• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಡದಿಯಲ್ಲಿ ನೂತನ ಐಟಿ ನಗರ ಸ್ಥಾಪನೆ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 18, 2025 - 3:32 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 18T152639.299

ಬೆಂಗಳೂರು, ನ.18: “ಬೆಂಗಳೂರು ದಕ್ಷಿಣದ ಬಿಡದಿಯಲ್ಲಿ ನೂತನ ಐಟಿ ನಗರ ನಿರ್ಮಾಣಕ್ಕೆ ಆಲೋಚಿಸಲಾಗಿದೆ. ಬೆಂಗಳೂರಿನಲ್ಲಿ ಬಿಲಿಯನ್ ಡಾಲರ್ ಗಟ್ಟಲೆ ಬಂಡವಾಳ ಹೂಡಿಕೆಗೆ ನಾನಾ ದೇಶದ ನಾಯಕರುಗಳು ಮುಂದೆ ಬಂದಿದ್ದಾರೆ” ಎಂದು ಡಿಸಿಎಂ ಡಿ.ಕೆ‌.ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು‌. ಬೆಂಗಳೂರಿನಲ್ಲಿ ಟೆಕ್ ಸಮ್ಮಿಟ್ ನಡೆಯುತ್ತಿರುವ ಬಗ್ಗೆ ಕೇಳಿದಾಗ “ಜಗತ್ತಿನ ನಾನಾ ದೇಶದ ನಾಯಕರುಗಳು ಪ್ರತಿದಿನ ನನ್ನನ್ನು ಭೇಟಿ ಮಾಡುತ್ತಿರುತ್ತಾರೆ‌. ಅನೇಕರು ಬೆಂಗಳೂರಿನಲ್ಲಿ ಉದ್ದಿಮೆ ಆರಂಭಕ್ಕೆ ಉತ್ಸುಕರಾಗಿದ್ದಾರೆ. ನಾವು ಎಷ್ಟು ಸಾಧ್ಯವೋ ಅಷ್ಟು ಅವರೆಲ್ಲರ ಬೆಂಬಲಕ್ಕೆ ನಿಂತಿದ್ದೇವೆ. 60 ದೇಶಗಳ ಪ್ರತಿನಿಧಿಗಳು, ದೇಶದ ಎಲ್ಲಾ ರಾಜ್ಯಗಳ ಪ್ರಮುಖರು ಸುಮಾರು 50 ಸಾವಿರ ಮಂದಿ ಇದರಲ್ಲಿ ಭಾಗವಹಿಸಲಿದ್ದಾರೆ. 1,500 ದೊಡ್ದ ಕಂಪೆನಿಗಳು ಭಾಗವಹಿಸುತ್ತಿವೆ. ಇವರುಗಳು ಉದ್ಯೋಗ ನೀಡಬೇಕು, ಸಂಪಾದನೆ ಮಾಡಬೇಕು. ಅದಕ್ಕೆ ನಮ್ಮ ಪ್ರೋತ್ಸಾಹ” ಎಂದರು.

RelatedPosts

11 ರೋಗಿಗಳ ಸಾವು ಪ್ರಕರಣ: ವರದಿ ಕೇಳಿದ ಸಚಿವ ಶರಣ ಪಾಟೀಲ್

ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ

ಕರ್ನಾಟಕದಲ್ಲಿ ಮುಂಗಾರು ಚುರುಕು: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿ-ಮಳೆ

ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!

ADVERTISEMENT
ADVERTISEMENT

“ಪ್ರೋತ್ಸಾಹ ನೀಡಿದರೆ ಇಲ್ಲಿನ ಪ್ರತಿಭೆಗಳು, ಹೊಸ ಆವಿಷ್ಕಾರ, ತಂತ್ರಜ್ಞಾನ, ಸ್ಟಾರ್ಟ್ ಅಪ್ ಗಳು ಕರ್ನಾಟಕವನ್ನು ಹೊಸ ದಿಕ್ಕಿನೆಡೆಗೆ ಕೊಂಡೊಯ್ಯಲಿವೆ. ನೀವು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಬೇಕು ಎಂದು ನಮ್ಮ ಮುಂದಿನ ಪೀಳಿಗೆಗೆ ನಾನು ಸದಾ ಹೇಳುತ್ತಿರುತ್ತೇನೆ. ಹೊಸ ಆಲೋಚನೆಗಳು ಬಂದರೆ ಸ್ಟಾರ್ಟ್ ಅಪ್ ಮೂಲಕ ಬೆಳೆಯಲು ಸರ್ಕಾರ ಅವಕಾಶ ಕಲ್ಪಿಸಿ ನಿಮ್ಮ ಜೊತೆಗಿದೆ ಎಂದು ಹೇಳುತ್ತಿರುತ್ತೇನೆ. ನಮ್ಮನ್ನು ನಂಬಿ ಬಂದವರಿಗೆ ಉತ್ತಮ ಅವಕಾಶ ನೀಡುವುದು ನಮ್ಮ ಕೆಲಸ. ಉದ್ಯಮಸ್ನೇಹಿ ವಾತಾವರಣ ನಿರ್ಮಿಸಲಾಗುವುದು” ಎಂದರು.

“ಐಟಿ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಕಿಯೋನಿಕ್ಸ್ ಜವಾಬ್ದಾರಿ ಹೊತ್ತಿರುವ ಶರತ್ ಬಚ್ಚೇಗೌಡರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಜೊತೆ ನಾವೆಲ್ಲರೂ ಇದ್ದೇವೆ. ಬೆಂಗಳೂರಿನ ವಾತಾವರಣವೇ ಎಲ್ಲದಕ್ಕೂ ಅನುಕೂಲಕರವಾಗಿದೆ. 25 ಲಕ್ಷ ಐಟಿ ಪರಿಣಿತರು ಇಲ್ಲಿದ್ದಾರೆ. ನಮ್ಮಲ್ಲಿರುವ ಮಾನವ ಸಂಪನ್ಮೂಲಗಳು ಬೇರೆ ಎಲ್ಲೂ ಇಲ್ಲ. ಈ ಸಮ್ಮೇಳನ ಮೂಲಕ ಮೂರು ದಿನಗಳ ಕಾಲ ಭವಿಷ್ಯದ ಬಗ್ಗೆ ಚರ್ಚೆ ಮಾಡಲಾಗುವುದು” ಎಂದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಎಲ್ಲಾ ಕ್ಷೇತ್ರಗಳಿಗೆ ಅದರದೇ ಆದ ನೀತಿ ರೂಪಿಸಿ, ಪ್ರೋತ್ಸಾಹ ನೀಡುತ್ತಿದೆ.

ಹೊಗಳಿದರೂ ಸ್ವಾಗತ, ಟೀಕಿಸಿದರೂ ಸ್ವಾಗತ

ರಸ್ತೆಗಳ ದುರಸ್ತಿ ಕಾರ್ಯಕ್ಕೆ ಹಲವಾರು ಕಂಪೆನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿರುವ ಬಗ್ಗೆ ಕೇಳಿದಾಗ, “ನಾವು ನಮ್ಮ ಕೆಲಸ ಮಾಡಿದ್ದೇವೆ. ಟೀಕೆ ಮಾಡಿದರೂ ಸ್ವಾಗತ, ಹೊಗಳಿದರೂ ಸ್ವಾಗತ. ಜನಸೇವೆ ಮಾಡುವುದೇ ಮೊದಲ ಆದ್ಯತೆ” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (40)

11 ರೋಗಿಗಳ ಸಾವು ಪ್ರಕರಣ: ವರದಿ ಕೇಳಿದ ಸಚಿವ ಶರಣ ಪಾಟೀಲ್

by ಕವಿತಾ
June 18, 2026 - 12:37 pm
0

Untitled design 2026 06 18T123310.118

‘ದೃಶ್ಯಂ 3’ OTT ರಿಲೀಸ್‌ಗೆ ಬಿಗ್ ಶಾಕ್: ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ

by ದಿಶಾ ಕೆ. ಎಸ್.
June 18, 2026 - 12:34 pm
0

Untitled design 2026 06 18T120202.243

ಹಲ್ಲಿನ ಚಿಕಿತ್ಸೆಗಾಗಿ ಲಂಡನ್‌ನಿಂದ ಬೆಂಗಳೂರಿಗೆ ಬಂದ ವ್ಯಕ್ತಿ: ಕೈಗೆಟುಕುವ ದರದ ಅತ್ಯಾಧುನಿಕ ಚಿಕಿತ್ಸೆಗೆ ಫುಲ್‌ ಫಿದಾ!

by ಶಾಲಿನಿ ಕೆ. ಡಿ
June 18, 2026 - 12:12 pm
0

Untitled design 2026 06 18T111555.239

ಆಭರಣ ಪ್ರಿಯರಿಗೆ ಜಾಕ್‌ಪಾಟ್: ಇಂದು ಚಿನ್ನ-ಬೆಳ್ಳಿ ಬೆಲೆ ಇಳಿಕೆ

by ಶಾಲಿನಿ ಕೆ. ಡಿ
June 18, 2026 - 11:16 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T105448.275
    ಕರ್ನಾಟಕದಲ್ಲಿ ಮುಂಗಾರು ಚುರುಕು: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿ-ಮಳೆ
    June 18, 2026 | 0
  • Untitled design 2026 06 18T103624.981
    ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!
    June 18, 2026 | 0
  • Untitled design 2026 06 17T184326.621
    ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್
    June 17, 2026 | 0
  • Untitled design 2026 06 17T175456.531
    ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!
    June 17, 2026 | 0
  • Untitled design 2026 06 17T173847.599
    ಜಿ7 ಶೃಂಗಸಭೆಯಲ್ಲಿ ಮತ್ತೆ ‘ಮೆಲೋಡಿ’ ಮ್ಯಾಜಿಕ್: “ಇನ್ಸ್ಟಾಗ್ರಾಂನ ಮೋಸ್ಟ್ ಫೇಮಸ್ ಕಪಲ್” ಎಂದ ಮೆಲೋನಿ!
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version