• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿಡದಿ ಟೌನ್‌ಶಿಪ್ ವಿವಾದಕ್ಕೆ ಹೊಸ ತಿರುವು: ಡಿಕೆಶಿ-ಹೆಚ್‌ಡಿಕೆ ನಡುವೆ ಪತ್ರ ಸಮರ

ಪವಿತ್ರಾ ಗಣಪತಿ by ಪವಿತ್ರಾ ಗಣಪತಿ
June 23, 2026 - 7:29 am
in ಕರ್ನಾಟಕ, ಬೆಂ. ಗ್ರಾಮಾಂತರ
0 0
0
256

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿಡದಿ ಟೌನ್‌ಶಿಪ್ ಯೋಜನೆ ಮತ್ತೊಮ್ಮೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡುವಿನ ವಾಕ್ಸಮರ ಇದೀಗ ಪತ್ರ ಸಮರದ ರೂಪ ಪಡೆದುಕೊಂಡಿದೆ. ಸರ್ಕಾರ ಯೋಜನೆಗೆ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ ಪರ-ವಿರೋಧದ ಚರ್ಚೆಗಳು ತೀವ್ರಗೊಂಡಿವೆ.

ಬಿಡದಿ ಸಮೀಪದ ಸಾವಿರಾರು ಎಕರೆ ಪ್ರದೇಶದಲ್ಲಿ ಟೌನ್‌ಶಿಪ್ ನಿರ್ಮಾಣಕ್ಕೆ ಸಂಬಂಧಿಸಿದ ಯೋಜನೆಯನ್ನು 2006ರಲ್ಲಿ ಆಗಿನ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮುಂದಿಟ್ಟಿದ್ದರು. ಆದರೆ ರೈತರ ವಿರೋಧ ಹಾಗೂ ಇತರ ಕಾರಣಗಳಿಂದಾಗಿ 2007ರಲ್ಲಿಯೇ ಯೋಜನೆಯನ್ನು ಕೈಬಿಡಲಾಗಿತ್ತು. ಇದೀಗ ರಾಜ್ಯ ಸರ್ಕಾರ ಮತ್ತೆ ಯೋಜನೆಗೆ ಜೀವ ತುಂಬಲು ಮುಂದಾಗಿರುವುದು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

RelatedPosts

ಕೆಆರ್ ಪುರಂ ತ್ರಿವಳಿ ಹತ್ಯೆ ಪ್ರಕರಣ: ಆರೋಪಿ ಶ್ವೇತಾ ಅರೆಸ್ಟ್

ಇಡಿ ದಾಳಿಗಳು ರಾಜಕೀಯ ಪ್ರೇರಿತ, ತನಿಖಾ ಸಂಸ್ಥೆಗಳು ಕೇಂದ್ರದ ಕೈಗೊಂಬೆ: ಪ್ರಿಯಾಂಕ್ ಖರ್ಗೆ ಆರೋಪ

ತುಂಗಭದ್ರಾ ಡ್ಯಾಂ ಕ್ರೆಸ್ಟ್‌ ಗೇಟ್‌ ಅಳವಡಿಕೆ ಪೂರ್ಣ: ನಾಳೆ ಮೂರು ರಾಜ್ಯಗಳ ಸಿಎಂಗಳಿಂದ ನೂತನ ಕ್ರಸ್ಟ್ ಗೇಟ್‌ಗಳ ಉದ್ಘಾಟನೆ

ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್

ADVERTISEMENT
ADVERTISEMENT

ಯೋಜನೆ ಕುರಿತಂತೆ ಸಮಗ್ರ ಚರ್ಚೆ ನಡೆಸಲು ವಿಧಾನಸೌಧಕ್ಕೆ ಬರುವಂತೆ ಡಿ.ಕೆ. ಶಿವಕುಮಾರ್ ಅವರು ಹೆಚ್.ಡಿ. ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ. ಯೋಜನೆ ಕುರಿತು ಸರ್ಕಾರದ ನಿಲುವು ಹಾಗೂ ಅಭಿವೃದ್ಧಿಯ ಅಗತ್ಯತೆಯನ್ನು ವಿವರಿಸಲು ಈ ಆಹ್ವಾನ ನೀಡಲಾಗಿದೆ ಎಂದು ತಿಳಿದುಬಂದಿದೆ.

ಇದಕ್ಕೆ ಪ್ರತಿಕ್ರಿಯೆಯಾಗಿ ಹೆಚ್.ಡಿ. ಕುಮಾರಸ್ವಾಮಿ ಕೂಡ ಪತ್ರ ಬರೆದು, ವಿಧಾನಸೌಧದಲ್ಲಿ ಸಭೆ ನಡೆಸುವುದಕ್ಕಿಂತ ರೈತರು ಮತ್ತು ಸ್ಥಳೀಯರ ಅಭಿಪ್ರಾಯ ಕೇಳಲು ಬಿಡದಿಯಲ್ಲಿಯೇ ಸಭೆ ಆಯೋಜಿಸುವಂತೆ ಸಲಹೆ ನೀಡಿದ್ದಾರೆ. ಯೋಜನೆಯಿಂದ ಪರಿಣಾಮ ಬೀಳಲಿರುವ ರೈತರ ನಡುವೆ ಚರ್ಚೆ ನಡೆಸಿದರೆ ವಾಸ್ತವ ಸ್ಥಿತಿ ಸ್ಪಷ್ಟವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದರಿಂದ ಬಿಡದಿ ಟೌನ್‌ಶಿಪ್ ಯೋಜನೆ ಕೇವಲ ಅಭಿವೃದ್ಧಿ ಯೋಜನೆಯಷ್ಟೇ ಅಲ್ಲದೆ, ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಡುವಿನ ರಾಜಕೀಯ ಪ್ರತಿಷ್ಠೆಯ ವಿಷಯವಾಗಿಯೂ ಪರಿಣಮಿಸಿದೆ. ರೈತರ ಹಿತಾಸಕ್ತಿ, ಭೂಸ್ವಾಧೀನ ಪ್ರಕ್ರಿಯೆ ಹಾಗೂ ಅಭಿವೃದ್ಧಿಯ ಅಗತ್ಯತೆಗಳ ನಡುವೆ ನಡೆಯುತ್ತಿರುವ ಈ ಚರ್ಚೆ ಮುಂದಿನ ದಿನಗಳಲ್ಲಿ ಮತ್ತಷ್ಟು ಕಾವೇರುವ ಸಾಧ್ಯತೆ ಇದೆ.

ರಾಜ್ಯ ಸರ್ಕಾರದ ಮುಂದಿನ ಕ್ರಮ ಹಾಗೂ ರೈತರ ಪ್ರತಿಕ್ರಿಯೆ ಇದೀಗ ಎಲ್ಲರ ಗಮನ ಸೆಳೆದಿದ್ದು, ಬಿಡದಿ ಟೌನ್‌ಶಿಪ್ ವಿವಾದ ರಾಜ್ಯ ರಾಜಕೀಯದ ಪ್ರಮುಖ ಲಕ್ಷಣಗಳು ಗೋಚರಿಸುತ್ತಿವೆ. ಹಾಗೂ ಈ ಬಿಡದಿ ಟೌನ್‌ಶಿಪ್‌ನಿಂದ ಉಪಯೋಗ ರಿಯಲ್‌ ಎಸ್ಟೇಟ್‌ ದನಿಗಳಿಗಾಗಿಯೋ ಅಥವಾ ರೈತರ ಪರವಾಗಿಯೋ ಒಂದೂ ತಿಳಿದುಬರುತ್ತಿಲ್ಲ. ಈ ಎಲ್ಲ ರಾಜಕೀಯ ಚರ್ಚೆಗಳ  ನಡುವೆ ಲಾಭಪಡೆಯುತ್ತಿರುವುದು ಯಾರು ಎಂಬುದು ಕುತೂಹಲದ ವಿಷಯವಾಗಿದೆ.

 

ShareSendShareTweetShare
ಪವಿತ್ರಾ ಗಣಪತಿ

ಪವಿತ್ರಾ ಗಣಪತಿ

ಗ್ಯಾರಂಟಿ ನ್ಯೂಸ್‌ನ ಡಿಜಿಟಲ್‌ ಪತ್ರಕರ್ತರಾಗಿ 2026ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 1 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಷಯಗಳ ಕುರಿತು ಆಸಕ್ತಿಯನ್ನು ಹೊಂದಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪುಸ್ತಕ ಓದುವುದು, ಚಿತ್ರ ಬಿಡಿಸುವುದು, ಸುತ್ತಾಟ ಇವರ ಆಸಕ್ತಿಗಳಾಗಿವೆ.

Please login to join discussion

ತಾಜಾ ಸುದ್ದಿ

Web Photo Editor (35)

ಭಾರತದ ರಫೇಲ್ ಯುದ್ಧ ವಿಮಾನಕ್ಕೆ ಹಾನಿ ಆಗಿಲ್ಲ: ಪಾಕಿಸ್ತಾನದ ಆರೋಪಗಳಿಗೆ ಭಾರತೀಯ ವಾಯುಪಡೆ ತಿರುಗೇಟು

by ದಿಶಾ ಕೆ. ಎಸ್.
June 24, 2026 - 1:42 pm
0

Web Photo Editor (35)

ಕೇತನ್ ಅಗರ್ವಾಲ್ ಹತ್ಯೆ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದೇ ರೋಚಕ!

by ದಿಶಾ ಕೆ. ಎಸ್.
June 24, 2026 - 1:13 pm
0

Web Photo Editor (35)

ಫ್ಯಾನ್ಸ್​ಗೆ ಗುಡ್​ನ್ಯೂಸ್: ರಜನಿಕಾಂತ್ 173ನೇ ಚಿತ್ರದ ಟೈಟಲ್ ರಿವೀಲ್

by ದಿಶಾ ಕೆ. ಎಸ್.
June 24, 2026 - 12:42 pm
0

Web Photo Editor (32)

ಕೆಆರ್ ಪುರಂ ತ್ರಿವಳಿ ಹತ್ಯೆ ಪ್ರಕರಣ: ಆರೋಪಿ ಶ್ವೇತಾ ಅರೆಸ್ಟ್

by ದಿಶಾ ಕೆ. ಎಸ್.
June 24, 2026 - 12:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (32)
    ಕೆಆರ್ ಪುರಂ ತ್ರಿವಳಿ ಹತ್ಯೆ ಪ್ರಕರಣ: ಆರೋಪಿ ಶ್ವೇತಾ ಅರೆಸ್ಟ್
    June 24, 2026 | 0
  • Web Photo Editor (32)
    ಇಡಿ ದಾಳಿಗಳು ರಾಜಕೀಯ ಪ್ರೇರಿತ, ತನಿಖಾ ಸಂಸ್ಥೆಗಳು ಕೇಂದ್ರದ ಕೈಗೊಂಬೆ: ಪ್ರಿಯಾಂಕ್ ಖರ್ಗೆ ಆರೋಪ
    June 24, 2026 | 0
  • Web Photo Editor (32)
    ತುಂಗಭದ್ರಾ ಡ್ಯಾಂ ಕ್ರೆಸ್ಟ್‌ ಗೇಟ್‌ ಅಳವಡಿಕೆ ಪೂರ್ಣ: ನಾಳೆ ಮೂರು ರಾಜ್ಯಗಳ ಸಿಎಂಗಳಿಂದ ನೂತನ ಕ್ರಸ್ಟ್ ಗೇಟ್‌ಗಳ ಉದ್ಘಾಟನೆ
    June 24, 2026 | 0
  • Web Photo Editor (32)
    ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್
    June 24, 2026 | 0
  • Web Photo Editor (29)
    ಗೃಹಲಕ್ಷ್ಮಿ ಹೊಸ ನೋಂದಣಿ ಆರಂಭಕ್ಕೆ ಸಿದ್ಧತೆ: 2-3 ದಿನಗಳಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಟ
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version