• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಬಿಗ್‌ ಟ್ವಿಸ್ಟ್‌; ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಿದ ಸರ್ಕಾರ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 8, 2026 - 10:30 pm
in ಕರ್ನಾಟಕ
0 0
0
ಕೈಗೊಳ್ಳಲಿರುವ (88)

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಗೆ ಸಂಬಂಧಿಸಿದ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ನಡುವೆಯೇ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಯೋಜನೆ ಕುರಿತು ಸಾರ್ವಜನಿಕರು, ರೈತರು ಹಾಗೂ ವಿವಿಧ ಸಂಘಟನೆಗಳಿಂದ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳು ಮತ್ತು ಆಕ್ಷೇಪಣೆಗಳನ್ನು ಸಮಗ್ರವಾಗಿ ಪರಿಶೀಲಿಸಲು ನ್ಯಾಯಮೂರ್ತಿ ನೇತೃತ್ವದ ಸಮಿತಿಯನ್ನು ಸರ್ಕಾರ ರಚಿಸಿದೆ. ಈ ಸಮಿತಿ 30 ದಿನಗಳ ಒಳಗಾಗಿ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ.

ಬಿಡದಿ ಟೌನ್‌ಶಿಪ್‌ ಯೋಜನೆಗೆ ಬಿಜೆಪಿ ಹಾಗೂ ಜೆಡಿಎಸ್‌ ತೀವ್ರ ವಿರೋಧ ವ್ಯಕ್ತಪಡಿಸಿವೆ. ರೈತರ ಜಮೀನುಗಳನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಆಗಸ್ಟ್‌ 9 ಮತ್ತು 10ರಂದು ಬಿಜೆಪಿ-ಜೆಡಿಎಸ್‌ ಜಂಟಿಯಾಗಿ ಪಾದಯಾತ್ರೆ ನಡೆಸಲು ನಿರ್ಧರಿಸಿವೆ. ವಿಪಕ್ಷಗಳ ಪ್ರತಿಭಟನೆ ಹಾಗೂ ರೈತರ ವಿರೋಧದ ನಡುವೆಯೇ ಸರ್ಕಾರ ಸಮಿತಿ ರಚಿಸಿರುವುದು ಮಹತ್ವ ಪಡೆದುಕೊಂಡಿದೆ.

RelatedPosts

ಬಿಡದಿ ಟೌನ್ ಶಿಪ್ ವಿರೋಧಿಸಿ ನಾಳೆ (ಆ.9) JDS ಬೃಹತ್ ಪಾದಯಾತ್ರೆ

ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ನೈಸ್‌ ರಸ್ತೆ ವಾಹನ ಸವಾರರಿಗೆ ಶಾಕ್‌; ಟೋಲ್‌ ದರ ಪರಿಷ್ಕರಣೆ, ಹೊಸ ದರ ಇಲ್ಲಿದೆ

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್ ಹೋಗಿದ್ದ ಉದ್ಯಮಿ ಮಗ ನಿಗೂಢವಾಗಿ ನಾಪತ್ತೆ: ಡ್ರೋನ್ ಮೂಲಕ ಶೋಧ ಕಾರ್ಯ

ADVERTISEMENT
ADVERTISEMENT

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಯೋಜನೆ ಕುರಿತು ಸ್ಪಷ್ಟನೆ ನೀಡಿದ್ದು, ಯಾವುದೇ ರೈತರಿಂದ ಬಲವಂತವಾಗಿ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಯೋಜನೆಯನ್ನು ಕಾನೂನಾತ್ಮಕ, ಮಾನವೀಯ ಹಾಗೂ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನದಿಂದ ಪರಿಶೀಲಿಸಿ ಸೂಕ್ತ ಶಿಫಾರಸುಗಳನ್ನು ನೀಡುವ ಉದ್ದೇಶದಿಂದ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಮಿತಿಯಲ್ಲಿ ಯಾರ್ಯಾರು ಇದ್ದಾರೆ?

ನ್ಯಾಯಮೂರ್ತಿ ಗುಹನಾಥನ್‌ ನರೇಂದರ್‌ ಅವರ ನೇತೃತ್ವದಲ್ಲಿ ಸಮಿತಿ ರಚನೆಯಾಗಿದೆ. ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್‌, ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್‌ ಹಾಗೂ ನಿವೃತ್ತ ಐಎಎಸ್‌ ಅಧಿಕಾರಿ ಪ್ರಸನ್ನಕುಮಾರ್‌ ಅವರು ಸಮಿತಿಯ ಸದಸ್ಯರಾಗಿದ್ದಾರೆ. ಸಮಿತಿಯು ಯೋಜನೆಯ ವಿವಿಧ ಆಯಾಮಗಳನ್ನು ಪರಿಶೀಲಿಸಿ 30 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಡಿ.ಕೆ. ಶಿವಕುಮಾರ್‌, ಬಿಡದಿ ಸಮಗ್ರ ಉಪನಗರ ಯೋಜನೆಗೆ ಸಂಬಂಧಿಸಿದಂತೆ ಜನರ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸರ್ಕಾರ ಮನ್ನಣೆ ನೀಡಲಿದೆ ಎಂದು ಹೇಳಿದ್ದಾರೆ. ಜನರ ಆಶೋತ್ತರಗಳನ್ನು ಗೌರವಿಸಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಯನ್ನು ಮತ್ತಷ್ಟು ಜನಸ್ನೇಹಿಯಾಗಿ ರೂಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

2006ರಿಂದಲೂ ಯೋಜನೆ

ಬಿಡದಿ ಬಳಿ ಸಮಗ್ರ ಉಪನಗರವನ್ನು ಅಭಿವೃದ್ಧಿಪಡಿಸುವ ಕುರಿತು 2006ರಲ್ಲೇ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ವಿವಿಧ ಕಾರಣಗಳಿಂದ ಯೋಜನೆ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿತ್ತು. ಇದೀಗ ಬೆಂಗಳೂರಿನ ಸುತ್ತಮುತ್ತ ಬಂಡವಾಳ ಹೂಡಿಕೆ ಹಾಗೂ ನಗರಾಭಿವೃದ್ಧಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯೋಜನೆಯನ್ನು ಮುಂದುವರಿಸಲು ಸರ್ಕಾರ ಮುಂದಾಗಿದೆ.

ಜನವಸತಿ ಪ್ರದೇಶಗಳ ಸ್ಥಳಾಂತರವನ್ನು ಕನಿಷ್ಠಗೊಳಿಸುವುದು ಹಾಗೂ ಭೂಮಾಲೀಕರಿಗೆ ಉತ್ತಮ ಮೌಲ್ಯ ಒದಗಿಸುವ ಉದ್ದೇಶದಿಂದ ಗ್ರೇಟರ್‌ ಬೆಂಗಳೂರು ಸಮಗ್ರ ಉಪನಗರ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಸರ್ಕಾರ ಹೇಳಿದೆ. ಇದೀಗ ಸಮಿತಿ ನೀಡಲಿರುವ ವರದಿ ಯೋಜನೆಯ ಮುಂದಿನ ರೂಪುರೇಷೆಗಳಿಗೆ ನಿರ್ಣಾಯಕವಾಗುವ ಸಾಧ್ಯತೆಯಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (89)

ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

by ದಿಶಾ ಕೆ. ಎಸ್.
August 8, 2026 - 11:29 pm
0

ಕೈಗೊಳ್ಳಲಿರುವ (87)

ಬಿಡದಿ ಟೌನ್ ಶಿಪ್ ವಿರೋಧಿಸಿ ನಾಳೆ (ಆ.9) JDS ಬೃಹತ್ ಪಾದಯಾತ್ರೆ

by ದಿಶಾ ಕೆ. ಎಸ್.
August 8, 2026 - 10:45 pm
0

ಕೈಗೊಳ್ಳಲಿರುವ (88)

ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಬಿಗ್‌ ಟ್ವಿಸ್ಟ್‌; ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಿದ ಸರ್ಕಾರ

by ದಿಶಾ ಕೆ. ಎಸ್.
August 8, 2026 - 10:30 pm
0

ಕೈಗೊಳ್ಳಲಿರುವ (86)

ಏಷ್ಯಾಕಪ್‌ಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯಗೊಂಡ ಜೆಮಿಮಾ ರೊಡ್ರಿಗಸ್

by ದಿಶಾ ಕೆ. ಎಸ್.
August 8, 2026 - 9:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (87)
    ಬಿಡದಿ ಟೌನ್ ಶಿಪ್ ವಿರೋಧಿಸಿ ನಾಳೆ (ಆ.9) JDS ಬೃಹತ್ ಪಾದಯಾತ್ರೆ
    August 8, 2026 | 0
  • ಕೈಗೊಳ್ಳಲಿರುವ (85)
    ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
    August 8, 2026 | 0
  • ಕೈಗೊಳ್ಳಲಿರುವ (84)
    ನೈಸ್‌ ರಸ್ತೆ ವಾಹನ ಸವಾರರಿಗೆ ಶಾಕ್‌; ಟೋಲ್‌ ದರ ಪರಿಷ್ಕರಣೆ, ಹೊಸ ದರ ಇಲ್ಲಿದೆ
    August 8, 2026 | 0
  • ಕೈಗೊಳ್ಳಲಿರುವ (79)
    ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್ ಹೋಗಿದ್ದ ಉದ್ಯಮಿ ಮಗ ನಿಗೂಢವಾಗಿ ನಾಪತ್ತೆ: ಡ್ರೋನ್ ಮೂಲಕ ಶೋಧ ಕಾರ್ಯ
    August 8, 2026 | 0
  • ಕೈಗೊಳ್ಳಲಿರುವ (78)
    ಸಚಿವರಾದ ಬಳಿಕ ಕ್ಷೇತ್ರಕ್ಕೆ ಮೊದಲ ಭೇಟಿ; ಬಸವಂತಪ್ಪಗೆ ಅದ್ಧೂರಿ ಸ್ವಾಗತ
    August 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version