• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಟ್ಕಳ ಕಪ್ಪೆ ಚಿಪ್ಪು ದುರಂತ: ಮೃ*ತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 24, 2026 - 6:13 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 05 24T181118.828

RelatedPosts

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

‘ಹನುಮಂತಪ್ಪ ಅವರ ಆದರ್ಶಗಳು ಎಂದಿಗೂ ಜೀವಂತ’ : ಡಿಕೆಶಿ

ADVERTISEMENT
ADVERTISEMENT

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆಹಕ್ಕಲು ಕಡಲ ತೀರದ ಸಮೀಪದ ವೆಂಕಟಾಪುರ ನದಿಯಲ್ಲಿ ಸಂಭವಿಸಿದ ಭೀಕರ ದುರಂತ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಕಪ್ಪೆಚಿಪ್ಪು (ಮರಕಲ) ಸಂಗ್ರಹಿಸಲು ತೆರಳಿದ್ದ ಒಂದೇ ಗ್ರಾಮದ ಜನರ ತಂಡ ನೀರಿನ ಸೆಳೆತಕ್ಕೆ ಸಿಲುಕಿ 10 ಮಂದಿ ಸಾವನ್ನಪ್ಪಿದ್ದು, ಮೂವರು ಇನ್ನೂ ನಾಪತ್ತೆಯಾಗಿದ್ದಾರೆ. ಘಟನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಸುದ್ದಿ ತಿಳಿದು ತೀವ್ರ ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಇದು ಅತ್ಯಂತ ನೋವಿನ ಹಾಗೂ ದುರದೃಷ್ಟಕರ ಘಟನೆ” ಎಂದು ತಿಳಿಸಿದ್ದಾರೆ.

ಅದರ ಜೊತೆಗೆ, “ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಇನ್ನೂ ಕೆಲವರು ಕಾಣೆಯಾಗಿರುವ ಮಾಹಿತಿ ಲಭ್ಯವಾಗಿದ್ದು, ಅವರಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಕಾಣೆಯಾದವರು ಸುರಕ್ಷಿತವಾಗಿ ಬದುಕಿ ಮರಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

ಏನಿದು ದುರಂತ?

ಭಟ್ಕಳ ತಾಲೂಕಿನ ವೆಂಕಟಾಪುರ ನದಿಯಲ್ಲಿ ಇಂದು ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದೆ. ಶಿರಾಲಿ ಸಮೀಪದ ಸಾರದಹೊಳೆ ಗ್ರಾಮದ 14 ಜನರ ತಂಡ ಒಟ್ಟಾಗಿ ಕಪ್ಪೆಚಿಪ್ಪು ಸಂಗ್ರಹಿಸಲು ನದಿಗೆ ಇಳಿದಿತ್ತು. ಈ ವೇಳೆ ನದಿಯ ಆಳವಾದ ಭಾಗದಲ್ಲಿ ನೀರಿನ ಪ್ರಬಲ ಸೆಳೆತಕ್ಕೆ ಸಿಲುಕಿದ ತಂಡದ ಸದಸ್ಯರು ಒಬ್ಬರ ಹಿಂದೆ ಒಬ್ಬರು ಮುಳುಗತೊಡಗಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯ ಮೀನುಗಾರರು ಹಾಗೂ ಗ್ರಾಮಸ್ಥರು ತಕ್ಷಣ ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದು, ಮೂವರನ್ನು ಜೀವಂತವಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯಾಳುಗಳನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಈಗಾಗಲೇ 10 ಮಂದಿಯ ಮೃತದೇಹಗಳನ್ನು ನೀರಿನಿಂದ ಹೊರತೆಗೆದಿರುವುದು ದೃಢಪಟ್ಟಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ…

— Siddaramaiah (@siddaramaiah) May 24, 2026

ಮೂವರು ಇನ್ನೂ ನಾಪತ್ತೆ

ಘಟನೆಯಲ್ಲಿ ಇನ್ನೂ ಮೂವರು ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ. ಸ್ಥಳೀಯ ಈಜುಗಾರರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ನದಿಯಲ್ಲಿ ನಿರಂತರ ಶೋಧ ನಡೆಸುತ್ತಿದ್ದಾರೆ. ನದಿಯ ನೀರಿನ ರಭಸ ಹೆಚ್ಚಿರುವುದರಿಂದ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದುರಂತದ ಸುದ್ದಿ ತಿಳಿಯುತ್ತಿದ್ದಂತೆಯೇ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (41)

ಜುಲೈ 17 ರಂದು ಚಿತ್ರಮಂದಿರಗಳಲ್ಲಿ “ಫಾದರ್ಸ್ ಡೇ”

by ಕವಿತಾ
July 13, 2026 - 9:09 pm
0

Untitled design (40)

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

by ಕವಿತಾ
July 13, 2026 - 8:58 pm
0

Untitled design (39)

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

by ಕವಿತಾ
July 13, 2026 - 8:29 pm
0

Untitled design (38)

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

by ಕವಿತಾ
July 13, 2026 - 7:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (11)
    ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ
    July 13, 2026 | 0
  • ಮುನ್ಸೂಚನೆ (10)
    ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ
    July 13, 2026 | 0
  • ಮುನ್ಸೂಚನೆ (9)
    ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು
    July 13, 2026 | 0
  • ಮುನ್ಸೂಚನೆ (8)
    ಅಮೆರಿಕ-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version