದಿವೆ.

ಪ್ರಕರಣದ ಗಂಭೀರತೆಯನ್ನು ಮನಗಂಡು ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆಗೆ ಸೂಚನೆ ನೀಡಿದ್ದಾರೆ. ಆರೋಪಿ ಬಂಧನಕ್ಕಾಗಿ ವಿಶೇಷ ತಂಡ ರಚಿಸಲಾಗಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 21T205834.398

ಮಗಳನ್ನ ಪ್ರೀತಿಸಿದ್ದವನ ವಿರುದ್ಧ ಕೇಸ್‌; ಜೈಲಿನಿಂದ ಹೊರಬಂದ ಯುವಕನಿಂದ ತಾಯಿ ಕೊ*ಲೆ

by ಶಾಲಿನಿ ಕೆ. ಡಿ
February 21, 2026 - 9:03 pm
0

Untitled design 2026 02 21T202227.412

ಗೆಳತಿ ಸೋಫಿ ಶೈನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಶಿಖರ್ ಧವನ್

by ಶಾಲಿನಿ ಕೆ. ಡಿ
February 21, 2026 - 8:32 pm
0

Untitled design 2026 02 21T200800.523

T20 World Cup 2026: ಪಾಕ್-ನ್ಯೂಜಿಲೆಂಡ್ ಪಂದ್ಯಕ್ಕೆ ವರುಣನ ವಿಘ್ನ

by ಶಾಲಿನಿ ಕೆ. ಡಿ
February 21, 2026 - 8:13 pm
0

Untitled design 2026 02 21T191539.297

ಎರಡು ದಿನಗಳ ‘ಪ್ರವಾಸ ಮೇಳ’ಕ್ಕೆ ಚಾಲನೆ ನೀಡಿದ ಡಾ. ವಿ.ಎಸ್‌.ವಿ. ಪ್ರಸಾದ

by ಶಾಲಿನಿ ಕೆ. ಡಿ
February 21, 2026 - 7:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 21T205834.398
    ಮಗಳನ್ನ ಪ್ರೀತಿಸಿದ್ದವನ ವಿರುದ್ಧ ಕೇಸ್‌; ಜೈಲಿನಿಂದ ಹೊರಬಂದ ಯುವಕನಿಂದ ತಾಯಿ ಕೊ*ಲೆ
    February 21, 2026 | 0
  • Untitled design 2026 02 21T202227.412
    ಗೆಳತಿ ಸೋಫಿ ಶೈನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಶಿಖರ್ ಧವನ್
    February 21, 2026 | 0
  • Untitled design 2026 02 21T200800.523
    T20 World Cup 2026: ಪಾಕ್-ನ್ಯೂಜಿಲೆಂಡ್ ಪಂದ್ಯಕ್ಕೆ ವರುಣನ ವಿಘ್ನ
    February 21, 2026 | 0
  • Untitled design 2026 02 21T191539.297
    ಎರಡು ದಿನಗಳ ‘ಪ್ರವಾಸ ಮೇಳ’ಕ್ಕೆ ಚಾಲನೆ ನೀಡಿದ ಡಾ. ವಿ.ಎಸ್‌.ವಿ. ಪ್ರಸಾದ
    February 21, 2026 | 0
  • Untitled design 2026 02 21T181538.273
    ಕಾಂಗ್ರೆಸ್‌ನ ಶರ್ಟ್‌ಲೆಸ್‌ ಪ್ರತಿಭಟನೆಗೆ ಬಿಜೆಪಿ ಕೌಂಟರ್: ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ
    February 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version