• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಉಸಿರು ಇರುವವರೆಗೂ ರೈತರ ಪರ ಹೋರಾಟ’: ನಿಖಿಲ್ ಕುಮಾರಸ್ವಾಮಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 9, 2026 - 4:10 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 08 09T160913.916

ರಾಮನಗರ: ಬಿಡದಿ ಟೌನ್ಶಿಪ್ ಯೋಜನೆಯನ್ನು ಸರ್ಕಾರ ಸಂಪೂರ್ಣವಾಗಿ ಕೈಬಿಡುವವರೆಗೂ ದೇವೇಗೌಡರ ಕುಟುಂಬ ಮತ್ತು ಜೆಡಿಎಸ್ ಪಕ್ಷವು ರೈತರ ಪರವಾಗಿ ಹೋರಾಟ ಮುಂದುವರಿಸಲಿದೆ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ.

ಭೈರಮಂಗಲ ಗ್ರಾಮದಿಂದ ಪಾದಯಾತ್ರೆ ಆರಂಭಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿ ಹಾಗೂ ರೈತರ ವಿರೋಧಿ ನಿಲುವನ್ನು ತೀವ್ರವಾಗಿ ಖಂಡಿಸಿದರು. ಕಳೆದ 500ಕ್ಕೂ ಹೆಚ್ಚು ದಿನಗಳಿಂದ ರೈತರು ತಮ್ಮ ಸ್ವಂತ ಆಸ್ತಿ ಉಳಿಸಿಕೊಳ್ಳಲು ನಿರಂತರ ಹೋರಾಟ ನಡೆಸುತ್ತಿದ್ದಾರೆ ಎಂದು ನಿಖಿಲ್ ನೆನಪಿಸಿದರು.

RelatedPosts

ಮತಗಳ್ಳತನ ವಿರುದ್ಧ ಕ್ವಿಟ್ ವೋಟ್ ಚೋರಿ ಚಳುವಳಿ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್

ದೆಹಲಿಗೆ ಹಣ ಕೊಡಲು ಈ ಯೋಜನೆ ಬೇಕಾ?: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

ಹೊರಟ್ಟಿ ರಾಜೀನಾಮೆ ಹಿಂದೆ ಸಿಎಂ ಒತ್ತಡ?: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್–ಬಿಜೆಪಿ ಪಾದಯಾತ್ರೆ ಆರಂಭ

ADVERTISEMENT
ADVERTISEMENT
ಸರ್ಕಾರದ ದ್ವಂದ್ವ ನೀತಿಯನ್ನು ಪ್ರಶ್ನಿಸಿದ ನಿಖಿಲ್

ಹೆಚ್.ಡಿ.ದೇವೇಗೌಡರು ಮಾಧ್ಯಮ ಗೋಷ್ಠಿ ನಡೆಸಿ, “ಸರ್ಕಾರ ಈ ಯೋಜನೆಯಿಂದ ಹಿಂದೆ ಸರಿಯದಿದ್ದರೆ ಸತ್ಯಾಗ್ರಹ ಕೂರುತ್ತೇವೆ” ಎಂದು ಎಚ್ಚರಿಕೆ ನೀಡಿದ ಮಾರನೇ ದಿನವೇ ಮುಖ್ಯಮಂತ್ರಿಗಳು ಸಮಿತಿ ರಚನೆಯ ಭರವಸೆ ನೀಡಿದ್ದರು. ಆದರೆ, ಭರವಸೆ ನೀಡಿ ನಂತರ ಮತ್ತೆ ನಾಲ್ಕು ಗ್ರಾಮಗಳ ಅಂತಿಮ ಅಧಿಸೂಚನೆ ಹೊರಡಿಸಿದ್ದಾರೆ. ಇದು ಸರ್ಕಾರದ ದ್ವಂದ್ವ ನೀತಿಯನ್ನು ಎತ್ತಿ ತೋರಿಸುತ್ತದೆ ಎಂದು ಅವರು ಆಕ್ಷೇಪಿಸಿದರು.

ಚುನಾವಣೆ ಹಾಗೂ ಭೇಟಿ ಸಂದರ್ಭಗಳಲ್ಲಿ ರಾಮನಗರದ ಜನರ ಬಳಿ “ನಮಗೆ ಪೆನ್ನು, ಪೇಪರ್ ಕೊಡಿ” ಎಂದು ಕೇಳಿದ್ದ ಆಡಳಿತ ಪಕ್ಷದ ನಾಯಕರು, ಈಗ ಅದೇ ಪೆನ್ನು-ಪೇಪರ್ ಬಳಸಿ ರೈತರಿಗೆ ಮರಣಶಾಸನ ಬರೆಯಲು ಹೊರಟಿದ್ದಾರೆಯೇ ಎಂದು ನಿಖಿಲ್ ನೇರವಾಗಿ ಪ್ರಶ್ನಿಸಿದರು.

33 ಸಾವಿರ ಕೋಟಿ ಲಾಭಕ್ಕಾಗಿ ರೈತರ ಬಲಿ

ಈ ಟೌನ್ಶಿಪ್ ಯೋಜನೆಯಿಂದಾಗಿ ಸುಮಾರು 10 ಲಕ್ಷ ತೆಂಗು, ಮಾವು, ಬಾಳೆ ಮತ್ತು ಅಡಿಕೆ ಮರಗಳ ಮಾರಣಹೋಮ ನಡೆಯಲಿದೆ. 33 ಸಾವಿರ ಕೋಟಿ ರೂಪಾಯಿಗಳ ಲಾಭ ಮಾಡಿಕೊಳ್ಳಲು ಸರ್ಕಾರ ಈ ಬೃಹತ್ ಯೋಜನೆಯನ್ನು ಜಾರಿಗೊಳಿಸಲು ಹೊರಟಿದೆ. ರೈತರ ಭೂಮಿಗೆ ಪರಿಹಾರ ನೀಡಲು ಕನಿಷ್ಠ 11 ಸಾವಿರ ಕೋಟಿ ರೂಪಾಯಿ ಅಗತ್ಯವಿದೆ. ಆದರೆ ಸರ್ಕಾರದ ಬಳಿ ಹಣವೇ ಇಲ್ಲ. “ನಿಮ್ಮ ಬಳಿ ಹಣವಿದ್ದರೆ ತೋರಿಸಿ” ಎಂದು ಸರ್ಕಾರಕ್ಕೆ ಸವಾಲೆಸೆದರು.

ಯೋಜನೆಯ ವ್ಯಾಪ್ತಿಗೆ ಬರುವ 2,000 ರೈತರ ಪೈಕಿ ಕೇವಲ 50 ಜನರು ಮಾತ್ರ ಪರಿಹಾರ ಧನ ಪಡೆದಿದ್ದಾರೆ. ಬಹುತೇಕ ರೈತರು ಭೂಮಿ ನೀಡಲು ಸಿದ್ಧರಿಲ್ಲ ಎಂದು ಅವರು ತಿಳಿಸಿದರು.

ಈ ಜಿಲ್ಲೆಯಲ್ಲಿ ನಾವು ಹುಟ್ಟದೇ ಇದ್ದರೂ, ರಾಮನಗರದ ಜನತೆ ದೇವೇಗೌಡರ ಕುಟುಂಬಕ್ಕೆ ‘ಜಿಲ್ಲೆಯ ಮಗ’ ಎನ್ನುವ ಗೌರವ ಕೊಟ್ಟಿದ್ದಾರೆ. ರೈತರ ಭೂಮಿ ಉಳಿಸಲು ನಮ್ಮ ಕುಟುಂಬ ಕೊನೆಯುಸಿರಿರುವ ತನಕ ಹೋರಾಡಲಿದೆ. ಈ ಸಂಬಂಧ ಈಗಾಗಲೇ ಕಾನೂನು ಹೋರಾಟವೂ ಆರಂಭವಾಗಿದೆ. ರೈತರು ಯಾವುದೇ ಕಾರಣಕ್ಕೂ ಧೃತಿಗೆಡಬಾರದು, ಈ ಮೂರು ದಿನಗಳ ಪಾದಯಾತ್ರೆಯ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಅಭಯ ನೀಡಿದರು.

ಜೆಡಿಎಸ್ ಯುವ ಘಟಕದಿಂದ ಈ ಪಾದಯಾತ್ರೆಗೆ ಅಪಾರ ಬೆಂಬಲ ವ್ಯಕ್ತವಾಗಿದ್ದು, ರಾಮನಗರ ಜಿಲ್ಲೆಯಾದ್ಯಂತ ರೈತರು ತಮ್ಮ ಭೂಮಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಸಿದ್ಧವಾಗಿದ್ದಾರೆ. ಸರ್ಕಾರದ ಈ ನಿರ್ಧಾರವು ರೈತರ ಜೀವನೋಪಾಯವನ್ನು ಪ್ರಶ್ನಿಸಿದೆ ಎಂದು ನಿಖಿಲ್ ಆರೋಪಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವೋಟ್

ಮತಗಳ್ಳತನ ವಿರುದ್ಧ ಕ್ವಿಟ್ ವೋಟ್ ಚೋರಿ ಚಳುವಳಿ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 9, 2026 - 4:58 pm
0

Untitled design 2026 08 09T163701.949

ಟಾಕ್ಸಿಕ್ ನಂಗೆ ಸ್ಪೆಷಲ್..ಯಶ್‌ಗಾಗಿ ಬಂದೆ- ನಯನತಾರಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 9, 2026 - 4:37 pm
0

Untitled design 2026 08 09T160913.916

‘ಉಸಿರು ಇರುವವರೆಗೂ ರೈತರ ಪರ ಹೋರಾಟ’: ನಿಖಿಲ್ ಕುಮಾರಸ್ವಾಮಿ

by ಶಾಲಿನಿ ಕೆ. ಡಿ
August 9, 2026 - 4:10 pm
0

Untitled design 2026 08 09T154003.888

ಡಾರ್ಕ್ ಗ್ಯಾಂಗ್‌ಸ್ಟರ್ ವರ್ಲ್ಡ್‌‌ಗೆ ಯಶ್ ರಾ ‘ಕಿಂಗ್’..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 9, 2026 - 3:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವೋಟ್
    ಮತಗಳ್ಳತನ ವಿರುದ್ಧ ಕ್ವಿಟ್ ವೋಟ್ ಚೋರಿ ಚಳುವಳಿ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್
    August 9, 2026 | 0
  • Your paragraph text (43)
    ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
    August 7, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (41)
    ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    August 7, 2026 | 0
  • Your paragraph text (40)
    ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version