• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಕವಿತಾ by ಕವಿತಾ
July 15, 2026 - 3:27 pm
in ಕರ್ನಾಟಕ
0 0
0
Untitled design (65)

ಬೆಂಗಳೂರು, (ಜುಲೈ 15): ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಯೋಜನೆಗೆ ಸಂಬಂಧಿಸಿದಂತೆ ಪರ-ವಿರೋಧದ ಹೋರಾಟಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಯೋಜನೆಯನ್ನು ಎರಡು ತಿಂಗಳ ಕಾಲ ತಾತ್ಕಾಲಿಕವಾಗಿ ಮುಂದೂಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಈ ಯೋಜನೆ ಕುರಿತು ಯಾವುದೇ ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ, ತಜ್ಞರು ಹಾಗೂ ಸಂಬಂಧಿತ ಅಧಿಕಾರಿಗಳನ್ನು ಒಳಗೊಂಡ ಸಣ್ಣ ಸಮಿತಿಯೊಂದನ್ನು ರಚಿಸಲಾಗುವುದು ಎಂದು ತಿಳಿಸಿದರು. ಸಮಿತಿಯು ಎರಡು ತಿಂಗಳೊಳಗೆ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದ್ದು, ವರದಿ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

RelatedPosts

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್

ಆಂಬುಲೆನ್ಸ್‌ ಚಾಲಕರಿಗೆ ಡೆಡ್‌ಲೈನ್: 15 ನಿಮಿಷದಲ್ಲಿ ಸ್ಥಳಕ್ಕೆ ಬರದಿದ್ರೆ ₹5,000 ದಂಡ!

ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ

ADVERTISEMENT
ADVERTISEMENT

ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ರೈತರ ಆತಂಕವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಹೇಳಿದ ಅವರು, “ಭೂಮಿ ನೀಡಲು ಇಚ್ಛೆ ಇರುವವರು ನೀಡಬಹುದು, ನೀಡಲು ಇಷ್ಟವಿಲ್ಲದವರ ಮೇಲೆ ಯಾವುದೇ ಒತ್ತಡ ಇರುವುದಿಲ್ಲ. ಇದು ನಿರಂತರ ಪ್ರಕ್ರಿಯೆಯಾಗಿದ್ದು, ಎಲ್ಲರ ಅಭಿಪ್ರಾಯಕ್ಕೂ ಸರ್ಕಾರ ಗೌರವ ನೀಡಲಿದೆ” ಎಂದು ಭರವಸೆ ನೀಡಿದರು.

ಬಿಡದಿಯಲ್ಲಿ ನಡೆದ ಪ್ರತಿಭಟನೆ ಹಾಗೂ ಉದ್ವಿಗ್ನ ಪರಿಸ್ಥಿತಿ ಕುರಿತು ಬೇಸರ ವ್ಯಕ್ತಪಡಿಸಿದ ಮುಖ್ಯಮಂತ್ರಿ, “ಬಿಡದಿ ಟೌನ್‌ಶಿಪ್ ನನ್ನ ಕನಸಿನ ಯೋಜನೆಯಲ್ಲ. ನಾನು ಈ ಯೋಜನೆಗೆ ಅಡಿಪಾಯ ಹಾಕಿಲ್ಲ. ಆದರೆ ರಾಜ್ಯದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳ ಬಗ್ಗೆ ಸರ್ಕಾರ ಸಮಗ್ರವಾಗಿ ಚಿಂತನೆ ನಡೆಸುತ್ತಿದೆ” ಎಂದು ಹೇಳಿದರು.

ಇದೇ ವೇಳೆ ರಾಜಕೀಯ ಟೀಕೆಗಳಿಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, “ನಾನು ಮುಖ್ಯಮಂತ್ರಿ ಆಗಿರುವುದನ್ನು ಕೆಲವರಿಗೆ ಸಹಿಸಲಾಗುತ್ತಿಲ್ಲ. ನಾನು ಸಿಎಂ ಆಗಿದ್ದಕ್ಕೆ ಕೆಲವರು ನಿದ್ದೆನೇ ಮಾಡುತ್ತಿಲ್ಲ” ಎಂದು ಪರೋಕ್ಷವಾಗಿ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ತಮ್ಮ ರೈತ ಹಿನ್ನೆಲೆಯನ್ನು ಉಲ್ಲೇಖಿಸಿದ ಅವರು, “ನಾನೊಬ್ಬ ರೈತನ ಮಗ. ರೈತರ ಶ್ರಮದ ಮೌಲ್ಯ ನನಗೆ ಚೆನ್ನಾಗಿ ತಿಳಿದಿದೆ. ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ರೈತರು ಹಾಗೂ ವಿವಿಧ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಮತ್ತೊಂದೆಡೆ ಯೋಜನೆಯಿಂದ ಅಭಿವೃದ್ಧಿ ಸಾಧ್ಯ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಮಿತಿ ರಚಿಸಿ ವರದಿ ಪಡೆಯುವ ಮೂಲಕ ಅಂತಿಮ ತೀರ್ಮಾನ ಕೈಗೊಳ್ಳಲು ಮುಂದಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 07 15T154021.838

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

by ಶಾಲಿನಿ ಕೆ. ಡಿ
July 15, 2026 - 3:42 pm
0

Untitled design (65)

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

by ಕವಿತಾ
July 15, 2026 - 3:27 pm
0

ಷ್ಯ (21)

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 3:09 pm
0

ಷ್ಯ (19)

CM ವಿಜಯ್ ಹಾದಿಯಲ್ಲಿ ಜೂನಿಯರ್‌ ಎನ್‌ಟಿಆರ್ ಪೊಲಿಟಿಕಲ್ ಎಂಟ್ರಿ..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 2:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 15T154021.838
    ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • Untitled design 2026 07 15T123134.370
    ಆಂಬುಲೆನ್ಸ್‌ ಚಾಲಕರಿಗೆ ಡೆಡ್‌ಲೈನ್: 15 ನಿಮಿಷದಲ್ಲಿ ಸ್ಥಳಕ್ಕೆ ಬರದಿದ್ರೆ ₹5,000 ದಂಡ!
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
  • Untitled design 2026 07 15T111352.717
    ಫುಟ್‌ಪಾತ್‌ನಲ್ಲಿ ಅಂಗಡಿ ಇಟ್ಟರೆ ಭಾರಿ ದಂಡ: ಸಚಿವ ಕೃಷ್ಣ ಬೈರೇಗೌಡ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version