• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೋಲಾರದಲ್ಲಿ ಭೀಮನ ಅಮಾವಾಸ್ಯೆ ದಿನವೇ ಪತಿಯ ಹ*ತ್ಯೆಗೈದ ಪತ್ನಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 12, 2026 - 8:40 am
in Flash News, ಕರ್ನಾಟಕ, ಕೋಲಾರ, ಜಿಲ್ಲಾ ಸುದ್ದಿಗಳು
0 0
0
Untitled design 2026 08 12T083938.636

ಕೋಲಾರ, ಆಗಸ್ಟ್ 12: ಭೀಮನ ಅಮಾವಾಸ್ಯೆಯಂದು ಪತಿಯ ಪಾದ ಪೂಜೆ ಮಾಡಿ ಆಯುಷ್ಯ ವೃದ್ಧಿಗೆ ಪ್ರಾರ್ಥಿಸುವ ಬದಲು, ಪತ್ನಿಯೊಬ್ಬಳು ತನ್ನ ಗಂಡನನ್ನೇ ಇಹಲೋಕಕ್ಕೆ ಕಳುಹಿಸಿದ ಭೀಕರ ಘಟನೆ ಕೋಲಾರ ಜಿಲ್ಲೆಯ ಚೆನ್ನಸಂದ್ರ ಗ್ರಾಮದಲ್ಲಿ ನಡೆದಿದೆ. ಜಮೀನು ಮಾರಾಟದ ಹಣದ ವಿವಾದವೇ ಈ ಘೋರ ಕೃತ್ಯಕ್ಕೆ ಕಾರಣವಾಗಿದೆ. ಕೃತ್ಯದ ಬಳಿಕ ಆರೋಪಿ ಪತ್ನಿ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ.

ನಾರಾಯಣಸ್ವಾಮಿ (68) ಮೃತ ದುರ್ದೈವಿ, ಕೊಲೆ ಆರೋಪ ಎದುರಿಸುತ್ತಿರುವ ಪತ್ನಿ ಜಗದಾಂಭ (58) ಎಂದು ಗುರುತಿಸಿಲಾಗಿದೆ.

RelatedPosts

ಧೀರ್ಘಕಾಲದ ಗೆಳತಿ ಜಾರ್ಜಿನಾ ಕೈಹಿಡಿದ ಫುಟ್ಬಾಲ್ ದಿಗ್ಗಜ ಕ್ರಿಸ್ಟಿಯಾನೊ ರೊನಾಲ್ಡೊ

ಪರಪ್ಪನ ಅಗ್ರಹಾರ ಜೈಲಿನ ಮೇಲೆ CCB ದಿಢೀರ್ ದಾಳಿ: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲೂ ಮೊಬೈಲ್ ಪತ್ತೆ

ಕರ್ನಾಟಕದಲ್ಲಿ ಮುಂದುವರಿದ ಮುಂಗಾರು ಅಬ್ಬರ; ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ

ಹೋಟೆಲ್‌-ಪಬ್‌ಗಳಿಗೆ ಹೊಸ ಗೈಡ್‌ಲೈನ್ಸ್: ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ!

ADVERTISEMENT
ADVERTISEMENT

ನಾರಾಯಣಸ್ವಾಮಿ ಮತ್ತು ಜಗದಾಂಭ ದಂಪತಿ ನಡುವೆ ಕೆಲಕಾಲದಿಂದ ಅಸಮಾಧಾನವಿತ್ತು. ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ. ಆದರೆ ಕಳೆದ ಎರಡು-ಮೂರು ದಿನಗಳಿಂದ ಜಗದಾಂಭ ಅವರು ಹಣದ ವಿಚಾರವಾಗಿ ಪತಿಯನ್ನು ಮನವೊಲಿಸಿ ತೋಟದ ಮನೆಗೆ ಕರೆತಂದಿದ್ದರು ಎಂದು ಆರೋಪಿಸಲಾಗಿದೆ.

ಭೀಮನ ಅಮಾವಾಸ್ಯೆಯ ರಾತ್ರಿ ತೋಟದ ಮನೆಯಲ್ಲಿ ಪತಿಗೆ ಊಟ ನೀಡಿದ ಬಳಿಕ ಘಟನೆ ನಡೆದಿದೆ ಎನ್ನಲಾಗಿದೆ. ಪತಿ ನಿದ್ರೆಗೆ ಜಾರಿದ ನಂತರ ಜಗದಾಂಭ ಅವರ ಮೇಲೆ ದಾಳಿ ನಡೆಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಘಟನೆ ಬಗ್ಗೆ ಯಾರಿಗೂ ತಿಳಿಸದೆ ತಪ್ಪಿಸಿಕೊಳ್ಳುವ ಬದಲು ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾರೆ.

ಪೊಲೀಸರು ವಿಚಾರಣೆ ನಡೆಸಿದ ವೇಳೆ ಕೊಲೆಗೆ ಕಾರಣವೇನು ಎಂಬುದರ ಕುರಿತು ಆರೋಪಿ ಪತ್ನಿ ಹೇಳಿಕೆ ನೀಡಿದ್ದಾಳೆ. ನಾರಾಯಣಸ್ವಾಮಿ ಜಮೀನು ಮಾರಾಟ ಮಾಡಿದ್ದರೂ ಅದರ ಹಣವನ್ನು ತನ್ನ ಕೈಗೆ ನೀಡಿಲ್ಲ ಎಂಬ ಅಸಮಾಧಾನವಿತ್ತು ಎಂದು ಆಕೆ ತಿಳಿಸಿದ್ದಾಳೆ. ಅಲ್ಲದೆ, ಉಳಿದಿರುವ ಜಮೀನನ್ನೂ ಮಾರಾಟ ಮಾಡಬಹುದು ಎಂಬ ಆತಂಕದಿಂದ ಈ ಕೃತ್ಯ ಎಸಗಿದ್ದಾಗಿ ವಿಚಾರಣೆಯಲ್ಲಿ ಹೇಳಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

 ಈ ಸಂಬಂಧ ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಜಗದಾಂಭ ಅವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಧೀರ್ಘಕಾಲದ ಗೆಳತಿ ಜಾರ್ಜಿನಾ ಕೈಹಿಡಿದ ಫುಟ್ಬಾಲ್ ದಿಗ್ಗಜ ಕ್ರಿಸ್ಟಿಯಾನೊ ರೊನಾಲ್ಡೊ

ಧೀರ್ಘಕಾಲದ ಗೆಳತಿ ಜಾರ್ಜಿನಾ ಕೈಹಿಡಿದ ಫುಟ್ಬಾಲ್ ದಿಗ್ಗಜ ಕ್ರಿಸ್ಟಿಯಾನೊ ರೊನಾಲ್ಡೊ

by ಶಾಲಿನಿ ಕೆ. ಡಿ
August 12, 2026 - 9:23 am
0

ಪರಪ್ಪನ ಅಗ್ರಹಾರ ಜೈಲಿನ ಮೇಲೆ CCB ದಿಢೀರ್ ದಾಳಿ ಪ್ರಜ್ವಲ್ ರೇವಣ್ಣ ಬ್ಯಾರಕ್ ನಲ್ಲೂ ಮೊಬೈಲ್ ಪತ್ತೆ

ಪರಪ್ಪನ ಅಗ್ರಹಾರ ಜೈಲಿನ ಮೇಲೆ CCB ದಿಢೀರ್ ದಾಳಿ: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲೂ ಮೊಬೈಲ್ ಪತ್ತೆ

by ಶಾಲಿನಿ ಕೆ. ಡಿ
August 12, 2026 - 8:59 am
0

Untitled design 2026 08 12T083938.636

ಕೋಲಾರದಲ್ಲಿ ಭೀಮನ ಅಮಾವಾಸ್ಯೆ ದಿನವೇ ಪತಿಯ ಹ*ತ್ಯೆಗೈದ ಪತ್ನಿ

by ಶಾಲಿನಿ ಕೆ. ಡಿ
August 12, 2026 - 8:40 am
0

Untitled design 2026 08 12T080421.164

ಕರ್ನಾಟಕದಲ್ಲಿ ಮುಂದುವರಿದ ಮುಂಗಾರು ಅಬ್ಬರ; ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
August 12, 2026 - 8:04 am
0

ಸಂಬಂಧಿಸಿದ ಪೋಸ್ಟ್‌ಗಳು

  • ಧೀರ್ಘಕಾಲದ ಗೆಳತಿ ಜಾರ್ಜಿನಾ ಕೈಹಿಡಿದ ಫುಟ್ಬಾಲ್ ದಿಗ್ಗಜ ಕ್ರಿಸ್ಟಿಯಾನೊ ರೊನಾಲ್ಡೊ
    ಧೀರ್ಘಕಾಲದ ಗೆಳತಿ ಜಾರ್ಜಿನಾ ಕೈಹಿಡಿದ ಫುಟ್ಬಾಲ್ ದಿಗ್ಗಜ ಕ್ರಿಸ್ಟಿಯಾನೊ ರೊನಾಲ್ಡೊ
    August 12, 2026 | 0
  • ಪರಪ್ಪನ ಅಗ್ರಹಾರ ಜೈಲಿನ ಮೇಲೆ CCB ದಿಢೀರ್ ದಾಳಿ ಪ್ರಜ್ವಲ್ ರೇವಣ್ಣ ಬ್ಯಾರಕ್ ನಲ್ಲೂ ಮೊಬೈಲ್ ಪತ್ತೆ
    ಪರಪ್ಪನ ಅಗ್ರಹಾರ ಜೈಲಿನ ಮೇಲೆ CCB ದಿಢೀರ್ ದಾಳಿ: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲೂ ಮೊಬೈಲ್ ಪತ್ತೆ
    August 12, 2026 | 0
  • Untitled design 2026 08 12T080421.164
    ಕರ್ನಾಟಕದಲ್ಲಿ ಮುಂದುವರಿದ ಮುಂಗಾರು ಅಬ್ಬರ; ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ
    August 12, 2026 | 0
  • Untitled design 2026 08 11T143449.738
    ಅಮೆರಿಕದ 7 ರಾಜ್ಯಗಳ ನೀರಿನ ವ್ಯವಸ್ಥೆಗಳ ಮೇಲೆ ಸೈಬರ್ ದಾಳಿ..!
    August 11, 2026 | 0
  • ಖರೀದಿಸುವವರಿಗೆ (4)
    ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ: ಇಬ್ಬರು ಕಾರ್ಮಿಕರು ಸಾ*ವು
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version