• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ಜೆಡಿಎಸ್ ಕಹಳೆ: ಸರ್ಕಾರದ ವಿರುದ್ಧ ದೇವೇಗೌಡರ ಗುಡುಗು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 18, 2026 - 5:25 pm
in ಕರ್ನಾಟಕ
0 0
0
ಟೌನ್ ಶಿಪ್

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ಹಾಗೂ ನೈಸ್ ರಸ್ತೆ ಟೋಲ್‌ ವಿರೋಧಿಸಿ ಜೆಡಿಎಸ್ ಇಂದು (ಆ.18) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿತು. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕರೆ ನೀಡಿದ್ದ ಪಾದಯಾತ್ರೆ ಎರಡನೇ ದಿನವೇ ಮೊಟಕುಗೊಂಡ ಹಿನ್ನೆಲೆ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ಆಯೋಜಿಸಲಾಗಿತ್ತು. ಪ್ರತಿಭಟನೆಯಲ್ಲಿ ರೈತರ ಜಮೀನು, ನೈಸ್ ಯೋಜನೆ ಹಾಗೂ ಟೋಲ್ ವಿಚಾರಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಲಾಯಿತು.

RelatedPosts

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ

ADVERTISEMENT
ADVERTISEMENT
ಸರ್ಕಾರಕ್ಕೆ ಕುಮಾರಸ್ವಾಮಿ ಸವಾಲ್

ಪ್ರತಿಭಟನಾ ವೇದಿಕೆಯಲ್ಲಿ ಮಾತನಾಡಿದ ಎಚ್‌.ಡಿ. ಕುಮಾರಸ್ವಾಮಿ, ಬಿಡದಿ ಟೌನ್‌ಶಿಪ್ ಮತ್ತು ನೈಸ್ ವಿಚಾರದಲ್ಲಿ ಸರ್ಕಾರ ಭಂಡತನ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್‌ನ ಹಾಲಿ ಮತ್ತು ಮಾಜಿ ಶಾಸಕರು ಚರ್ಚೆಗೆ ಬಂದರೆ ತಾವು ಏಕಾಂಗಿಯಾಗಿ ಎದುರಿಸಲು ಸಿದ್ಧ ಎಂದು ಸವಾಲು ಹಾಕಿದರು.

ಕನಕಪುರದಲ್ಲಿ ಜಮೀನು ಮಾರಾಟ ಮಾಡಬೇಡಿ ಎಂದು ಹೇಳಿದ್ದ ನಾಯಕರು ಇದೀಗ ಬಿಡದಿ ಭಾಗದ ರೈತರ ಕೃಷಿ ಜಮೀನು ಪಡೆಯಲು ಮುಂದಾಗಿದ್ದಾರೆ ಎಂದು ಅವರು ಆರೋಪಿಸಿದರು. “ನಾನು ಚರ್ಚೆಗೆ ಸಿದ್ಧ, ಬನ್ನಿ ಮಾತಾಡೋಣ. ಹೆದರಿ ಓಡಿ ಹೋಗುವುದಿಲ್ಲ” ಎಂದು ಕುಮಾರಸ್ವಾಮಿ ಹೇಳಿದರು.

ನೈಸ್ ಯೋಜನೆ ಕುರಿತೂ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಯೋಜನೆಯ ಭೂಮಿ ಮತ್ತು ರೈತರಿಗೆ ನೀಡಬೇಕಾದ ಪರಿಹಾರದ ವಿಚಾರದಲ್ಲಿ ಸರ್ಕಾರ ಸ್ಪಷ್ಟತೆ ನೀಡಬೇಕು ಎಂದು ಆಗ್ರಹಿಸಿದರು. ನೈಸ್‌ಗಾಗಿ ಭೂಮಿ ಕಳೆದುಕೊಂಡ ರೈತರ ಪರವಾಗಿ ಹೋರಾಟ ಮುಂದುವರಿಸುವುದಾಗಿ ತಿಳಿಸಿದರು.

ನಿಖಿಲ್ ವಾಗ್ದಾಳಿ

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಕೂಡ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ಬಿಡದಿ ಟೌನ್‌ಶಿಪ್ ಯೋಜನೆಯ ಹೆಸರಿನಲ್ಲಿ ರೈತರ ಜಮೀನು ಕಸಿದು ರಿಯಲ್ ಎಸ್ಟೇಟ್ ಚಟುವಟಿಕೆಗೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಆರೋಪಿಸಿದರು.

ಜಿಲ್ಲೆಯ ಶಾಸಕರು ಸಚಿವರಾಗಿದ್ದರೂ ಜನರ ಸಮಸ್ಯೆಗಳನ್ನು ಆಲಿಸುವಲ್ಲಿ ವಿಫಲರಾಗಿದ್ದಾರೆ ಎಂದು ಟೀಕಿಸಿದ ನಿಖಿಲ್, ಬಿಡದಿ ಟೌನ್‌ಶಿಪ್ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚೆಗೆ ಸಮಯ ನೀಡುವಂತೆ ಮನವಿ ಮಾಡಿದರು.

 

ದೇವೇಗೌಡರಿಂದ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ನೈಸ್ ಯೋಜನೆ ವಿಚಾರದಲ್ಲಿ ಮಾತನಾಡಿದ ಎಚ್‌.ಡಿ. ದೇವೇಗೌಡರು, ಕಳೆದ 25–26 ವರ್ಷಗಳಿಂದ ಈ ವಿಚಾರದ ವಿರುದ್ಧ ಹೋರಾಟ ನಡೆಯುತ್ತಿದೆ ಎಂದು ಹೇಳಿದರು. ನೈಸ್ ಟೋಲ್ ಮತ್ತು ಒಪ್ಪಂದದ ವಿಚಾರದಲ್ಲಿ ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು ಎಂದು ಆಗ್ರಹಿಸಿದ ಅವರು, ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನೈಸ್ ಯೋಜನೆಯನ್ನು ದೇವೇಗೌಡರು ರೂಪಿಸಿದ್ದು, ಬಿಡದಿ ಟೌನ್‌ಶಿಪ್ ಯೋಜನೆ ಕುಮಾರಸ್ವಾಮಿ ಅವಧಿಯಲ್ಲಿ ಮುಂದುವರಿದಿದ್ದು, ಈಗ ಅದನ್ನು ತಾವು ಮುಂದುವರಿಸುತ್ತಿರುವುದಾಗಿ ವಿಧಾನಸಭೆಯಲ್ಲಿ ಹೇಳಿದ್ದಾರೆ. ಯೋಜನೆಯಲ್ಲಿ ಲೋಪದೋಷಗಳಿದ್ದರೆ ಅವುಗಳನ್ನು ಸರಿಪಡಿಸಬಹುದು ಎಂದಿದ್ದಾರೆ.

ಈ ನಡುವೆ ಜೆಡಿಎಸ್ ವಿಧಾನಸೌಧ ಮುತ್ತಿಗೆ ನಿರ್ಧಾರವನ್ನು ಕೈಬಿಟ್ಟಿದೆ. ಕಾನೂನಿಗೆ ಗೌರವ ನೀಡುವ ಕಾರಣದಿಂದ ಮುತ್ತಿಗೆ ಕೈಬಿಟ್ಟರೂ, ಬಿಡದಿ ಟೌನ್‌ಶಿಪ್ ಮತ್ತು ನೈಸ್ ಯೋಜನೆಗಳ ವಿರುದ್ಧ ರೈತರ ಪರ ಹೋರಾಟ ಮುಂದುವರಿಯಲಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Road trip (24)

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

by ಶಾಲಿನಿ ಕೆ. ಡಿ
October 17, 2026 - 6:49 pm
0

Road trip (22)

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 5:44 pm
0

Road trip (21)

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

by ಶಾಲಿನಿ ಕೆ. ಡಿ
October 17, 2026 - 5:08 pm
0

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (24)
    ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು
    October 17, 2026 | 0
  • Road trip (21)
    ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ
    October 17, 2026 | 0
  • Road trip (17)
    ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ
    October 17, 2026 | 0
  • Untitled design 2026 10 17T102455.179
    ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ
    October 17, 2026 | 0
  • Your paragraph text (94)
    ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!
    October 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version